Showing 20 of 20490 articles • Page 255 of 1025
ಪ್ರಧಾನಿ ನರೇಂದ್ರ ಮೋದಿ ಉಡುಪಿ ಭೇಟಿ ಹಿನ್ನಲೆ ಕಡಲ ತೀರದಲ್ಲಿ ಕಲಾವಿದರ ಕೈಚಳಕ ಮೂಡಿದೆ. ಪ್ರಧಾನಿ ನರೇಂದ್ರ ಮೋದಿ ಸ್ವಾಗತಕ್ಕೆ ವಿಶೇಷ ಕಲಾಕೃತಿ ರಚನೆಯಾಗಿದೆ.
ಪ್ರಧಾನಿ ನರೇಂದ್ರ ಮೋದಿ ನ.28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಕಾರ್ಯಕ್ರಮದಲ್ಲಿ ಬದಲಾವಣೆಯಾಗಿದ್ದು, ಅವರು ಉಡುಪಿಗೆ ನಿಗದಿತ ಸಮಯಕ್ಕಿಂತ 40 ನಿಮಿಷ ಮುಂಚಿತವಾಗಿ ಆಗಮಿಸಲಿದ್ದಾರೆ.
ಶಾಲಾ ಬಾಲಕಿ ಮೇಲೆ ಗೂಡ್ಸ್ ವಾಹನ ಹರಿದ ಪರಿಣಾಮ ಬಾಲಕಿಯ ಕಾಲು ಕಟ್ ಆಗಿ ಗಂಭೀರ ಗಾಯಗೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಇಜೇರಿ ಗ್ರಾಮದಲ್ಲಿ ನಡೆದಿದೆ.
ಲಾಲ್ಬಾಗ್ನಿಂದ ಮಂಗಳಾದೇವಿ ಕಡೆಗೆ ತೆರಳುತ್ತಿದ್ದ ಖಾಸಗಿ ಸಿಟಿ ಬಸ್ಸನ್ನು ಬುಧವಾರ ಬಿಜೈ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಸಾರ್ವಜನಿಕರು ತಡೆದ ಘಟನೆ ನಡೆದಿದೆ.
ಮಂಗಳೂರು ವಿವಿ ಮತ್ತು ಡಾ. ಜಿ ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಇವರ ಸಹಯೋಗ
ವಿದ್ಯುತ್ ದುರಸ್ತಿಯವನ ಸೋಗಿನಲ್ಲಿ ಬಂದು ದೀಕ್ಷಿತ್ ಅವರ ಮನೆಗೆ ಕಳ್ಳನೋರ್ವ ನುಗ್ಗಿ 42 ಸಾವಿರ ರೂ. ಮೌಲ್ಯದ 7 ಗ್ರಾಂ ಚಿನ್ನಾಭರಣ ಹಾಗೂ 6 ಸಾವಿರ ರೂ. ನಗದನ್ನು ಕಳವು ಮಾಡಿದ ಘಟನೆ ಸಜೀಪನಡು ಗ್ರಾಮದ ದೇರಾಜೆಯಲ್ಲಿ ನಡೆದಿದೆ.
ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿ ಜೇನ್ ಜೆರುಶ ಪಿಂಟೋ ಹಾಸನದಲ್ಲಿ ನಡೆದ ರಾಜ್ಯಮಟ್ಟದ ಗುಂಡು ಎಸೆತ ಹಾಗೂ ಚಕ್ರಎಸೆತ ಸ್ಪರ್ಧೆ
ಪ್ರಧಾನಿ ನರೇಂದ್ರ ಮೋದಿ ಉಡುಪಿ ಭೇಟಿ ಹಿನ್ನೆಲೆಯಲ್ಲಿ ಉತ್ಸಾಹದ ಸಿದ್ಧತೆ ನಡೆದಿದೆ. 9:30ಕ್ಕೆ ರೋಡ್ ಶೋ ಜಾಗದಲ್ಲಿ ಜನ ಜಮಾಯಿಸಲಿದ್ದಾರೆ ಎಂದು ಬಿಜೆಪಿ ನಾಯಕ ಸುನಿಲ್ ಕುಮಾರ್ ಹೇಳಿದ್ದಾರೆ.
ರಾಜ್ಯ ರಾಜಕಾರಣದಲ್ಲಿ ಕುರ್ಚಿ ಕದನ ನಡೆಯುತ್ತಿದ್ದು, ಉಡುಪಿಯಲ್ಲಿ ಬಿಜೆಪಿ ನಾಯಕ ಸುನಿಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಉಡುಪಿ ಭೇಟಿಗೆ ಕ್ಷಣಗಣನೆ ಶುರುವಾಗಿದೆ. ಪ್ರಧಾನಿ ಮೋದಿಯ ಭದ್ರತಾ ಪಡೆ ಮತ್ತು ರಾಜ್ಯ ಪೊಲೀಸರು ಮಾಕ್ ಡ್ರಿಲ್ ಮಾಡಿದ್ದಾರೆ.
