Showing 20 of 21651 articles • Page 243 of 1083
ಇದೀಗ ಮತ್ತೆ ಚಿನ್ನದ ಬೆಲೆ ಏರಿಕೆಯಾಗಿದೆ. ಬೆಳ್ಳಿ ಬೆಲೆಯೂ ಭಾರಿ ಹೆಚ್ಚಳ ಕಂಡಿದೆ.
ಮಲ್ಪೆ ಸಮೀಪದ ತೊಟ್ಟಂ ನಲ್ಲಿ ನವೀಕೃತಗೊಂಡ ಸಂತ ಅನ್ನಮ್ಮ ಚಾಪೆಲ್ (ಕಿರು ದೇವಾಲಯ)ನ ಉದ್ಘಾಟನೆ ಕಾರ್ಯಕ್ರಮ ಫೆಬ್ರವರಿ 11ರ ಬುಧವಾರ ಸಂಜೆ 4.30ಕ್ಕೆ ನಡೆಯಲಿದೆ.
ನಮ್ಮ ಮೆಟ್ರೋ ದರ ಏರಿಕೆ ವಿರೋಧಿಸಿ ‘ಖಾಲಿ ಟ್ರಂಕ್’ ಪ್ರತಿಭಟನೆ ಆಯೋಜಿಸಿದ್ದ ಬೆಂಗಳೂರು ದಕ್ಷಿಣ ಸಂಸದ ಹಾಗೂ ಭಾರತೀಯ ಜನತಾ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯರನ್ನು ಪೊಲೀಸರು ಸೋಮವಾರ ವಶಕ್ಕೆ ಪಡೆದರು.
ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಮಂಡ್ಯದ ಕೆ.ಆರ್.ಪೇಟೆ ತಾ ಒಳಗೆರೆ ಮೆಣಸ ಬಳಿಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ಕಾರ್ ರೇಸ್ ವೇಳೆ ಭೀಕರ ಅಪಘಾತ ಸಂಭವಿಸಿದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹುಳಿಮಾವು ಬಳಿ ನಡೆದಿದೆ. ಡ್ರೈವರ್ ಗೆ ಗಂಭೀರ ಗಾಯಗಳಾಗಿದೆ.
38 ವರ್ಷದ ಪುರುಷ ರೋಗಿಯನ್ನು ಬಲ ಕೆಳ ಅಂಗದ ಡೀಪ್ ವೀನ್ ಥ್ರಾಂಬೋಸಿಸ್ (DVT) ಎಂದು ನಿರ್ಧಾರವಾದ ನಂತರ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಯಿತು.
ಹಳೆಯ ವಸ್ತು ಸಂಗ್ರಹಿಸಿದ್ದ ಗೋದಾಮಿಗಳಿಗೆ ಬೆಂಕಿ ತಗುಲಿದ ಘಟನೆ ಮೈಸೂರಿನಲ್ಲಿ ನಡೆದಿದೆ.
ಬಸ್ನಲ್ಲಿ ಚಿನ್ನಾಭರಣವಿದ್ದ ಬ್ಯಾಗನ್ನು ಬಿಟ್ಟು ಹೋಗಿದ್ದು, ಸುರಕ್ಷಿತವಾಗಿ ಮಾಲೀಕರಿಗೆ ಬಿಎಂಟಿಸಿ ಬಸ್ ಸಿಬ್ಬಂದಿ ಹಿಂದಿರುಗಿಸಿದ್ದು, ಅವರ ಪ್ರಾಮಾಣಿಕತೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.
ನೀರುಮಾರ್ಗದ ಮಾಣೂರು ಶ್ರೀ ಸುಬ್ರಾಯ ದೇವಸ್ಥಾನದಲ್ಲಿ ಅಷ್ಟ ಬಂಧ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ರವಿವಾರ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ನೆರವೇರಿತು.
