Showing 20 of 21633 articles • Page 199 of 1082
ಮೂವರು ವೈದ್ಯರು ಜನದಟ್ಟಣೆಯ ರಸ್ತೆಯಲ್ಲಿ ಮದ್ಯ ಸೇವಿಸಿ ದ್ವಿಚಕ್ರ ವಾಹನ ಚಲಾಯಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಇದೀಗ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರು ಧರ್ಮ ಹಾಗು ದೇವರ ಹೆಸರಿನಲ್ಲಿ ವೋಟ್ ಕೇಳುತ್ತಿದ್ದಾರೆ ಹೊರತು ಅಭಿವೃದ್ದಿ ಮಾಡುತ್ತಿಲ್ಲ. ಕೇವಲ ರಾಜ್ಯಸರಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ.
ಭಾರತವು 41 ರಾಷ್ಟ್ರಗಳಿಂದ ಇಂಧನವನ್ನು ಆಮದು ಮಾಡಿಕೊಳ್ಳುತ್ತಿದೆ ಮತ್ತು 53 ಲಕ್ಷ ಮೆಟ್ರಿಕ್ ಟನ್ ಇಂಧನ ನಿಕ್ಷೇಪಗಳು ಜಾರಿಯಲ್ಲಿವೆ.
125 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನವು ಟೇಕಾಫ್ ಕೆಲ ಸಮಯಲ್ಲಿ ಪತನಗೊಂಡು ಕನಿಷ್ಠ 66 ಜನರು ಸಾವನ್ನಪ್ಪಿದ ಘಟನೆ ಕೊಲಂಬಿಯಾದಲ್ಲಿ ನಡೆದಿದೆ.
ಫುಡಾರ್ ಪ್ರತಿಷ್ಠಾನ್ (ರಿ.) ಸಂಸ್ಥೆಯ ನೇತ್ರತ್ವದಲ್ಲಿ ಕಳೆದ 20 ವರ್ಷಗಳಲ್ಲಿ ಕಥೋಲಿಕ ಕ್ರೈಸ್ಥ ಸಮುದಾಯಕ್ಕೆ ಸೇರಿದ ಮಂಗಳೂರು ಹಾಗೂ ಉಡುಪಿ ಧರ್ಮಪ್ರಾಂತ್ಯದ 3,000 ಕ್ಕೂ ಹೆಚ್ಚು ಶೈಕ್ಷಣಿಕ ಸಾಧಕರನ್ನು ಹಾಗೂ ಕಳೆದ 2 ವರ್ಷಗಳಲ್ಲಿ ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ಕ್ರೀಡಾಪಟುಗಳ ಸನ್ಮಾನ ಕಾರ್ಯಕ್ರಮ ನೆರವೇರಿಸಿದೆ.
ಉಳ್ಳಾಲದ ಸಜೀಪ ಪಡು ತಲೆಮೊಗರು ಮಸೀದಿ ಬಳಿ ಇತ್ತಂಡಗಳ ನಡುವೆ ಮಾರಾಮಾರಿ ನಡೆದಿದೆ.
ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ಮೊಟ್ಟೆ ದರ ಗಣನೀಯವಾಗಿ ಕುಸಿತ ಕಂಡಿದೆ. ವಿದೇಶಗಳಿಗೆ ರಫ್ತು ಸ್ಥಗಿತಗೊಂಡಿದೆ. ಇದು ಅಂತಾರಾಷ್ಟ್ರೀಯ ಮಾರುಕಟ್ಟೆ ಮೇಲೆ ಪ್ರಭಾವ ಬೀರಿದ್ದರೆ, ಜನಸಾಮಾನ್ಯರ ಜೇಬಿಗೆ ತುಸು ಸಮಾಧಾನ ತಂದಿದೆ.
ನಂದಿನಿ ಹಾಲಿನ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಆಟೋ ರಿಕ್ಷಾವೊಂದು ಪಲ್ಟಿಯಾದ ಘಟನೆ ಉಡುಪಿ ಬಲಾಯಿ ಪಾದೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ.
ಜಡ್ಕಲ್ ಗ್ರಾಮದ ಹಯ್ಯಂಗಾರು ಹೊಳೆಗೆ ಈಜಲು ಹೋದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸಂಭವಿಸಿದೆ.
ಕ್ರಿಕೆಟಿಗ, ಸಂಘಟಕ ಉದ್ಯಾವರ ಪಾಂದೆ ನಿವಾಸಿ ಮುಹಮ್ಮದ್ ಸಮೀರ್ ಶರೀಫ್ (43) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರವಿವಾರ ತಡರಾತ್ರಿ ನಿಧನರಾಗಿದ್ದಾರೆ.
ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಮಾಹಿತಿ ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಅಖಿಲ ತೇಜಸ್ವಿ ಇವರು ಬೆಳ್ಳಿಪಾಡಿ ಡಾ. ಶಮಂತ್ ರೈ ಅವರ ಮಾರ್ಗದರ್ಶನ
ಸೌದಿ ಸರ್ಕಾರವು, ಇಕ್ಕಾಮಾ (Iqama) ಅಥವಾ ಮಾನ್ಯ ವೀಸಾ ಇಲ್ಲದೇ ದೇಶದಲ್ಲಿ ಉಳಿದಿರುವ ವಿದೇಶಿಗರಿಗೆ Exit Facilitation / Amnesty ಎಂಬ ವಿಶೇಷ ಅವಕಾಶವನ್ನು ಕೆಲ ಸಮಯಗಳಲ್ಲಿ ನೀಡುತ್ತದೆ.
ಕಳೆದ 2025ರ ಅಕ್ಟೋಬರ್ನಲ್ಲಿ ಕಾರ್ಕಳದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯೊರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ತಾಲ್ಲೂಕಿನ ಕಾಳಿಹುಂಡಿ ಗ್ರಾಮದಲ್ಲಿ ಕುರುಬನಕಟ್ಟೆ ಎಂದೇ ಪ್ರಖ್ಯಾತಿ ಪಡೆದಿರುವ ಶ್ರೀ ಘನನೀಲಿ ಸಿದ್ದಪ್ಪಾಜಿ ದೇವಾಲಯದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ವಿಜೃಂಭಣೆಯಿಂದ ಸಿದ್ದಪ್ಪಾಜಿ ಕೊಂಡೋತ್ಸವ ನೆರವೇರಿತು.
ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ಏರ್ ಕೆನಡಾ ಎಕ್ಸ್ಪ್ರೆಸ್ ವಿಮಾನ ಫೈರ್ ಟ್ರಕ್ಗೆ ಡಿಕ್ಕಿಯಾಗಿದೆ. ಈ ಅವಘಡದಲ್ಲಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.
ಹಾರ್ಮುಜ್ ಜಲಸಂಧಿ ಬಿಕ್ಕಟ್ಟು ಆಮದುಗಳ ಮೇಲೆ ಪರಿಣಾಮ ಬೀರಿರುವುದರಿಂದ ಭಾರತ 10 ಕೆಜಿ ಎಲ್ಪಿಜಿ ಪೂರೈಕೆ ಯೋಜನೆ ಜಾರಿಗೆ ಮುಂದಾಗಿದೆ.
ಜಡ್ಜಿಸ್ಟ್ ನಾಗಮೋಹನ್ ದಾಸ್ ರವರ ಒಳ ಮೀಸಲಾತಿ ವರದಿ ಅವೈಜ್ಞಾನಿಕವಾಗಿದ್ದು ಈ ವರದಿ ರದ್ದುಪಡಿಸಬೇಕೆಂದು ಆಗ್ರಹಿಸಿ ಪಟ್ಟಣದ ಕರ್ನಾಟಕ ಪ್ರದೇಶ ದಲಿತ ಜಾಗೃತಿ ಸಮಿತಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲಾಯಿತು.
ಮಧ್ಯಪ್ರಾಚ್ಯ ಸಂಘರ್ಷ ತೀವ್ರಗೊಂಡ ಬಳಿಕ ರಶ್ಯದ ತೈಲ ಟ್ಯಾಂಕರ್ ವೊಂದು ರವಿವಾರ ಮಂಗಳೂರು ತಲುಪಿದೆ.
ಕರಾವಳಿಯ ಜನರ ನಿದ್ದೆಗೆಡಿಸಿದ್ದ ಈ ಹಾರರ್ ಸಿನೆಮಾ ಮಾದರಿಯ ಘಟನೆಯ ಹಿಂದೆ ಇದ್ದದ್ದು ಯಾವುದೇ ಪ್ರೇತಾತ್ಮವಲ್ಲ, ಬದಲಾಗಿ ಒಬ್ಬ ‘ಅತೀ ಬುದ್ದಿವಂತ’ ಗೆಳೆಯ ಹೂಡಿದ ಸ್ಕೆಚ್ ಆಗಿದೆ.
ಮಹಿಳೆಯರ ಮೇಲೆ ಮೂಡುಬಿದಿರೆ ಪೊಲೀಸ್ ಇನ್ ಸ್ಪೆಕ್ಟರ್ ಸಂದೇಶ್ ದೌರ್ಜನ್ಯ ಎಸಗಿರುವ ಆರೋಪ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದ್ದಾರೆ.