Showing 20 of 21592 articles • Page 26 of 1080
75ರ ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆ ಹಾಗೂ ಬೆಥನಿ ವಿದ್ಯಾಸಂಸ್ಥೆ ನಡುವೆ ಯು-ಟರ್ನ್ ಕಲ್ಪಿಸುವಂತೆ ಆಗ್ರಹಿಸಿ ಸೆ. 9ರಂದು ಬೆಳಗ್ಗೆ ನೆಲ್ಯಾಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಜಿಲ್ಲಾ ಕಾರಾಗೃಹದಲ್ಲಿ ಪೊಲೀಸರು ದಾಳಿ ನಡೆಸಿ ನ್ಯಾಯಾಂಗ ಬಂಧನದಲ್ಲಿರುವ ಕೈದಿಗಳಿಂದ ಒಟ್ಟು 10 ಸ್ಮಾರ್ಟ್ಫೋನ್ಗಳನ್ನು ವಶಪಡಿಸಿಕೊಂಡಿರುವುದು, ಜೈಲಿನೊಳಗೆ ಇಂದಿಗೂ ನೆಟ್ವರ್ಕ್ ಸಿಗುತ್ತಿರುವುದಕ್ಕೆ ಸಾಕ್ಷಿಯಾಗಿದೆ.
ರಾಜ್ಯದ ವಿವಿಧ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕಾತಿ ಪಟ್ಟಿಯನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಪ್ರಕಟಿಸಿದ್ದಾರೆ.
ಮಂಗಳೂರು: ಭಾರತ ಸರ್ಕಾರದ ನೀತಿ ಆಯೋಗದ (NITI Aayog) ‘ಅಟಲ್ ಇನ್ನೋವೇಶನ್ ಮಿಷನ್’ (AIM) ಬೆಂಬಲದೊಂದಿಗೆ ಸ್ಥಾಪಿಸಲಾದ ‘ಅಟಲ್ ಕಮ್ಯುನಿಟಿ ಇನ್ನೋವೇಶನ್ ಸೆಂಟರ್’ (ACIC) – ‘ACIC ಸಹ್ಯಾದ್ರಿ ಫೌಂಡೇಶನ್’ನ ಉದ್ಘಾಟನೆಯೊಂದಿಗೆ, ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ & ಮ್ಯಾನೇಜ್ಮೆಂಟ್ ತನ್ನ ನಾವೀನ್ಯತೆಯ ಪಯಣದಲ್ಲಿ ಮಹತ್ವದ ಮೈಲಿಗಲ್ಲನ್ನು ತಲುಪಿದೆ. ಕರಾವಳಿ ಕರ್ನಾಟಕದಾದ್ಯಂತ ತಳಮಟ್ಟದ ನಾವೀನ್ಯತೆ, ಉದ್ಯಮಶೀಲತೆ ಮತ್ತು ಸುಸ್ಥಿರ ಜೀವನೋಪಾಯಗಳನ್ನು ಬಲಪಡಿಸುವ ದೃಷ್ಟಿಕೋನದೊಂದಿಗೆ ಈ ಕೇಂದ್ರವನ್ನು ಸ್ಥಾಪಿಸಲಾಗಿದೆ. ಈ ಉದ್ಘಾಟನಾ ಸಮಾರಂಭದಲ್ಲಿ ನಿವೃತ್ತ ಸೇನಾಧಿಕಾರಿ ಹಾಗೂ […]
ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜು (ಎಸ್ಜೆಇಸಿ), ವಾಮಂಜೂರು, ಮಂಗಳೂರು ಇದರ ಕೃತಜ್ಞತೆ ಹಾಗೂ ಹೆಮ್ಮೆಗೆ ಪಾತ್ರವಾಗುವಂತಹ ಅಂತರರಾಷ್ಟ್ರೀಯ ಸಾಧನೆಯನ್ನು IV ಸೆಮಿಸ್ಟರ್
ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜು (ಎಸ್ಜೆಇಸಿ), ವಾಮಂಜೂರು, ಮಂಗಳೂರು ತನ್ನ ಕ್ರೀಡಾ ಕ್ಷೇತ್ರದ ಮತ್ತೊಂದು ಗಮನಾರ್ಹ ಸಾಧನೆಯನ್ನು ದಾಖಲಿಸಿದೆ.
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆ ಹಾಗೂ ಬೆಥನಿ ವಿದ್ಯಾಸಂಸ್ಥೆ ನಡುವೆ ಯು-ಟರ್ನ್ ಕಲ್ಪಿಸುವಂತೆ ಆಗ್ರಹಿಸಿ ಸೆ. 9ರಂದು ಬೆಳಗ್ಗೆ ನೆಲ್ಯಾಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಯಂತ್ರಗಳಿಲ್ಲ, ಸರ್ಕಾರದ ನೆರವಿಲ್ಲ, ಈಜು ಕೂಡ ಬರಲ್ಲ. ಆದರೂ 21 ವರ್ಷದ ಒಬ್ಬ ವಿದ್ಯಾರ್ಥಿ ತನ್ನ ಎರಡು ಕೈಗಳಿಂದಲೇ ತಿಂಗಳುಗಟ್ಟಲೆ ನದಿಗಿಳಿದು ಟನ್ಗಟ್ಟಲೆ ಕಸವನ್ನು ಹೊರತೆಗೆದಿದ್ದಾನೆ. ಇವನೇ ಬಿಯೋರಾದ ಸುರೇಂದ್ರ ಸಿಂಗ್ ಚೌಧರಿ
ಜೈಲ್ ಜಾಮರ್ ಹೊರಗಿನ ಜನರಿಗೆ ಮಾತ್ರ ಸಮಸ್ಯೆ ಉಂಟು ಮಾಡಿದ್ದು ರಾಜ್ಯ ಗೃಹ ಇಲಾಖೆಯ ವೈಫಲ್ಯವನ್ನು ತೋರಿಸುತ್ತಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಖರ್ಜೂರವು ದೇಹಕ್ಕೆ ಪ್ರಯೋಜನಕಾರಿಯಾದ ವಿವಿಧ ಆರೋಗ್ಯ ಪ್ರಯೋಜನಗಳಿಂದ ಸಮೃದ್ಧವಾಗಿದೆ.
ಬಾಲಿವುಡ್ನ ತಾರಾ ದಂಪತಿ ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ಶೀಘ್ರದಲ್ಲೇ ತಮ್ಮ ಎರಡನೇ ಮಗುವನ್ನು ಬರಮಾಡಿಕೊಳ್ಳುವ ಸಂಭ್ರಮದಲ್ಲಿದ್ದಾರೆ.
ಇಂಟರ್ನೆಟ್ ಸಂಪರ್ಕದಲ್ಲಿ ಪದೇಪದೇ ಅಡಚಣೆ ಉಂಟಾಗಿದ್ದರಿಂದ ಬೇಸರಗೊಂಡ 52 ವರ್ಷದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಛತ್ತೀಸ್ಗಢದ ಕೊರ್ಬಾ ಜಿಲ್ಲೆಯಲ್ಲಿ ನಡೆದಿದೆ.
ಅಕ್ರಮವಾಗಿ ಕಾಡುಪ್ರಾಣಿಗಳ ಬೇಟೆಯಾಡಿ, ಅವುಗಳ ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಜಾಲವನ್ನು ಉತ್ತರ ಕನ್ನಡ ಜಿಲ್ಲೆಯ ಅರಣ್ಯ ಸಂಚಾರಿ ದಳ ಭೇದಿಸಿ ಇಬ್ಬರನ್ನ ಬಂಧಿಸಿದೆ.
ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಹೆಚ್ಚುತ್ತಿರುವ ಸಂಘರ್ಷಗಳಿಂದಾಗಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಶತಕ ಬಾರಿಸಿದೆ.
ಮಣಿಪಾಲದ ಟೈಗರ್ ಸರ್ಕಲ್ನಿಂದ ಕೆನರಾ ಬ್ಯಾಂಕ್ ಕಡೆಗೆ ಸಂಪರ್ಕ ಕಲ್ಪಿಸುವ ರಸ್ತೆಗೆ ಡಾಂಬರು ಹಾಕಿದ ನಾಲ್ಕೇ ತಿಂಗಳಲ್ಲಿ ರಸ್ತೆ ಕಿತ್ತುಹೋಗಿ ಅಲ್ಲಲ್ಲಿ ಗುಂಡಿಗಳು ನಿರ್ಮಾಣವಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಪೊಲೀಸರನ್ನು ನಂಬಿ ದಾಖಲೆಯೊಂದಕ್ಕೆ ಹಾಕಿದ ಸಹಿಯೊಂದು ಅಮಾಯಕ ರಿಕ್ಷಾ ಚಾಲಕನೊಬ್ಬನನ್ನು ಒಂದೂವರೆ ವರ್ಷಗಳ ಕಾಲ ಕ್ರಿಮಿನಲ್ ಪ್ರಕರಣದ ಆರೋಪಿಯನ್ನಾಗಿ ಮಾಡಿತ್ತು.
ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೆಎಸ್ಆರ್ಟಿಸಿ ಬಸ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಿರಹಳ್ಳಿ ಜಂಕ್ಷನ್ ಬಳಿ ನಡೆದಿದೆ.
ಮೈಶುಗರ್ ಕಾರ್ಖಾನೆ ಬಾಯ್ಲರ್ಗೆ ಬಿದ್ದು ಕಾರ್ಮಿಕನೊಬ್ಬ ದುರ್ಮರಣಕ್ಕೀಡಾದ ಘಟನೆ ನಡೆದಿದೆ.
ಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿರುವುದನ್ನು ಖಂಡಿಸಿದ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್, ಇಡಿ, ಆದಾಯ ತೆರಿಗೆ ಇಲಾಖೆ
ಬೆಳ್ಳಾರೆ ಸರ್ಕಾರಿ ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿನಿಯರು ಒಣಗಿಸಲು ಹಾಕಿದ್ದ ಬಟ್ಟೆಗಳನ್ನು ಕಳವು ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.