Showing 20 of 20536 articles • Page 268 of 1027
ಪತಿ ಹಾಗೂ ಅತ್ತೆಯಿಂದ ಕಿರುಕುಳಕ್ಕೆ ಮನನೊಂದು ಗೃಹಿಣಿಯೊಬ್ಬರು ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ರಾಮನಾಥಪುರ ಬಳಿ ನಡೆದಿದೆ.
ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಕಡಬ ಪೊಲೀಸರು ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಡಬ ನಿವಾಸಿ ಉಮೇಶ್ ಗೌಡ ಎಂದು ಗುರುತಿಸಲಾಗಿದೆ.
ಕದ್ರಿ ಪಾರ್ಕ್ ಬಳಿ ಬೀದಿಬದಿ ವ್ಯಾಪಾರ ಮಾಡುತಿದ್ದ ಪಾಲಿಕೆಯ ಅಧಿಕೃತ ಐಡಿ ಕಾರ್ಡ್ ಹೊಂದಿರುವ ಬೀದಿ ವ್ಯಾಪಾರಿಗಳನ್ನು ತೆರವುಗೊಳಿಸಿರುವ ನಗರ ಪಾಲಿಕೆಯ ಕ್ರಮವನ್ನು ಖಂಡಿಸಿ
ನಂಜನಗೂಡು ಪಟ್ಟಣದ ರಾಷ್ಟ್ರಪತಿ ರಸ್ತೆಯಲ್ಲಿರುವ ಭಾರತೀಯ ಜನತಾ ಪಾರ್ಟಿಯ ಕಛೇರಿಯಲ್ಲಿ ಶ್ರದ್ಧಾಂಜಲಿ ಸಭೆಯನ್ನು ಮಾಜಿ ಶಾಸಕ ಬಿ.ಹರ್ಷವರ್ಧನ್
ನಾವು ಸೇವಿಸುವ ಆಹಾರದಲ್ಲಿ ಶೇ.27 ಗ್ರಾಂ. ಅಷ್ಟು ವಿಷದ ಆಹಾರವನ್ನು ತಿನ್ನುತ್ತಿದ್ದೇವೆ. ಇದರಿಂದ ನಮ್ಮ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ರೈತ ಮುಖಂಡ ಹೊನ್ನೂರು ಪ್ರಕಾಶ್ ಬೇಸರ ವ್ಯಕ್ತಪಡಿಸಿದರು.
ಅಶಕ್ತರಿಗೆ ಶಕ್ತಿ ನೀಡಿ, ಅವರ ಧ್ವನಿಯಾಗುವುದು ಸಹಕಾರಿ ಕ್ಷೇತ್ರದ ಗುರಿಯಾಗಿದೆ. ಸಹಕಾರಿ ಕ್ಷೇತ್ರದಿಂದ ಮಾತ್ರ ಸ್ವಾವಲಂಬಿ, ಬಲಿಷ್ಠ ಬದುಕು ಸಾಧ್ಯವಿದೆ ಎಂದು ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ.
ರಾಜ್ಯದ ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮ ಸಹಿತ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಕೇರಳ ಹಾಗೂ ಗೋವಾ ಮಾದರಿಯಲ್ಲಿ ಸಿಆರ್ ಝಡ್ ನಿಯಮಾವಳಿ
ಕದ್ರಿ ಪಾರ್ಕ್ ಬೀದಿಬದಿ ವ್ಯಾಪಾರಸ್ಥರ ಮೇಲಿನ ಏಕಪಕ್ಷೀಯ ದಾಳಿಯನ್ನು ಖಂಡಿಸಿ ಕದ್ರಿ ಪಾರ್ಕ್ ಬಳಿ ಬೀದಿ ವ್ಯಾಪಾರಕ್ಕೆ ಅವಕಾಶ ಕಲ್ಪಿಸಲು ಒತ್ತಾಯಿಸಲಾಯಿತು.
ಮಾಜಿ ಶಾಸಕ ಮೊಯ್ದಿನ್ ಬಾವಾರ ಅವರ ವಾಟ್ರ್ಯಾಪ್ ಅನ್ನು ಹ್ಯಾಕರ್ನ್ ಹ್ಯಾಕ್ ಮಾಡಿ, ಹಲವಾರು ಮಂದಿಗೆ ಹಣಕ್ಕೆ ಲಕ್ಷಾಂತರ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ.
