Showing 20 of 20490 articles • Page 245 of 1025
ಸಚಿವರಾದ ಹೆಚ್.ಕೆ ಪಾಟೀಲ್ ರವರೆ ಹೇಳುತ್ತಿದ್ದಾರೆ 63% ಪರ್ಸೆಂಟ್ ಅಂತ. ನಮಗೆ 40% ಅಂತ ಹೇಳ್ತಾ ಇದ್ರು. ನೂರು ರೂಪಾಯಿಯಲ್ಲಿ 63 ಅಲ್ಲಿಗೆ ಹೋಗ್ತಾ ಇದೆ. ಸರಿಯಾಗಿ ತಲುಪುತ್ತಿಲ್ಲ ಅಂತ ಸಚಿವರೆ ಹೇಳ್ತಾ ಇದ್ದಾರೆ.
ಡಿ.21 ರಂದು ನಡೆಯುವ ಶ್ರೀ ಭಕ್ತ ಕನಕದಾಸರ ಜಯಂತೋತ್ಸವದ ರಥಕ್ಕೆ ಶಾಸಕ ದರ್ಶನ್ ಧ್ರುವನಾರಾಯಣ್ ನಂಜನಗೂಡಿನಲ್ಲಿ ಚಾಲನೆ ನೀಡಿದರು. ನಗರದ ತಾಲ್ಲೂಕು ಆಡಳಿತ ಭವನದ ಮುಂಭಾಗದಲ್ಲಿ ಪ್ರಚಾರ ರಥಕ್ಕೆ ಚಾಲನೆ ನೀಡಿ ಮಾತನಾಡಿದರು.
ಭತ್ತದ ಬೆಳೆಗೆ ಬೆಂಬಲ ಬೆಲೆ ಸಿಗದೆ ರೈತರು ಕಂಗಲಾಗುತ್ತಿದ್ದಾರೆ. ಕೂಡಲೇ ಸರ್ಕಾರ ವೈಜ್ಞಾನಿಕ ಬೆಲೆಯನ್ನು ನಿಗದಿ ಮಾಡುವಂತೆ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯ ಕಾರ್ಯಾಧ್ಯಕ್ಷ ಟಿ.ಆರ್ ವಿದ್ಯಾಸಾಗರ್ ಆಗ್ರಹಿಸಿದ್ದಾರೆ.
ತಾಲ್ಲೂಕಿನ ಕಳಲೆ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಗ್ರಾಮ ಪಂಚಾಯತಿ ಕಾರ್ಯಾಲಯವನ್ನು ಶಾಸಕ ದರ್ಶನ್ ಧ್ರುವನಾರಾಯಣ್ ಟೇಪ್ ಕತ್ತರಿಸುವ ಮೂಲಕ ಉದ್ಘಾಟಿಸಿದರು.
ನಮ್ಮ ದೇಶಕ್ಕೆ ಮಹಾ ಗ್ರಂಥವನ್ನು ನೀಡಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ರವರನ್ನು ಮರಿಸಿಕೊಳ್ಳಬೇಕು. ಅವರು ನೀಡಿರುವ ಸಂವಿಧಾನ ವಿಶ್ವಕ್ಕೆ ಮಾದರಿಯಾಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು.
ವಿದ್ಯಾರ್ಥಿಗಳಿಗೆ ಎಂಡಿಎಂಎ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಜಾಲದಲ್ಲಿ ಎರಡು ವರ್ಷಗಳ ಹಿಂದೆ ಬಂಧಿತರಾಗಿದ್ದ ಐವರು ಡ್ರಗ್ ಪೆಡ್ಲರ್ ಗಳಿಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ
ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಸಲಾಗುತ್ತದೆ ಇದನ್ನು ತಡೆಗಟ್ಟಲು ಸಂಘಟನೆ ಬಹು ಮುಖ್ಯ ಪಾತ್ರವಹಿಸುತ್ತದೆ ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಮಲ್ಲಹಳ್ಳಿ ನಾರಾಯಣ್ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಉಡುಪಿ ಜಿಲ್ಲಾ ಪೊಲೀಸರಿಗೆ ಬೋಲೇರೋ ವಾಹನವನ್ನು ಕೊಡುಗೆಯಾಗಿ ಹಸ್ತಾಂತರ ಮಾಡಿದೆ. ಉಡುಪಿ ಎಸ್ಪಿ ಕಚೇರಿಯಲ್ಲಿ ನಡೆದ ಸಮಾರಂಭ
ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯಿದೆ 2020 ಅನ್ನು ಸಡಿಲುಗೊಳಿಸಿ ತಿದ್ದುಪಡಿ ತರಲು ಹೊರಟಿರುವ ರಾಜ್ಯ ಕಾಂಗ್ರೆಸ್ ಸರಕಾರದ ಕ್ರಮ
ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಮತ್ತೆ ಗಡಿಪಾರು ಮಾಡುವ ಬಗ್ಗೆ ನೋಟೀಸ್ ನೀಡಲಾಗಿರುವುದಾಗಿ ತಿಳಿದು ಬಂದಿದೆ.
ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನವನ್ನು ನಗರದ ಕುದ್ಮುಲ್ ರಂಗರಾವ್ ಪುರಭವನದ ಮುಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಆಚರಿಸಲಾಯಿತು.
ಶ್ರೀನಿವಾಸ ವಿಶ್ವವಿದ್ಯಾಲಯದ ಯೋಗ – ಸಂಸ್ಕೃತ ಅಧ್ಯಯನ ಮತ್ತು ಸಂಶೋಧನಾ ಕೇಂದ್ರವು, ಡಿಸೆಂಬರ್ 13 ರಂದು, ಭಾರತೀಯ ಜ್ಞಾನ ಮತ್ತು ಸಂಸ್ಕೃತ ಪರಂಪರೆಯ ಮೂಲಕ ಸುಸ್ಥಿರತೆಯ ಕುರಿತಾದ ಅಂತರರಾಷ್ಟ್ರೀಯ ಸಮ್ಮೇಳನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಚಿನ್ನದ ಸರ ಕಸಿದ ಪ್ರಕರಣದ ಬೆನ್ನತ್ತಿದ ಕದ್ರಿ ಠಾಣೆ ಪೊಲೀಸರು ಅಂತಾರಾಜ್ಯ ಕಳ್ಳನನ್ನು ಸೆರೆಹಿಡಿದು ನಾಲ್ಕು ದ್ವಿಚಕ್ರ ವಾಹನ ಮತ್ತು ಎರಡು ಚಿನ್ನದ ಸರಗಳನ್ನು ವಶಕ್ಕೆ ಪಡೆದಿದ್ದಾರೆ.
ದ.ಕ ಜಿಲ್ಲೆಯ ಮಂಗಳೂರು ಮೀನುಗಾರಿಕಾ ಬಂದರಿನ ಮೂರನೆ ಹಂತದ ಆಧುನಿಕರಣ ಕಾಮಗಾರಿ ಮೀನುಗಾರಿ ಇಲಾಖೆ, ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ
ಮೊನ್ನೆ ಸಿಎಂ ಸಿದ್ದರಾಮಯ್ಯ ಮಂಗಳೂರಿಗೆ ಆಗಮಿಸಿದ ವೇಳೆ ಮಂಗಳೂರು ಏರ್ಪೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆಶಿ ಪರ ಘೋಷಣೆ ಕೂಗಿದ ಮಿಥುನ್ ರೈ ಮತ್ತು ಎಂಎಲ್ ಸಿ ಐವನ್ ಡಿಸೋಜಾ ಅವರಿಗೆ ಎಐಸಿಸಿ ಶೋಕಾಸ್ ನೊಟೀಸ್ ನೀಡಿದೆ.
ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನಲೆ ವಕೀಲ ಹಾಗೂ ಅವರ ಕುಟುಂಬದ 5 ಮಂದಿ ವಿರುದ್ದ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಮೀನಿನಲ್ಲಿ ಭಾರಿ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಡೆವಿಲ್ ಚಿತ್ರ ಯಶಸ್ವಿಯಾಗಲಿ ಎಂದು ವೃದ್ದಾಶ್ರಮದ ಹಿರಿಯ ನಾಗರಿಕರು ಆಶೀರ್ವಾದಿಸಿದ್ದಾರೆ.
ಆಳ್ವಾಸ್ ನುಡಿಸಿರಿ ವಿರಾಸತ್ ಉಡುಪಿ ಘಟಕದ ಆಶ್ರಯದಲ್ಲಿ 500 ವಿದ್ಯಾರ್ಥಿ ಕಲಾವಿದರಿಂದ ಆಳ್ವಾಸ್ ಸಾಂಸ್ಕೃತಿಕ ವೈಭವ ಡಿ.13ರಂದು ಸಂಜೆ 5.45ಕ್ಕೆ ಉಡುಪಿ ಶ್ರೀಕೃಷ್ಣ ಮಠ
ಒಂದೊಂದಾಗಿ ಕಲ್ಲು ಕಂಬಗಳ ಬ್ಯಾರಿಕೇಟ್ ಮುರಿದು ಬೀಳುತ್ತಿದ್ದು, ಸಾಂಸ್ಕೃತಿಕ ನಗರಿ ಅಂದ ಹೆಚ್ಚಿಸಲು ರಾಜಪಥಗಳಲ್ಲಿ ಅಲಂಕಾರಿಕ ಕಲ್ಲಿನ ಕಂಬಗಳು ನಿರ್ಮಿಸಿದ್ದರು.