Showing 20 of 21662 articles • Page 265 of 1084
ಸ್ವಾಮಿ ವಿವೇಕಾನಂದರ ಜನ್ಮ ದಿನದ ಸಂದರ್ಭದಲ್ಲಿ ಆಚರಿಸಲಾದ ರಾಷ್ಟ್ರೀಯ ಯುವ ದಿನ 2026 ಅನ್ನು ಅನುಸಂಧಾನಿಸಿ, ಯೆನೆಪೋಯ ನ್ಯಾಚುರೋಪಥಿ ಮತ್ತು ಯೋಗ ವಿಜ್ಞಾನ ಕಾಲೇಜು ಮತ್ತು ಆಸ್ಪತ್ರೆ (YNYSCH) ಯ ರಾಷ್ಟ್ರೀಯ ಸೇವಾ ಯೋಜನೆ (NSS) ಘಟಕವು ವ್ಯಕ್ತಿತ್ವ ಅಭಿವೃದ್ಧಿ ಕಾರ್ಯಾಗಾರವನ್ನು ಆಯೋಜಿಸಿತು.
ರೋಸ್ ಕಾರ್ಯಕ್ರಮಕ್ಕೆ ತೆರಳಿದ್ದ ಕಾಂಗ್ರೆಸ್ ಕಾರ್ಯಕರ್ತೆಯೂ ಆಗಿರುವ ಮಹಿಳೆಗೆ ವ್ಯಕ್ತಿಯೊಬ್ಬ ಬೀಯರ್ ಬಾಟಲಿಯಲ್ಲಿ ಹಲ್ಲೆಗೈದ ಘಟನೆ ಕೊಣಾಜೆ ಠಾಣೆ ವ್ಯಾಪ್ತಿಯ ಪಜೀರಿನಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿದ್ದರೂ ಆರೋಪಿ ಪೊಲೀಸರ ಕೈಗೆ ಸಿಗದೆ ತಪ್ಪಿಸಿಕೊಂಡಿದ್ದಾನೆ.
ಕಳೆದ ಅಕ್ಟೋಬರ್ನಿಂದ ಎಂಸಿಎಫ್ ಕಾರ್ಖಾನೆಯ ಹೆಸರು ಮಾಯವಾಗಿದೆ. ‘ಎಂಸಿಎಫ್’ ಎಂಬ ಐತಿಹಾಸಿಕ ಹೆಸರನ್ನು ಯಾವುದೇ ಕಾರಣಕ್ಕೂ ಬದಲಿಸಬಾರದು.
ಕಣಿಪುರ ಶ್ರೀಗೋಪಾಲಕೃಷ್ಣ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಶನಿವಾರ ರಾತ್ರಿ ನಡೆದ ಬೆಡಿ ಮಹೋತ್ಸವದ ಹಿನ್ನೆಲೆಯಲ್ಲಿ ಬೆಡಿ ಉತ್ಸವ ಸಮಿತಿ ವಿರುದ್ಧ ಕುಂಬಳೆ ಪೊಲೀಸರು ಕೇಸು ದಾಖಲಿಸಿದ್ದಾರೆ.
ಸೋಮವಾರ ವಾಯುವ್ಯ ಕಾಶ್ಮೀರದ ಲಡಾಖ್ ಪ್ರದೇಶದಲ್ಲಿ 5.7 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಕರಾವಳಿಯ ಕಾರಣೀಕ ಕ್ಷೇತ್ರವಾದ ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ ಬಾಲಿವುಡ್ ನಟರಾದ ಸುನೀಲ್ ಶೆಟ್ಟಿ ಅವರು ಶುಕ್ರವಾರ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಸುಳ್ಯದ ಕುಲ್ಕುಂದದಲ್ಲಿ ಇಂದು ಮಧ್ಯಾಹ್ನ ಇಬ್ಬರು ಯುವಕರು ಸುಬ್ರಹ್ಮಣ್ಯ ಕುಮಾರಧಾರ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ದುರಂತ ಘಟನೆ ಸಂಭವಿಸಿದೆ.
ಸುಲಿಗೆ ಪ್ರಕರಣದಲ್ಲಿ ಮೂರು ವರ್ಷ ಶಿಕ್ಷೆ ಪ್ರಕಟವಾದ ಬಳಿಕ ತಲೆಮರಿಸಿಕೊಂಡಿದ್ದಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ತೊಕ್ಕೊಟ್ಟು ಚಂಬುಗುಡ್ಡೆ, ಪೆರ್ಮನ್ನೂರು ನಿವಾಸಿ ನವೀನ್ ಸಿಕ್ವೇರಾ ( 52) ಎಂದು ತಿಳಿದುಬಂದಿದೆ.
ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಹೈಡ್ರೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಪೆಡ್ಲೆರ್ ಗಳನ್ನೂ ಬಂಧಿಸಿ ಈಗಾಗಲೇ ಹೆಡೆಮುರಿಕಟ್ಟಿದ್ದಾರೆ.ನಗರ ಪೊಲೀಸ್ ಆಯುಕ್ತರ ಕಾರ್ಯಾಚರಣೆಗೆ ಎಲ್ಲೆಡೆ ಪ್ರಶಂಶೆ ವ್ಯಕ್ತವಾಗಿದೆ.
ರಾಜ್ಯದ ಜನರ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ವಿರುದ್ಧವಾಗಿ ಮತ್ತುರಾಜ್ಯದ ಜನರನ್ನು ಭಯಗೊಸಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ದ್ವೇಷ ಭಾಷಣ ಮಸೂದೆ ತರಲು ಉದ್ದೇಶಿಸಿದೆ ಎಂದು ಬಿಜೆಪಿ ರಾಜ್ಯ ವಕ್ತಾರೆ ಸುರಭಿ ಹೊದಿಗೆರೆ ಆರೋಪಿಸಿದ್ದಾರೆ.
ತುಂಬೆ ಗ್ರೂಪ್ ಸ್ಥಾಪಕ ಅಧ್ಯಕ್ಷ ಡಾ.ತುಂಬೆ ಮೊಯಿದೀನ್ ಮುಖ್ಯ ಪೋಷಕರಾಗಿರುವ BCCIಯ ವಾರ್ಷಿಕ ಮಹಾಸಭೆಯು ರವಿವಾರ ದುಬೈಯ ಜುಮೈರಾದ ಕ್ರೌನ್ ಪ್ಲಾಝಾ ಹೊಟೇಲಿನಲ್ಲಿ ನಡೆಯಿತು.
ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಯನ್ನು ಕೇಂದ್ರ ಬಿಜೆಪಿ ಸರಕಾರ ಬದಲಿಸಿರುವುದನ್ನು ಖಂಡಿಸಿ ರಾಜ್ಯ ಸರ್ಕಾರ ಜ.22ರಿಂದ 31ರವರೆಗೆ ಜಂಟಿ ಅಧಿವೇಶವನ್ನು ಕರೆದಿದೆ. ಬಡವರು ಬದುಕನ್ನು ಕಂಡುಕೊಂಡಿದ್ದಂತಹ ಉದ್ಯೋಗ ಖಾತರಿ ಯೋಜನೆಯನ್ನು ಮೂಲೆಗುಂಪಾಗಿಸುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಿದೆ. ಸಂವಿಧಾನಬದ್ಧವಾಗಿ ಜಾರಿಗೆ ತಂದಿರುವ ಕಾಂಗ್ರೆಸ್ ನ ಜನವರ ಯೋಜನೆಯನ್ನು ಬೀದಿ ಪಾಲು ಮಾಡುವುದೇ ಬಿಜೆಪಿ ಉದ್ದೇಶ.
ಶೀರೂರು ವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಮಹೋತ್ಸವದ ಭವ್ಯ ಶೋಭಾ ಯಾತ್ರೆ ಭಾನುವಾರ ಬೆಳಗಿನ ಜಾವ ವಿಜೃಂಭಣೆಯಿಂದ ನಡೆದಿದ್ದು ಲಕ್ಷಾಂತರ ಮಂದಿ ಭಕ್ತರು ಸಾಕ್ಷಿಯಾದರು.
ಶೀರೂರು ಪರ್ಯಾಯ ಮಠಾಧೀಶರಾದ ಶ್ರೀವೇದವರ್ಧನ ತೀರ್ಥ ಸ್ವಾಮೀಜಿ ಅವರು ಆಸ್ಕರ್ ಫೆರ್ನಾಂಡಿಸ್ ಅಭಿಮಾನಿ ಬಳಗದ ವತಿಯಿಂದ ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಶನಿವಾರ ಆಯೋಜಿಸಲಾದ ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಪುತ್ತಿಗೆ ಪರ್ಯಾಯ ಮಂಗಳೋತ್ಸವ ಸಂದರ್ಭದಲ್ಲಿ ಉಡುಪಿ ಶ್ರೀಕೃಷ್ಣಮಠಕ್ಕೆ ಮಲೆಯಾಳಂ ನಟ ಹಾಗೂ ಕೇಂದ್ರ ಸಚಿವ ಸುರೇಶ್ ಗೋಪಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯ ಮಹೋತ್ಸವದ ಮಂಗಳಾಚರಣೆ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ ಪೊಡವಿಗೊಡೆಯ ಶ್ರೀಕೃಷ್ಣನ ಉತ್ಸವವನ್ನು ಸಪ್ತರಥೋತ್ಸವ (ಏಳುರಥ)ದೊಂದಿಗೆ ವಿಜೃಂಭಣೆಯಿಂದ ಆಚರಿಸಲಾಯಿತು.
