Showing 20 of 20536 articles • Page 269 of 1027
ಜಿಲ್ಲೆಯ ಸಿರಗುಪ್ಪ ತಾಲೂಕಿನ ದೊಡ್ಡ ರಾಜ್ ಕ್ಯಾಂಪ್ನಲ್ಲಿ ಕೌಟುಂಬಿಕ ಕಲಹದ ಹಿನ್ನಲೆ ಪತಿ, ಪತ್ನಿ ಇಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಉಡುಪಿ ಬನ್ನಂಜೆ ಬಿಲ್ಲವರ ಸೇವಾ ಸಂಘದ ಶ್ರೀ ನಾರಾಯಣಗುರು ವಿದ್ಯಾನಿಧಿ ಟ್ರಸ್ಟ್ ವತಿಯಿಂದ 431 ವಿದ್ಯಾರ್ಥಿಗಳಿಗೆ 25 ಲಕ್ಷ ರೂಪಾಯಿ ವಿದ್ಯಾರ್ಥಿ ವೇತನ ವಿತರಣೆ,
ಚಲಿಸುತ್ತಿದ್ದ ಕಾರಿಗೆ ಕಾಡು ಹಂದಿಯೊಂದು ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ಕೋಲ್ಚಾರಿನ ಕಣಕ್ಕೂರು ಎಂಬಲ್ಲಿ ರವಿವಾರ ನಡೆದಿದೆ.
ಮಾದ್ಲೂರು ಗ್ರಾಮದಲ್ಲಿ ಮಹಿಳೆಯೊಬ್ಬರಿಗೆ ಬಲವಂತವಾಗಿ ಮತ್ತು ಬರಿಸುವ ಪಾನೀಯ ಕುಡಿಸಿ ಸಾಮೂಹಿಕ ಅತ್ಯಾಚಾರ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಯಲಬುರ್ಗಾ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಅಂಗನವಾಡಿ ಕೇಂದ್ರಗಳಿಗೆ ದಾನವಾಗಿ ನೀಡಿದ ಪೀಠೋಪಕರಣಗಳಿಗೆ ಗ್ರಾಮ ಪಂಚಾಯ್ತಿ ಪಿಡಿಓ ಬಿಲ್ ರೈಸ್ ಮಾಡಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.
ವ್ಯಕ್ತಿಗೆ ಎಷ್ಟೇ ಸನ್ಮಾನಗಳು, ಗೌರವಗಳು ಸಿಕ್ಕಿದರೂ ಹುಟ್ಟೂರಿನ ಸನ್ಮಾನ ಎಲ್ಲಕ್ಕಿಂತ ಮಿಗಿಲಾದುದು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಸುರತ್ಕಲ್ ನಲ್ಲಿರುವ ಅತ್ಯಂತ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಕರ್ನಾಟಕ (ಎನ್ಐಟಿಕೆ)ದ 23ನೇ ಘಟಕೋತ್ಸವ ಸಮಾರಂಭವು ಅದ್ದೂರಿಯಾಗಿ ನಡೆದಿದೆ.
ಅಕ್ರಮ ಜಾನುವಾರು ಸಾಗಾಟವನ್ನು ಖಚಿತ ಮಾಹಿತಿಯಂತೆ ಮೂಡಬಿದ್ರೆ ತಾಲೂಕು ಹೊಸ್ಮಾರು ನೆಲ್ಲಿಕಾರು ಬಳಿ ಪೊಲೀಸರು ಪತ್ತೆ ಹಚ್ಚಿದ್ದಾರೆ.
ಅಡ್ಯನಡ್ಕ ಎಜುಕೇಶನಲ್ ಸೊಸೈಟಿ, ಜನತಾ ವಿದ್ಯಾಸಂಸ್ಥೆಗಳ ಹಿರಿಯ ವಿದ್ಯಾರ್ಥಿ ಸಂಘ ಅಡ್ಯನಡ್ಕ, ಲಯನ್ಸ್ ಕ್ಲಬ್, ಕದ್ರಿ ಹಿಲ್ಸ್ ಮಂಗಳೂರು, ಲಯನ್ಸ್ ಕ್ಲಬ್ ವಿಟ್ಲ ಸಿಟಿ,
ಇದು ನಿಮ್ಮ ವಾಹಿನಿ ಕಲಾ ವೇದಿಕೆ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ 19ನೇ ಸಾಂಸ್ಕೃತಿಕ ಸಿಂಚನ ಕಾರ್ಯಕ್ರಮವನ್ನು ನವಂಬರ್ 16ರ ಭಾನುವಾರದಂದು ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ಅದ್ದೂರಿಯಾಗಿ ನಡೆಸಲಾಯಿತು.