ಮಹಾನಗರ ಪಾಲಿಕೆಗೆ ಸಂಬಂಧಿಸಿದ ಕುದ್ರೋಳಿಯಲ್ಲಿದ್ದ ಪ್ರಾಣಿಗಳ ವಧಾಗೃಹವು ಹಲವು ಕಾನೂನು ಮತ್ತು ನಿಯಮಾವಳಿಗಳನ್ನು ಪಾಲಿಸಲು ಅಷ್ಟು ಸಣ್ಣ ಸ್ಥಳ ಹಾಗೂ ಆ ಪ್ರದೇಶದಲ್ಲಿ ಕಾರ್ಯಾಚರಿಸಲು ಸಾಧ್ಯವಿಲ್ಲದ ಕಾರಣ ಅದನ್ನು ಮುಚ್ಚಲಾಗಿದೆ.
ವಿಮಾನ ನಿಲ್ದಾಣವು ಭಯೋತ್ಪಾದಕ ದಾಳಿಯ ಭೀತಿ ಎದುರಿಸುತ್ತಿದ್ದು, ಕರಾವಳಿಯ ಪ್ರಮುಖ ಸಂಪರ್ಕ ತಾಣವಾಗಿದೆ. 2020ರಲ್ಲಿ ನಡೆದ ಸ್ಫೋಟಕ ಪ್ರಕರಣದ ಹಿನ್ನೆಲೆ
ಜಾಗತಿಕ ತುಳು ಸಂಘದ ಒಕ್ಕೂಟವಾದ Global Alliance of Tulu Association (GATA) ತನ್ನ ತುಳು ಲಿಪಿ ಕೋರ್ಸ್ ‘Gelmeda Les’ ನ ಸಮಾರೋಪವನ್ನು 2025 ರ ನವೆಂಬರ್ 22ರಂದು ಆಚರಿಸಿತು.
ತೊಕ್ಕೊಟ್ಟಿನ ಫೈನಾನ್ಸ್ ಒಂದರಲ್ಲಿ 916 ಹಾಲ್ ಮಾರ್ಕ್ ಇರುವ ಅಸಲಿ ಚಿನ್ನವನ್ನೇ ಹೋಲುವ ನಕಲಿ ಆಭರಣಗಳನ್ನ ಅಡವಿರಿಸಿ ಲಕ್ಷಾಂತರ ರೂಪಾಯಿ ವಂಚನೆಗೈದಿರುವ ಖತರ್ನಾಕ್ ಗ್ಯಾಂಗ್
ಪ್ರಕೃತಿ ವಿಕೋಪದಿಂದ ಅತಿಯಾಗಿ ಮಳೆ ಬಂದು ಮನೆ ಕುಸಿದು ಬಿದ್ದಿತ್ತು. ಮಂಜನಾಡಿಯಲ್ಲಿ ಮೂವರು ಮತ್ತು ದೇರಳಕಟ್ಟೆಯಲ್ಲಿ ಮಗು ಸತ್ತಿತ್ತು.
ಬೈಕ್ ಚಕ್ರಕ್ಕೆ ಸೀರೆ ಸಿಲುಕಿ ಮಹಿಳೆ ಸ್ಕೂಟರ್ನಿಂದ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಕಾನಾ ಬಳಿ ನಡೆದಿದೆ.
ಯುವಕನೊಬ್ಬನನ್ನು ಸ್ನೇಹಿತರೇ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮೈಸೂರಿನ ಶಾಂತಿ ನಗರದಲ್ಲಿ ನಡೆದಿದೆ.
ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ ಅಧೀಕ್ಷಕರಾಗಿ ನಿಯೋಜನೆ ಮೇಲೆ ಕಾರ್ಯನಿರ್ವಹಿಸುತ್ತಿರುವ ಮುರಳೀಧರ್ ಎಂ.ರವರನ್ನ ಅವರ ಮಾತೃ ಇಲಾಖೆ ಜಲಸಂಪನ್ಮೂಲ ಇಲಾಖೆಗೆ ಹಿಂದುರುಗುವಂತೆ ಆದೇಶ ಹೊರಡಿಸಲಾಗಿದೆ.
ಉಡುಪಿ ಶ್ರೀಕೃಷ್ಣ ಮಠಕ್ಕೆ ಇದೇ 28ರಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದು, ಅವರನ್ನು ಸ್ವಾಗತಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತರ ಚಿನ್ನಾಭರಣ ಎಗರಿಸಿದ ಇಬ್ಬರು ಕಳ್ಳಿಯರನ್ನು ಧರ್ಮಸ್ಥಳ ಪೊಲೀಸರು ಹುಡುಕಿ ತಂದು ಲಾಕಪ್ಗೆ ತಳ್ಳಿದ್ದಾರೆ.