Showing 20 of 21651 articles • Page 244 of 1083
ಬೆಳಿಗ್ಗೆ ಚಹಾ ತೋಟವೊಂದರಲ್ಲಿ ಆಕಸ್ಮಿಕವಾಗಿ 15 ಅಡಿ ಆಳದ ನೆಲಮಟ್ಟದ ನೀರಿನ ತೊಟ್ಟಿಗೆ ಮೂರು ವರ್ಷದ ಆನೆ ಮರಿ ಬಿದ್ದಿರುವ ಘಟನೆ ನಡೆದಿದೆ.
ವಿದ್ಯುತ್ ಗೀಸರ್ ಸ್ಫೋಟದಿಂದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಆಗ್ನೇಯ ದೆಹಲಿಯಲ್ಲಿ ನಡೆದಿದೆ.
ಕಷ್ಟದ ಸಮಯದಲ್ಲಿ ಕೊಟ್ಟ ಹಣವನ್ನು ವಾಪಸ್ ಕೊಡದೇ ಇದ್ದಿದ್ದಕ್ಕೆ ಕೊಡಗಿನ ಉದ್ಯಮಿಯೊಬ್ಬರು ಮನನೊಂದು ಕೇರಳದಲ್ಲಿರುವ ಸಾಲ ಪಡೆದಿದ್ದ ವ್ಯಕ್ತಿಯ ಮನೆ ಮುಂದೆ ಕಾರಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೆಂಡತಿ ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಂಡನ ಮನೆಯವರ ಮಾನಸಿಕ ಕಿರುಕುಳದಿಂದಾಗಿ ಮನೆಯಲ್ಲೇ ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ ಜಿಲ್ಲೆಯ ಬಸವಕವಲ್ಯಾಣ ನಗರದ ಓಂ ನಗರದಲ್ಲಿ ನಡೆದಿದೆ.
ಆತ್ಮಹತ್ಯೆ ವೇಳೆ ದೇಹದಿಂದ ರುಂಡ ಬೇರ್ಪಟ್ಟ ಹೃದಯ ವಿದ್ರಾವಕ ಘಟನೆ ಅಂಬಾಗಿಲು ಸಮೀಪದ ಕಕ್ಕುಂಜೆ ಎಂಬಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ.
ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ (ಮಾಹೆ) ವತಿಯಿಂದ ಆಯೋಜಿಸಿದ ಮಣಿಪಾಲ ಮ್ಯಾರಥಾನ್ 8ನೇ ಆವೃತ್ತಿಗೆ ಭಾನುವಾರ ಮಣಿಪಾಲದ ಕೆ.ಎಂ.ಸಿ ಗ್ರೀನ್ಸ್ ಮೈದಾನದಲ್ಲಿ ಚಾಲನೆ ನೀಡಲಾಯಿತು.
ಗೃಹಲಕ್ಷ್ಮಿ ಯೋಜನೆಯ ಹಣ ದುರುಪಯೋಗ ತಡೆಯಲು ಹೊಸ ನಿಯಮ ಜಾರಿಗೆ ಬರುತ್ತಿದೆ.
ಮದ್ಯ ಸೇವಿಸಿ ಹಾದಿ ಬೀದಿಯಲ್ಲಿ ಇಬ್ಬರು ಯುವತಿಯರು ರಂಪಾಟ ನಡೆಸಿದ ಘಟನೆ ಬನ್ನೇರುಘಟ್ಟ ರಸ್ತೆ ಹುಳಿಮಾವು ಬಳಿ ತಡರಾತ್ರಿ ನಡೆದಿದೆ.
ಆತ್ರಾಡಿ ಸಮೀಪದ ಕಬ್ಯಾಡಿ ಪರಿಸರದಲ್ಲಿ ಚಿರತೆಯೊಂದು ಕಾಣಿಸಿಕೊಂಡ ಘಟನೆ ತಡರಾತ್ರಿ ನಡೆದಿದೆ. ಕಬ್ಯಾಡಿಯ ಬಾಲಕೃಷ್ಣ ನಾಯಕ್ ಎಂಬವರ ಕಾಂಪೌಂಡ್ ನಲ್ಲಿ ಚಿರತೆ ಪ್ರತ್ಯಕ್ಷಗೊಂಡಿದೆ.
