Showing 20 of 21587 articles • Page 2 of 1080
ಫುಟ್ಬಾಲ್ ಜಗತ್ತಿನ ಸ್ಟಾರ್, ಅರ್ಜೆಂಟೀನಾದ ಸೂಪರ್ಸ್ಟಾರ್ ಲಿಯೊನೆಲ್ ಮೆಸ್ಸಿ ರಾಷ್ಟ್ರೀಯ ತಂಡದ ಜೆರ್ಸಿಯಲ್ಲಿ ತಮ್ಮ ಕೊನೆಯ ಪಂದ್ಯವನ್ನಾಡಿ ಅಂತಾರಾಷ್ಟ್ರೀಯ ಫುಟ್ಬಾಲ್ಗೆ ಭಾವನಾತ್ಮಕ ವಿದಾಯ ಹೇಳಿದ್ದಾರೆ.
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಕೇಂದ್ರ ಸಚಿವರ ಜೊತೆ ಮಾತುಕತೆ ನಡೆಸಿರುವುದಾಗಿ ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ತ್ರಿಷಾ ಕಾಲೇಜ್ ಆಫ್ ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್ ಹಾಗೂ ತ್ರಿಷಾ ಸಂಧ್ಯಾ ಕಾಲೇಜು ಇವುಗಳ ಸಾಂಸ್ಕೃತಿಕ ಸಂಘದ ವತಿಯಿಂದ “ಸಿಂಫನಿ” ಎಂಬ ಸಾಂಸ್ಕೃತಿಕ ಕಾರ್ಯಕ್ರಮ
ಸೇಂಟ್ ಅಲೋಶಿಯಸ್ (ಡೀಮ್ಡ್ ಟು ಬಿ ಯೂನಿವರ್ಸಿಟಿ), ಮಂಗಳೂರು ವತಿಯಿಂದ 7ನೇ ಅಂತರರಾಷ್ಟ್ರೀಯ ಡೇಟಾ ಸೈನ್ಸ್, ಕಂಪ್ಯೂಟೇಶನ್ ಮತ್ತು ಸೆಕ್ಯುರಿಟಿ ಸಮ್ಮೇಳನ
ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.), ಪುತ್ತೂರು ಇದರ ಆಶ್ರಯದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು-2026 ಸೀಸನ್-4’ ಕಾರ್ಯಕ್ರಮ
ಪಣಂಬೂರು ಬೀಚ್ನಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿ ಸಮುದ್ರದಲ್ಲಿ ಅಕ್ಟೋಬರ್ 4 ರಂದು ಕೊಚ್ಚಿಹೋಗಿದ್ದ ಶ್ರೇಯಸ್ ಎಸ್. ಕುಮಾರ್(14) ಎಂಬ ಬಾಲಕನ ಮೃತದೇಹ ಮಂಗಳವಾರ ಸಂಜೆ ಹೆಜಮಾಡಿ ಕೋಡಿಯ ಶಾಂಭವಿ ನದಿ ತೀರದಲ್ಲಿ ಪತ್ತೆಯಾಗಿದೆ.
ಸಾಂವಿಧಾನಿಕ ಸರ್ಕಾರದ ಮುಖ್ಯಸ್ಥರಾಗಿ ಸತತ 25 ವರ್ಷಗಳ ಸುದೀರ್ಘ ಅಧಿಕಾರಾವಧಿಯನ್ನು ಪೂರೈಸಿದ ಐತಿಹಾಸಿಕ ಸಂದರ್ಭದಲ್ಲಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬುಧವಾರ ನವದೆಹಲಿಯ ಸರೋಜಿನಿ ನಗರದಲ್ಲಿರುವ ಶ್ರೀ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ಗಣಪತಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಎರಡು ಬೈಕ್ಗಳ ನಡುವೆ ಅಪಘಾತ ಸಂಭವಿಸಿ ಇಬ್ಬರು ಸವಾರರು ಗಾಯಗೊಂಡ ಘಟನೆ ಮಂಗಳವಾರ ರಾತ್ರಿ ಕುಕ್ಕಿಕಟ್ಟೆ ಡಯಾನ–ಭಾಗ್ಯಮಂದಿರದ ಬಳಿ ಸಂಭವಿಸಿದೆ.
ರಾಜ್ಯದ ಜನತೆಗೆ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ. ಹಾಲಿನ ದರ 8 ರೂ. ಹೆಚ್ಚಳಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ನಗರದ ಸ್ವಚ್ಛತೆ, ಆರೋಗ್ಯ ಹಾಗೂ ಪರಿಸರ ಸಂರಕ್ಷಣೆಯಲ್ಲಿ ಪೌರಕಾರ್ಮಿಕರ ಸೇವೆ ಅತ್ಯಂತ ಮಹತ್ವದ್ದಾಗಿದ್ದು, ಅವರ ಬಹುದಿನಗಳ ಬೇಡಿಕೆಗಳಿಗೆ ಸ್ಪಂದಿಸಿ ಶೀಘ್ರದಲ್ಲೇ ನಿವೇಶನ ಹಂಚಿಕೆ ಮಾಡಲಾಗುವುದು ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಭರವಸೆ ನೀಡಿದರು.
