Showing 20 of 20490 articles • Page 252 of 1025
ಉರ್ವಾಸ್ಟೋರ್, ಚಿಲಿಂಬಿ, ಗುಜ್ಜಾಡಿ ಚೆಂಬರ್ಸ್ ನಲ್ಲಿರುವ ಸ್ವರ್ಣ ಜುವೆಲರ್ಸ್ ಅಂಗಡಿಗೆ ಬಂದು ಅರುಣ್ ಎಂದು ಪರಿಚಯ ಮಾಡಿಕೊಂಡಿದ್ದ ವ್ಯಕ್ತಿಯು, ನವೆಂಬರ್ 22 ರಂದು ಬಿಜೈ ಕಾಫಿಕಾಡ್ ನಲ್ಲಿರುವ ಅಜಂತ್ ಬಿಸಿನೆಸ್ ಸೆಂಟರ್
ಭಾನುವಾರ ಉಡುಪಿ ಜಿಲ್ಲೆಯ ಕಾಪು ತಾಲೂಕಿನಲ್ಲಿ ಭೀಕರ ಅಪಘಾತ ನಡೆದು ಐವರು ಅಸುನೀಗಿದ್ದರು. ಅಲ್ಲಿಂದ ಸ್ವಲ್ಪ ದೂರ ಮತ್ತೊಂದು ಸರಣಿ ಅಪಘಾತ ಸಂಭವಿಸಿ ಸಾರ್ವಜನಿಕರು ಆತಂಕಗೊಂಡಿದ್ದಾರೆ.
ಕಾರ್ಮಿಕರು ಪ್ರಯಾಣಿಸುತ್ತಿದ್ದ ಗೂಡ್ಸ್ ಟೆಂಪೋವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಐವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ
ಟೆಂಪೊ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟ ಘಟನೆ ಸಂಭವಿಸಿದೆ.
ಕರ್ನಾಟಕ ರಜತ ಕಪ್ (KRC) 2025 ಕ್ರಿಕೆಟ್ ಪಂದ್ಯಾವಳಿಯು ಕೇವಲ ಕ್ರೀಡಾ ಸ್ಪರ್ಧೆಯಾಗಿರದೆ, ಕತಾರ್ನಲ್ಲಿರುವ ಕನ್ನಡಿಗರ ಕ್ರಿಕೆಟ್, ಸಂಸ್ಕೃತಿ ಮತ್ತು ಸಮುದಾಯ ಸೌಹಾರ್ದತೆಯ ಉತ್ತಮ ಉತ್ಸವವಾಗಿ ಮೂಡಿಬಂದಿತು.
ಮಣಿಪಾಲದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯ ಘಟಕವಾಗಿರುವ ಟಿ. ಎ ಪೈ ಇಂಗ್ಲಿಷ್ ಮೀಡಿಯಂ ಹೈ ಸ್ಕೂಲ್ನ 10ನೇ ತರಗತಿ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ
01.04.2024 ರಿಂದ ಸರಕಾರ ನಿಗದಿ ಪಡಿಸಿ ಆದೇಶ ಮಾಡಿದ ಕನಿಷ್ಠ ಕೂಲಿಯನ್ನು ಕೂಡಾ ಬೀಡಿ ಮಾಲಕರು ನೀಡದೆ ವಂಚಿಸುತ್ತಿರುವುದು ಖಂಡನೀಯ ಎಂದು ಕರ್ನಾಟಕ ರಾಜ್ಯ ಬೀಡಿ ಕಾರ್ಮಿಕರ ಫೆಡರೇಶನ್ ಅಧ್ಯಕ್ಷರಾದ ಜೆ. ಬಾಲಕೃಷ್ಣ ಶೆಟ್ಟಿ ಆರೋಪಿಸಿದರು.
ಚೆನ್ನೈನ ಅಪ್ರೆಂಟಿಸ್ಶಿಪ್ ತರಬೇತಿ ಮಂಡಳಿ (ದಕ್ಷಿಣ ಪ್ರದೇಶ) ಮತ್ತು ಕರ್ನಾಟಕ ಸರ್ಕಾರದ ತಾಂತ್ರಿಕ ಶಿಕ್ಷಣ ನಿರ್ದೇಶನಾಲಯ, ಬೆಂಗಳೂರು,
ಯೆನೆಪೋಯ ನರ್ಸಿಂಗ್ ಕಾಲೇಜು ತನ್ನ 20ನೇ ಪದವಿ ಪ್ರಧಾನ ದಿನವನ್ನು ನವೆಂಬರ್ 29, 2025 ರಂದು ದೇರಳಕಟ್ಟೆಯಲ್ಲಿರುವ ಯೆನೆಪೋಯ (ಡೀಮ್ಡ್ ಟು ಬಿ ಯುನಿವರ್ಸಿಟಿ) ಕ್ಯಾಂಪಸ್ನ ಯೆಂಡ್ಯೂರೆನ್ಸ್ ಝೋನ್ನಲ್ಲಿ ಯಶಸ್ವಿಯಾಗಿ ಆಚರಿಸಿತು.