ಪ್ರೀತಿಸಿದ ಯುವತಿ ಕೈ ಕೊಟ್ಟಿದ್ದಕ್ಕೆ ಬಾಡಿ ಬಿಲ್ಡರ್ ಬೆಂಗಳೂರಿನ ಮಹಾಲಕ್ಷ್ಮಿಲೇಔಟ್ ನಲ್ಲಿರುವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳೆಪುಣಿ ಗ್ರಾಮದ ನವಗ್ರಾಮ ಸೈಟ್ ನಾರ್ಯಗುತ್ತು ಗುಡ್ಡ ಪ್ರದೇಶದಲ್ಲಿ ನಿಷೇಧಿತ ಎಮ್ ಡಿಎಮ್ ಎ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಭಾರತದಲ್ಲಿ ವಾಸ ಮಾಡುವ ಎಲ್ಲರೂ ಹಿಂದೂಗಳು ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ದೇಶದಲ್ಲಿ ಗೋ ಹತ್ಯೆಯನ್ನು ನಿಷೇಧ ಮಾಡಬೇಕು. ಗೋವನ್ನು ರಾಷ್ಟ್ರೀಯ ಎರಡನೇ ಪ್ರಾಣಿ ಎಂದು ಘೋಷಣೆ ಮಾಡಬೇಕು ಎಂದು ಹಂಗರಹಳ್ಳಿಯ ಕೆ.ಜಿ ದೇವಪಟ್ಟಣದ ಶೃಂಗೇರಿ ಶಾರದಾ ಪೀಠ, ಶ್ರೀ ವಿದ್ಯಾ ಚೌಡೇಶ್ವರಿ ಮಹಾ ಸಂಸ್ಥಾನ ಮಠದ ಶ್ರೀ ವಿದ್ಯಾನಂದ ಸ್ವಾಮೀಜಿ ಹೇಳಿದರು.
ನಗರದ ನಂತೂರು ಬಳಿ ಸಂಭವಿಸಿದ ಅಪಘಾತಕ್ಕೆ ಸಂಬಂಧಿಸಿದಂತೆ ದೀಪ್ತಿ ಅವರ ಮೃತದೇಹವನ್ನು ಖಾಸಗಿ ಆಸ್ಪತ್ರೆಯಿಂದ ಕದ್ರಿ ಪೊಲೀಸ್ ಠಾಣೆಗೆ ತಂದು ಪ್ರತಿಭಟನೆ ನಡೆಸಿದ ಆರೋಪದ ಮೇಲೆ ಪೊಲೀಸರು ಹಲವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ಕರ್ಕಶ ಶಬ್ದ ಹೊರಡಿಸುತ್ತಾ ಶಬ್ದ ಮಾಲಿನ್ಯ ಉಂಟು ಮಾಡುವ ದ್ವಿಚಕ್ರ ಸವಾರರ ವಿರುದ್ಧ ಮಣಿಪಾಲ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.
ಬ್ರಹ್ಮಾವರ ತಾಲೂಕಿನ ಬಾರಕೂರು ಸಮೀಪದ ಹೊಸಾಳ ಗ್ರಾಮದ ನಾಗರಮಠದ ಸೀತಾನದಿಯಲ್ಲಿ ಮರಳುಗಾರಿಕೆಯನ್ನು ಸ್ಥಗಿತಗೊಳಿಸಿ ಕೃಷಿಭೂಮಿ ಉಳಿಸುವಂತೆ ಆಗ್ರಹಿಸಿ ನಾಗರಮಠ ಗ್ರಾಮಸ್ಥರು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರಿಗೆ ಮನವಿ ಸಲ್ಲಿಸಿದರು.
ಉಳ್ಳಾಲ ನಗರ ವ್ಯಾಪ್ತಿಯಲ್ಲಿ ಭೂಗತ ಲೈನ್ ಮೂಲಕ ವಿದ್ಯುತ್ ಸಂಪರ್ಕ ವ್ಯವಸ್ಥೆಗೆ 186 ಕೋಟಿ ರೂ. ಮಂಜೂರಾಗಿದ್ದು, ಶೀಘ್ರದಲ್ಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಕಾಮಗಾರಿ ಆರಂಭವಾಗಲಿದೆ ಎಂದು ರಾಜ್ಯ ವಿಧಾನಸಭೆಯ ಸ್ಪೀಕರ್ ಹಾಗೂ ಮಂಗಳೂರು ಕ್ಷೇತ್ರದ ಶಾಸಕ ಯು.ಟಿ. ಖಾದರ್ ತಿಳಿಸಿದ್ದಾರೆ.
ಕೆನರಾ ಬ್ಯಾಂಕ್ 06.02.2026 ರಂದು ಕಟೀಲಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಇ-ಹುಂಡಿಯನ್ನು (E Hundi) ಅಳವಡಿಸಿದೆ.
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಕೋಟಿ ಕೋಟಿ ಮೌಲ್ಯದ ಗಾಂಜಾವನ್ನ ವಶಪಡಿಸಿಕೊಂಡಿದ್ದಾರೆ.
ಕೋಸ್ಟಲ್ ಸ್ಟಾರ್ಟ್ಅಪ್ ಫೆಸ್ಟ್ 2026 ರ ಔಪಚಾರಿಕ ಉದ್ಘಾಟನೆಯು ಫೆಬ್ರವರಿ 7, 2026 ರಂದು ಮಂಗಳೂರಿನ ದಿ ಓಷನ್ ಪರ್ಲ್ನಲ್ಲಿ ನಡೆಯಿತು.