ಕೇಂದ್ರದ ಬಿಜೆಪಿ ಸರ್ಕಾರ ಚುನಾವಣಾ ಆಯೋಗದಂತಹ ಸಾಂವಿಧಾನಿಕ ಸಂಸ್ಥೆಯನ್ನು ರಾಜಕೀಯ ಅಸ್ತ್ರವನ್ನಾಗಿ ಬಳಸಿಕೊಂಡು, ಚುನಾವಣೆಯಲ್ಲಿ ಗೆಲ್ಲುವ ಉದ್ದೇಶದಿಂದ ಎಸ್ಐಆರ್ (ವಿಶೇಷ ತೀವ್ರ ಪರಿಷ್ಕರಣೆ) ಹೆಸರಿನಲ್ಲಿ ನೈಜ ಮತದಾರರ ಮತದಾನದ ಹಕ್ಕು ಕಸಿಯುವ ಕುತಂತ್ರ ನಡೆಸುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ ಆರೋಪಿಸಿದರು.
ರಾಷ್ಟ್ರೀಯ ತಾಂತ್ರಿಕ ಸಂಸ್ಥೆ ಕರ್ನಾಟಕ (ಎನ್ಐಟಿಕೆ), ಸುರತ್ಕಲ್ನಲ್ಲಿ ಮುಖ್ಯ ಕಟ್ಟಡದ ಮುಂಭಾಗದಲ್ಲಿ ಸ್ಥಾಪಿಸಲಾದ ಮಿಗ್-21 ವಿಮಾನವನ್ನು ಇಂದು ಅನಾವರಣಗೊಳಿಸಲಾಯಿತು.
ಕೇಂದ್ರ ಸರ್ಕಾರ ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಸಿಪಿಎಂ ವತಿಯಿಂದ ಉಡುಪಿಯಲ್ಲಿ ಪ್ರತಿಭಟನೆ ನಡೆಯಿತು.
ಅಜ್ಜರಕಾಡಿನಲ್ಲಿ ನೂತನವಾಗಿ ನಿರ್ಮಿಸಿರುವ ಜಿಲ್ಲಾಸ್ಪತ್ರೆಯನ್ನು ಶೀಘ್ರ ರೋಗಿಗಳ ಸೇವೆಗೆ ಮುಕ್ತಗೊಳಿಸಬೇಕು
ಅಂಬೇಡ್ಕರ್ ಯುವಸೇನೆ ಉಡುಪಿ ಜಿಲ್ಲೆ ಆಶ್ರಯದಲ್ಲಿ ಸಹಭಾಗಿ ಸಂಘಟನೆಗಳ ಸಹಯೋಗದೊಂದಿಗೆ ಮೂಲ ನಿವಾಸಿಗಳ ಸಾಂಸ್ಕೃತಿಕ ಹಬ್ಬ “ಮಹಿಷ ಮಹೋತ್ಸವ”
ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಅ.10ರಂದು ದೊಡ್ಡಣಗುಡ್ಡೆಯ ಡಾ. ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಎಂಆರ್ಪಿಎಲ್ನಲ್ಲಿ ಇತ್ತೀಚೆಗೆ ಸಂಭವಿಸಿದ ಸ್ಫೋಟ ಪ್ರಕರಣವನ್ನು ಕೇವಲ ಪರಿಹಾರ ಹಾಗೂ ಉದ್ಯೋಗದ ವಿಚಾರಕ್ಕೆ ಸೀಮಿತಗೊಳಿಸದೆ, ಸುರಕ್ಷತಾ ಲೋಪಗಳ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಎಂಆರ್ಪಿಎಲ್ ಮಜ್ದೂರ್ ಸಂಘದ ಗೌರವಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಆಗ್ರಹಿಸಿದರು.
ಎಸ್ಐಆರ್ ಫಾರ್ಮ್ 7ನ್ನು ದುರುಪಯೋಗಪಡಿಸಿ ಅಲ್ಪಸಂಖ್ಯಾತ ಮತದಾರರನ್ನು ಪಟ್ಟಿಯಿಂದ ಕೈಬಿಡುವಂತೆ ಅರ್ಜಿ ಸಲ್ಲಿಸಿರುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು
ನಗರದ ಎ.ಜೆ. ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ ವಿಭಾಗ ಹಾಗೂ ತರಬೇತಿ ಮತ್ತು ಉದ್ಯೋಗ ವಿಭಾಗದ ಸಹಯೋಗದಲ್ಲಿ ‘ಸಿಂಗ್ಯುಲಾರಿಟಿ’ 24 ಗಂಟೆಗಳ ರಾಷ್ಟ್ರೀಯ ಮಟ್ಟದ ಹ್ಯಾಕಥಾನ್ ಅ.8 ಮತ್ತು 9ರಂದು ನಡೆಯಲಿದೆ.
ಮಾತನಾಡಲು ಬಾಯಿ ಇಲ್ಲ, ನೋವನ್ನು ಹೇಳಿಕೊಳ್ಳಲು ಧ್ವನಿ ಇಲ್ಲ,