Showing 20 of 21592 articles • Page 22 of 1080
ಗಣೇಶೋತ್ಸವ ಬಂದರೆ ಸಾಕು ಉಡುಪಿಯ ಅಲೆವೂರಿನ ನಿವೃತ್ತ ಶಿಕ್ಷಕ ಶೇಖರ ಕಲ್ಮಾಡಿ ಅವರ ಮನೆಯಂಗಳದಲ್ಲಿ ವಿವಿಧ ವಿನ್ಯಾಸದ ಗಣಪತಿ ಮೂರ್ತಿಗಳ ನಿರ್ಮಾಣದ ಚಟುವಟಿಕೆ ಗರಿಗೆದರಿದೆ.
ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ 2025–26ನೇ ಸಾಲಿನಲ್ಲಿ ₹15.09 ಕೋಟಿ ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.15 ಡಿವಿಡೆಂಡ್ ನೀಡುವುದಾಗಿ ಘೋಷಿಸಿದೆ.
KKRTC ಬಸ್ ಹರಿದು 8 ಕುರಿಗಳ ದಾರುಣ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಾಕುಬಾಳು ಕ್ರಾಸ್ ಬಳಿ ನಡೆದಿದೆ.
ಕದ್ರಿ ಮಾರ್ಕೆಟ್ನಲ್ಲಿ ನೂತನವಾಗಿ ಆರಂಭಗೊಂಡಿರುವ ಕೊಂಕಣ್ ಕ್ಯಾಥೊಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿಯಮಿತದ ಪ್ರಧಾನ ಶಾಖೆಯ ಉದ್ಘಾಟನಾ ಸಮಾರಂಭ ಸೆ.13ರಂದು ಭಾನುವಾರ ಗಣ್ಯರ ಉಪಸ್ಥಿತಿಯಲ್ಲಿ ಅದ್ಧೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ನೆರವೇರಿತು.
ಸುಮಾರು 240 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಇಂಡೋನೇಷ್ಯಾದ ಪ್ರಯಾಣಿಕ ಹಡಗೊಂದು ಜಾವಾ ಸಮುದ್ರದಲ್ಲಿ ಸಂಪರ್ಕ ಕಳೆದುಕೊಂಡಿದ್ದು, ಪ್ರಯಾಣಿಕರ ಸುರಕ್ಷತೆ ಕುರಿತು ಆತಂಕ ಹೆಚ್ಚಾಗಿದೆ. ಪೂರ್ವ ಜಾವಾದಿಂದ ಬೊರ್ನಿಯೊ ದ್ವೀಪದತ್ತ ಸಾಗುತ್ತಿದ್ದ ಹಡಗು ಪ್ರತಿಕೂಲ ಹವಾಮಾನಕ್ಕೆ ಸಿಲುಕಿದ ಬಳಿಕ ಸಂವಹನ ಕಡಿತಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಯಾವುದೇ ತಾಲೂಕು ಸದ್ಯ ರಾಜ್ಯದ ಬರಪೀಡಿತ ಪಟ್ಟಿಯಲ್ಲಿ ಸೇರ್ಪಡೆಯಾಗದಿರುವುದು ಸಮಾಧಾನಕರ ಸಂಗತಿಯಾದರೂ, ವಾಡಿಕೆಯ ಮಳೆಯ ಪ್ರಮಾಣದಲ್ಲಿ ಉಂಟಾಗಿರುವ ಕುಸಿತ ಕರಾವಳಿ ಜನರಲ್ಲಿ ಆತಂಕ ಮೂಡಿಸಿದೆ.
ಟಿ.ನರಸೀಪುರದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಧಮ್ಕಿ ವಿಚಾರವಾಗಿ ಪೊಲೀಸ್ ಹಿರಿಯ ಅಧಿಕಾರಿಗಳ ಜೊತೆ ಬಿಜೆಪಿ ನಾಯಕರು ಸಭೆಗೆ ತೆರಳಿದರು.
ಗೌರಿ–ಗಣೇಶ ಹಬ್ಬದ ಸಂಭ್ರಮ ಎಲ್ಲೆಡೆ ಮನೆಮಾಡಿದ್ದು, ನಂಜನಗೂಡಿನಲ್ಲಿ ಗಣೇಶ ಮೂರ್ತಿಗಳ ಖರೀದಿ ಭರಾಟೆ ಜೋರಾಗಿದೆ.
ಟಿ ನರಸೀಪುರ ಇನ್ಸ್ಪೆಕ್ಟರ್ ಧನಂಜಯ ಹೇಳಿಕೆ ವಿಚಾರವಾಗಿ ಮಾಜಿ ಸಚಿವ ಹೆಚ್ ಸಿ ಮಹದೇವಪ್ಪ ಟ್ವಿಟ್ ಮಾಡಿದ್ದಾರೆ.
ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ವನ್ಯಜೀವಿಗಳನ್ನು ಬೇಟೆಯಾಡುತ್ತಿದ್ದ ಆರೋಪದ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ಏಳು ಮಂದಿಯನ್ನು ಬಂಧಿಸಿದ್ದು, ಆರು ನಾಡಬಂದೂಕುಗಳು ಸೇರಿದಂತೆ ಹಲವು ವಸ್ತುಗಳನ್ನು ವಶಕ್ಕೆ ಪಡೆಸಿಕೊಂಡಿರುವ ಘಟನೆ ನಡೆದಿದೆ.
ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಚ್ಚನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗಣೇಶ ಮೂರ್ತಿ ಹೊತ್ತು ತಿ.ನರಸೀಪುರದಲ್ಲಿ ಹಿಂದೂ ಕಾರ್ಯಕರ್ತರು ಬಿಜೆಪಿಗರ ಪ್ರತಿಭಟನೆ ನಡೆಸಲಾಯಿತು.
ತಿ.ನರಸೀಪುರದಲ್ಲಿ ಪ್ರತಾಪ್ ಸಿಂಹ ವಿರುದ್ಧ ದಲಿತ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.
ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಹಾಗೂ ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪದ ಮೇರೆಗೆ ಕಾಂಗ್ರೆಸ್ ಕಾರ್ಯಕರ್ತ ಪ್ರಸಾದ್ ಶೆಟ್ಟಿ ಎಂಬಾತನನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಒಳಪಡಿಸಿದ್ದಾರೆ.
ನಂಜನಗೂಡು ತಾಲ್ಲೂಕು ಹೊಸಕಡಜೆಟ್ಟಿ ಗ್ರಾಮದ ಮಹಿಳೆ ಮಹದೇವಮ್ಮ ರವರ ಅನುಮಾನಾಸ್ಪದ ಸಾವಿಗೆ ಸ್ಪಂದಿಸಿದ ಸಮಾಜ ಕಲ್ಯಾಣ ಇಲಾಖೆ ಮೃತಳ ಮಗಳಿಗೆ 4,12,500/- ರೂ ಮೊತ್ತದ ಚೆಕ್ ಪರಿಹಾರವಾಗಿ ವಿತರಿಸಿದೆ. ಇಲಾಖೆಯ ಅಧಿಕಾರಿ ಸಿದ್ದಲಿಂಗು ರವರು ಚೆಕ್ ಹಸ್ತಾಂತರಿಸಿದ್ದಾರೆ.
ಇ-ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್, ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ!
ಈ ಬಾರಿ ದಸರಾದಲ್ಲಿ ಚಲನಚಿತ್ರೋತ್ಸವ ರದ್ದಾದ ಹಿನ್ನಲೆ ಚಿತ್ರಪ್ರೇಮಿಗಳಿಗೆ ನಿರಾಸೆಯಾಗಿದೆ. ದಸರಾದ ಅವಿಭಾಜ್ಯ ಸಾಂಸ್ಕೃತಿಕ ಅಂಗವಾಗಿದ್ದ ಚಲನಚಿತ್ರೋತ್ಸವ ಏಕಾಏಕಿ ಚಲನಚಿತ್ರೋತ್ಸವ ರದ್ದು ಮಾಡಿದ ಸರ್ಕಾರದ ನಿಲುವನ್ನ ಸಂಸದ ಯದುವೀರ್ ಟೀಕಿಸಿದ್ದಾರೆ.
ಸರ್ಕಾರದ ಸೇವೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಆಯೋಜಿಸಿದ್ದ ಹೋಬಳಿ ಮಟ್ಟದ ಪ್ರಜಾ ಸೇವಾ ಆಂದೋಲನಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಹಾಗೂ ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪದ ಮೇರೆಗೆ ಕಾಂಗ್ರೆಸ್ ಕಾರ್ಯಕರ್ತ ಪ್ರಸಾದ್ ಶೆಟ್ಟಿ ಎಂಬಾತನನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಚಲಿಸುತ್ತಿದ್ದ ಎಲೆಕ್ಟ್ರಿಕ್ ಸ್ಕೂಟಿಯೊಂದರಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಉಡುಪಿಯಲ್ಲಿ ನಡೆದಿದೆ.