ಶಾರ್ಟ್ ಸರ್ಕ್ಯೂಟ್ ನಿಂದ ಕಾರಿಗೆ ಬೆಂಕಿ ತಗುಲಿದ ಘಟನೆ ಜನನಿಬಿಡ KSRTC ಪ್ರದೇಶದಲ್ಲಿ ನಡೆದಿದೆ.
ಆಕ್ಷೇಪಾರ್ಹ ಪದ ಬಳಕೆ ಆರೋಪದಲ್ಲಿ ಬರಹಗಾರ, ನಟ ಕಿಚ್ಚ ಸುದೀಪ್ ಮ್ಯಾನೇಜರ್ ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲವುಂಟಾಗಿದ್ದು, ಸಿಎಂ ಇಳಿಯಬೇಕಿದ್ದ ಹೆಲಿಪ್ಯಾಡ್ ಬದಲಾಗಿ ಸಚಿವ ಸತೀಶ್ ಜಾರಕಿಹೊಳಿ ಇಳಿಯಬೇಕಿದ್ದ ಹೆಲಿಪ್ಯಾಡ್ ನಲ್ಲಿ ಸಿಎಂ ಹೆಲಿಪಾಕ್ಟರ್ ಲ್ಯಾಂಡಿಗ್ ಆಗಿರುವ ಘಟನೆ ನಡೆದಿದೆ.
ಪಾರಿವಾಳದೊಂದು 1 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರವನ್ನು ಕಚ್ಚಿಕೊಂಡು ಪರಾರಿಯಾದ ಘಟನೆ ರಾಜಸ್ಥಾನದ ನಾಗೌರ್ನ ದೇಗಾನಾದ ಚಿನ್ನದ ಮಾರುಕಟ್ಟೆಯಲ್ಲಿರುವ ಆಭರಣ ಅಂಗಡಿಯೊಂದರಲ್ಲಿ ನಡೆದಿದೆ.
ನೆರೆ ರಾಜ್ಯಗಳಾದ ಮಹಾರಾಷ್ಟ್ರ ಮತ್ತು ತಮಿಳುನಾಡುಗಳಲ್ಲಿ ಹಕ್ಕಿ ಜ್ವರದಿಂದಾಗಿ ಕಾಗೆಗಳು ಸಾವನ್ನಪ್ಪುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿಯೂ ಆತಂಕ ಎದುರಾಗಿದೆ.
ಸಿಮೆಂಟ್ ಮಿಕ್ಸರ್ ಲಾರಿ ಡಿಕ್ಕಿಯಾಗಿ ಸ್ಕೂಟಿಯಲ್ಲಿದ್ದ ಗರ್ಭಿಣಿ ಸಾವನ್ನಪ್ಪಿದ ಘಟನೆ ಬಾಗಲೂರಿನ ಗುಂಡಪ್ಪ ಕ್ರಾಸ್ ಬಳಿ ನಡೆದಿದೆ.
ಬಬಲೇಶ್ವರ ತಾಲೂಕಿನ ಮಂಗಳೂರು ಗ್ರಾಮದಲ್ಲಿ ಜೆಟ್ ವಿಮಾನವೊಂದು ಇಂದು ಮಧ್ಯಾಹ್ನ 3 ಗಂಟೆಯ ವೇಳೆಗೆ ಪತನವಾಗಿದೆ.
ಫರಿದಾಬಾದ್ನ ಸೂರಜ್ಕುಂಡ್ ಜಾತ್ರೆಯಲ್ಲಿ ‘ಸುನಾಮಿ’ ಉಯ್ಯಾಲೆ ತುಂಡಾಗಿ ಬಿದ್ದಿದೆ.
ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ ಆರು ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ಸಿರ್ಸಿ ಸಮೀಪದ ಸಿರ್ಸಿಮಕ್ಕಿ ಬಳಿ ಶನಿವಾರ ನಡೆದಿದೆ.
ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಬಳಿ ಮಂಗಳೂರಿನಿಂದ ಗಜೇಂದ್ರಘಡಕ್ಕೆ ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.
ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸರಳೆಬೆಟ್ಟು ಎಂಬಲ್ಲಿ ನಡೆದಿದೆ.