Showing 20 of 20490 articles • Page 248 of 1025
ಪ್ರಧಾನಿ ಮೋದಿಗೆ ಭಾರತ ಭಾಗ್ಯವಿಧಾತ ಬಿರುದು ನೀಡಿ ಉಡುಪಿ ಪುತ್ತಿಗೆ ಮಠ ಸನ್ಮಾನ ಮಾಡಿತು. ಸಾಮಾಜಿಕ ಜಾಲತಾಣದಲ್ಲಿ ಹೆಸರಿಗೆ ವಿರೋಧ ಚರ್ಚೆ ನಡೆಯುತ್ತಿದೆ.
ಮಹಿಳೆಯರು ಮುಖ್ಯವಾಹಿನಿಗೆ ಬರಬೇಕು, ಸ್ವಚ್ಛಂದವಾದ ಬದುಕನ್ನು ಕಟ್ಟಿಕೊಳ್ಳಬೇಕು ಎಂಬುದೇ ನಮ್ಮ ಸರ್ಕಾರದ ಹಾಗೂ ನನ್ನ ಉದ್ದೇಶ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ನಗರದ ಹೊರವಲಯದ ಪಡೀಲ್ನಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿ ಕಾರ್ಯ ನಿರ್ವಹಿಸುತ್ತಿದ್ದರೂ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ವಾರದಲ್ಲೊಂದು ದಿನ ಹಳೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಾರೆ.
ಸಹಕಾರ, ತುಳುನಾಡಿನ ಜಾನಪದ ಕ್ರೀಡೆ ಕಂಬಳ, ಕೃಷಿ, ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರಕ್ಕೆ ಕೊಡುಗೆ ನೀಡಿದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಅಪರೂಪದ ವ್ಯಕ್ತಿಗಳಲ್ಲಿ ಒಬ್ಬರಾಗಿರುವ
ನಮ್ಮ ಸಂಸ್ಥೆಯು ಆಯೋಜಿಸುವ ವಿಶೇಷ ಪರಿಕಲ್ಪನೆಯ ಸಾಂತ್ವನದ ಸಂಚಾರ ಕಾರ್ಯಕ್ರಮದ ಈ ವರ್ಷದ ಸಂಚಾರಕ್ಕೆ ದಿನ ನಿಗದಿಪಡಿಸಲಾಗಿದ್ದು,
ಹುಣಸೂರಿನಲ್ಲಿ ಅದ್ಧೂರಿ ಹನುಮ ಜಯಂತಿ ನಡೆದಿದ್ದು, ಪೊಲೀಸ್ ಸರ್ಪಗಾವಲಿನಲ್ಲಿ ಹನುಮ ಜಯಂತಿ ಮಾಡಲಾಯಿತು. ಸಂಸದ ಯದುವೀರ್, ಮಾಜಿ ಶಾಸಕ ಹೆಚ್.ಪಿ ಮಂಜುನಾಥ್, ಶಾಸಕ ಹರೀಶ್ಗೌಡ,
ನಗರದ ಹುಳಿಮಾವು ಹಾಗೂ ಆರ್.ಟಿ ನಗರದಲ್ಲಿ ಅಕ್ರಮವಾಗಿ 1.75 ಕೋಟಿ ರೂ. ಮೌಲ್ಯದ 1,889 ಕೆ.ಜಿ ರಕ್ತಚಂದನವನ್ನು ಸಾಗಾಟ ಹಾಗೂ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಅರೆಸ್ಟ್ ಮಾಡಲಾಗಿದೆ.
ರಸ್ತೆ ಬದಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಎಂಬಿಬಿಎಸ್ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ನಡೆದಿದೆ,
ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದಲ್ಲಿ ಉಂಟಾಗಿರುವ ಭಾರೀ ಅಡಚಣೆ ಮೂರನೇ ದಿನವೂ ಮುಂದುವರಿದಿದೆ. ನಿನ್ನೆ ದೆಹಲಿ, ಮುಂಬೈ, ಬೆಂಗಳೂರು ಏರ್ಪೋರ್ಟ್ ಸೇರಿದಂತೆ ವಿವಿಧ ವಿಮಾನ ನಿಲ್ದಾಣ
ಕಬಕ ಗ್ರಾಮದ ಮುರ ಪ್ರದೇಶದಲ್ಲಿರುವ ರೈಲ್ವೇ ಸೇತುವೆ ಬಳಿ ವ್ಯಕ್ತಿಯೋರ್ವ ಮಾದಕವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಆತನಿಂದ 10 ಗ್ರಾಂ ಎಂಡಿಎಂಎ ನಿಷೇಧಿತ ಮಾದಕವಸ್ತು ವಶಕ್ಕೆ ಪಡೆದಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಗುಡಿಗಾರಗಲ್ಲಿಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ನಿಂದ ಪೆಟ್ರೋಲ್ ಕದ್ದುಕೊಂಡು ಹೋದ ಕಳ್ಳರ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಜಿಲ್ಲಾ ಉಸ್ತುವಾರಿ, ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ ಮಹದೇವಪ್ಪ ಟಿ ನರಸೀಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪಂಚಾಯತ್ ರಾಜ್ ಇಲಾಖೆಯ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು.
