Showing 20 of 21629 articles • Page 195 of 1082
ಸಕಲೇಶಪುರ ತಾಲ್ಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ಮಾಡುತ್ತಿದ್ದ ಫೋಟೋಗ್ರಾಫರ್ಗಳ ಮೇಲೆ ನಡೆದ ಹಲ್ಲೆ ಪ್ರಕರಣ ಈಗ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ.
ಜೈಪುರದಲ್ಲಿ ಸಣ್ಣ ಅಪಘಾತವೊಂದು ವಿಕೋಪಕ್ಕೆ ತಿರುಗಿದ್ದು, ಯುವತಿ ರಸ್ತೆಯಲ್ಲೇ ಬೈಕ್ ಸವಾರನ ವಾಹನವನ್ನು ಜಖಂಗೊಳಿಸಿರುವ ಘಟನೆ ನಡೆದಿದೆ.
ಅನಂತೇಶ್ವರ ದೇವಾಲಯದಲ್ಲಿ ರಾಮೋತ್ಸವದ ಪ್ರಯುಕ್ತ ರಥೋತ್ಸವ ಜರಗಿತ್ತು ಇದರ ಅಂಗವಾಗಿ ದೇವರಿಗೆ ಆರತಿಯನ್ನು ಬೆಳಗುದರ ಮೂಲಕ ರಥೋತ್ಸವಕ್ಕೆ ಚಾಲನೆಯನ್ನು ನೀಡಲಾಯಿತು.
ಹುಸಿಬಾಂಬ್ ಸಂದೇಶ ನೀಡಿ ಆತಂಕ ಸೃಷ್ಟಿಸುತ್ತಿದ್ದ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಸಿಂಥೆಟಿಕ್ ಡ್ರಗ್ಸ್ ಮೈಸೂರಿನಲ್ಲಿ ಪತ್ತೆಯಾಗಿದೆ. ಹುಣಸೂರು ಪೊಲೀಸರು ದಾಳಿ ನಡೆಸಿದ್ದಾರೆ. ಹುಣಸೂರು ತಾಲೂಕಿನ ದಾಸನಪುರ ರತ್ನಪುರಿ ಮಾರ್ಗಮಧ್ಯದ ತೋಟದಲ್ಲಿ ಪತ್ತೆಯಾಗಿದೆ.
ಜಮೀನಿನಲ್ಲಿ ಅಕ್ರಮವಾಗಿ ಅಳವಡಿಸಿದ್ದ ಹುರುಳಿಗೆ ಸಿಲುಕಿ ಗಂಡು ಹುಲಿಯೊಂದು ಮೃತ ಪಟ್ಟ ಘಟನೆ ಹೆಚ್.ಡಿ.ಕೋಟೆ ತಾಲೋಕಿನ ಅಗಸನಹುಂಡಿಯಲ್ಲಿ ನಡೆದಿದೆ.
ಈ ಮೊದಲು ಜಾನುವಾರು ಪ್ರಾಂಗಣದಲ್ಲಿ ವಾರದ ಸಂತೆ ನಡೆಯುತ್ತಿತ್ತು. ಕೋವಿಡ್ ಬಂದ ಸಂದರ್ಭದಲ್ಲಿ ಶುಕ್ರವಾರದ ಸಂತೆಯನ್ನು ಸ್ಥಗಿಸಿಗೊಳಿಸಲಾಗಿತ್ತು. ರೈತರ ಬೇಡಿಕೆ ಮೇರೆಗೆ ಇಂದಿನಿಂದ ಶುಕ್ರವಾರದ ಸಂತೆಯನ್ನು ಪ್ರಾರಂಭಿಸಲಾಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ ತಿಳಿಸಿದರು.
ಜಿಲ್ಲೆಯ ಇಬ್ಬರು ಆರೋಪಿಗಳಿಗೆ ಗಡಿಪಾರು ಆದೇಶ ಹೊರಡಿಸಲಾಗಿದೆ.
ರಾಜ್ಯದ ಎಲ್ಲಾ ಉಪ ನೊಂದಣಿ ಕಚೇರಿಗಳು ಮಾರ್ಚ್ 28 ಮತ್ತು 29 ರಂದು ಕರ್ತವ್ಯ ನಿರ್ವಹಿಸುವ ಬಗ್ಗೆ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದ್ದು,
ಸಂತ ಜೋಸೆಫರ ದೇವಾಲಯ, ಕಳವಾರು, ಪೆಜಾರ್ ಇಲ್ಲಿ ಸುಮಾರು ಎರಡುವರೆ ಶತಮಾನಗಳ ಹಿಂದೆ ಆರಂಭವಾದ ಯೇಸು ಕ್ರಿಸ್ತರ ಬದುಕಿನ ಕೊನೆಯ ದಿನದ ಕಷ್ಟ ಮತ್ತು ಯಾತನೆಯ ಕ್ಷಣಗಳನ್ನು ಸ್ಮರಿಸುವ ಪವಿತ್ರ ಶಿಲುಬೆಯ ಹಾದಿ ಕಾರ್ಯಕ್ರಮವನ್ನು ನಿರಂತರವಾಗಿ ನಡೆಸಿಕೊಂಡು ಬರಲಾಗುತ್ತಿದ್ದು, ಈ ವರ್ಷ 242 ನೇ ಚಾರಿತ್ರಿಕ ಪವಿತ್ರ ಶಿಲುಬೆಯ ಹಾದಿಯನ್ನು ನಡೆಸಲಾಗುತ್ತದೆ. 2026 ನೇ ಸಾಲಿನ ಶಿಲುಬೆಯ ಹಾದಿ ಕಾರ್ಯಕ್ರಮ ಮಾರ್ಚ್ 31 ರಂದು ಮಂಗಳವಾರ ಸಂಜೆ 5 ಗಂಟೆಗೆ ನಡೆಯಲಿದೆ.
ತೊಕ್ಕೊಟ್ಟು ಫೈಓವರ್ ಮೇಲೆ ಬೆಳ್ಳಂಬೆಳಗ್ಗೆ ನಡೆದ ರೌಡಿಶೀಟರ್ ಆರಿಫ್ ಯಾನೆ ‘ಟಾಬ್ಲೆಟ್ ಆರಿಫ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಸುಳಿವು ಲಭ್ಯವಾಗಿದೆ. ಕೃತ್ಯಕ್ಕೆ ಬಳಸಲಾಗಿದ್ದ ಕಾರು ವಿಟ್ಲ ಠಾಣಾ ವ್ಯಾಪ್ತಿಯ ಬುಡೋಳಿ ಎಂಬಲ್ಲಿ ಪತ್ತೆಯಾಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಮಂಗಳೂರು ಮತ್ತು ರಂಗ ಸಂಗಾತಿ ಸಾಂಸ್ಕೃತಿಕ ಪ್ರತಿಷ್ಟಾನ ಮಂಗಳೂರು ಇದರ ವತಿಯಿಂದ ವಿಶ್ವ ರಂಗಭೂಮಿ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲಾಯಿತು.
ಸಕಲೇಶಪುರ ತಾಲ್ಲೂಕು ಬೆಟ್ಟದ ಬೈರವೇಶ್ವರ ದೇಗುಲದಲ್ಲಿ ವಿಡಿಯೋ, ಫೋಟೊ ಶೂಟ್ ಮಾಡುತ್ತಿದ್ದ ಫೋಟೋಗ್ರಾಫರ್ ಗಳ ಮೇಲೆ ಸ್ಥಳೀಯರು ಎಂದು ಹೇಳಿಕೊಂಡ ಕೆಲವರು ಮತ್ತು ಗುಂಡಾಗಿರಿ ಮಾಡಿದ್ದಾರೆ.
ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಅವರು ಸಾಮಾನ್ಯ ಜನರನ್ನು ಉದ್ದೇಶಿಸಿ ಆಡಿರುವ ಮಾತುಗಳು ಈಗ ವಿವಾದದ ಕಿಚ್ಚು ಹಚ್ಚಿವೆ.
ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಿಚ್ಚು ಮತ್ತಷ್ಟು ಜೋರಾಗಿದೆ. ಇರಾನ್ನ ಸರ್ಕಾರಿ ಮಾಧ್ಯಮ IRIB ವರದಿ ಮಾಡಿರುವಂತೆ, ಇಸ್ರೇಲ್ ಸೇನೆಯನ್ನು ಗುರಿಯಾಗಿಸಿ ಇರಾನ್ ಈಗ 83ನೇ ಹಂತದ ಬೃಹತ್ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳನ್ನು ನಡೆಸಿದೆ.
ತುಳುನಾಡಿನ ದೈವಾರಾಧನೆ ಎಂಬುದು ಕೇವಲ ಆಚರಣೆಯಲ್ಲ, ಅದೊಂದು ಅಪಾರ ನಂಬಿಕೆ ಮತ್ತು ಶಿಸ್ತಿನ ಪದ್ಧತಿ. ಇತ್ತೀಚೆಗೆ ದೈವದ ನೇಮೋತ್ಸವಗಳ ವೇಳೆ ವಿಡಿಯೋ ಮಾಡುವ ಮತ್ತು ಫೋಟೋ ತೆಗೆಯುವ ಪ್ರವೃತ್ತಿ ಹೆಚ್ಚಾಗುತ್ತಿದ್ದು, ಇದು ದೈವದ ಅವಕೃಪೆಗೆ ಕಾರಣವಾಗುತ್ತಿದೆ ಎಂಬುದಕ್ಕೆ ಸಾಕ್ಷಿಯಾದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಹಾರ್ಮುಝ್ ಜಲಸಂಧಿ ಮೂಲಕ ಹಾದು ಹೋಗುತಿದ್ದ ತೈಲ ಟ್ಯಾಂಕರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇರಾನ್ ನ ಅನುಮತಿ ಇಲ್ಲದೆ ಹಾರ್ಮುಝ್ ದಾಟಲು ಈ ತೈಲ ಹಡಗು ಯತ್ನಿಸಿದೆ.
ಯಕ್ಷಗಾನದ ನಡುವಲ್ಲಿ ಪ್ರೇಕ್ಷಕರಿಗೆ ಕಲಾವಿದ ಕ್ಲಾಸ್ ತೆಗೆದುಕೊಂಡ ಘಟನೆ ಧರ್ಮಸ್ಥಳ ಮೇಳದ ಯಕ್ಷಗಾನ ಪ್ರಸಂಗದಲ್ಲಿ ಕುಂದಾಪುರದ ಹೆನ್ನಾಬೈಲಿನಲ್ಲಿ ನಡೆಯುತ್ತಿದ್ದ ಪ್ರದರ್ಶನದಲ್ಲಿ ನಡೆದಿದೆ.
ದಕ್ಷಿಣ ಕಾಶಿ ನಂಜನಗೂಡು ದೊಡ್ಡ ಜಾತ್ರ ಮಹೋತ್ಸವ ಹಿನ್ನೆಲೆಯಲ್ಲಿ ಮಾ.30 ರಂದು ನಡೆಯುವ ಶ್ರೀ ನಂಜುಂಡೇಶ್ವರ ಸ್ವಾಮಿಯವರ ಗೌತಮ ಪಂಚ ಮಹಾ ರಥೋತ್ಸವಕ್ಕೆ ದಿನಗಣನೆ ಪ್ರಾರಂಭವಾಗಿದೆ.
ಕೊನೆಗೂ ನಂಜನಗೂಡು ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಕಪಿಲಾ ನದಿ ದಂಡೆಯ ಸರ್ಕಾರಿ ಜಮೀನಿನಲ್ಲಿ ಬೆಳೆದಿದ್ದ ಭಾರಿ ಮರಗಳಿಗೆ ಕೊಡಲಿ ಹಾಕಿದ ಆರೋಪಿಯೊಬ್ಬನನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.