ಎ. ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರವು ಹೆಮ್ಮೆಯಿಂದ ತಿಳಿಸುವುದೇನೆಂದರೆ, ಯುನೈಟೆಡ್ ಕಿಂಗ್ಡಮ್ನ ರಾಯಲ್ ಕಾಲೇಜ್ ಆಫ್ ಫಿಸಿಷಿಯನ್ಸ್ ಅಂಡ್ ಸರ್ಜನ್ಸ್ ಆಫ್ ಗ್ಲಾಸ್ಗೋ ಸಂಸ್ಥೆಯು ಹೃದಯರೋಗ ಕ್ಷೇತ್ರದಲ್ಲಿ ಅವರ ವಿಶಿಷ್ಟ ವೈದ್ಯಕೀಯ ಮತ್ತು ಶೈಕ್ಷಣಿಕ ಸಾಧನೆಗಳನ್ನು ಗುರುತಿಸಿ, ಕಾರ್ಡಿಯಾಲಜಿ ವಿಭಾಗದ ಪ್ರಾಧ್ಯಾಪಕರಾಗಿಯೂ ಮುಖ್ಯಸ್ಥರಾಗಿರುವ ಹಾಗೂ ಮುಖ್ಯ ಇಂಟರ್ವೆನ್ಶನಲ್ ಕಾರ್ಡಿಯಾಲಜಿಸ್ಟ್ ಆಗಿರುವ ಡಾ. ಬಿ. ವಿ. ಮಂಜುನಾಥ್ ಅವರಿಗೆ ಅತ್ಯಂತ ಗೌರವಾನ್ವಿತ “ಆನರರಿ FRCP” (ಫೆಲೋ ಆಫ್ ರಾಯಲ್ ಕಾಲೇಜ್ ಆಫ್ ಫಿಸಿಷಿಯನ್ಸ್) ಪ್ರಶಸ್ತಿಯನ್ನು ಪ್ರದಾನಿಸಿದೆ.
ಸಂತ ಅಲೋಶಿಯಸ್ ಕಾಲೇಜು ಶಿಕ್ಷಕರ ಸಹಕಾರಿ ಕ್ರೆಡಿಟ್ (SACTCC) ಸೊಸೈಟಿಯು, ಸಂತ ಅಲೋಶಿಯಸ್ ವಿಶ್ವವಿದ್ಯಾಲಯದ ವಾಣಿಜ್ಯ, ಹಣಕಾಸು ಮತ್ತು ಲೆಕ್ಕಶಾಸ್ತ್ರ ಶಾಲೆಯ ಸಹಯೋಗದೊಂದಿಗೆ, ಜನವರಿ 16, 2026 ರಂದು ವಿಶ್ವವಿದ್ಯಾಲಯದ ಆವರಣದಲ್ಲಿ “ಸುಸ್ಥಿರ ಅಭಿವೃದ್ಧಿಯಲ್ಲಿ ಸಹಕಾರ ಸಂಘಗಳ ಶಕ್ತಿ” ಎಂಬ ಅಂತರರಾಷ್ಟ್ರೀಯ ಸಮ್ಮೇಳನವನ್ನು ಎರಿಕ್ ಮಥಾಯಸ್ ಸಭಾಂಗಣದಲ್ಲಿ ಆಯೋಜಿಸಿತು. SACTCC ಸೊಸೈಟಿಯ ಸುವರ್ಣ ಮಹೋತ್ಸವ ಆಚರಣೆಯ ಭಾಗವಾಗಿ ಈ ಸಮ್ಮೇಳನವನ್ನು ನಡೆಸಲಾಯಿತು.
ಮಡಿಕೇರಿ ಕಡೆಯಿಂದ ಆಗಮಿಸುತ್ತಿದ್ದ ವಾಹನವನ್ನು ಅರಣ್ಯ ಇಲಾಖೆ ಅಧಿಕಾರಿಗಳು ತಪಾಸಣೆ ಮಾಡುವಾಗ ಸಂಪಾಜೆ ಚೆಕ್ ಪೋಸ್ಟ್ ನಲ್ಲಿ ಅಕ್ರಮವಾಗಿ ಬೀಟಿ (ತೇಗ) ಮರ ಸಾಗಣೆ ಮಾಡುವುದನ್ನು ಪತ್ತೆ ಮಾಡಿದ್ದಾರೆ.
ಶ್ರೀಕೃಷ್ಣ ಮಠದ ಪರ್ಯಾಯ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ.