Showing 20 of 20490 articles • Page 253 of 1025
ಶುಕ್ರವಾರದ ರೋಡ್ ಶೋ ವೇಳೆ ನಗರದ್ಯಾಂತ ಪ್ರಧಾನಿ ಮೋದಿ ಹವಾ ಎದ್ದಿದ್ದು, ತನ್ನ ಪ್ಲಾಟ್ ನಲ್ಲಿ ನಿಂತು ವೃದ್ಧೆ ಪ್ರಧಾನಿಗೆ ಆರತಿ ಬೆಳಗಿದರು.
ಉಡುಪಿಯ ಶ್ರೀ ಕೃಷ್ಣ ಮಠವನ್ನು ಸಂಪರ್ಕ ಮಾಡುವ ಕಲ್ಸಂಕ ಜಂಕ್ಷನ್ ನಲ್ಲಿ ಟ್ರಾಫಿಕ್ ಕಿರಿಕಿರಿ ಮಿತಿಮೀರಿದೆ. ಉಡುಪಿಯಲ್ಲಿ ವರ್ಷದಿಂದ ವರ್ಷಕ್ಕೆ ವಾಹನಗಳ ಸಂಖ್ಯೆ ಹೆಚ್ಚುತ್ತಿದ್ದು ರೋಡ್ ಬ್ಲಾಕ್ ಸಾಮಾನ್ಯವಾಗಿದೆ.
ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರವು ಯಾವಾಗಲೂ ಇತ್ತೀಚಿನ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವಲ್ಲಿ ಮೊದಲಿಗರಾಗಿದ್ದು,
ವಾರಣಾಸಿಯಲ್ಲಿ ಕೋಡೀನ್ ಹೊಂದಿರುವ ಕಾಫ್ ಸಿರಪ್ (ಕೆಮ್ಮಿನ ಸಿರಪ್) ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರದ ಆಹಾರ ಮತ್ತು ಔಷಧ ಇಲಾಖೆ 12 ಫಾರ್ಮಾ ಕಂಪನಿಗಳ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.
ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನ ಮೇಲೆಯೇ ಮಚ್ಚಿನಲ್ಲಿ ಹಲ್ಲೆ ಮಾಡಿ ಪರಾರಿಯಾಗಿದ್ದ ಇಬ್ಬರನ್ನು ಬೆಂಗಳೂರು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಮಕ್ಕಳನ್ನು ಸುಸಂಸ್ಕೃತರನ್ನಾಗಿಸದೆ ಕೇವಲ ಅಂಕದ ದೃಷ್ಟಿಯಿಂದಷ್ಟೇ ಬೆಳೆಸಿದರೆ ಅದು ಅವನತಿಗೆ ಕಾರಣವೆನಿಸುತ್ತದೆ. ವಿದ್ಯಾರ್ಥಿಗಳಲ್ಲಿ ಸಂಸ್ಕಾರ, ದೇಶಭಕ್ತಿಗಳನ್ನು ತುಂಬುವುದೇ ನಿಜವಾದ ವಿದ್ಯೆ.
ಕೇಂದ್ರ ಸರ್ಕಾರ ತೆಗೆದುಕೊಂಡಿರುವ ಇತ್ತೀಚಿನ ಮಹತ್ವದ ನಿರ್ಣಯದಿಂದಾಗಿ ಡಿಸೆಂಬರ್ 1ರಿಂದಲೇ ಎಲ್ಪಿಜಿ ದರ ಭಾರೀ ಹೆಚ್ಚಾಗುವ ಸಾಧ್ಯತೆಯಿದೆ.
ಶಬರಿಮಲೆ ಯಾತ್ರೆ ವೇಳೆ ಹೆಚ್ಚುತ್ತಿರುವ ಜನಸಂದಣಿ ಮತ್ತು ನಕಲಿ ಪಾಸ್ಗಳ ಹಾವಳಿಯನ್ನು ಗಂಭೀರವಾಗಿ ಪರಿಗಣಿಸಿದ ಕೇರಳ ಹೈಕೋರ್ಟ್
ಪೆರಾಜೆ-ನಿಡ್ಯಮಲೆ ರಸ್ತೆಯ ಪಾನತ್ತಿಲದ ರಸ್ತೆ ಬದಿಯಲ್ಲಿ ಕಡವೆಯ ಮೃತದೇಹವೊಂದು ಗುರುವಾರ ಪತ್ತೆಯಾಗಿದೆ. ನವೆಂಬರ್ 27ರ ರಾತ್ರಿ ಬೇಟೆಗಾರರು ಕಡವೆಗೆ ಗುಂಡು ಹಾರಿಸಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಟೆಂಪೊವೊಂದು ಪಲ್ಟಿ ಹೊಡೆದು ಹೆದ್ದಾರಿಯ ಇನ್ನೊಂದು ಪಾರ್ಶ್ವದಲ್ಲಿ ಬರುತ್ತಿದ್ದ ಖಾಸಗಿ ಬಸ್ಸಿಗೆ ಢಿಕ್ಕಿ ಹೊಡೆದ ಘಟನೆ
ಇಂಡಿಯಾನಾ ಆಸ್ಪತ್ರೆಯಲ್ಲಿ ಆರಂಭಗೊಂಡ ಲೇಸರ್ ಆ್ಯಂಜಿಯೋಪ್ಲಾಸ್ಟಿ ಚಿಕಿತ್ಸೆಯು ಅತ್ಯಾಧುನಿಕ ಹೃದ್ರೋಗದ ಚಿಕಿತ್ಸಾ ಸೌಲಭ್ಯ ಎಂದು ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಉಪಕುಲಪತಿ ಡಾ.ಭಗವಾನ್ ಬಿ.ಸಿ. ಶ್ಲಾಘಿಸಿದ್ದಾರೆ.
