Showing 20 of 21651 articles • Page 236 of 1083
ಲೋಟಸ್ ಸ್ಪಾ ಹೆಸರಿನಲ್ಲಿ ವೇಶ್ಯವಾಟಿಕೆ ದಂಧೆ ನಡೆಸುತ್ತಿದ್ದ ಅಡ್ಡೆಯ ಮೇಲೆ ದಾಳಿ ಮಾಡಿದ ಜಿಲ್ಲಾ ಪೊಲೀಸರು ವಿವಿಧ ರಾಜ್ಯದ ಐವರು ಯುವತಿಯರನ್ನು ರಕ್ಷಣೆ ಮಾಡಿ, ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಭದ್ರಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಬಾಳೆಹೊಳಿ ಸಮೀಪ ನಡೆದಿದೆ.
ನಗರದ ಪಂಪ್ವೆಲ್ ಸರ್ಕಲ್ನಿಂದ ಕರಾವಳಿ ಜಂಕ್ಷನ್ ವರೆಗಿನ ಚತುಷ್ಪಥ ರಸ್ತೆಯ ಅಭಿವೃದ್ದಿ ಕಾಮಗಾರಿಗಳು ಲೋಕೋಪಯೋಗಿ ಇಲಾಖೆ ವತಿಯಿಂದ ದಿನಾಂಕ 15-02-2026 ರಿಂದ 15-06-2026 ರವರೆಗೆ 4 ತಿಂಗಳುಗಳ ಕಾಲ ನಡೆಯಲಿದೆ.
ಕಸ ವಿಂಗಡಿಸಿ ಕೊಡುವಂತೆ ಹೇಳಿದ್ದಕ್ಕೆ ಪೌರಕಾರ್ಮಿಕನ ಮೇಲೆ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆಯೊಂದು ದಾವಣಗೆರೆ ಜಿಲ್ಲೆಯ ಮೆಹಬೂಬ್ ನಗರದಲ್ಲಿ ನಡೆದಿದೆ.
ಕಾರಿನಲ್ಲಿ ಎಂಡಿಎಂ ಮಾದಕವಸ್ತು ಸಾಗಾಟ ಮಾಡುತ್ತಿದ್ದ ಐವರನ್ನು ಹಾಸನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಾಲಿವುಡ್ ನಟ ರಣವೀರ್ ಸಿಂಗ್ಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನಿಂದ ಮತ್ತೆ ಬೆದರಿಕೆ ಬಂದಿದೆ.
ಮುಂಬೈ-ಸೋಲಾಪುರ ವಂದೇ ಭಾರತ್ ಎಕ್ಸ್ಪ್ರೆಸ್ನ ಶೌಚಾಲಯದಲ್ಲಿ ಹಾವು ಬಿಟ್ಟ ಆರೋಪದಲ್ಲಿ ಸೆಂಟ್ರಲ್ ರೈಲ್ವೆಯ ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ತಂಡ ವ್ಯಕ್ತಿಯೊಬ್ಬನನ್ನು ಬಂಧಿಸಿದೆ.
ಮುಲುಂಡ್ ಪಶ್ಚಿಮ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್ನ ಒಂದು ಭಾಗ ಕುಸಿದು ಬಿದ್ದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿದ್ದಾರೆ.
ರೆಖ್ಯ ಗ್ರಾಮದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ 5 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.
ಹೀಲಿಯಂ ಗ್ಯಾಸ್ ಸೋರಿಕೆಯಾಗಿ ಅಂಗಡಿ ಭಸ್ಮವಾಗಿರುವ ಘಟನೆ ಬೆಳ್ತಂಗಡಿ ನಗರದ ಹೇರಾಜೆ ಕಾಂಪ್ಲೆಕ್ಸ್ ನ ಕೆಎಎಫ್ ಕ್ರಿಯೇಟಿವ್ ಹೆಸರಿನ ಶಾಪ್ ನಲ್ಲಿ ಬೆಳ್ಳಂಬೆಳಿಗ್ಗೆ ನಡೆದಿದೆ.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಕಳ ತಾಲೂಕು ಘಟಕದ 2025-28ನೇ ಸಾಲಿನ ನೂತನ ಅಧ್ಯಕ್ಷರಾಗಿ ವಾರ್ತಾಭಾರತಿ ಪತ್ರಿಕೆಯ ಮುಹಮ್ಮದ್ ಶರೀಫ್ ಆಯ್ಕೆಯಾಗಿದ್ದಾರೆ.
