Showing 20 of 21651 articles • Page 260 of 1083
ಒಡಿಶಾ ಸರ್ಕಾರ ಮಹತ್ವದ ನಿರ್ಣಯ ಕೈಗೊಂಡಿದ್ದು, ಇಡೀ ರಾಜ್ಯದಲ್ಲಿ ತಂಬಾಕು ಉತ್ಪನ್ನಗಳಿಗೆ ನಿಷೇಧ ಹೇರಲಾಗಿದೆ.
ರಾಜ್ಯದಲ್ಲಿ ಮತ್ತೆ ಬೈಕ್ ಟ್ಯಾಕ್ಸಿಗೆ ಅವಕಾಶ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ತ್ಯಾಗರಾಜ ಹಾಗೂ ಪುರಂದರ ದಾಸರ ಆರಾಧನಾ ಉತ್ಸವವನ್ನು ಸಾಂಸ್ಕೃತಿಕ ಉತ್ಸಾಹದೊಂದಿಗೆ ಜನವರಿ 18 ರಂದು ಆಚರಿಸಲಾಯಿತು.
ಪಂಪ್ ವೆಲ್ ನ ಮಹಾವೀರ ಸರ್ಕಲ್ ಬಳಿ ನೂತನವಾಗಿ ಸ್ಥಾಪನೆಯಾಗಿರುವ ಕಲಶ ಜನವರಿ 24 ರಂದು ಶನಿವಾರ ಸಂಜೆ 5.30 ಗಂಟೆಗೆ ಉದ್ಘಾಟನೆಗೊಳ್ಳಲಿದೆ.
1997 ರ ಸಾಲಿನ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ದಂಡುಪಾಳ್ಯ ಗ್ಯಾಂಗ್ ನ ಆರೋಪಿ ಚಿಕ್ಕ ಹನುಮ ಚಿಕ್ಕ ಹನುಮಂತಪ್ಪ ಎಂಬಾತನನ್ನು ಆಂದ್ರಪ್ರದೇಶದಲ್ಲಿ ಮಂಗಳೂರು – ಉರ್ವ ಪೊಲೀಸರು ಬಂಧಿಸಿದ್ದಾರೆ.
ಬೈಕ್ ನ ಚಕ್ರದಡಿ ಸಿಲುಕಿ ಬೈಕ್ ನ ಸವಾರನೋರ್ವ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉಪ್ಪೂರು ಕೆ.ಜಿ ರೋಡ್ ಬಳಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.
ಉಡುಪಿ ಜಿಲ್ಲಾಧಿಕಾರಿ ಕೇಸರಿ ಧ್ವಜ ಹಿಡಿದ ವಿಚಾರವಾಗಿ ಮಾಜಿ ಸಚಿವ ರಮಾನಾಥ್ ರೈ ಹೇಳಿಕೆ ವ್ಯೆರಲ್ ಹಿನ್ನಲೆಯಿಂದ ರಮಾನಾಥ್ ರೈ ಅವರು ಸ್ಪಷ್ಟಿಕರಣ ನೀಡಿದ್ದಾರೆ.
ದ್ವೇಷ, ಕತ್ತಲು ತುಂಬಿದ ಸಮಾಜದಲ್ಲಿ ಪ್ರೀತಿ, ಸಹಬಾಳ್ವೆ ಎಂಬ ಹಣತೆಗಳನ್ನು ಹಚ್ಚುವ ಮೂಲಕ ಪ್ರತಿಯೊಬ್ಬರ ಬಾಳಿನಲ್ಲಿ ಬೆಳಕನ್ನು ಕಾಣುವ ಕೆಲಸ ಇಂದಿನ ಪ್ರಮುಖ ಆದ್ಯತೆಯಾಗಬೇಕು ಎಂದು ಮಲ್ಪೆ ಯುಬಿಎಂ ಚರ್ಚ್ ನ ಸಭಾಪಾಲಕರಾದ ಪಾಸ್ಟರ್ ಕುಮಾರ್ ಸಾಲಿನ್ಸ್ ಹೇಳಿದರು.
ಅಭಿಮಾನಿಗಳನ್ನು ಬೈಯುತ್ತಲೇ ಇನ್ಸ್ಟಾಗ್ರಾಮ್ನಲ್ಲಿ ಹವಾ ಸೃಷ್ಟಿಸಿದ್ದ ನಾಗುರಿಯ ನಿವಾಸಿ ಆಶಾ ಪಂಡಿತ್, ಜನವರಿ 23 ರ ಶುಕ್ರವಾರ ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾದರು.
ಕಲ್ಯಾಣಪುರ ಬಳಿಯ ಸ್ವರ್ಣ ನದಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಸ್ಥಳೀಯರು ರಕ್ಷಿಸಿರುವ ಘಟನೆ ನಡೆದಿದೆ.
ಇಲ್ಲಿನ ಉಕ್ಕು ಕಾರ್ಖಾನೆಯಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದ ಸ್ಪೋಟದಲ್ಲಿ ಕನಿಷ್ಠ 7 ಕಾರ್ಮಿಕರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ.
ಶ್ರೀಲಂಕಾಕ್ಕೆ ಪಂದ್ಯಗಳನ್ನು ಸ್ಥಳಾಂತರಿಸುವ ಮನವಿಯನ್ನು ಐಸಿಸಿ ತಿರಸ್ಕರಿಸಿದ ನಂತರ, ಬಾಂಗ್ಲಾದೇಶವು ಭಾರತದಲ್ಲಿ ನಡೆಯಲಿರುವ 2026 ರ ಟಿ 20 ವಿಶ್ವಕಪ್ ಅನ್ನು ಅಧಿಕೃತವಾಗಿ ಬಹಿಷ್ಕರಿಸಿದೆ.
ಶಾರ್ಟ್ ಸರ್ಕ್ಯೂಟ್ನಿಂದಾಗಿ ಶೋರೂಂಗೆ ಬೆಂಕಿ ಹೊತ್ತಿಕೊಂಡು 13 ಎಲೆಕ್ಟ್ರಿಕ್ ಬೈಕ್ ಸುಟ್ಟು ಭಸ್ಮವಾಗಿರುವ ಘಟನೆ ಕೆ.ಆರ್ ಪುರದ ಟಿ.ಸಿ ಪಾಳ್ಯ ಸಿಗ್ನಲ್ ಬಳಿ ನಡೆದಿದೆ.
ಟ್ರಕ್ನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ನಾನಾ ಬಗೆಯ ವಸ್ತುಗಳ ಬಾಕ್ಸ್ಗಳನ್ನು ಕಳವು ಮಾಡಿದ ಆರೋಪಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದು, ಸುಮಾರು 30 ಲಕ್ಷ ರೂ. ಮೌಲ್ಯದ 525 ಬಾಕ್ಸ್ಗಳ ನಾನಾ ಬಗೆಯ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಸೇನಾ ವಾಹನವೊಂದು ಕಂದಕಕ್ಕೆ ಉರುಳಿ ಬಿದ್ದಿರುವ ಘಟನೆ ಜಮ್ಮು ಕಾಶ್ಮಿರದಲ್ಲಿ ನಡೆದಿದೆ. ಭೀಕರ ಅಪಘಾತದಲ್ಲಿ 10 ಸೈನಿಕರು ಹುತಾತ್ಮರಾಗಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ.
12ನೇ ಆವೃತ್ತಿಯ ಬಿಗ್ ಬಾಸ್ ವಿಜೇತ ನಟ ಗಿಲ್ಲಿ ನಟರಾಜ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿ, ಶುಭ ಹಾರೈಸಿದರು.
ಜಡ್ಜ್ ಮುಂದೆಯೇ ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪುತ್ತೂರಿನ 5ನೇ ಹೆಚ್ಚುವರಿ ನ್ಯಾಯಾಲಯದಲ್ಲಿ ನಡೆದಿದೆ.
77ನೇ ಗಣರಾಜೋತ್ಸವ ದಿನಾಚರಣೆ ಹಿನ್ನಲೆ ಜನವರಿ 26 ರಂದು ಕರ್ತವ್ಯ ಪಥದಲ್ಲಿ ನಡೆಯಲಿರುವ ಪರೇಡ್ಗೂ ಮುನ್ನ ದೆಹಲಿ ಪೊಲೀಸರು ಸುರಕ್ಷತಾ ಕ್ರಮಗಳನ್ನ ಹೆಚ್ಚಿಸಿದ್ದಾರೆ.
ಕುಂಬಳೆ ಅರಿಕ್ಕಾಡಿಯಲ್ಲಿ ಟೋಲ್ ಸಂಗ್ರಹ ಆರಂಭವಾದ ಹಿನ್ನೆಲೆಯಲ್ಲಿ ಕಾಸರಗೋಡು-ಮಂಗಳೂರು ನಡುವೆ ಸಂಚರಿಸುವ ಕರ್ನಾಟಕ ಸಾರಿಗೆ (KSRTC) ಬಸ್ ದರವನ್ನು ಹೆಚ್ಚಿಸಲಾಗಿದ್ದು, ಪ್ರಯಾಣಿಕರಿಗೆ ಆರ್ಥಿಕ ಹೊರೆಯಾಗಿ ಪರಿಣಮಿಸಿದೆ.
ಭಾರತೀಯ ವೈದ್ಯ ಪದ್ಧತಿಗಳಲ್ಲಿ ಮಹಿಳೆಯರ ಮತ್ತು ಮಕ್ಕಳ ಆರೋಗ್ಯದ ಬಗ್ಗೆ ಆದ್ಯತೆ ನೀಡಲಾಗಿದೆ, ಶಾಸ್ತ್ರೀಯ ಹಾಗೂ ವೈಜ್ಞಾನಿಕ ಆಯುಷ್ ಪದ್ಧತಿಗಳ ಉನ್ನತ ಮೌಲ್ಯಗಳ ಸಂಗಮ ಆಯುಷ್ ಹಬ್ಬದಲ್ಲಿ ಮೂಡಿಬರಲಿದೆ.