Showing 20 of 21651 articles • Page 239 of 1083
2026ರ ಟಿ20 ವಿಶ್ವಕಪ್ ಕದನ ಈಗಾಗಲೇ ರಂಗೇರಿದ್ದು, ಫೆ.15 ಭಾರತ & ಪಾಕಿಸ್ತಾನ ನಡುವೆ ಐಸಿಸಿ ಟಿ20 ವಿಶ್ವಕಪ್ ನಡೆಯಲಿದೆ. ಈ ಬಗ್ಗೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ನಿಮಗೆ ನಾಚಿಕೆ ಮಾನ, ಮರ್ಯಾದೆ ಇದ್ರೆ ಭಾರತ-ಪಾಕ್ ಕ್ರಿಕೆಟ್ ಪಂದ್ಯ ಬಹಿಷ್ಕರಿಸಿ ಅಂತ ಆಗ್ರಹಿಸಿದ್ದಾರೆ.
ರಸ್ತೆ ಸುರಕ್ಷತಾ ಕ್ರಮಗಳನ್ನು ಮರೆತು ಕಾನೂನು ಬಾಹಿರವಾಗಿ ಸರಕು ಸಾಗಣೆಯಂತೆ ಶಾಲಾ ಮಕ್ಕಳನ್ನು ಜೇನು ಕೃಷಿ ಅಧ್ಯಯನ ಮಾಡಲು ತೆರೆದ ಪಿಕಪ್ ಮತ್ತು ಟಿಪ್ಪರ್ ನಲ್ಲಿ ಕರೆದುಕೊಂಡು ಹೋದ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಬಳೆಂಜ ಗ್ರಾಮದಲ್ಲಿ ನಡೆದಿದೆ.
ಕಾರಿನ ಬಾನೆಟ್ ಮೇಲೆ ವ್ಯಕ್ತಿಯೊಬ್ಬರು ಇದ್ದಾಗಲೇ ಚಾಲಕ ಅತಿ ವೇಗವಾಗಿ ವಾಹನ ಚಲಾಯಿಸಿಕೊಂಡು ಹೋಗಿರುವ ಘಟನೆ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 3.39 ಕೋಟಿ ರೂ. ಮೌಲ್ಯದ ಹೈಡ್ರೋಫೋನಿಕ್ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.
ಪರ್ಯಾಯ ಶಿರೂರು ಮಠ ಶ್ರೀಕೃಷ್ಣ ಮಠದ ವತಿಯಿಂದ ಫೆ. 15ರಂದು ಶ್ರೀಕೃಷ್ಣ ಮಠದಲ್ಲಿ ವೈಭವದ ಶಿವರಾತ್ರಿ ಮಹೋತ್ಸವದ ಆಚರಣೆ ನಡೆಯಲಿದೆ ಎಂದು ಪರ್ಯಾಯ ಶಿರೂರು ಮಠದ ಶ್ರೀವೇದವರ್ಧನ ತೀರ್ಥ ಶ್ರೀಪಾದರು ಹೇಳಿದ್ದಾರೆ.
ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿ 4 ಕಾರ್ಮಿಕ ಸಂಹಿತೆ 2025 (LABOUR CODE) ಜಾರಿಗೆ ತಂದಿರುವ ಕೇಂದ್ರ ಸರಕಾರದ ವಿರುದ್ಧ ಇಂದು ಕೇಂದ್ರ ಕಾರ್ಮಿಕ ಸಂಘಟನೆಗಳ ಒಕ್ಕೂಟ ಕರೆ ನೀಡಿರುವ ಅಖಿಲ ಭಾರತ ಮಹಾ ಮುಷ್ಕರ ನಗರದ ಪ್ರಮುಖ ವಾಣಿಜ್ಯ ಕೇಂದ್ರವಾದ ಹಳೆ ಬಂದರು ಸಗಟು ಮಾರುಕಟ್ಟೆಯಲ್ಲಿ ಹಮಾಲಿ ಕಾರ್ಮಿಕರು ತಮ್ಮ ಕೆಲಸದಲ್ಲಿ ತೊಡಗದೆ ಮುಷ್ಕರದಲ್ಲಿ ಭಾಗವಹಿಸಿದರು.
ಪುರಸಭೆ ಸಿಬ್ಬಂದಿಯ ಅಚಾತುರ್ಯದಿಂದಾಗಿ ಪ್ರಾಧಿಕಾರದ ಸಿಬ್ಬಂದಿಗಳು ಕಚೇರಿಯೊಳಗೆ ದಿಗ್ಬಂಧನ ಒಳಗಾದ ಘಟನೆ ಕಾಪುವಿನಲ್ಲಿ ನಡೆದಿದೆ.
ಕೇರಳದ ಗೋವಿಂದಪುರಂ ನಿವಾಸಿ ದೀಪಕ್ ಎಂಬುವವರು ಲೈಂಗಿಕ ದೌರ್ಜನ್ಯ ಹಾಗೂ ಬ್ಲ್ಯಾಕ್ಮೇಲ್ ಆರೋಪದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಶಿಮ್ಜಿತಾಗೆ ಕೊನೆಗೂ ನ್ಯಾಯಾಲಯ ಜಾಮೀನು ನೀಡಿದೆ.
