Showing 20 of 21651 articles • Page 235 of 1083
ಗೂಗಲ್ ಮ್ಯಾಪ್ ಸೂಚನೆಯ ಯಡವಟ್ಟಿನಿಂದ ಕಾರೊಂದು ಆವೆ ಮಣ್ಣಿನ ಹೊಂಡಕ್ಕಿಳಿದ ಘಟನೆ ಕೋಟ ಸಾಹೇಬ್ರಕಟ್ಟೆ ಮುಖ್ಯ ರಸ್ತೆಯ ಉಪ್ಲಾಡಿಯಲ್ಲಿ ಬದಿಯಲ್ಲಿ ಸಂಭವಿಸಿದೆ.
ಮಹಿಳೆಯೊಬ್ಬರಿಗೆ ಕರೆಮಾಡಿದ ಸೈಬರ್ವಂಚಕರು ಅವರಿಂದ ಒಟಿಪಿ ಪಡೆದು 18.10 ಲಕ್ಷ ರೂ. ಹಣ ವಂಚನೆ ಮಾಡಿರುವ ಘಟಕೆ ಬೆಂಗಳೂರಿನ ರವಿಶಂಕರ ಗುರೂಜಿ ಆಶ್ರಮದಲ್ಲಿ ನಡೆದಿದೆ.
ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವನ ಹತ್ಯೆ ಪ್ರಕರಣದ 5ನೇ ಆರೋಪಿಯಾಗಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರನ್ನು ಸಿಐಡಿ ಅಧಿಕಾರಿಗಳು 7 ದಿನ ಕಸ್ಟಡಿಗೆ ಪಡೆದಿದ್ದಾರೆ.
ಪಶ್ಚಿಮ ಬಂಗಾಳದ ಪುರ್ಬಾ ಬರ್ಧಮಾನ್ ಜಿಲ್ಲೆಯ ಕಟ್ವಾ ರೈಲು ನಿಲ್ದಾಣದಲ್ಲಿ ರವಿವಾರ ಮುಂಜಾನೆ ಖಾಲಿ ಪ್ಯಾಸೆಂಜರ್ ರೈಲಿನ ಬೋಗಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಪೂರ್ವ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಮಾರ್ಗ–4ರ ಸೇತುವೆಯ ಪ್ಯಾರಪೆಟ್ ಭಾಗ ಕುಸಿದು ಸಂಭವಿಸಿದ ದುರಂತದಲ್ಲಿ ಒಬ್ಬರು ಮೃತಪಟ್ಟು ಮೂವರು ಗಾಯಗೊಂಡ ಘಟನೆಗೆ ಸಂಬಂಧಿಸಿ ಮುಂಬೈ ಮೆಟ್ರೋಪಾಲಿಟನ್ ಪ್ರದೇಶ ಅಭಿವೃದ್ಧಿ ಪ್ರಾಧಿಕಾರವು ಗುತ್ತಿಗೆದಾರ ಸಂಸ್ಥೆ ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್–ಆಸ್ಟಾಲ್ಡಿ ಹಾಗೂ ಅದರ ಉಪಗುತ್ತಿಗೆದಾರ ಮಿಲನ್ ರೋಡ್ ಬಿಲ್ಡ್ಟೆಕ್ LLP ವಿರುದ್ಧ ಪ್ರಕರಣ ದಾಖಲಿಸಿ ಐವರನ್ನು ಬಂಧಿಸಲಾಗಿದೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಾದರಿಯಲ್ಲೇ ಕೆಎಸ್ಆರ್ಟಿಸಿ ಸೇರಿದಂತೆ ಎಲ್ಲಾ ಸರ್ಕಾರಿ ಸ್ವಾಮ್ಯದ ನಿಗಮ, ಮಂಡಳಿ, ಪ್ರಾಧಿಕಾರ ಮತ್ತು ಅನುದಾನಿತ ಸಂಸ್ಥೆಗಳ ನೌಕರರು ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.
ಮಹಾಶಿವರಾತ್ರಿಯಂದು ಪ್ರಯಾಗ್ರಾಜ್ನ ಸಂಗಮ್ ಘಾಟ್ಗಳಲ್ಲಿ ಅಂದಾಜು 10 ಲಕ್ಷ ಭಕ್ತರು ಪವಿತ್ರ ಸ್ನಾನ ಮಾಡಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.
ಕೆಮಿಕಲ್ ಸೋರಿಕೆಯಿಂದ ಸ್ಫೋಟ ಸಂಭವಿಸಿ, ದುರಂತ ಘಟನೆಯಲ್ಲಿ ಇಬ್ಬರ ಸಾವಾಗಿದೆ. ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯದ ಬಸರಾಳುವಿನ ಕಾರೆಕಟ್ಟೆ ಬಳಿ ನಡೆದಿದೆ.
ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ ಮಹಿಳೆಯೊಬ್ಬರು ಬುರ್ಖಾ ಧರಿಸಿ ಪವಿತ್ರ ಕನ್ವರ್ ಯಾತ್ರೆ ಕೈಗೊಂಡಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.
ಬೈಕ್ ಮತ್ತು ಟಿಪ್ಪರ್ ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಶಿರ್ಥಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಡುಕೊಣಾಜೆಯ ಹೌದಲ್ ಅಂಗನವಾಡಿ ಕೇಂದ್ರದ ಬಳಿ ನಡೆದಿದೆ.
ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ್ರೆ ಹೆಚ್ಚು ಲಾಭಗಳಿಸಬಹುದು ಎಂಬ ಆಸೆ ತೋರಿಸಿ ಮಹಿಳಾ ಟೆಕ್ಕಿಗೆ 93 ಲಕ್ಷ ರೂ. ವಂಚನೆ ಮಾಡಿರುವ ಪ್ರಕರಣ ದಾವಣಗೆರೆಯಲ್ಲಿ ನಡೆದಿದೆ.
ಟಿ20 ವಿಶ್ವಕಪ್ನ ರಣ ರೋಚಕ ಪಂದ್ಯ ಭಾರತ vs ಪಾಕಿಸ್ತಾನ ನಡುವಿನ ಕಾದಾಟಕ್ಕೆ ಕ್ಷಣಗಣನೆ ಆರಂಭಗೊಂಡಿದೆ.
ಅನಿಲ ಸೋರಿಕೆಯಿಂದ ಸಿಲಿಂಡರ್ ಸ್ಫೋಟಗೊಂಡಿರುವ ಘಟನೆ ಯಲಹಂಕದ ಚೌಡೇಶ್ವರಿ ಲೇಔಟ್ನ ಮನೆಯೊಂದರಲ್ಲಿ ನಡೆದಿದೆ.
ಗರ್ಭಿಣಿ ಫೋಟೊ ಶೂಟ್ ವೇಳೆ ಆಟವಾಡುತ್ತಿದ್ದ ಮೊದಲ ಮಗು ನೀರಿನ ತೊಟ್ಟಿಗೆ ಬಿದ್ದು ಸಾವನ್ನಪ್ಪಿದ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ಗಿಡ್ಡೆನಹಳ್ಳಿಯಲ್ಲಿ ನಡೆದಿದೆ.
ನಂಜನಗೂಡು ನಗರದಲ್ಲಿರುವ ತಾಯಿ-ಮಕ್ಕಳ ಆಸ್ಪತ್ರೆಗೆ ಮಧ್ಯರಾತ್ರಿ ಶಾಸಕ ದರ್ಶನ್ ಧ್ರುವನಾರಾಯಣ್ ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇಂಡಿಕಾ ಕಾರು ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಯುವಕರು ಸಾವನ್ನಪ್ಪಿದ ಘಟನೆ ಜಿಂದಾಲ್ ಕೈಗಾರಿಕಾ ಪ್ರದೇಶಕ್ಕೆ ಸಮೀಪವಿರುವ ನೆಲಮಂಗಲ ಬಳಿ ನಡೆದಿದೆ.
ನಾಪತ್ತೆಯಾಗಿದ್ದ ಅಮೆರಿಕದ ಬರ್ಕ್ಲಿಯ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿ ರವಿವಾರ ತಿಳಿಸಿದೆ.
ದುರ್ಬಲ ಸಮುದಾಯದ ಏಳಿಗೆಗೆ ಶ್ರಮಿಸುವ ಕಾರ್ಯ ಭಗವಂತನಿಗೆ ಸಲ್ಲಿಸುವ ಭಕ್ತಿಯಷ್ಟೆ ಶ್ರೇಷ್ಠವಾದದ್ದು ಎಂದು ಉಡುಪಿ ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಸ್ವಾಮೀಜಿ ಹೇಳಿದರು.
ಕಾಂಗ್ರೆಸ್ ಸರ್ಕಾರ ಸಾವಿರ ಸಂಭ್ರಮ ಅಂತ ಸಂಭ್ರಮಾಚರಣೆಯಲ್ಲಿ ತೊಡಗಿದೆ. ಆದರೆ ಇವರ ಈ ಸಂಭ್ರಮ ಯಾಕೆ? ಭ್ರಷ್ಟಾಚಾರ ಮಾಡಿದಾರೆ ಅಂತ ಸಂಭ್ರಮವಾ?
ಮಂಗಳೂರಿನ ಐದು ವರ್ಷದ ಬಾಲೆಯೊಂದು ಅನಾರೋಗ್ಯದಿಂದ ಬಳಲುತ್ತಿದ್ದು, ದಾನಿಗಳ ಸಹಾಯ ಯಾಚಿಸುತ್ತಿದೆ. ಮಗುವಿನ ಚಿಕಿತ್ಸೆಗೆ 25ರಿಂದ 30 ಲಕ್ಷ ರೂಪಾಯಿ ವೆಚ್ಚ ತಗುಲಲಿದ್ದು, ಮಗುವಿನ ಪೋಷಕರು ಸಹಾಯಕ್ಕಾಗಿ ಮನವಿ ಮಾಡಿದ್ದಾರೆ.