Showing 20 of 21633 articles • Page 198 of 1082
ದೇಶದಾದ್ಯಂತ ಗರ್ಭಕಂಠ ಕ್ಯಾನ್ಸರ್ ತಡೆಗಟ್ಟುವ ನಿಟ್ಟಿನಲ್ಲಿ ಹೆಚ್ಪಿವಿ (HPV) ಲಸಿಕ ಅಭಿಯಾನ ದ.ಕ ಜಿಲ್ಲೆಯಲ್ಲೂ ಮಾರ್ಚ್ ನಿಂದ ಮೇ ತಿಂಗಳವರೆಗೆ ನಡೆಯಲಿದೆ.
ಟಿಪ್ಪರ್ ಮತ್ತು ಸ್ಕೂಟರ್ ನಡುವೆ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ ದುರ್ಘಟನೆ ಮಾ. 24ರಂದು ಬೆಳಿಗ್ಗೆ ಮಾಳ ಮುಳ್ಳೂರಿನಲ್ಲಿ ನಡೆದಿದೆ.
ಕಜಕಿಸ್ತಾನ್ನ ಅಲ್ಮಾಟಿಯಲ್ಲಿರುವ ಸೈರಾನ್ ಜಲಾಶಯದಲ್ಲಿ ಹತ್ತು ವರ್ಷಗಳ ಹಿಂದೆ ಒಂದು ಶ್ವಾನ ನೀರಿನಲ್ಲಿ ಮುಳುಗುತ್ತಿತ್ತು. ಆಗ ಅಲ್ಲಿ ನೆರೆದಿದ್ದ ಒಬ್ಬರಿಗೊಬ್ಬರು ಪರಿಚಯವಿಲ್ಲದ ಅಪರಿಚಿತ ವ್ಯಕ್ತಿಗಳು, ನಾಯಿಯ ರಕ್ಷಣೆಗಾಗಿ ಪರಸ್ಪರ ಕೈಜೋಡಿಸಿ ‘ಮಾನವ ಸರಪಳಿ’ ನಿರ್ಮಿಸಿದ್ದರು.
ಸುಪ್ರೀಂಕೋರ್ಟ್ನಿಂದ ದಯಾಮರಣಕ್ಕೆ ಅನುಮತಿ ಪಡೆದಿದ್ದ ಉತ್ತರ ಪ್ರದೇಶದ ಹರೀಶ್ ರಾಣಾ 13 ವರ್ಷಗಳ ನರಳಾಟದ ಬಳಿಕ ಕೊನೆಯುಸಿರೆಳೆದಿದ್ದಾರೆ.
ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ ಹಾಗೂ ಯುವ ವಿಭಾಗದ ವತಿಯಿಂದ ಮಾ. 22 ರಂದು ಬಂಟರ ಸಂಘ ಮುಂಬಯಿಯ ಬಂಟ್ಸ್ ಹೆಲ್ತ್ ಕೇರ್ ಸಮಿತಿ ಹಾಗೂ ಬಂಟ್ಸ್ ಡಾಕ್ಸರ್ಸ್ ಎಸೋಶಿಯೇಶನ್, ಮುಂಬಯಿಯ ಸಹಭಾಗಿತ್ವದಲ್ಲಿ ‘ಉಚಿತ ನೇತ್ರ ಪರೀಕ್ಷೆ , ಕನ್ನಡಕ ವಿತರಣೆ ಹಾಗೂ ರಕ್ತದಾನ ಶಿಬಿರ’ ವನ್ನು ಬಂಟರ ಸಂಘ ಮುಂಬಯಿಯ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ, ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರಾದ ಪ್ರೇಮನಾಥ ಶೆಟ್ಟಿ ಕೊಂಡಾಡಿಯವರ ನೇತೃತ್ವದಲ್ಲಿ ಕಾಂದಿವಲಿ ಪಶ್ಚಿಮದ ಕಮಲಾ ವಿಹಾರ್ ಸ್ಪೋರ್ಟ್ಸ್ ಕ್ಲಬ್, ಪೊಯಿಸರ್ ಜಿಮ್ಖಾನ ರೋಡ್, ಮಹಾವೀರ ನಗರ, ಮುಂಬಯಿ ಇಲ್ಲಿ ಆಯೋಜಿಸಲಾಯಿತು.
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಲೋಕಸಭೆಯಲ್ಲಿ ಹಣಕಾಸು ವಿಧೇಯಕದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿ, ಹಣಕಾಸು ಶಿಸ್ತು, ತೆರಿಗೆ ಸುಧಾರಣೆ, ರಾಷ್ಟ್ರೀಯ ಭದ್ರತೆ, ಸಹಕಾರಿ ಒಕ್ಕೂಟ ತತ್ವ ಹಾಗೂ ಮಾಜಿ ಸೈನಿಕರ ಕಲ್ಯಾಣ ಸೇರಿದಂತೆ ಪ್ರಮುಖ ವಿಚಾರಗಳ ಬಗ್ಗೆ ಸದನದ ಗಮನಸೆಳೆದರು.
ಅಮೇರಿಕ ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸುತ್ತಿರುವ ಯುದ್ದದಿಂದ ಪ್ರತೀಕಾರವಾಗಿ ಇರಾನ್ ದೇಶವು ಸಂಯುಕ್ತ ಅರಬ್ ಸಂಸ್ಥಾನ ಸೇರಿ ಹಲವು ಗಲ್ಫ್ ದೇಶಗಳಲ್ಲಿರುವ ಅಮೇರಿಕದ ಸೇನಾ ನೆಲೆ ಹಾಗೂ ಅಮೆರಿಕಾಗೆ ಸೇರಿದ ಸ್ವತ್ತುಗಳನ್ನು ಆಕ್ರಮಣ ಮಾಡಲು ಪ್ರಾರಂಭಿಸಿ ದಾಳಿಯನ್ನುಇರಾನ್ ದೇಶ ಇಂದಿಗೂ ಮುಂದುವರಿಸುತ್ತಿದೆ
ಐಪಿಎಲ್ 2026 ಮಾರ್ಚ್ 28ರಿಂದ ಆರಂಭವಾಗಲಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಣಕ್ಕಿಳಿಯಲಿದೆ. ಸೀಸನ್ ಆರಂಭಕ್ಕೂ ಮೊದಲು BCCI ಕೆಲವು ಪ್ರಮುಖ ನಿಯಮ ಬದಲಾವಣೆಗಳನ್ನು ಜಾರಿಗೆ ತಂದಿದ್ದು, ಇದು ಈ ಬಾರಿ ಟೂರ್ನಿಯ ಮೇಲೆ ಸಾಕಷ್ಟು ಪ್ರಭಾವ ಬೀರುವ ನಿರೀಕ್ಷೆ ಇದೆ.
ಪ್ಯಾನ್ಗೆ ನೇಣು ಬಿಗಿದುಕೊಂಡು ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ ನಗರದ ಬ್ರಿಮ್ಸ್ ಕಾಲೇಜು ವಸತಿ ನಿಲಯದಲ್ಲಿ ನಡೆದಿದೆ.
ಉಡುಪಿ ಜಿಲ್ಲೆಯ ಕಾಪುವಿನ ಇತಿಹಾಸ ಪ್ರಸಿದ್ಧ ಸುಗ್ಗಿ ಮಾರಿಪೂಜೆಯು ಮಾರ್ಚ್ 24 ಮತ್ತು 25 ರಂದು ನಡೆಯಲಿದೆ. ಕಾಪುವಿನ 3 ಮಾರಿಗುಡಿಗಳಲ್ಲಿ ಏಕಕಾಲದಲ್ಲಿ ಕಾಲಾವಧಿ ಸುಗ್ಗಿ ಮಾರಿಪೂಜೆ ನಡೆಯಲಿದೆ.
ಪ್ರತಿ ಗ್ರಾಮಗಳ ಮಟ್ಟದಲ್ಲಿ ಬೂತ್ ಮಟ್ಟದಲ್ಲಿ ಕಾರ್ಯಕರ್ತರು ತಮ್ಮ ವಾರ್ಡ್ಗಳ ಮತ ಪಟ್ಟಿಗಳನ್ನು ಪರಿಷ್ಕರಣೆ ಮಾಡಿಕೊಳ್ಳಬೇಕು ಎಂದು ಮಾಜಿ ಶಾಸಕ ಬಿ. ಹರ್ಷವರ್ಧನ್ ಹೇಳಿದರು.
ವಿಶ್ವ ಬಾಯಿಯ ಆರೋಗ್ಯ ದಿನ ಜಾಗ್ರತಿ ಕಾರ್ಯಕ್ರಮದ ಅಂಗವಾಗಿ ಪೆ ರಿಯಡೊಂಟಲಜಿ ವಿಭಾಗ,ಯೆನೆ ಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ, ದೇರಳಕಟ್ಟೆಯಲ್ಲಿ ಸ್ನಾತಕೋತರ ದಂತ ವೈದ್ಯ ವಿದ್ಯಾರ್ಥಿಗಳ ಬೀದಿ ನಾಟಕದ ಮೂಲಕ ಮಾಹಿತಿ ಕಾರ್ಯಕ್ರಮವನ್ನು ನಡೆಸಲಾಯಿತು.
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವೇಗದ ಬೌಲರ್ ಯಶ್ ದಯಾಳ್ ಅವರು ಪ್ರಸಕ್ತ ಸಾಲಿನ ಐಪಿಎಲ್ ತಂಡವನ್ನು ಸೇರಿಕೊಳ್ಳುತ್ತಿಲ್ಲ ಎಂದು ಆರ್ಸಿಬಿಯ ಕ್ರಿಕೆಟ್ ನಿರ್ದೇಶಕ ಮೊ ಬೊಬಾಟ್ ಖಚಿತಪಡಿಸಿದ್ದಾರೆ.
