Showing 20 of 21651 articles • Page 238 of 1083
ಅಪರಾಧ ಪತ್ತೆ ದಳ ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಕೇರಳಾ ರಾಜ್ಯದ ಲಾಟರಿ ಟಿಕೆಟ್ ಗಳನ್ನ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಲೋಕಾಯುಕ್ತರು ದಾಳಿ ನಡೆಸಿದ ಸಂದರ್ಭದಲ್ಲಿ ಕರ್ನಾಟಕ ಸರ್ಕಾರಿ ಎಂಜಿನಿಯರ್ ಒಬ್ಬರು ₹4.42 ಕೋಟಿ ಮೌಲ್ಯದ ಅಕ್ರಮ ಆಸ್ತಿಯನ್ನು ಹೊಂದಿರುವುದು ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆನ್ಲೈನ್ ಮೂಲಕ 2.37 ಲಕ್ಷ ರೂಪಾಯಿಗೂ ಅಧಿಕ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸರು ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.
ಚಿನ್ನಸ್ವಾಮಿ ಮೈದಾನದಲ್ಲಿ ಐಪಿಎಲ್ ಪಂದ್ಯ ಆಯೋಜಿಸಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ. ಒಂದು ಪಂದ್ಯಕ್ಕೆ 35 ಸಾವಿರಕ್ಕಿಂತ ಹೆಚ್ಚು ಜನ ಸೇರಬಾರದು ಎಂಬ ಷರತ್ತು ವಿಧಿಸಲಾಗಿದೆ.
2025–26ನೇ ಸಾಲಿನ ಪಿ.ಯು.ಸಿ ಪರೀಕ್ಷೆ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಸಂತಸದ ಸುದ್ದಿ ನೀಡಿದೆ. ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ಬಿಎಂಟಿಸಿ ಸಾಮಾನ್ಯ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು.
T20 ವಿಶ್ವಕಪ್ ಸಮಯದಲ್ಲಿ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಉಳಿದ ಪಾನೀಯಗಳನ್ನು ಮರುಬಳಕೆ ಮಾಡಲಾಗಿದೆ ಎಂದು ಹೇಳುವ ವೈರಲ್ ವಿಡಿಯೋ ಭಾರಿ ವಿವಾದ ಸೃಷ್ಟಿಸಿದೆ.
ಸ್ಕೂಟಿ ಸವಾರನೊಬ್ಬ ಫುಟ್ಪಾತ್ನಲ್ಲಿ ದುರುಪಯೋಗಪಡಿಸಿಕೊಳ್ಳುತ್ತಿದ್ದುದನ್ನು ಧೈರ್ಯದಿಂದ ತಡೆದು ರಸ್ತೆಗೆ ವಾಪಸ್ ಕಳುಹಿಸಿದ ಘಟನೆ ಕೇರಳದ ಕೋಯಿಕ್ಕೋಡ್ನಲ್ಲಿ ನಡೆದಿದೆ.
ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜು ಕೇವಲ ಕಾಲೇಜು ಆಗಿರದೆ ಭವಿಷ್ಯದ ಭಾರತದ ಶಿಲ್ಪಿಗಳನ್ನು ರೂಪಿಸುವ ಸಂಸ್ಥೆಯಾಗಿದೆ. ಶಿಕ್ಷಣ ಸಂಸ್ಥೆಯ ಸೇವೆಯೇ ನಿಜವಾದ ದೇಶ ಪ್ರೇಮ ಎಂದು ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಹೇಳಿದರು.
ಪ್ರಧಾನ ಸಿವಿಲ್ ನ್ಯಾಯಾಲಯವು ಓ.ಎಸ್. ನಂ. 750/2020 ದಾವೆಯಲ್ಲಿ ದಿನಾಂಕ 19.12.2025 ರಂದು ಮಹತ್ವದ ತೀರ್ಪು ನೀಡಿದ್ದು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ದಕ್ಷಿಣ ಕನ್ನಡ ಜಿಲ್ಲಾ ಶಾಖೆಯು ಶಾಶ್ವತ ನಿರ್ಬಂಧಕಾಜ್ಞೆಗಾಗಿ ಸಲ್ಲಿಸಿದ ದಾವೆಯನ್ನು ಖರ್ಚು ಸಹಿತ ವಜಾಗೊಳಿಸಿದೆ.
ಪಿಕಪ್ ವಾಹನವೊಂದು ಮೈಮೇಲೆ ಹರಿದ ಪರಿಣಾಮ ದ್ವಿಚಕ್ರ ವಾಹನ ಸವಾರನೋರ್ವ ಮೃತಪಟ್ಟ ಘಟನೆ ಉಡುಪಿ ಎಂಜಿಎಂ ಕಾಲೇಜಿನ ಮುಂಭಾಗ ರಾಷ್ಟ್ರೀಯ ಹೆದ್ದಾರಿ 169(ಎ) ರಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದೆ.
ಮಂಗಳೂರು: ನೆರಹೊರೆಯವರ ಮೇಲೆ ಕ್ಷುಲ್ಲಕ ವಿಚಾರಕ್ಕೆ ದೂರು ನೀಡಲು ಪೊಲೀಸ್ ಠಾಣೆಗೆ ಹೋದಾತನೇ ಜೈಲು ಪಾಲಾಗಿರುವ ಅಪರೂಪದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಲ್ಯಾಂಡ್ ಲಿಂಕ್ಸ್ನ ಗ್ರೀನ್ ಪಾರ್ಕ್ ಅಪಾರ್ಟ್ಮೆಂಟ್ ನಿವಾಸಿ ಹಾಗೂ ಕೆನರಾ ಬ್ಯಾಂಕಿನ ಯೆಯ್ಯಾಡಿ ಶಾಖೆಯ ಸಿಬ್ಬಂದಿ ಮಂಜಪ್ಪ ಸುರೇಂದ್ರನ್ ಬಂಧನಕ್ಕೊಳಗಾದ ವ್ಯಕ್ತಿ. ಮನೆಯ ಅಂಗಳದಲ್ಲಿ ಶಟಲ್ ಆಡ ಆಡುತ್ತಿದ್ದ ಬಗ್ಗೆ ಮಂಜಪ್ಪ ಸುರೇಂದ್ರ ಕಾವೂರು ಪೊಲೀಸರಿಗೆ ದೂರವಾಣಿ ಮೂಲಕ ಪದೇ ಪದೇ ಫೋನ್ ಮಾಡಿ ದೂರು ನೀಡಿದ್ದರು. ಪೊಲೀಸ್ ತುರ್ತು ಕರೆ 112ಕ್ಕೂ […]
: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾನುವಾರದಂದು ಪ್ರಾಣಿವಧೆ ಹಾಗೂ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ.
ದೂರದರ್ಶನದ ಖ್ಯಾತ ಮಾಜಿ ನಿರೂಪಕಿ ಸರಳಾ ಮಹೇಶ್ವರಿ ಅವರಿಂದು (ಫೆ.12) ರಂದು ತಮ್ಮ 71ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ.
ವೃದ್ಧೆಯೊಬ್ಬರು ಮನೆಯಲ್ಲಿದ್ದ ಸಂದರ್ಭದಲ್ಲಿ ಚಿನ್ನವನ್ನು ತೊಳೆದು ಕೊಡುವುದಾಗಿ ಅವರ ಎರಡು ಮುಕ್ಕಾಲು ಪವನ್ ಚಿನ್ನದ ಸರವನ್ನು ರಾಸಾಯನಿಕದ ಮೂಲಕ ಕರಗಿಸಿ ಚಿನ್ನವನ್ನು ವಂಚಿಸಿದ ಘಟನೆ ಕಾಶಿಪಟ್ಣ ಗ್ರಾಮದ ಪಣಿಲಾಜೆಯಲ್ಲಿ ಸಂಭವಿಸಿದೆ.
ಕೇಂದ್ರ ಸರ್ಕಾರದ ನಾಲ್ಕು ಲೇಬರ್ ಕೋಡ್ ಹಿಂಪಡೆಯಲು ಹಾಗೂ ಕೇಂದ್ರ ಸರ್ಕಾರದ ಕಾಯ್ದೆ ರಾಜ್ಯದ ಕಾಂಗ್ರೆಸ್ ಸರ್ಕಾರ ಜಾರಿ ಮಾಡದಂತೆ ಆಗ್ರಹಿಸಿ ಉಡುಪಿಯಲ್ಲಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ನೇತೃತ್ವದಲ್ಲಿ ಬ್ರಹತ್ ಪ್ರತಿಭಟನೆ ನಡೆಯಿತು.