ಮನೆಯ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದು ಮೂರು ವರ್ಷದ ಮಗು ಮೃತಪಟ್ಟಿರುವ ಘಟನೆ ಡಿ.3ರಂದು ಚಾರ್ಮಾಡಿಯಲ್ಲಿ ಸಂಭವಿಸಿದೆ.
ದಕ್ಷಿಣ ಕಾಶಿ ಖ್ಯಾತಿಯ ನಂಜನಗೂಡಿನಲ್ಲಿ ಶ್ರೀ ನಂಜುಂಡೇಶ್ವರ ಸ್ವಾಮಿಯ ಚಿಕ್ಕ ಜಾತ್ರಾ ಮಹೋತ್ಸವ ಗುರುವಾರ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿತು.
ನಡೆದುಕೊಂಡು ಹೋಗುತ್ತಿದ್ದ ಸಾರ್ವಜನಿಕರನ್ನು ಬೈಕ್ನಲ್ಲಿ ಹಿಂಬಾಲಿಸಿ ಮೊಬೈಲ್ ದೋಚಿ ಪರಾರಿಯಾಗುತ್ತಿದ್ದ ನಾಲ್ವರು ಆರೋಪಿಗಳನ್ನು ಗೋವಿಂದರಾಜನಗರ ಠಾಣೆ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ನಗರದ ಮೈದಾನವೊಂದರ ಬಳಿ ಎಂಡಿಎಂಎ ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಬಂದರ್ ಠಾಣೆಯ ಪೊಲೀಸರು ಮಂಗಳವಾರ ವಶಕ್ಕೆ ಪಡೆದಿದ್ದಾರೆ.
ವಕಾಲತ್ತು ವಿಚಾರದಲ್ಲಿ ಘರ್ಷಣೆಯಾಗಿ ವಕೀಲರಿಬ್ಬರು ಪರಸ್ಪರ ಬಡಿದಾಡಿಕೊಂಡ ಘಟನೆ ಮಂಡ್ಯ ಜಿಲ್ಲೆ ಕೆಆರ್ ಪೇಟೆಯಲ್ಲಿ ಜರುಗಿದೆ.
ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ದುಡುಕಿ ನಿರ್ಧಾರ ಕೈಗೊಂಡ್ರೆ ರಾಜ್ಯಕ್ಕೆ ಅಪಾಯ ಗ್ಯಾರಂಟಿ ಎಂದು ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.
ಉಡುಪಿ ನಗರದ ಬಹುತೇಕ ರಸ್ತೆಗಳು ಹಾಳಾಗಿದ್ದು ಸಂಚಾರಕ್ಕೆ ಅಯೋಗ್ಯವಾಗಿವೆ. ಈ ಮಧ್ಯೆ ಡಿಸೆಂಬರ್ ತಿಂಗಳಲ್ಲೂ ಮಳೆ ಸುರಿಯುತ್ತಿದ್ದು ರಸ್ತೆ ರಿಪೇರಿಗೂ ತೊಡಕಾಗಿದೆ.
ಚಲಿಸುತ್ತಿದ್ದ ಆಟೋ ರಿಕ್ಷಾದ ಮೇಲೆ ಮರ ಉರುಳಿಬಿದ್ದಿದ್ದು, ಕೂದಲೆಳೆಯಂತರದಲ್ಲಿ ಪ್ರಯಾಣಿಕರು ಪಾರಾಗಿರುವ ಘಟನೆ ಕಾರ್ಕಳ ತೆಳ್ಳಾರು ರಸ್ತೆ ಬಳಿ ನಡೆದಿದೆ.