ಸತತ ಏರುಗತಿಯಲ್ಲಿ ಸಾಗುತ್ತಿದ್ದ ಚಿನ್ನದ ಬೆಲೆ ಈಗ ಪಾತಾಳಕ್ಕೆ ಕುಸಿಯುತ್ತಿದ್ದು, 1 ಲಕ್ಷ ರೂ. ಸನಿಹಕ್ಕೆ ಬರುವ ಹಾಗಿದೆ.
ಹಿಂದೂ ಧರ್ಮ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಧರ್ಮಕ್ಕೆ ಮತಾಂತರಗೊಳ್ಳುವ ವ್ಯಕ್ತಿ ಪರಿಶಿಷ್ಟ ಜಾತಿ (ಎಸ್ಸಿ) ಸ್ಥಾನಮಾನಕ್ಕೆ ಅರ್ಹನಾಗಿರುವುದಿಲ್ಲ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ರಕ್ಷಣೆ ಪಡೆಯುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ತೀರ್ಪು ನೀಡಿದೆ. ಹಿಂದೂ ಧರ್ಮ, ಸಿಖ್ ಅಥವಾ ಬೌದ್ಧ ಧರ್ಮವನ್ನು ಪ್ರತಿಪಾದಿಸುವ ವ್ಯಕ್ತಿಗಳು ಮಾತ್ರ ಎಸ್ಸಿ ಸ್ಥಾನಮಾನವನ್ನು ಪಡೆಯುವ ಹಕ್ಕನ್ನು ಹೊಂದಿದ್ದಾರೆ ಎಂದು ನ್ಯಾಯಾಲಯವು ತೀರ್ಪು ನೀಡಿದೆ.
ಏಕ ವಿನ್ಯಾಸ ನಕ್ಷೆ ಅನುಮೋದನೆಗೆ ವಿಳಂಬ ಖಂಡಿಸಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವಿರುದ್ಧ ಮಾಜಿ ಶಾಸಕ ರಘುಪತಿ ಭಟ್ ಅನಿರ್ದಿಷ್ಟಾವಧಿ ಧರಣಿ ಆರಂಭ ಮಾಡಿದ ಎರಡನೇ ದಿನಕ್ಕೆ ಯಶಸ್ಸು ಸಿಕ್ಕಿದೆ.
ಹಣದುಬ್ಬರ ಸಂಬಂಧಿತ ವಾರ್ಷಿಕ ಹೆಚ್ಚಳದ ಭಾಗವಾಗಿ ಏಪ್ರಿಲ್ 1 ರಿಂದ ರಾಜ್ಯಾದ್ಯಂತ ಟೋಲ್ ದರಗಳು 3-5% ರಷ್ಟು ಹೆಚ್ಚಾಗಲಿದ್ದು, ವಾಹನ ಬಳಕೆದಾರರು ಹೆಚ್ಚಿನ ಟೋಲ್ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ಪರ್ಯಾಯ ಶ್ರೀ ಶೀರೂರು ಮಠದ ವತಿಯಿಂದ ಹಿರಿಯಡಕ ಸಮೀಪದ ಶೀರೂರು ಮೂಲ ಮಠದಲ್ಲಿ 72ನೇ ಉತ್ಸವವನ್ನಾಗಿ ಮಾ. 25 ರಿಂದ 28 ರ ವರೆಗೆ ಶ್ರೀರಾಮನವಮೀ ಮಹೋತ್ಸವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಶ್ರೀಮಠದ ದಿವಾನ ಡಾ. ಉದಯ ಕುಮಾರ್ ಸರಳಾತ್ತಾಯ ತಿಳಿಸಿದ್ದಾರೆ.
ಶಾಸಕ ಯಶ್ ಪಾಲ್ ಸುವರ್ಣ ವಿರುದ್ಧ ರಾಜಕೀಯ ಹತಾಶೆಯಿಂದ ಮಾಜಿ ಶಾಸಕ ರಘುಪತಿ ಮಾಡಿರುವ ಆಧಾರ ರಹಿತ ಆರೋಪವನ್ನು ತಕ್ಷಣ ಹಿಂಪಡೆದು ಬೇಷರತ್ ಕ್ಷಮೆ ಯಾಚಿಸಬೇಕೆಂದು ಉಡುಪಿ ನಗರ ಬಿಜೆಪಿ ಅಧ್ಯಕ್ಷ ದಿನೇಶ್ ಅಮೀನ್ ಹಾಗೂ ಗ್ರಾಮಾಂತರ ಬಿಜೆಪಿ ಅಧ್ಯಕ್ಷ ರಾಜೀವ್ ಕುಲಾಲ್ ಆಗ್ರಹಿಸಿದ್ದಾರೆ.
ʼಪೀಟರ್ʼ ಚಿತ್ರ ಏ.10ಕ್ಕೆ ಬಿಡುಗಡೆಯಾಗುತ್ತಿದೆ. ಈ ಹಿಂದೆ ದೂರದರ್ಶನ ಎಂಬ ಸಿನಿಮಾ ಮಾಡಿದ್ದ ಸುಕೇಶ್ ಈಗ ಪೀಟರ್ ಸಿನಿಮಾ ಮಾಡಿದ್ದಾರೆ.