ಉಡುಪಿ ಯಕ್ಷಗಾನ ಕಲಾರಂಗದ 2025ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭ ನವೆಂಬರ್ 23ರಂದು ಸಂಜೆ 4.30ಕ್ಕೆ ಉಡುಪಿಯ ಶಾರದಾ ಮಂಟಪ ರಸ್ತೆಯ ಯಕ್ಷಗಾನ ಕಲಾರಂಗ
ಉತ್ತರ ಪ್ರದೇಶ, ಮಥುರಾದ ಗೋವರ್ಧನ ಮಾರ್ಗದಲ್ಲಿರುವ ಶ್ರೀ ಜೀ ಬಾಬಾ ಸರಸ್ವತಿ ವಿದ್ಯಾಮಂದಿರದಲ್ಲಿ ನವೆಂಬರ್ 13ರಿಂದ 16ರವರೆಗೆ ವಿದ್ಯಾಭಾರತಿ ಹಮ್ಮಿಕೊಂಡಿದ್ದ ರಾಷ್ಟ್ರಮಟ್ಟ
ಕರ್ನಾಟಕ ಸಂಘ ಕತಾರ್ (KSQ)ನ ಕರ್ನಾಟಕ ರಾಜ್ಯೋತ್ಸವ – ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮವು ನವೆಂಬರ್ 7ರಂದು ಐಡಿಯಲ್ ಇಂಡಿಯನ್ ಶಾಲಾ ಮೈದಾನ
ಇಂದಿನ ಪರಿಸ್ಥಿತಿಯಲ್ಲಿ ಮಕ್ಕಳ ಮನಸ್ಸು ನಿಯಂತ್ರಣವಿಲ್ಲದ ಕುದುರೆಯಂತೆ ಅಲೆದಾಡುತ್ತಿದೆ. ಮೊಬೈಲ್ ಎಂಬ ಮಂತ್ರಶಕ್ತಿ ಅವರನ್ನು ಯಾವ ದಿಕ್ಕಿಗೆ ಎತ್ತಿಕೊಂಡು ಹೋಗುತ್ತಿದೆಯೋ ತಿಳಿಯುವುದೇ ಕಷ್ಟ
ಮೆಕ್ಕಾದಿಂದ ಮದೀನಾಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಬಸ್ಗೆ ಡೀಸೆಲ್ ಟ್ಯಾಂಕರ್ಗೆ ಡಿಕ್ಕಿಯಾಗಿ 42 ಭಾರತೀಯರು ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.
ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಇತ್ತೀಚೆಗೆ ಬಿಹಾರದ 243 ವಿಧಾನಸಭಾ ಸ್ಥಾನಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಡೆದು,
ಮದ್ಯಪಾನ ತಪಾಸಣೆ ವೇಳೆ ಬೈಕ್ ಕಳವು ಮಾಡಿಕೊಂಡು ಬರುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಗಲ್ಪೇಟೆ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಇಲ್ಲಿನ ಭೂತರಾಮನಹಟ್ಟಿಯ ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ ಮತ್ತೊಂದು ಕೃಷ್ಣಮೃಗ ನಸುಕಿನಜಾವ ಮೃತಪಟ್ಟಿದ್ದು, ಇತ್ತೀಚಿನ ಕೆಲ ದಿನಗಳಲ್ಲಿ ಮೃತಪಟ್ಟ ಕೃಷ್ಣಮೃಗಗಳ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.
ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿಯಾಗಿ 12 ವರ್ಷದ ಬಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟು, ಐವರು ಗಾಯಗೊಂಡಿರುವ ಘಟನೆ ಲಾಯಿಲ ಗ್ರಾಮದ ಕುತ್ರೊಟ್ಟು-ಟಿ.ಬಿ. ಕ್ರಾಸ್ ರಸ್ತೆಯ ಹೊಕ್ಕಿಲ ಎಂಬಲ್ಲಿ ನವೆಂಬರ್ 16ರ ತಡರಾತ್ರಿ ಸಂಭವಿಸಿದೆ.
ಇನ್ಮುಂದೆ ನಗರದಲ್ಲಿ ಎಲ್ಲೆಂದರಲ್ಲಿ ಕಸ ಸುಟ್ಟರೆ ಒಂದು ಲಕ್ಷ ರೂ. ದಂಡ ಹಾಗೂ ಐದು ವರ್ಷ ಜೈಲು ಶಿಕ್ಷೆ ವಿಧಿಸಲು ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತ ಹೊಸ ನಿಯಮ ಜಾರಿ ತಂದಿದೆ.
ಮೆಕ್ಕಾದಿಂದ ಮದೀನಾಗೆ ಪ್ರಯಾಣಿಸುತ್ತಿದ್ದ ಬಸ್ಸಿಗೆ ಡೀಸೆಲ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ 42 ಭಾರತೀಯರು ಸಜೀವ ದಹನವಾಗಿದ್ದು, ಅದೃಷ್ಟವಶಾತ್ ಓರ್ವ ಅಪಾಯದಿಂದ ಪಾರಾಗಿದ್ದಾನೆ.