Showing 20 of 21667 articles • Page 272 of 1084
ಎಡಪದವು ಬಳಿಯ ಪೂಪಾಡಿಕಲ್ಲು ಎಂಬಲ್ಲಿ ಅಯ್ಯಪ್ಪ ಮಾಲಾಧಾರಿಗಳ ಪೂಜಾ ಕಾರ್ಯಕ್ರಮಕ್ಕೆ ಮುಸ್ಲಿಂ ವ್ಯಕ್ತಿಯೊಬ್ಬ ಚರುಮುರಿ ಹಾಕಿದ್ದು ಈ ವೇಳೆ ಅಲ್ಲಿಗೆ ಬಂದ ದನದ ಮುಖಕ್ಕೆ ಚೂರಿಯಿಂದ ಇರಿದ ಘಟನೆ ನಡೆದಿದೆ.
ಲೈಂಗಿಕವಾಗಿ ಸಹಕರಿಸಲು ನಿರಾಕರಿಸಿದ ಮಂಗಳೂರಿನ ಕಾವೂರು ನಿವಾಸಿ ಟೆಕ್ಕಿ ಶರ್ಮಿಳಾ (35) ಳನ್ನು ಕೊಂದಿದ್ದ 18 ವರ್ಷದ ಯುವಕನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಕಾರು ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಸಾಮಾಜಿಕವಾಗಿ ಕ್ರಾಂತಿಕಾರಕ ಬದಲಾವಣೆಗೆ ಕಾರಣವಾಗಿದ್ದ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಗೆ ಕೇಂದ್ರ ಸರಕಾರ ಬೆಂಕಿ ಹಚ್ಚಿದೆ.
ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಬ್ಲಾಕ್ಬಸ್ಟರ್ ಟಿಪ್ಪಣಿಯೊಂದಿಗೆ ವಾರವನ್ನು ಪ್ರಾರಂಭಿಸಿದೆ. ಎರಡೂ ಲೋಹಗಳು ದೇಶೀಯ ಮತ್ತು ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿದವು,
ದಶಕಗಳಷ್ಟು ಹಳೆಯದಾದ ರಸ್ತೆಗಳು ಈಗ ತೀವ್ರ ಸಂಚಾರ ಒತ್ತಡದಲ್ಲಿರುವ ಕರ್ನಾಟಕದ ಕರಾವಳಿ ಪ್ರದೇಶದ ಪ್ರಮುಖ ಹೆದ್ದಾರಿಗಳನ್ನು ಆಧುನೀಕರಿಸಲು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಸಜ್ಜಾಗಿದೆ.
ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ದೇವರ 14ನೇ ವರ್ಷದ ಪುನಃ ಪ್ರತಿಷ್ಠಾ ವರ್ಧಂತಿ ಆದಿತ್ಯವಾರ ವಿಜೃಂಭಣೆಯಿಂದ ಜರಗಿತು.
ದುಬೈನ ತುಂಬೆ ಗ್ರೂಪ್ನ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ತುಂಬೆ ಮೊಯ್ದೀನ್ ಅವರಿಗೆ ಸಮಾಜ, ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ನೀಡಿದ ಅಪೂರ್ವ ಸೇವೆಯನ್ನು ಗುರುತಿಸಿ ಹೊಸ ವರ್ಷದ ಪ್ರಶಸ್ತಿ 2026 ಪ್ರದಾನ ಮಾಡಲಾಯಿತು.
ಹೊರ ರಾಜ್ಯ, ಹೊಸ ದೇಶಗಳಲ್ಲೂ ಉದ್ಯಮ ಸ್ಥಾಪಿಸಿರುವ ಕರಾವಳಿ ಭಾಗದ ಉದ್ಯಮಿಗಳು ತವರಿನತ್ತ ಮುಖ ಮಾಡುತ್ತಿದ್ದು, ಅವರಿಗೆ ರಾಜ್ಯ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶ-2026 ನ್ನು ಉದ್ಘಾಟಿಸಿ, ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಅಭಿವೃದ್ಧಿಪಡಿಸಿದ “ಪಿಲಿಕುಳ ರೆಸಾರ್ಟ್” ಉದ್ಘಾಟಿಸಿದರು.
ಮಂಡ್ಯ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಹಿನ್ನೆಲೆ ಪ್ಲಾಸ್ಟಿಕ್ ಗೋಡೌನ್ವೊಂದು ಹೊತ್ತಿ ಉರಿದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲಿ ನಡೆದಿದೆ. ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿ ತಡರಾತ್ರಿ ಈ ಅಗ್ನಿ ಅವಘಡ ಸಂಭವಿಸಿದ್ದು, ಗೋಡೌನ್ನಲ್ಲಿ ಸಂಗ್ರಹಿಸಲಾಗಿದ್ದ ಪ್ಲಾಸ್ಟಿಕ್ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿಯ ತೀವ್ರತೆಯಿಂದಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸಂಪೂರ್ಣವಾಗಿ ಭಸ್ಮವಾಗಿವೆ ಎಂದು ಅಂದಾಜಿಸಲಾಗಿದೆ. ಘಟನೆಯ ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದೆ. ಘಟನೆಗೆ ಸಂಬಂಧಿಸಿದಂತೆ ಮಳವಳ್ಳಿ […]
200 ರೂ. ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಗಲಾಟೆ ನಡೆದು ಮನನೊಂದು ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನೆಲಮಂಗಲ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ಸಂಭವಿಸಿದೆ.
ದಳಪತಿ ವಿಜಯ್ ಅವರ ಅಭಿಮಾನಿಗಳು ಕುತೂಹಲದಿಂದ ನಿರೀಕ್ಷಿಸುತ್ತಿದ್ದ ʻಜನನಾಯಗನ್ʼ ಸಿನಿಮಾ ಬಿಡುಗಡೆಗೆ ಕೊನೆಗೂ ಗ್ರೀನ್ ಸಿಗ್ನಲ್ ದೊರೆತಿದೆ.
ಆಧುನಿಕ ತಂತ್ರಜ್ಞಾನವಾದ ಕೃತಕ ಬುದ್ಧಿಮತ್ತೆ (AI) ಮತ್ತು ಭಾಷಾ ವಿಶ್ಲೇಷಣಾ ತಂತ್ರಗಳನ್ನು ಬಳಸಿಕೊಂಡು ಕನ್ನಡ ಸಂಶೋಧನೆಯನ್ನು ಹೊಸ ದಿಕ್ಕಿಗೆ ಕೊಂಡೊಯ್ಯಬಹುದು.
ಪ್ಯಾಕ್ ಮಾಡಿದ ಆಹಾರ ಸೇವನೆಯು ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸಬಹುದೆಂಬ ಕಳವಳಕಾರಿ ಅಂಶವನ್ನು ನ್ಯೂಟ್ರಿನೆಟ್–ಸ್ಯಾಂಟೆ ಅಧ್ಯಯನವೊಂದು ಬಹಿರಂಗಪಡಿಸಿದೆ.
ಬೈಲಕುಪ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಗಾಗ ಕಳ್ಳತನದ ಪ್ರಕರಣಗಳು ನಡೆತ್ತಿದೆ. ಬೈಲಕುಪ್ಪೆಯನ್ನೇ ಕಳ್ಳರ ಗ್ಯಾಂಗ್ ಟಾರ್ಗೆಟ್ ಮಾಡಿಕೊಂಡಿದೆ.
ಶನಿವಾರ ನಡೆದ ‘ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶ 2026’ ರಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.
ರಾಮನಗರದಲ್ಲಿ ಸಂಭವಿಸಿದ್ದ ನಾಡಬಾಂಬ್ ಸ್ಫೋಟ ಕೇಸ್ ನಲ್ಲಿ ಪೊಲೀಸರು ಮೂವರು ಆರೋಪಿಗಳ ಹೆಡೆಮುರಿಕಟ್ಟಿದ್ದಾರೆ. ಸ್ಫೋಟದ ತೀವ್ರತೆಗೆ ಹಸುವಿನ ಬಾಯಿ ಛಿದ್ರಗೊಂಡ ಪರಿಣಾಮ ಮೃತಪಟ್ಟಿತ್ತು.
2025-26ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1ರ ಭಾನುವಾರ ಸಂಸತ್ತಿನಲ್ಲಿ ಮಂಡಿಸಲಿದ್ದಾರೆ.
ನಕಲಿ ವೈದ್ಯ ಯೂಟ್ಯೂಬ್ನಲ್ಲಿ ಪೋಸ್ಟ್ ಮಾಡಲಾಗಿದ್ದ ವಿಡಿಯೋವನ್ನು ನೋಡಿಕೊಂಡು ಹೆರಿಗೆ ನೋವಿನಿಂದ ನರಳುತ್ತಿದ್ದ ಗರ್ಭಿಣಿಗೆ ಆಪರೇಷನ್ ಮಾಡಿ ಮಹಿಳೆ ಮೃತಪಟ್ಟು, ಮಗು ಬಚಾವಾದ ಘಟನೆ ಬಿಹಾರದ ಭಾಗಲ್ಪುರದಲ್ಲಿ ನಡೆದಿದೆ.