ಚಲಿಸುತ್ತಿದ್ದ ಓಮ್ಮಿ ಕಾರಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು, ಹಿಂಬದಿ ವಾಹನ ಸವಾರ ಅಪಾಯದ ಮುನ್ಸೂಚನೆ ನೀಡಿದ ಪರಿಣಾಮ ಓಮ್ನಿ ಚಾಲಕ ಪ್ರಾಣಾಪಾಯದಿಂದ ಪಾರಾದ ಘಟನೆ ರಾ.ಹೆ 66 ರ ಕೋಟೆಕಾರು ಅಡ್ಡ ಎಂಬಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.
ಸುರತ್ಕಲ್ನ ಹಿಂದೂ ಯುವತಿಯೊಬ್ಬಳು ಮುಸ್ಲಿಂ ಯುವಕನೊಂದಿಗೆ ಪರಾರಿಯಾದ ಪ್ರಕರಣದಲ್ಲಿ ಲವ್ ಜಿಹಾದ್ ನಡೆದಿರುವ ಬಗ್ಗೆ ಯುವತಿಯ ತಂದೆ ವಿಶ್ವನಾಥ್ ಆರೋಪಿಸಿದ್ದಾರೆ. ತಮ್ಮ ಮಗಳು ವೈಶಾಲಿ ಲವ್ ಜಿಹಾದ್ಗೆ ಒಳಗಾಗಿದ್ದಾಳೆ ಮತ್ತು ಇದರ ಹಿಂದೆ SDPI ಸಂಘಟನೆಯ ಕೈವಾಡವಿದೆ ಎಂದು ಅವರು ಆರೋಪಿಸಿದ್ದಾರೆ.
ಧರ್ಮಸ್ಥಳಕ್ಕೆ ಪಾದಯಾತ್ರೆ ತೆರಳುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ, ಬೇಲೂರು ತಾಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ಬುಧವಾರ ತಡರಾತ್ರಿ ನಡೆದಿದೆ.
ಫೆಬ್ರವರಿ 14ರಂದು ‘ವ್ಯಾಲೆಂಟೈನ್ ಡೇ’ ಆಚರಿಸುವ ಪಾಶ್ಚಾತ್ಯರ ಕೆಟ್ಟ ರೂಢಿ ಭಾರತದಲ್ಲಿಯೂ ವ್ಯಾಪಕವಾಗಿ ಹರಡಿದೆ. ಪಾಶ್ಚಾತ್ಯರು ತಮ್ಮ ವ್ಯಾವಹಾರಿಕ ಲಾಭಕ್ಕಾಗಿ ಪ್ರೇಮದ ಹೆಸರಿನಲ್ಲಿ ಈ ವಿಕೃತ ಕಲ್ಪನೆಯನ್ನು ಪ್ರಚಾರ ಮಾಡುತ್ತಿದ್ದಾರೆ.
ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜು (ಎಸ್ಜೆಇಸಿ) ತನ್ನ 25 ವರ್ಷಗಳ ಶೈಕ್ಷಣಿಕ ಸೇವೆಯನ್ನು ಸ್ಮರಿಸುವ ಬೆಳ್ಳಿಹಬ್ಬವನ್ನು ಫೆಬ್ರವರಿ 12ರಂದು ಭವ್ಯವಾಗಿ ಆಚರಿಸಿತು. ಬೆಳಿಗ್ಗೆ 10.30ಕ್ಕೆ ಆರಂಭವಾದ ಕಾರ್ಯಕ್ರಮದಲ್ಲಿ ಗಣ್ಯರ ಆಗಮನ ಮತ್ತು ಸ್ವಾಗತದೊಂದಿಗೆ ಸಮಾರಂಭಕ್ಕೆ ಚಾಲನೆ ನೀಡಲಾಯಿತು. ಪ್ರಾರ್ಥನಾ ಸೇವೆಯು ಕಾರ್ಯಕ್ರಮಕ್ಕೆ ಗಂಭೀರತೆ ನೀಡಿತು.