ದಾಳಿಂಬೆ ಹಣ್ಣುಗಳಲ್ಲಿರುವ ಪಾಲಿಫಿನಾಲ್ ಗಳು ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ ಮತ್ತು ಹೃದಯದ ಮೇಲಿನ ಒತ್ತಡವನ್ನು ತಡೆಯುತ್ತದೆ.
ರಾಜ್ಯದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಅರಣ್ಯ ಭೂಮಿ ಕಬಳಿಸಲು ಯತ್ನಿಸುವವರ ವಿರುದ್ಧ ಅಪರಾಧ ಪ್ರಕರಣಗಳನ್ನು ದಾಖಲಿಸಲಾಗುವುದು
ಮಹಿಳೆಯೊಬ್ಬರಿಗೆ ಅಪರಿಚಿತ ವ್ಯಕ್ತಿಗಳಿಬ್ಬರು ಲಕ್ಷಾಂತರ ರೂ. ವಂಚಿಸಿರುವ ಘಟನೆ ನಡೆದಿದೆ.ಇಡ್ಕಿದು ಗ್ರಾಮದ ಉರಿಮಜಲು ನಿವಾಸಿ ಮಹಿಳೆ, ವಿಟ್ಲಕಸಬಾ ಗ್ರಾಮದ ಫಾತಿಮ ಬಿಲ್ಡಿಂಗ್
ಶ್ರೀ ಕೃಷ್ಣ ಮಠದಿಂದ ಮೋದಿಗೆ ಪರ್ಯಾಯ ಪುತ್ತಿಗೆ ಶ್ರೀಗಳಿಂದ ವಿಶೇಷ ಉಡುಗೊರೆ ನೀಡಲಾಯಿತು. ಮುತ್ತಿನಿಂದ ಪೋಣಿಸಲ್ಪಟ್ಟ ನವಿಲುಗರಿಯುಳ್ಳ ಕಿರೀಟ ಸಮರ್ಪಣೆ ಮಾಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಕನಸಿನ ಯೋಜನೆಗಳಾದ ಅಕ್ಕ ಪಡೆ, ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರಿ ಸಂಘ
ಮನೆಯಿಂದ ಪೇಟೆಗೆ ಹೋದ ಯುವತಿಯೊಬ್ಬಳು ಮನೆಗೆ ವಾಪಾಸ್ ಬಾರದೆ ನಾಪತ್ತೆಯಾಗಿರುವ ಘಟನೆ ಉಡುಪಿ ಬನ್ನಂಜೆಯಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರನಿಂಬರಗಿ ಮೂಲದ ಪ್ರೇಮಾಂಜಲಿ
ಶ್ರೀ ಮಹರ್ಷಿ ವಾಲ್ಮೀಕಿ ರವರು ಒಂದು ಸಮುದಾಯಕ್ಕೆ ಸೇರಿದವರಲ್ಲ. ಶ್ರೀ ರಾಮಾಯಣದ ಮೂಲಕ ಇಡೀ ದೇಶದ ಎಲ್ಲಾ ವರ್ಗದ ಜನರಿಗೂ ಉತ್ತಮ ಸಂದೇಶ
ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಭೇಟಿ ನೀಡಿದ್ದಾರೆ. ಈ ಹಿಂದೆ ಹಲವು ಬಾರಿ ಅವರು ಉಡುಪಿಗೆ ಬಂದಿರಬಹುದು. ಆದರೆ ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ಉಡುಪಿ ಕೃಷ್ಣನ ದರ್ಶನ ಕೈಗೊಂಡಿದ್ದಾರೆ.
ಶ್ರೀಲಂಕಾದಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದ ಪರಿಸ್ಥಿತಿ ತೀರಾ ಹದಗೆಟ್ಟಿದ್ದು, ಪ್ರವಾಹ ಮತ್ತು ಭೂಕುಸಿತಗಳಿಂದ ಇಲ್ಲಿವರೆಗೆ 50ಕ್ಕೂ ಅಧಿಕ ಮಂದಿ