Showing 20 of 21592 articles • Page 20 of 1080
ಕರಾವಳಿಗರಿಗೆ ತುಳು ಭಾಷೆ ಕೇವಲ ಭಾವನಾತ್ಮಕ ಮಾತ್ರವಲ್ಲ, ಅದು ನಮ್ಮ ಅಸ್ಮಿತೆಯ ವಿಚಾರ. ಅದಕ್ಕೆ ಮಾನ್ಯತೆ ಸಿಗಬೇಕು ಎಂಬುದು ಎಲ್ಲರ ಅಭಿಲಾಷೆಯಾಗಿದ್ದು, ಕರಾವಳಿಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಆ ಬೇಡಿಕೆ ಈಡೇರುವ ನಿರೀಕ್ಷೆ ಇದೆ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷ ಹರೀಶ್ ಕುಮಾರ್ ಹೇಳಿದ್ದಾರೆ.
ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಸ್ಕೂಲ್ ಆಫ್ ಇಂಜಿನಿಯರಿಂಗ್ನ ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಕಲಿಕೆ (AI & ML) ವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್ ಹಾಗೂ ಇನ್ಸ್ಟಿಟ್ಯೂಷನ್ಸ್ ಇನ್ನೋವೇಶನ್ ಕೌನ್ಸಿಲ್
ಕುತ್ತಾರು ಕೊರಗಜ್ಜ ಕಟ್ಟೆಯ ಬಳಿ ಸೋಮವಾರ ರಾತ್ರಿ ನಡೆದ ದ್ವಿಚಕ್ರ ವಾಹನಗಳ ಮಧ್ಯೆ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಇಬ್ಬರು ದ್ವಿಚಕ್ರ ವಾಹನ ಸವಾರರು ಗಂಭೀರ ಗಾಯಗೊಂಡಿದ್ದಾರೆ.
ಮುಖ್ಯಮಂತ್ರಿಯವರು ಮತ್ತು ಸಂಪುಟ ದರ್ಜೆಯ ಸಚಿವರ ಭದ್ರತೆ ಮತ್ತು ಸಾರ್ವಜನಿಕರ ಸುರಕ್ಷತೆಯ ಹಿತ ದೃಷ್ಟಿ
ಪುರಾತನ ದೇವಾಲಯದ ಕಲ್ಲಿನ ಕಂಬಗಳಲ್ಲಿ ಕೆತ್ತಲಾದ ಶಿಲಾಬಾಲಿಕೆಯರು ದಿಢೀರನೆ ಜೀವ ಪಡೆದು, ರಂಗದ ಮೇಲೆ ಮೂಡಿಬಂದರೆ ಹೇಗಿರುತ್ತದೆ? ಇಂತಹದೊಂದು ಅಪರೂಪದ ಕಲ್ಪನೆಯನ್ನು ಪ್ರಯೋಗಕ್ಕೆ ತರಲಿದ್ದಾರೆ ಪ್ರಸಿದ್ಧ ನೃತ್ಯ ಕಲಾವಿದೆ, ಸಂಗೀತ ನಾಟಕ ಅಕಾಡೆಮಿ ಪುರಸ್ಕೃತೆ ನಿರೂಪಮಾ ರಾಜೇಂದ್ರ.
ಸಹಕಾರಿ ಕ್ಷೇತ್ರದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವು ಬದಲಾವಣೆಗಳನ್ನು ತರುತ್ತಿದ್ದು, ಸಹಕಾರಿ ಸಂಸ್ಥೆಗಳು ಕಾಲಕ್ಕೆ ತಕ್ಕಂತೆ ಬದಲಾಗಬೇಕು. ಆಧುನಿಕ ವ್ಯವಸ್ಥೆಗಳನ್ನು ಅಳವಡಿಸಿಕೊಂಡು ಸೇವೆ ನೀಡದಿದ್ದರೆ ಖಾಸಗಿ ಹಾಗೂ ವಾಣಿಜ್ಯ ಬ್ಯಾಂಕ್ಗಳ ಪೈಪೋಟಿ ನಡುವೆ ವ್ಯವಹಾರ ನಡೆಸುವುದು ಕಷ್ಟವಾಗಲಿದೆ ಎಂದು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು.
ಜೈಲ್ ಮೊಬೈಲ್ ಜಾಮರ್ ವಿಚಾರವಾಗಿ ಜಗದೀಶ್ ಶೇಣವ ಹೇಳಿಕೆ ನೀಡಿದ್ದಾರೆ. ಮಂಗಳೂರಿನಲ್ಲಿ ನಡೆಯುವ ಸಚಿವ ಸಂಪುಟಕ್ಕೆ ವಕೀಲರಿಂದ ಮುತ್ತಿಗೆ ಖಂಡಿತ ಎಂದರು.
ವಂದೇ ಮಾತರಂ ಎರಡು ಚರಣ ಹಾಡೋ ವಿಚಾರವಾಗಿ ಮಂಗಳೂರಿನಲ್ಲಿ ಸಚಿವ ಯು.ಟಿ.ಖಾದರ್ ಹೇಳಿಕೆ ನೀಡಿದ್ದಾರೆ.
ಕೋಲಾರದಲ್ಲಿ ಸಿಂಥಟಿಕ್ ಅಡಿಕೆ ಟ್ರಕ್ ಜಪ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿಕೆ ನೀಡಿದ್ದಾರೆ.
ಕರಾವಳಿಯ ಕೃಷಿ ಪರಂಪರೆಯ ಹೆಮ್ಮೆಯ ಮಟ್ಟುಗುಳ್ಳ ಬದನೆಕಾಯಿ ಬೆಳೆ ಈ ಬಾರಿ ಸಂಕಷ್ಟಕ್ಕೆ ಸಿಲುಕಿದೆ.
ಮಂಗಳೂರಿನ ಖ್ಯಾತ ಹಾಗೂ ಪ್ರಥಮ ಇಂಟರ್ ವೆನ್ಶನಲ್ ಕಾರ್ಡಿಯಾಲಜಿಸ್ಟ್ (ಹೃದ್ರೋಗ ತಜ್ಞ) ಹಾಗೂ ಈ ಕ್ಷೇತ್ರದ ಮುಂಚೂಣಿಯ ಪ್ರವರ್ತಕರಾಗಿರುವ ಡಾ. ಎಚ್. ಪ್ರಭಾಕರ್ ಅವರು, ಪ್ರತಿಷ್ಠಿತ ‘ಇಂಡಿಯನ್ ಕಾಲೇಜ್ ಆಫ್ ಕಾರ್ಡಿಯಾಲಜಿ’ಯ ರಾಷ್ಟ್ರೀಯ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ತಮಿಳುನಾಡಿನ ತಿರುನೆಲ್ವೇಲಿಯಲ್ಲಿ ಗಣೇಶನು ಬಿರಿಯಾನಿ ತಯಾರಿಸುತ್ತಿರುವ ಚಿತ್ರವಿದ್ದ ಬ್ಯಾನರ್ನಿಂದಾಗಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗಿದೆ
ಕರಾವಳಿಯ ಸಮಗ್ರ ಅಭಿವೃದ್ಧಿ ಹಾಗೂ ಈ ಭಾಗದ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ ಎಂದು ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಸಚಿವ ಕೆ.ಎಸ್. ಬಸವಂತಪ್ಪ ಹೇಳಿದರು.
ತುಳು ಭಾಷೆಯ ವಿಚಾರದಲ್ಲಿ ಇನ್ನೆಷ್ಟು ವರ್ಷ ಭರವಸೆ ಕೇಳಬೇಕು? ಇನ್ನು ಭರವಸೆ ಬೇಡ, ಸ್ಪಷ್ಟ ನಿರ್ಧಾರ ಬೇಕು.
ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜು (ಎಸ್.ಜೆ.ಇ.ಸಿ), ವಾಮಂಜೂರು, ಮಂಗಳೂರಿನ ವಿದ್ಯಾರ್ಥಿಗಳು ಬೆಂಗಳೂರಿನ ಆರ್.ವಿ.ಸಿ.ಎ ವತಿಯಿಂದ ಸೆಪ್ಟೆಂಬರ್ 11 ಮತ್ತು 12, 2026ರಂದು ಆಯೋಜಿಸಲಾದ ವಿಟಿಯು ರಾಜ್ಯಮಟ್ಟದ ಕರಾಟೆ ಚಾಂಪಿಯನ್ಶಿಪ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಗಮನಾರ್ಹ ಸಾಧನೆ ಮಾಡಿದ್ದಾರೆ.
ಮನೆಯವರು ಸಂಬಂಧಿಕರ ಗೃಹಪ್ರವೇಶ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳರು ಸುಮಾರು 15.82 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 1.80 ಲಕ್ಷ ರೂ. ನಗದು ಕಳವು ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಆಲಂದಿಲದಲ್ಲಿ ನಡೆದಿದೆ.
ಮಣಿಪಾಲದ ಲೇಕ್ವ್ಯೂ ಕಟ್ಟಡದಲ್ಲಿರುವ ಜನರಲ್ ಸ್ಟೋರ್ವೊಂದರಲ್ಲಿ ಮೊಬೈಲ್ ಫೋನ್ ಕಳವು ಮಾಡಿರುವ ಘಟನೆ ನಡೆದಿದೆ.
ಪಶ್ಚಿಮಘಟ್ಟ ತಪ್ಪಲು ಪ್ರದೇಶಗಳ ನಿವಾಸಿಗಳಲ್ಲಿ ಆತಂಕ ಮೂಡಿಸಿರುವ ಕಸ್ತೂರಿರಂಗನ್ ವರದಿ ಜಾರಿ ಅಧಿಸೂಚನೆಯನ್ನು ಕೇಂದ್ರ ಸರ್ಕಾರ ಕೂಡಲೇ ಹಿಂಪಡೆಯಬೇಕು ಎಂದು ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಕುಮಾರ್ ಶೆಟ್ಟಿ ಆಗ್ರಹಿಸಿದರು.
ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ 2020ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುಮಾರು 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆಸಾಮಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನಲ್ಲಿ 2026–27ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ಬಿಇ, ಬಿಸಿಎ ಹಾಗೂ ಬಿಬಿಎ ತರಗತಿಗಳ ಉದ್ಘಾಟನೆ ನೆರವೇರಿತು.