ಮನೆಯ ಕೊಟ್ಟಿಗೆಯಲ್ಲಿ ಮಲಗಿದ್ದ ಮಹಿಳೆಯೊಬ್ಬರ ಮೇಲೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಆರೋಪಿದ ಮೇಲೆ ಓರ್ವನನ್ನು ಕಡಬ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಉಡುಪಿ ಭೇಟಿಯ ಹಿನ್ನೆಲೆಯಲ್ಲಿ ಉಡುಪಿ ನಗರ ವ್ಯಾಪ್ತಿಯಲ್ಲಿ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಿಕೊಡುವ ಉದ್ದೇಶದಿಂದ ನವೆಂಬರ್ 15ರಿಂದ 30 ರ ವರೆಗೆ
ತಾಲೂಕಿನ ಗುಳ್ಮಿ ಲಕ್ಕೀ ಶ್ಯಾವಿಗೆ ಫ್ಯಾಕ್ಟರಿಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದ ಇಬ್ಬರು ಯುವಕರನ್ನು ಗ್ರಾಮೀಣ ಪೊಲೀಸರು ದಾಳಿ ನಡೆಸಿ ಬಂಧಿಸಿರುವ ಘಟನೆ ನಡೆದಿದೆ. ಬಂಧಿತರು ಚೌ
ನಾಳೆಯಿಂದ ಬೆಂಗಳೂರಿನ ಐತಿಹಾಸಿಕ ಕಡಲೆಕಾಯಿ ಪರಿಷೆ ಪ್ರಾರಂಭ ಆಗುತ್ತಿದ್ದು, ಭರ್ಜರಿ ಸಿದ್ದತೆ ಮಾಡಲಾಗಿದೆ. ಸಾಮಾನ್ಯವಾಗಿ ಈ ಕಡಲೇಕಾಯಿ ಪರಿಷೆಯನ್ನ ಮೂರು ದಿನಗಳ ಕಾಲ ನಡೆಸಲಾಗುತ್ತಿತ್ತು,
ಕಾರು- ಬೈಕ್ ನಡುವೆ ಢಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಮೃತಪಟ್ಟಿರುವ ಘಟನೆ ಕಮಲಾಪುರ ತಾಲ್ಲೂಕಿನ ಮಹಾಗಾಂವ್ ಕ್ರಾಸ್ ಸಮೀಪದಲ್ಲಿ ಶನಿವಾರ ರಾತ್ರಿ ನಡೆದಿದೆ.
ಮನೋಳಿ ಗುಜ್ಜಿ ಬೆಟ್ಟುವಿನ ಮನೆಯೊಂದರಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಎಂಟು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಉಕ್ರೇನ್ ಮೇಲಿನ ದಾಳಿಯನ್ನು ರಷ್ಯಾ ಮುಂದುವರಿಸಿದ್ದು, 24 ಗಂಟೆಗಳಲ್ಲಿ ಮೂರು ಖಂಡಾಂತರ ಕ್ಷಿಪಣಿಗಳನ್ನು ಉಡಾಯಿಸಿದೆ. ದಾಳಿಯಲ್ಲಿ 9 ಮಂದಿ ಮೃತಪಟ್ಟು, 53ಕ್ಕೂ ಅಧಿಕ ಮಂದಿ ಗಾಯ
ಕಾರು ರಿವರ್ಸ್ ತೆಗೆಯುವ ಸಂದರ್ಭ ಮಗುವಿನ ಮೇಲೆ ಹರಿದು ಮಗು ಸಾವನ್ನಪ್ಪಿದ ದುರಂತ ನೆಲಮಂಗಲದ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ತೋಟದಗುಡ್ಡದಹಳ್ಳಿ ಬೆನಕ ಲೇಔಟ್ನಲ್ಲಿ ನಡೆದಿದೆ.
ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ ಮೂವರು ಮಾವೋವಾದಿಗಳು ಮೃತಪಟ್ಟಿರುವ ಘಟನೆ ರವಿವಾರ ಛತ್ತೀಸ್ ಗಢದ ಸುಕ್ಮಾ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟ್ರಕ್ ಹಾಗೂ ಟೆಂಪೋ ನಡುವೆ ಡಿಕ್ಕಿಯಾಗಿ ಐದು ಜನ ಸಾವನ್ನಪ್ಪಿರುವ ಘಟನೆ ಕಾರೀಬೇರಿ ಹಳ್ಳಿಯ NH125 ನಲ್ಲಿ ಘಟನೆ ನಡೆದಿದ್ದು, ಅವಘಡದಲ್ಲಿ 14 ಮಂದಿ ಗಾಯಗೊಂಡಿದ್ದು, ಎಲ್ಲರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.