Showing 20 of 20466 articles • Page 207 of 1024
ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಮಂಗಳೂರಿನ ಸಂತ ಅಲೋಶಿಯಸ್ ವಿಶ್ವವಿದ್ಯಾನಿಲಯದ ಎಲ್ಸಿಆರ್ಐ (LCRI) ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ನೂತನ ಶಾಲೆಗಳನ್ನು ಉದ್ಘಾಟಿಸಿದರು.
ದೇಶದ ಪ್ರಸಿದ್ಧ ಶಾಪಿಂಗ್ ಮಾಲ್ ಡಿಮಾರ್ಟ್ ಸಂಸ್ಥೆಯ ಶಾಖೆಯೊಂದು ಉಳ್ಳಾಲ ತಾಲೂಕಿನ ಕುಂಪಲ- ಬೈಪಾಸ್ ಎಂಬಲ್ಲಿ ನಿರ್ಮಾಣಗೊಳ್ಳುತ್ತಿದ್ದು, ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಇರೋದಾಗಿ ಯಾರೋ ವಿಘ್ನ ಸಂತೋಷಿಗಳು ಜಾಲತಾಣಗಳಲ್ಲಿ ಜಾಹಿರಾತು ಹರಿಯಬಿಟ್ಟಿದ್ದು, ಉದ್ಯೋಗ ಅರಸಿ ಮಾಲ್ ಕಡೆಗೆ ಧಾವಿಸಿ ಬಂದ ನೂರಾರು ಮುಗ್ಧ ಜನರಿಗೆ ಅಲ್ಲಿನ ಸೆಕ್ಯುರಿಟಿ ಸಿಬ್ಬಂದಿಯ ಮಾತು ಕೇಳಿ ಶಾಕ್ ಆಗಿದೆ.
ತಮ್ಮ ಕ್ರಾಂತಿಕಾರಕ ಚತುರ್ಥ ಪರ್ಯಾಯವನ್ನು ವೈಭವಯುತವಾಗಿ, ಯಶಸ್ವಿಯಾಗಿ ಸಮಾಪನಗೊಳಿಸುತ್ತಿರುವ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರಿಗೆ ಪರ್ಯಾಯ ಸ್ವಾಗತ ಸಮಿತಿ ಮತ್ತು ಭಕ್ತಾಭಿಮಾನಿಗಳು ರಾಜಾಂಗಣದಲ್ಲಿ ‘ಯತಿಕುಲ ಚಕ್ರವರ್ತಿ ಬಿರುದು ನೀಡಿ ಅಭಿನಂದಿಸಲಾಯಿತು.
ಪ್ರತಿ ಪರ್ಯಾಯ ಸಂದರ್ಭದಲ್ಲಿ ಪರ್ಯಾಯ ಪೀಠವೇರುವ ಮಠದಿಂದ ಇತರ ಏಳು ಮಠಗಳಿಗೆ ಒಲಿಪೆ ನೀಡುವ ಸಂಪ್ರದಾಯ ನಡೆದುಕೊಂಡು ಬಂದಿದೆ.
ಅಂಬಾಗಿಲು ಜಂಕ್ಷನ್ ಬಳಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಪರಶುರಾಮ ಸ್ವಾಗತ ಗೋಪುರದ ಭೂಮಿ ಪೂಜೆಯನ್ನು ಭಾವಿ ಪರ್ಯಾಯ ಪೀಠಾಧಿಪತಿ ಶೀರೂರು ಮಠದ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಶುಕ್ರವಾರ ನೆರವೇರಿಸಿದರು.
ಶೀರೂರು ಪರ್ಯಾಯದ ಪ್ರಯುಕ್ತ ನಗರಸಭೆಯ ವತಿಯಿಂದ 50ಲಕ್ಷ ವೆಚ್ಚದಲ್ಲಿ ನಗರದಾದ್ಯಂತ ಮಾಡಿರುವ ವಿದ್ಯುತ್ ದೀಪಾಲಂಕಾರವನ್ನು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರು ಗುರುವಾರ ಸಂಜೆ ಉದ್ಘಾಟಿಸಿದರು.