ಜಾಗತಿಕವಾಗಿ ಕರ್ನಾಟಕ ಸಂಸ್ಕೃತಿ ಮತ್ತು ಭಾಷೆಯನ್ನು ಪಸರಿಸುವಲ್ಲಿ ಸಲ್ಲಿಸಿದ ಅನುಪಮ ಸೇವೆಗಾಗಿ, ಕರ್ನಾಟಕ ಸಂಘ ಕತಾರ್ನ ಅಧ್ಯಕ್ಷರು ಹಾಗೂ ಎಟಿಎಸ್ ಗ್ರೂಪ್ನ ವ್ಯವಸ್ಥಾಪಕ ನಿರ್ದೇಶಕರಾದ ದೋಣಿಂಜೆಗುತ್ತು ಡಾ. ಮೂಡಂಬೈಲ್ ರವಿ ಶೆಟ್ಟಿ
ಕಾಂತಾರ ಸಿನಿಮಾಗಳ ಮೂಲಕ ಜಗತ್ತಿನ ಗಮನ ಸೆಳೆದಿರುವ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಎಲ್ಲೇ ಹೋದರೂ ಅದ್ಧೂರಿ ಸ್ವಾಗತ ಸಿಗುತ್ತಿದೆ. ಗೋವಾ ಫಿಲ್ಮೋತ್ಸವದಲ್ಲಿ ಪತ್ನಿ ಜೊತೆ ಭಾಗಿಯಾಗಿದ್ದಾರೆ.
ಸಮುದ್ರದಲ್ಲಿ ಆಟ ಆಡುವ ವೇಳೆ ಅಲೆಗಳ ಸೆಳೆತಕ್ಕೆ ಕೊಚ್ಚಿ ಹೋಗುತ್ತಿದ್ದ ಐವರನ್ನು ಸ್ಥಳದಲ್ಲಿದ್ದ ಲೈಫ್ ಗಾರ್ಡ್ ಸಮಯ ಪ್ರಜ್ಞೆ ಮೆರೆದು ಕಾಪಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರ್ಜನ ಪ್ರದೇಶದಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಮಹಿಳೆ ಸೇರಿದಂತೆ ಮೂವರು ಆರೋಪಿಗಳನ್ನು ಮಾದನಾಯಕನಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಶಬರಿಮಲೆ ಯಾತ್ರಾರ್ಥಿಗಳು ಸಂಚರಿಸುತ್ತಿದ್ದ ಬಸ್ ಕಂದಕಕ್ಕೆ ಉರುಳಿ ಬಿದ್ದು ಓರ್ವ ಮೃತಪಟ್ಟು, ಇಬ್ಬರಿಗೆ ಗಂಭೀರ ಗಾಯಗೊಂಡ ಘಟನೆ ಶನಿವಾರ ಮಧ್ಯಾಹ್ನ ಚಿತ್ತಾರಿಕಾಲ್ ಸಮೀಪದ ಮಾಲೋ ಕುಟ್ಟಿ ಕಾವಳ ಎಂಬಲ್ಲಿ ನಡೆದಿದೆ.
ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಆಶ್ರಯದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಹಕಾರದಲ್ಲಿ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಡಿ. 2 ರಂದು ಬೆಳಿಗ್ಗೆ 10.30ಕ್ಕೆ ಅಜ್ಜರಕಾಡು ಪುರಭವನದಲ್ಲಿ ನಡೆಯಲಿದೆ.
ವಿಶೇಷ ಚೇತನ ಮಕ್ಕಳು ಇತರ ಮಕ್ಕಳ ಹಾಗೇ ಸಶಕ್ತರು. ಕುಟುಂಬ ಹಾಗೂ ಅವರ ಒಡನಾಟದಲ್ಲಿರುವವರ ಪ್ರೀತಿ, ನಲ್ಮೆ ಹಾಗೂ ಸಂಯಮ ಅವರ ಅಭಿವೃದ್ಧಿಗೆ ಹಾಸುಗಲ್ಲಾಗುತ್ತದೆ.
ದಿ ಸೆಂಟ್ರಲ್ ಅರೆಕಾನಟ್ ಅಂಡ್ ಕೊಕ್ಕೋ ಮಾರ್ಕೆಟಿಂಗ್ ಅಂಡ್ ಪ್ರೊಸೆಸಿಂಗ್ ಕೋ-ಆಪರೇಟಿವ್ ಲಿಮಿಟೆಡ್ (ಕ್ಯಾಂಪ್ಕೊ), ರೈತರ ಹಿತಾಸಕ್ತಿಗಳನ್ನು ಕಾಪಾಡುವ ಪ್ರಾಥಮಿಕ ಉದ್ದೇಶದೊಂದಿಗೆ 1973 ರಲ್ಲಿ ಸ್ಥಾಪನೆಯಾಯಿತು.
ಉಡುಪಿ ಕುಂದಾಪುರದ ಕೋಡಿಯಿಂದ ಕೋಟೇಶ್ವರದ ಕಿನಾರ, ಹಳುವಳ್ಳಿ, ಬೀಜಾಡಿಯವರೆಗೆ ಬೆಳಗ್ಗೆ ರಾಶಿ- ರಾಶಿ ಬೂತಾಯಿ (ಬೈಗೆ) ಮೀನುಗಳು ಕಡಲ ತೀರಕ್ಕೆ ಬಂದಿದೆ. ಅದನ್ನು ಕೊಂಡೊಯ್ಯಲು ಜನ ಮುಗಿ ಬಿದ್ದ ಪ್ರಸಂಗವೂ ನಡೆಯಿತು.
ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿಯ ಚಿಕ್ಕಜಾತ್ರಾ ಮಹೋತ್ಸವವು ಡಿ.4-2025 ರಂದು ಜರುಗಲಿದೆ. ನಂಜನಗೂಡಿನ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದಲ್ಲಿ ಡಿ.1 ರಂದು ಸೋಮವಾರ ಸಂಜೆ 7 ಗಂಟೆಗೆ ಶ್ರೀಕಂಠಮುಡಿ ಉತ್ಸವ,
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ವಿದ್ಯಾರ್ಥಿಗಳು