ಪಂಜಿನಮೊಗರು ರಾಯಿಕಟ್ಟೆಯಿಂದ ಪ್ರಾರಂಭವಾಗಿ ಕುಂಜತ್ತಬೈಲಿನವರೆಗಿನ ನಾಲ್ಕು ಕಿಲೋಮೀಟರ್ ಉದ್ದದ ಉಪನದಿಯಿದ್ದು, ಸ್ಥಳೀಯ ಕಾರ್ಖಾನೆಗಳಿಂದ ಬಿಡುವ ಕೆಮಿಕಲ್ಸ್ ನಿಂದ ನದಿಯ ನೀರು ಸಂಪೂರ್ಣವಾಗಿ ಕಲುಷಿತಗೊಂಡಿದೆ.
ತನ್ನ ತಂದೆ, ತಾಯಿಯನ್ನು ಪುತ್ರನೇ ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ಬುಧವಾರ ನಡೆದಿದೆ. ನವೀನ್ ಚಂದ್ರ ಭಟ್ (60), ಡಾ.ಶ್ಯಾಮಲಾ ಭಟ್(55) ಕೊಲೆಯಾದವರು.
ಬೇಸಿಗೆಯಲ್ಲಿ ಕಾವೇರಿ ಕುಡಿಯುವ ನೀರಿನ ಅಭಾವ ಆಗದಂತೆ ಬೆಂಗಳೂರು ಜಲಮಂಡಳಿ ಮುನ್ನೆಚ್ಚರಿಕೆ ವಹಿಸಿದೆ. ಈಗಾಗಲೇ ಅಧಿಕಾರಿಗಳ ಸಭೆ ಮಾಡಿದ್ದು, ನೀರಿನ ಸಮಸ್ಯೆ ಆಗುವ ಭಾಗದಲ್ಲಿ ಟ್ಯಾಂಕರ್ ವ್ಯವಸ್ಥೆ ಮಾಡಲು ಪ್ಲ್ಯಾನ್ ಮಾಡಿಕೊಂಡಿದೆ.
ಮಹಾಶಿವರಾತ್ರಿ ಮಹೋತ್ಸವ ಅಂಗವಾಗಿ ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಇದೇ ಫೆ. 14 ಮತ್ತು 15ರಂದು ‘ಶಿವಪಾಡಿ ವೈಭವ’ ಅದ್ದೂರಿಯಾಗಿ ನಡೆಯಲಿದೆ ಎಂದು ಶಿವಪಾಡಿ ವೈಭವ ಆಚರಣಾ ಸಮಿತಿ ಅಧ್ಯಕ್ಷ, ಮಾಜಿ ಶಾಸಕ ಕೆ. ರಘುಪತಿ ಭಟ್ ತಿಳಿಸಿದರು.
ಅಕ್ರಮವಾಗಿ ಮಾದಕ ವಸ್ತು ಸಾಗಿಸುತ್ತಿದ್ದ ವ್ಯಕ್ತಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.
ನಗರದ ಪೊಲೀಸ್ ಠಾಣೆಯಲ್ಲಿ ದಾಖಲಾದ ಮಾದಕ ವಸ್ತು ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕನೇ ಆರೋಪಿಯನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ದೇವಾಲಯಗಳು ದೇವರ ಅಸ್ತಿತ್ವದ ಪವಿತ್ರ ಸ್ಥಳವಾಗಿದ್ದು ಇದರ ಪಾವಿತ್ರ್ಯತೆಯನ್ನು ಪ್ರತಿಯೊಬ್ಬರೂ ಕಾಪಾಡಬೇಕು ಎಂದು ಉಡುಪಿ ಕಥೊಲಿಕ ಧರ್ಮಪ್ರಾಂತ್ಯದ ಪ್ರೇಷಿತ ಆಡಳಿತಾಧಿಕಾರಿ ಡಾ|ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು.
ನಂದಿನಿ ಉತ್ಪನ್ನಗಳಿಗೆ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಅವರು ಆಯ್ಕೆಯಾಗಿದ್ದಾರೆ.
ಕುಡಿದು ಶಾಲಾ ಬಸ್ ಚಲಾಯಿಸುತ್ತಿದ್ದ ಚಾಲಕನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದಲ್ಲಿ ನಡೆದಿದೆ.
ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿ ಅತ್ಯಾಚಾರ ನಡೆಸಿ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಖುಲಾಸೆಗೊಳಿಸಿ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಪೋಕ್ಸೋ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
ಪಂಪ್ವೆಲ್ನಿಂದ ನಂತೂರ್ ರಸ್ತೆ ಬದಿಯಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿದೆ.
ಬಸ್ ಏಜೆಂಟೊಬ್ಬರು ಮನೆಯ ಹತ್ತಿರದ ಬಾವಿಗೆ ಜಿಗಿದು ಆತ್ಯಹತ್ಯೆ ಮಾಡಿಕೊಂಡಿರುವ ಘಟನೆ ಬನ್ನಂಜೆ ಗರಡಿ ಸಂಪರ್ಕಿಸುವ ರಸ್ತೆ ಸಮೀಪ ಬುಧವಾರ ನಡೆದಿದೆ.