ಫೇಸ್ ಬುಕ್, ವಾಟ್ಸಾಪ್ ಸಾಮಾಜಿಕ ಜಾಲತಾಣದಲ್ಲಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅವರ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ ಹಣಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ವರದಿಯಾಗಿದೆ.
ಮಕರ ಸಂಕ್ರಾಂತಿ ಹಬ್ಬದ ಹಿನ್ನೆಲೆ ಶ್ರೀ ಯೋಗನರಸಿಂಹ ಸ್ವಾಮಿ ದೇವಾಲಯದಲ್ಲಿ ಗೋ ಮಾತೆಗೆ ಪೂಜೆ ಸಲ್ಲಿಸಿ ಸಂಕ್ರಾಂತಿ ಆಚರಿಸಲಾಯಿತು.
ರಾಜ್ಯದಲ್ಲಿ ಆಡಳಿತ ಸತ್ತಿದೆ. ಸತ್ತ ಆಡಳಿದ ಹೆಣವನ್ನು ಸಿದ್ದರಾಮಯ್ಯ ಮುಂದೆ ಹೊತ್ತಿದ್ದಾರೆ.
ಚಾಮರಾಜ ಕ್ಷೇತ್ರದ ಜನಕ್ಕೆ ಉಪಕಾರ ಮಾಡದಿದ್ದರು ಉಪದ್ರ ನೀಡುವ ಜನಪ್ರತಿನಿಧಿಗಳು ಬೇಕಿಲ್ಲ.
ಕೊನೆಗೂ ನಂಜನಗೂಡು ಪೊಲೀಸರು ಎಚ್ಚೆತ್ತಿದ್ದಾರೆ. ಕ್ರೈಂ ರೇಟ್ ತಗ್ಗಿಸಲು ವಿಶೇಷ ಪ್ರೋಗ್ರಾಂ ಹಾಕಿಕೊಂಡಿದ್ದಾರೆ. ರಾತ್ರಿ ಗಸ್ತನ್ನ ಬಲಪಡಿಸಿದ್ದಾರೆ. ಇಂದಿನಿಂದ ಸಂಜೆ 6 ರಿಂದ ಬೆಳಿಗ್ಗೆ 6 ಗಂಟೆ ವರೆಗೆ ನೈಟ್ ಬೀಟ್ ಇರುತ್ತದೆ.
ಇಂದು ನಾಡಿನೆಲ್ಲೆಡೆ ಸಂಕ್ರಾಂತಿ ಸಂಭ್ರಮ ಮನೆಮಾಡಿದ್ದು, ತಿ.ನರಸೀಪುರ ಮುಖ್ಯ ರಸ್ತೆಯ ಕೆಂಪಯ್ಯನಹುಂಡಿಯಲ್ಲಿರುವ ದರ್ಶನ್ ಫಾರಂ ನಲ್ಲಿರುವ ಕುದುರೆ ಜೊತೆ ವಿಜಯಲಕ್ಷ್ಮಿ ಪೋಸ್ಟ್ ಹಾಕಿದ್ದಾರೆ.
ಸೌಹಾರ್ಧತೆ, ಭಾವೈಕ್ಯತೆ ಎಂಬ ಪದಗಳನ್ನ ಕೇವಲ ಭಾಷಣಗಳಲ್ಲಿ ಬಿಗಿಯುವ ಇಂದಿನ ದಿನಗಳಲ್ಲಿ ಮೈಸೂರು ಚಾಮರಾಜ ಕ್ಷೇತ್ರದ ಶಾಸಕ ಹರೀಶ್ ಗೌಡ ಹಲವು ಸಮುದಾಯಗಳನ್ನ ಒಟ್ಟುಗೂಡಿಸಿ ಸಂಕ್ರಾಂತಿ ಆಚರಿಸುವ ಮೂಲಕ ಜಾತ್ಯಾತೀತತೆ ಮೆರೆದಿದ್ದಾರೆ. ಮುಸಲ್ಮಾನ್ , ಕ್ರಿಶ್ಚಿಯನ್, ಜೈನ್, ಬಾಂಧವರಿಗೆ ಎಳ್ಳು ಬೆಲ್ಲ ಬಿರುವ ಮೂಲಕ ಭಾವೈಕ್ಯತೆ ಸಂದೇಶ ಸಾರಿದ್ದಾರೆ.