ಕಾವೇರಿ ನದಿಯಲ್ಲಿ ಎರಡು ಅಪರಿಚಿತ ಶವ ಪತ್ತೆಯಾಗಿದೆ. ಹಳೇ ರೈಲ್ವೆ ನಿಲ್ದಾಣದ ಬಳಿಯ ಸೇತುವೆ ಕೆಳಗೆ ಹಾಗೂ ಬಸ್ ನಿಲ್ದಾಣದ ಬಳಿಯ ಉತ್ತರ ಕಾವೇರಿ ಸೇತುವೆ ಕೆಳಗೆ ಪತ್ತೆಯಾಗಿದೆ.ಸುಮಾರು 60 ವರ್ಷ ವಯಸ್ಸಿನ ವೃದ್ದೆ ಹಾಗೂ 30 ವರ್ಷ ವಯಸ್ಸಿನ ಯುವಕನ ಶವ ಪತ್ತೆಯಾಗಿದೆ.
ದರೋಡೆಕೋರರ ಅಟ್ಟಹಾಸ ಮೈಸೂರು ಜಿಲ್ಲೆಯಲ್ಲಿ ಮುಂದುವರೆದಿದ್ದು, ಪೆಟ್ರೋಲ್ ಬಂಕ್ನಲ್ಲಿ ದರೋಡೆ ನಡೆದಿರುವ ಘಟನೆ ಕಿರುಮುದ್ದನಹಳ್ಳಿ ಬಳಿ ನಡೆದಿದೆ.
ಕಳೆದ ಹತ್ತಾರು ದಿನಗಳಿಂದ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಪಾದಯಾತ್ರೆ ತಂಡಗಳು ಧರ್ಮಸ್ಥಳಕ್ಕೆ ಹೊರಟಿವೆ. ಪಾದಯಾತ್ರೆ ತಂಡಗಳ ವ್ಯವಸ್ಥಾಪಕರು ಅಡುಗೆ ಇನ್ನಿತರ ವ್ಯವಸ್ಥೆಗಳ ಬಗ್ಗೆ ಈಗಾಗಲೇ ಚಾರ್ಮಾಡಿ, ಮುಂಡಾಜೆ ತಲುಪಿ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ.
ಅಂದರ್-ಬಾಹರ್ ಇಸ್ಪೀಟ್ ಜೂಜಾಟ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು ಐವರನ್ನು ಬಂಧಿಸಿ, 4,90,920 ನಗದು ಸೇರಿದಂತೆ ವಾಹನಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಕ್ಷುಲ್ಲಕ ಕಾರಣಕ್ಕೆ ಎನ್ ಎಸ್ ಯು ಐ ಜಿಲ್ಲಾ ನಾಯಕ ಶರತ್ ಕುಂದರ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ನಗರ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಎಸ್ಐಆರ್ ಕಡ್ಡಾಯ ಜಾರಿ ವಿಚಾರವಾಗಿ ಶಾಸಕ ಬಸವನ ಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ. ಸುಪ್ರೀಂ ಕೋರ್ಟ್ ಎಸ್ಐಆರ್ ಗೆ ತೊಂದರೆ ನೀಡಬಾರದು ಎಂದು ಹೇಳಿದೆ.
ಕಾಳು ಮೆಣಸು “ಮಸಾಲೆಗಳ ರಾಜ” ಎಂದೇ ಪ್ರಸಿದ್ಧಿ ಪಡೆದಿರುವ ಈ ಅಮೂಲ್ಯ ಕೃಷಿ ಉತ್ಪನ್ನವು ರೈತರ ಆದಾಯದ ಪ್ರಮುಖ ಆಧಾರ. ಅದರೆ ಸಂಸ್ಕರಣೆಯ ಕಾರಣಕ್ಕೆ ಕೈಯಿಂದಲೇ ಮಾಡುವ ಕಾಳು ಮೆಣಸು ಗೊಳಿಸುವ ಪ್ರಕ್ರಿಯೆ ಕೃಷಿಕರಿಗೆ ಹೆಚ್ಚು ಶ್ರಮ, ಸಮಯ ಮತ್ತು ಖರ್ಚನ್ನು ಒಳಗೊಂಡಿದೆ.
ಕರಾವಳಿಯಲ್ಲಿ ಹೆಚ್ಚುತ್ತಿರುವ ಲವ್ ಜಿಹಾದ್ ವಿಚಾರವಾಗಿ ಶಾಸಕ ಬಸವಣಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ.
ಕರ್ನಾಟಕ ಮೂಲದ ವಿದ್ಯಾರ್ಥಿ ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದಾರೆ.