Showing 20 of 21667 articles • Page 274 of 1084
ಸ್ವಾಮಿ ವಿವೇಕಾನಂದರ 163ನೇ ಜನ್ಮ ಜಯಂತಿಯ ಅಂಗವಾಗಿ ನಡೆಯುವ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮವು ಸೋಮವಾರ, 12 ಜನವರಿ 2026 ರಂದು “Ignite the Mind, Illuminate the Nation” ಎಂಬ ಆಶಯದೊಂದಿಗೆ ನಡೆಯಲಿದೆ.
ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದದ ಕುರಿತು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ. ನ್ಯಾಷನಲ್ ಹೆರಾಲ್ಡ್ ಗೆ ಜಾಹೀರಾತು ನೀಡಿರುವುದು ತಪ್ಪು. ಸರಕಾರದ ಹಣ ಉಪಯೋಗಿಸುವುದು ಅಕ್ಷೇಪಾರ್ಹ ಎಂದರು.
ಹುಬ್ಬಳ್ಳಿ ಮಹಿಳೆ ವಿವಸ್ತ್ರಗೊಳಿಸಿದ ಪ್ರಕರಣ ವಿಚಾರವಾಗಿ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ , ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.
ಬಿಜೆಪಿಯೊಂದಿಗೆ ಜೆಡಿಎಸ್ ವಿಲೀನ ಡಿಕೆಶಿ ಹೇಳಿಕೆ ವಿಚಾರವಾಗಿ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.
ಶಾಸಕಿ ಭಾಗೀರಥಿ ಮುರುಳ್ಯ ಅವಮಾನ ವಿಚಾರವಾಗಿ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.
ಕೇರಳ ಕನ್ನಡ ಶಾಲೆಗಳ ಮೇಲೆ ಮಲಯಾಳಂ ಹೇರಿಕೆ ವಿಚಾರವಾಗಿ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.
ಮೇಯಲು ಹೋಗಿದ್ದ ಹಸುಗಳ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ವಿಟ್ಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ನಡೆದಿದೆ.
ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಎನ್.ಆರ್.ಠಾಣೆ ಪೊಲೀಸರು ಮೂವರು ಯುವಕರನ್ನ ಬಂಧಿಸಿ ಕಂಬಿ ಎಣಿಸಲು ಕಳಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ದಿನೇ ದಿನೇ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿದೆ.
ಪುತ್ತಿಗೆ ಶ್ರೀಗಳ ಪರ್ಯಾಯ ಸಮಾಪನ ಹಂತ ತಲುಪಿದೆ. ತಮ್ಮ ಸಂಪೂರ್ಣ ಪರ್ಯಾಯದ ಅವಧಿಯನ್ನು ಭಗವದ್ಗೀತೆಯ ಪ್ರಚಾರಕ್ಕೆ ಬಳಸಿಕೊಂಡ ಶ್ರೀಗಳು ಇದೀಗ ಮತ್ತೊಂದು ಮಹತ್ವದ ಕೊಡುಗೆಯನ್ನು ನೀಡಿದ್ದಾರೆ.
ಪುತ್ತೂರು ವಿಧಾನಸಭಾ ಕ್ಷೇತ್ರದ ಉಪ್ಪಿನಂಗಡಿ ಕಜೆಕ್ಕಾರ್ ವ್ಯಾಪ್ತಿಯಲ್ಲಿ ಟಾರ್ಪಲ್ ಶೀಟಿನ ಗುಡಿಸಲಿನಲ್ಲಿ ಸಂಕಷ್ಟದ ಜೀವನ ನಡೆಸುತ್ತಿದ್ದ ಶ್ರೀಮತಿ ಭಾಗಿರ ಅವರಿಗೆ, ಉಪ್ಪಿನಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ನಿರ್ಮಿಸಲಾಗುತ್ತಿರುವ ನೂತನ ಮನೆಯ ನಿರ್ಮಾಣ ಕಾರ್ಯಕ್ಕೆ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ಇಂದು ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ಸುಳ್ಯ ಶಾಸಕಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಪೋಸ್ಟ್ ವಿಚಾರವಾಗಿ ವೆಂಕಟ್ ಒಳಲಂಬೆ ಅವಹೇಳನ ಪೋಸ್ಟ್ಗೆ ಖಂಡನೆ ವ್ಯಕ್ತಪಡಿಸಿದ್ದಾರೆ.
ಎಂಜಿನಿಯರಿಂಗ್ ಒಂದು ವಿಭಾಗವಾಗಿ ಸಾಮಾಜಿಕ ಮತ್ತು ತಾಂತ್ರಿಕ ಅಗತ್ಯಗಳಿಗೆ ಪ್ರತಿಕ್ರಿಯೆಯಾಗಿ ನಿರಂತರವಾಗಿ ವಿಕಸನಗೊಂಡಿದೆ. ಕೈಗಾರಿಕೀಕರಣದ ಆರಂಭಿಕ ಹಂತಗಳಲ್ಲಿ, ಯಾಂತ್ರಿಕ ವ್ಯವಸ್ಥೆಗಳು ಮತ್ತು ರಚನಾತ್ಮಕ ವಿನ್ಯಾಸದ ಮೇಲೆ ಒತ್ತು ನೀಡಲಾಯಿತು.
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಧ್ವನಿ ಇಲ್ಲದವರ ಧ್ವನಿಯಾಗಿ, ಹಿಂದುಳಿದ ವರ್ಗದ ಮುಖಂಡನಾಗಿ ಸಾಮಾಜಿಕ ನ್ಯಾಯ ವಂಚಿತವರಿಗೆ ನ್ಯಾಯ ಒದಗಿಸುವಲ್ಲಿ ವಿಶೇಷ ಕಾಳಜಿ ವಹಿಸಿ ಶ್ರಮಿಸಿದ್ದಾರೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
ಜಗದ್ಗುರು ಪರಮಪೂಜ್ಯ ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಾಬ್ದಿಯಯ ಮಂಗಳೋತ್ಸವ ಕಾಶೀಮಠಾಧೀಶರಾದ ಶ್ರೀಮತ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಮಂಗಳೂರು ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನಡೆಸಲು ಸಕಲ ಸಿದ್ಧತೆಗಳನ್ನು ನಡೆಸಲಾಗುತ್ತಿದೆ.
ಒಂದು ದಿನದ ಹೃದ್ರೋಗ ಸಮ್ಮೇಳನ “ಸ್ಪೆಕ್ಟ್ರಮ್ – 2026” ಅನ್ನು ಶನಿವಾರ 10 ಜನವರಿ 2026 ರಂದು ಕೊಡ್ಯಾಲಬೈಲ್ನಲ್ಲಿರುವ ಹೋಟೆಲ್ ‘ದಿ ಓಶನ್ ಪರ್ಳ್’ ನಲ್ಲಿ ಆಯೋಜಿಸಲಾಗಿದೆ.
ಹಣಕಾಸು ಇಲಾಖೆಯವರು ಅನುಮತಿ ನೀಡಿದ ತಕ್ಷಣವೇ 2025ರ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಶೀರೂರು ಮಠದ ಶ್ರೀ ವೇದವರ್ಧನತೀರ್ಥ ಶ್ರೀಪಾದರ ಪುರಪ್ರವೇಶದ ಮೆರವಣಿಗೆ ನಡೆಯುವ ಹಿನ್ನೆಲೆಯಲ್ಲಿ ಇಂದು(ಜ.9) ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ.
ಬಾಲ ಯೇಸುವಿನ ವಾರ್ಷಿಕ ಮಹೋತ್ಸವದ ಸಿದ್ಧತೆಯ ನೋವೆನಾದ ಮೂರನೇ ದಿನದಂದು, ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ವಿಶ್ವ ಪರಿಸರ ದಿನವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಪೈನಾಪಲ್ ತೋಟ ಹಾಗೂ ಗಿಡ ಮರಗಳು ಬೆಂಕಿಗಾಹುತಿಯಾದ ಘಟನೆ ಬ್ರಹ್ಮಾವರ ತಾಲೂಕಿನ ನೀಲಾವರದಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ.