Showing 20 of 21629 articles • Page 188 of 1082
ಸನ್ರೈಸರ್ಸ್ ಹೈದರಾಬಾದ್ ತಂಡದ ಬ್ಯಾಟಿಂಗ್ ಅಬ್ಬರಕ್ಕೆ ಕೋಲ್ಕತ್ತಾ ನೈಟ್ ರೈಡರ್ಸ್ ತತ್ತರಿಸಿದೆ. ಕೆಕೆಆರ್ ವಿರುದ್ಧ ಎಸ್ಆರ್ಹೆಚ್ 65 ರನ್ಗಳ ಭರ್ಜರಿ ಗೆಲುವು ದಾಖಲಿಸಿದೆ.
ಪಶ್ಚಿಮ ಏಷ್ಯಾದಲ್ಲಿ ಯುದ್ಧ ಆರಂಭವಾಗಿ 34ನೇ ದಿನದಂದು ಇರಾನ್ ಭಾರತಕ್ಕೆ ಮಹತ್ವದ ಸಂದೇಶವನ್ನು ರವಾನಿಸಿದೆ. ಹೋರ್ಮುಜ್ ಜಲಸಂಧಿಯಲ್ಲಿ ಏನಾಗುತ್ತದೆ ಎಂಬುದನ್ನು ಇರಾನ್ ಮತ್ತು ಓಮನ್ ನಿರ್ಧರಿಸುತ್ತಾರೆ.
ನನ್ನ ಮಗಳ ವಿಚಾರದಲ್ಲಿ ನ್ಯಾಯ ಕೊಡಿಸದಿದ್ದರೆ, ಪುತ್ತೂರು ಮಹಾಲಿಂಗೇಶ್ವರ ದೇವರ ಧ್ವಜಸ್ತಂಭದ ಮುಂದೆ ಕುಳಿತುಕೊಳ್ಳುತ್ತೇನೆ ಎಂದು ಸಂತ್ರಸ್ತೆ ತಾಯಿ ನಮಿತಾ ಸ್ಫೋಟಕ ಹೇಳಿಕೆಯನ್ನ ನೀಡಿದ್ದಾರೆ.
ಯೇಸು ಕ್ರಿಸ್ತರು ತನ್ನ ಶಿಷ್ಯರ ಜತೆ ನಡೆಸಿದ ಕೊನೆಯ ಭೋಜನ ಹಾಗೂ ಕ್ರೈಸ್ತ ಧರ್ಮಸಭೆಯ ಉಗಮದ ನೆನಪನ್ನು ಸಾರುವ ಪವಿತ್ರ ಗುರುವಾರ(ಮೊಂಡಿ ಥರ್ಸ್ಡೇ)ಯನ್ನು ಉಡುಪಿ ಜಿಲ್ಲೆಯಾದ್ಯಂತ ಕ್ರೈಸ್ತರು ಶ್ರದ್ಧೆ, ಭಕ್ತಿಯಿಂದ ಆಚರಿಸಿದರು.
ಶಾಲಾ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎನ್ನುವ ಕಾರಣದಿಂದ ವಿದ್ಯಾರ್ಥಿಗಳ ಬಸ್ ಪಾಸ್ಗಳ ಮಾನ್ಯತೆ ಅವಧಿಯನ್ನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಹೆಚ್ಚು ಮಾಡಿದೆ.
ಶ್ರೀ ಕ್ಷೇತ್ರ ಮಾರಣಕಟ್ಟೆ ಮೇಳದ ಯಕ್ಷಗಾನ ಸೇವೆಯ ವೇಳೆ ಮಹಿಷಾಸುರನ ಪಾತ್ರಧಾರಿ ತೋರಿದ ಅತಿರೇಕದ ಆವೇಶ ಈಗ ವಿವಾದಕ್ಕೆ ಕಾರಣವಾಗಿದೆ.
ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರನ್ನು ರಾಜ್ಯಸಭಾ ಉಪನಾಯಕನ ಸ್ಥಾನದಿಂದ ವಜಾಗೊಳಿಸಲಾಗಿದೆ.
‘ನಮ್ಮ ಮೆಟ್ರೊ’ ನೇರಳೆ ಮಾರ್ಗದಲ್ಲಿ ಮೆಜೆಸ್ಟಿಕ್ನ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮತ್ತು ಮೈಸೂರು ರಸ್ತೆ ಮೆಟ್ರೊ ನಿಲ್ದಾಣಗಳ ನಡುವೆ ಏಪ್ರಿಲ್ 5ರಂದು ಬೆಳಿಗ್ಗೆ ಎರಡು ಗಂಟೆ ಮೆಟ್ರೊ ಸಂಚಾರ ಸ್ಥಗಿತಗೊಳ್ಳಲಿದೆ.
ಯಾವುದೇ ದುಸ್ಸಾಹಸಕ್ಕೆ ಕೈ ಹಾಕಬೇಡಿ. ಒಂದು ವೇಳೆ ದುಸ್ಸಾಹಸ ಮಾಡಿದರೆ ಊಹಿಸಲಸಾಧ್ಯ ಪ್ರತಿಕ್ರಿಯೆ ಕೊಡುತ್ತೇವೆ ಎಂದು ಪಾಕಿಸ್ತಾನಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಎಚ್ಚರಿಕೆ ಕೊಟ್ಟಿದ್ದಾರೆ.
ಸ್ನಾನಕ್ಕೆ ನೀರು ಕಾಯಿಸುವ ವೇಳೆ ಸಂಭವಿಸಿದ ವಿದ್ಯುತ್ ಅವಘಡದಲ್ಲಿ ಗೃಹಿಣಿಯೊಬ್ಬರು ಸಾವನ್ನಪ್ಪಿರುವ ಘಟನೆ ತಾಲೂಕಿನ ದೇವರಹುಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ.
ರಣ್ಬೀರ್ ಕಪೂರ್ ಹಾಗೂ ಯಶ್ ನಟನೆಯ ‘ರಾಮಾಯಣ’ ಸಿನಿಮಾದ ಟೀಸರ್ ಇಂದು ಬಿಡುಗಡೆಯಾಗಿದೆ.
ಸಿ.ಎಸ್.ಐ ಲೊಂಬಾರ್ಡ್ ಮೆಮೋರಿಯಲ್ (ಮಿಷನ್) ಆಸ್ಪತ್ರೆಯು ಕಟಪಾಡಿಯಲ್ಲಿ ಆರಂಭಿಸಿರುವ ನೂತನ ಆರೋಗ್ಯ ಕೇಂದ್ರದ ಉದ್ಘಾಟನಾ ಸಮಾರಂಭವು ಎ.4ರ ಶನಿವಾರದಂದು ಬೆಳಿಗ್ಗೆ 10.30ಕ್ಕೆ ಕಟಪಾಡಿ ಬಸ್ ನಿಲ್ದಾಣದಲ್ಲಿ ನಡೆಯಲಿದೆ ಎಂದು ಮಿಷನ್ ಆಸ್ಪತ್ರೆಯ ನಿರ್ದೇಶಕ ಡಾ. ಸುಶಿಲ್ ಜತನ್ನ ಹೇಳಿದರು.
ಇಂಡೋನೇಷ್ಯಾದ ಉತ್ತರ ಭಾಗದಲ್ಲಿ ಗುರುವಾರ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ ಒಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶ್ರೀ ವಿದ್ಯಾಚೌಡೇಶ್ವರಿ ಅಮ್ಮನವರ ವಾರ್ಷಿಕ ಮಹೋತ್ಸವವು ಏ.17 ರಿಂದ ಏ. 26 ರವರೆಗೆ ನಡೆಯಲಿದೆ ಎಂದು ಶ್ರೀ ವಿದ್ಯಾ ಚೌಡೇಶ್ವರಿ ಮಹಾ ಸಂಸ್ಥಾನ ಮಠದ ಶ್ರೀ ವಿದ್ಯಾನಂದ ಸ್ವಾಮೀಜಿ ಹೇಳಿದರು.
ಜಕಾರ್ತದ ಗುಣುಂಗ್ ಸಹಾರಿ ರಸ್ತೆಯಲ್ಲಿ ನಡೆದ ಈ ಘಟನೆ ಈಗ ಹೊಸ ತಿರುವು ಪಡೆದುಕೊಂಡಿದೆ. ಕಪ್ಪು ಬಣ್ಣದ ಟೊಯೋಟಾ ಕ್ಯಾಲ್ಯ ಕಾರಿನ ಚಾಲಕ ಹಫೀಜ್ ಮಹೇಂದ್ರ (25) ಎಂಬಾತನನ್ನು ಪೊಲೀಸರು ತಡೆಯಲು ಯತ್ನಿಸಿದಾಗ ಆತ ನಿಲ್ಲಿಸದೆ ಅತಿವೇಗವಾಗಿ ರಾಂಗ್ ರೂಟ್ನಲ್ಲಿ ನುಗ್ಗಿದ್ದಾನೆ.
ಬೆಂಗಳೂರು ಸಮೀಪದ ಚನ್ನಪಟ್ಟಣದಲ್ಲಿ ಅಪರೂಪದ ಮತ್ತು ಮನಮಿಡಿಯುವ ದೃಶ್ಯವೊಂದು ಕಂಡುಬಂದಿದೆ. ಕಳೆದ ಹಲವು ವರ್ಷಗಳಿಂದ ಸ್ಥಳೀಯ ಮಂಗಗಳಿಗೆ ಪ್ರತಿದಿನ ತಪ್ಪದೇ ಆಹಾರ ನೀಡುತ್ತಿದ್ದ 85 ವರ್ಷದ ಪಾರ್ವತಮ್ಮ ಅವರು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ.
ಭಾರತದ ಸುಪ್ರಸಿದ್ಧ ಕಲಾವಿದ ರಾಜಾ ರವಿವರ್ಮ ಅವರ ‘ಯಶೋದಾ ಮತ್ತು ಕೃಷ್ಣ’ ತೈಲಚಿತ್ರವು ಹರಾಜಿನ ಇತಿಹಾಸದಲ್ಲೇ ಹೊಸ ದಾಖಲೆ ಬರೆದಿದೆ. ಮುಂಬೈನಲ್ಲಿ ನಡೆದ ಸ್ಯಾಫ್ರನ್ ಆರ್ಟ್ನ ಸ್ಪ್ರಿಂಗ್ ಲೈವ್ ಆಕ್ಷನ್ನಲ್ಲಿ ಈ ಅದ್ಭುತ ಕಲಾಕೃತಿ ಬರೋಬ್ಬರಿ 167.2 ಕೋಟಿ ರೂಪಾಯಿಗಳಿಗೆ ಹರಾಜಾಗಿದೆ.
ಗಲ್ಫ್ ಮೆಡಿಕಲ್ ಯೂನಿವರ್ಸಿಟಿ ಮತ್ತೊಂದು ಮಹತ್ವದ ಜಾಗತಿಕ ಸಾಧನೆ ಮಾಡಿದ್ದು, ಅದರ ಸಹ ಸಂಸ್ಥೆ ಕಾಲೇಜ್ ಆಫ್ ಫಾರ್ಮಸಿ, ಕ್ಯೂಎಸ್ ವರ್ಲ್ಡ್ ಯುನಿವರ್ಸಿಟಿ ರ್ಯಾಂಕಿಗ್ಸ್ ಬೈ ಸಬ್ಜೆಕ್ಟ್ 2026ರಲ್ಲಿ ಫಾರ್ಮಸಿ ಮತ್ತು ಫಾರ್ಮಕಾಲಜಿ ವಿಭಾಗದಲ್ಲಿ ವಿಶ್ವದ 351–400 ಸ್ಥಾನಗಳ ಬ್ಯಾಂಡ್ನಲ್ಲಿ ಸ್ಥಾನ ಪಡೆದಿದೆ.
ಸುದೀಪ್ ರೈ ಆಸ್ಪತ್ರೆಯಲ್ಲೇ ಪೊಲೀಸರ ಮುಂದೆಯೇ ‘ವೈಯಕ್ತಿಕ ಕಾರಣದಿಂದ ನಾನೇ ಸ್ವ ಇಚ್ಛೆಯಿಂದ ವಿಷ ತೆಗೆದುಕೊಂಡಿದ್ದೇನೆ’ ಎಂದು ಹೇಳಿದ್ದಾರೆ. ಆದರೆ ಸುದೀಪ್ ರೈ ತಂದೆ ಮತ್ತು ವೇಣುಗೋಪಾಲ ಶೆಟ್ಟಿ ನನ್ನ ಮೇಲೆ ಮಾಡುತ್ತಿರುವ ಆರೋಪಗಳು ಸಂಪೂರ್ಣ ಸುಳ್ಳು. ನನ್ನ ವಿರುದ್ಧ ಕೇಳಿಬರುತ್ತಿರುವ ಹನಿ ಟ್ರ್ಯಾಪ್ ಆರೋಪ ಸಂಪೂರ್ಣ ಸುಳ್ಳಾಗಿದ್ದು, ಇದು ನನ್ನ ವ್ಯಕ್ತಿತ್ವಕ್ಕೆ ಹಾನಿ ಮಾಡುವ ಉದ್ದೇಶದಿಂದ ಮಾಡುತ್ತಿರುವ ಆರೋಪ ಎಂದು ಸುದೀಪ್ ರೈ ಪತ್ನಿ ನಟಿ ಸೌಮ್ಯ ಶೆಟ್ಟಿ ಹೇಳಿದ್ದಾರೆ.
ನೆಲ್ಯಾಡಿ ಮೂಲದ ಉದ್ಯಮಿ ಸುದೀಪ್ ರೈ ಅವರ ಆತ್ಮಹತ್ಯೆ ಪ್ರಕರಣವು ಉಡುಪಿ ಜಿಲ್ಲೆಯಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇದಿನೇ ಹೊಸ ಬೆಳವಣಿಗೆಗಳು ಬೆಳಕಿಗೆ ಬರುತ್ತಿವೆ.