Showing 20 of 20492 articles • Page 256 of 1025
ಉಡುಪಿ ಶ್ರೀಕೃಷ್ಣ ಮಠಕ್ಕೆ ಇದೇ 28ರಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದು, ಅವರನ್ನು ಸ್ವಾಗತಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತರ ಚಿನ್ನಾಭರಣ ಎಗರಿಸಿದ ಇಬ್ಬರು ಕಳ್ಳಿಯರನ್ನು ಧರ್ಮಸ್ಥಳ ಪೊಲೀಸರು ಹುಡುಕಿ ತಂದು ಲಾಕಪ್ಗೆ ತಳ್ಳಿದ್ದಾರೆ.
ಪ್ರಧಾನಿ ಮೋದಿ ಉಡುಪಿ ಶ್ರೀಕೃಷ್ಣ ಮಠದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಹಿನ್ನೆಲೆ, ನ.28 ರಂದು ಬೆಳಗ್ಗೆ 6 ಗಂಟೆಯಿಂದ ಅಪರಾಹ್ನ 3 ಗಂಟೆ
ಶುಕ್ರವಾರ (ನ.28) ಪ್ರಧಾನಮಂತ್ರಿ ನರೇಂದ್ರ ಮೋದಿ ರೋಡ್ ಶೋ ಕಾರ್ಯಕ್ರಮ ನಡೆಯಲಿದ್ದು, ಇದಕ್ಕೆ ಬರುವವರು ಬೆಳಿಗ್ಗೆ 10.30ರೊಳಗೆ ಆಗಮಿಸಿ ನಿಗದಿತ ಸ್ಥಳ ಸೇರುಬೇಕು.
ದಕ್ಷಿಣ ಕಾಶಿ ಖ್ಯಾತಿಯ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದಲ್ಲಿ ಮಂಗಳವಾರ ನಡೆದ ಹುಂಡಿ ಎಣಿಕೆ ಕಾರ್ಯದಲ್ಲಿ ದಾಖಲೆಯ ಪ್ರಮಾಣದಲ್ಲಿ 3 ಕೋಟಿ ರೂ ಕಾಣಿಕೆ ಸಂಗ್ರಹವಾಗಿದೆ.
ಸ್ಕೆಟ್ ಬಾಲ್ ಅಭ್ಯಾಸದ ವೇಳೆ ಬಾಸ್ಕೆಟ್ ಬಾಲ್ ಕಂಬ ಎದೆಯ ಮೇಲೆ ಬಿದ್ದು 16 ವರ್ಷದ ರಾಷ್ಟ್ರೀಯ ಬಾಸ್ಕೆಟ್ ಬಾಲ್ ಪಟುವೊಬ್ಬ ಮೃತಪಟ್ಟಿರುವ ಘಟನೆ ಹರ್ಯಾಣದ ರೋಹ್ಟಕ್ ನಲ್ಲಿ ನಡೆದಿದೆ
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸುಲಲಿತ ಆಡಳಿತ ವ್ಯವಸ್ಥೆಯನ್ನು ರೂಪಿಸಿ, ದೇಶದ ಜನರ ಬದುಕಿಗೆ ದಾರಿಯಾಗಬೇಕಾದರೆ ಭಾರತ ದೇಶದ ಸಂವಿಧಾನವೇ ಪ್ರಮುಖ ಕಾರಣ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಬಣ್ಣಿಸಿದರು.
ದಕ್ಷಿಣಕಾಶಿ ನಂಜನಗೂಡಿನ ಶ್ರೀಕಂಠೇಶ್ವರನ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿದೆ. ಈ ಬಾರಿ ದಾಖಲೆ ಮೊತ್ತ ಸಂಗ್ರಹವಾಗಿದೆ.
ಕುಡಿತ ಬಿಟ್ಟ ಖುಷಿಗೆ ಭೂಪನೊಬ್ಬ ಊರಿನ ಜನರಿಗೆ ಕೋಳಿ ಹಂಚಿ ಜೊತೆ ತನ್ನ ಹುಟ್ಟುಹಬ್ಬವನ್ನ ಸಂಭ್ರಮದಿಂದ ಆಚರಿಸಿಕೊಂಡಿರುವ ಘಟನೆ ಸಕ್ಕರೆನಾಡು ಮಂಡ್ಯ ತಾಲೂಕಿನ ಬಸರಾಳು ಗ್ರಾಮದಲ್ಲಿ ನಡೆದಿದೆ.
ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದಲ್ಲಿ ನಾವೆಲ್ಲರೂ ಸುಭದ್ರವಾಗಿ ಇದ್ದೇವೆ ಎಂದರೆ ಅದಕ್ಕೆ ಬಾಬಾ ಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ರವರು ನೀಡಿರುವ ಸಂವಿಧಾನವೇ ಕಾರಣ
ಇತ್ತೀಚಿನ ದಿನಗಳಲ್ಲಿ ಪ್ಲಾಸ್ಟಿಕ್ ಬಳಕೆಯ ಹೆಚ್ಚಳದಿಂದ ಪರಿಸರದ ಮೇಲೆ ಉಂಟಾಗುತ್ತಿರುವ ಪರಿಣಾಮಗಳನ್ನು ಮನಗಂಡು, ಸಾಲಿಗ್ರಾಮ ಮೂಲದ ಸಮಾಜ ಸೇವಕರೋರ್ವರು ಪ್ಲಾಸ್ಟಿಕ್ ಮುಕ್ತ ವಿವಾಹ ಮಹೋತ್ಸವ
ನಂದಿನಿ ತುಪ್ಪವನ್ನು ಕಲಬೆರಕೆ ಮಾಡುತ್ತಿದ್ದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನ ಸಿಸಿಬಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್ ಬೆಂಬಲಕ್ಕೆ ಪ್ರತಾಪ್ ಸಿಂಹ ನಿಂತಿದ್ದಾರೆ. ನಾನು ಕೂಡ ದರ್ಶನ್ ಅಭಿಮಾನಿ ಎಂದು ಪ್ರತಾಪ್ ಸಿಂಹ ಹೇಳಿದರು.
ಅಯೋಧ್ಯೆಯಲ್ಲಿ ಧರ್ಮ ಧ್ವಜಾರೋಹಣ ಆಗಿದೆ. ಇದು ಎಲ್ಲರಿಗೂ ಸಂತಸದ ಸಂದರ್ಭ. 2024ರಲ್ಲಿ ರಾಮಲಲ್ಲಾ ಗರ್ಭಗುಡಿ ಪೂರ್ಣಗೊಂಡಿತ್ತು.
ಪ್ರಧಾನಿ ನರೇಂದ್ರ ಮೋದಿ ಅವರು ಇದೇ ನ.28ರಂದು ಉಡುಪಿಗೆ ಆಗಮಿಸಲಿದ್ದಾರೆ. ಪ್ರಧಾನಿ ಕೃಷ್ಣಮಠದಲ್ಲಿ ನಡೆಯಲಿರುವ ಲಕ್ಷಕಂಠ ಗೀತಾ ಪಾರಾಯಣ ಕಾರ್ಯಕ್ರಮ
ಭಾರತ ದೇಶದಲ್ಲಿ ಗೋ ಮಾಂಸ ರಫ್ತು ಹಾಗೂ ಜಾನುವಾರು ಹತ್ಯೆಯನ್ನು ಕೇಂದ್ರ ಸರಕಾರ ಸಂಪೂರ್ಣವಾಗಿ ನಿಷೇಧ ಮಾಡಬೇಕು. ಈ ನಿಟ್ಟಿನಲ್ಲಿ ದೇಶಾದ್ಯಂತ ಕಠಿಣ ಕಾನೂನು ಜಾರಿಗೊಳಿಸಬೇಕು
ಜಿಲ್ಲೆಯಾದ್ಯಂತ ಬುಧವಾರ ಸುಬ್ರಹ್ಮಣ್ಯ ಷಷ್ಠಿ ಶ್ರದ್ಧೆ ಭಕ್ತಿಯಿಂದ ನೆರವೇರಿತು. ಷಷ್ಠಿ ಅಂಗವಾಗಿ ನಾಗಬನ ಹಾಗೂ ಸುಬ್ರಹ್ಮಣ್ಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳು ನಡೆದವು.
ಎಡಪದವು ಎಂಬಲ್ಲಿ ನಿನ್ನೆ ಯುವಕನೊಬ್ಬನ ಮೇಲೆ ತಲವಾರ್ ದಾಳಿ ನಡೆಸಿದ ನಾಲ್ವರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಹಿಂದುಗಳ ಪವಿತ್ರ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಳದ ಹಣವನ್ನು ವ್ಯಕ್ತಿಗತ ಪ್ರಚಾರಕ್ಕಾಗಿ ಬಳಕೆ ಮಾಡಿರುವುದನ್ನು ವಿಶ್ವ ಹಿಂದೂ ಪರಿಷತ್ ತೀವ್ರವಾಗಿ ಖಂಡಿಸಿದೆ.
ಕಾರ್ಮಿಕರನ್ನು ನವ ಗುಲಾಮಗಿರಿಗೆ ತಳ್ಳುವ, ಕಾರ್ಮಿಕ ಇಲಾಖೆಯನ್ನು ದುರ್ಬಲಗೊಳಿಸುವ, ಕೇಂದ್ರ ಸರಕಾರದ ಕರಾಳ ನೂತನ ಶ್ರಮ ಶಕ್ತಿ ನೀತಿ