ಶ್ರೀಕೃಷ್ಣ ಮಠದಲ್ಲಿ ಅದ್ಧೂರಿ ಚೂರ್ಣೋತ್ಸವ (ಹಗಲು ತೇರು) ಗುರುವಾರ ನೆರವೇರುವುದರೊಂದಿಗೆ ವಾರ್ಷಿಕ ಸಪ್ತೋತ್ಸವ ಸಂಪನ್ನಗೊಂಡಿತು.
ವಿಶ್ವ ಕ್ರಿಕೆಟ್ ನ ಸ್ಟಾರ್ ಆಟಗಾರ, ರನ್ ಮಷೀನ್, ಕಿಂಗ್ ಕೊಹ್ಲಿ ಎಂದೇ ಕರೆಸಿಕೊಳ್ಳುವ ವಿರಾಟ್ ಕೊಹ್ಲಿಗೆ ಅಭಿಮಾನಿಯೊಬ್ಬ ದುಬಾರಿ ಉಡುಗೊರೆ ತಂದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ದೇವಸ್ಥಾನಕ್ಕೆಂದು ಹೊರಟು ಅಸಹಜವಾಗಿ ಸಾವನ್ನಪ್ಪಿದ ಓಡಿಲ್ನಳ ಗ್ರಾಮದ ಸಂಬೋಳ್ಯ ನಿವಾಸಿ ಸುಮಂತ್ (15)ನ ಮೃತದೇಹದ ಮರಣೋತ್ತರ ಪರೀಕ್ಷೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಡೆಸಲಾಗಿದೆ.
ಖದೀಮರ ಹಾವಳಿ ಮೈಸೂರಿನಲ್ಲಿ ಮುಂದುವರೆದಿದ್ದು, ತಡರಾತ್ರಿ ಮಹಾಬಲೇಶ್ವರ ದೇವಸ್ಥಾನಕ್ಕೆ ಕಳ್ಳರು ನುಗ್ಗಿರುವ ಘಟನೆ ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ತೊರವಳ್ಳಿ ಗ್ರಾಮದಲ್ಲಿ ನಡೆದಿದೆ.
ಮಿನಿ ಬಾಂಗ್ಲಾ ಆಗುವ ಮೊದಲು ಹೇಚ್ಛೆತ್ತುಕೊಳ್ಳಿ ಹಿಂದುಗಳೇ ಎಂದು ವ್ಯಕ್ತಿಯ ವಾಟ್ಸಾಪ್ ಪೋಸ್ಟ್ ಪೋಸ್ಟ್ ವೈರಲ್ ಆಗಿದ್ದು ಇದೀಗ ಇಬ್ಬರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ವರುಣಾ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಚಿನ್ನಂಬಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಕ್ರಾಂತಿ ಹಬ್ಬವನ್ನು ಆಚರಣೆ ಮಾಡಿದ್ದಾರೆ.
ರೈತ ಚಳುವಳಿಯು ಪ್ರಾರಂಭದ ದಿನಗಳಿಂದಲೂ ಯಾವುದೇ ಅಧಿಕಾರಿಗಳಿಗೂ ತೊಂದರೆ ನೀಡಿಲ್ಲ ಎಂದು ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯ ಕಾರ್ಯಾಧ್ಯಕ್ಷ ವಿದ್ಯಾಸಾಗರ್ ಹೇಳಿದರು.