Showing 20 of 21668 articles • Page 275 of 1084
ಪೈನಾಪಲ್ ತೋಟ ಹಾಗೂ ಗಿಡ ಮರಗಳು ಬೆಂಕಿಗಾಹುತಿಯಾದ ಘಟನೆ ಬ್ರಹ್ಮಾವರ ತಾಲೂಕಿನ ನೀಲಾವರದಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ.
ಸುಳ್ಯ ಶಾಸಕಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಶ್ರದ್ಧಾಂಜಲಿ ಪೋಸ್ಟ್ ವಿಚಾರವಾಗಿ ಶಾಸಕ ವೇದವ್ಯಾಸ್ ಕಾಮತ್ ಖಂಡನೆ ವ್ಯಕ್ತಪಡಿಸಿದ್ದಾರೆ.
ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದಲ್ಲಿ ಭಾರತೀಯ ಜೈಲು ಸಚಿವಾಲಯದ ಸ್ವಯಂಸೇವಕರಿಗಾಗಿ ವಿನ್ಯಾಸಗೊಳಿಸಲಾದ ‘ಕೌನ್ಸೆಲಿಂಗ್ ಮತ್ತು ಮನೋವಿಜ್ಞಾನ’ ದಲ್ಲಿ ನಾಲ್ಕು ತಿಂಗಳ ಆನ್ಲೈನ್ ಡಿಪ್ಲೊಮಾ ಕೋರ್ಸನ್ನು ಮಂಗಳೂರಿನ ಬಿಷಪ್ ರೆ. ಡಾ. ಪೀಟರ್ ಪೌಲ್ ಸಲ್ಡಾನಾ ಅವರು ಜನವರಿ 5, 2026 ರಂದು ವಿವಿಯ ಸಭಾಂಗಣದಲ್ಲಿ ಉದ್ಘಾಟಿಸಿದರು.
ಮಹಿಳಾ ಉದ್ಯಮಿಗಳ ವೇದಿಕೆ ಪವರ್ ಸಂಸ್ಥೆ ವತಿಯಿಂದ ಜ.10 ಮತ್ತು 11ರಂದು ಅಜ್ಜರಕಾಡು ಪಾರ್ಕ್ನಲ್ಲಿ “ಫುಡ್ ಕಾರ್ನಿವಲ್” ಆಹಾರ ಮೇಳವನ್ನು ಆಯೋಜಿಸಲಾಗಿದೆ ಎಂದು ಅಧ್ಯಕ್ಷೆ ಪ್ರಿಯಾ ಕಾಮತ್ ತಿಳಿಸಿದರು.
ಸಿದ್ದರಾಮಯ್ಯ ಹೆಚ್ಚು ಅವಧಿ ಸಿಎಂ ವಿಚಾರವಾಗಿ ಶಾಸಕ ವೇದವ್ಯಾಸ್ ಕಾಮತ್ ಪ್ರತಿಕ್ರಿಯೆ ನೀಡಿದ್ದಾರೆ. ಯಾರು ಎಷ್ಟು ವರುಷ ಆಡಳಿತ ಮಾಡಿದ್ದಾರೆ ಎಂಬುವುದು ಮುಖ್ಯವಲ್ಲ , ಹೇಗೆ ಆಡಳಿತ ಮಾಡಿದ್ದಾರೆ ಎಂಬುವುದು ಮುಖ್ಯ ಎಂದರು.
ಗಾಲ್ಫ್ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆಯಲು ಸಜ್ಜಾಗಿದೆ. ಪಿಲಿಕುಲ ಗಾಲ್ಸ್ ಕ್ಲಬ್ 31ನೇ ಜನವರಿ ಯಂದು ಭಾರತದ ಮೊದಲ-ever ಫ್ಲಡ್ಲಿಟ್
ಜನವರಿ ತಿಂಗಳ ಎರಡು ವಾರಗಳ ಕಾಲ ನಡೆಯುವ ಯೋಗ ಶಿಬಿರವು ಮಂಗಳಾದೇವಿ ಸಮೀಪ ರಾಮಕೃಷ್ಣ ಮಠದಲ್ಲಿ ಮಠದ ಅಧ್ಯಕ್ಷರಾದ ಜಿತಕಾಮಾನಂದಜೀ ಮಹಾರಾಜ್ ಉದ್ಘಾಟಿಸಿದರು.
ಗುಂಡ್ಲುಪೇಟೆ ಪಟ್ಟಣದಲ್ಲಿ ಡಿ 27 ರಂದು ನಡೆದ ಹನುಮ ಜಯಂತಿ ಆಚರಣೆ ಸಮಿತಿ ಸದಸ್ಯರ ವಿರುದ್ಧ ಪೊಲೀಸ್ ಇಲಾಖೆ ದುರುದ್ದೇಶಪೂರಕವಾಗಿ ಎಫ್ ಐ ಆರ್ ದಾಖಲಿಸಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.
ಸಿಎಂ ಸಿದ್ದರಾಮಯ್ಯನವರು ಆಡಳಿತದ ಮೇಲೆಯೂ ಸ್ವಲ್ಪ ಹಿಡಿತ ಇಟ್ಟುಕೊಳ್ಳುವುದು ಒಳ್ಳೆಯದು.
ಯಕ್ಷಗಾನ ಕರಾವಳಿಯ ಶ್ರೇಷ್ಠ ಕಲೆ. ಈ ಕಲೆಯನ್ನು ಕೇವಲ ಜಿಲ್ಲೆಗೆ ಸೀಮಿತಗೊಳಿಸದೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲೂ ಮಕ್ಕಳಿಗೆ ಯಕ್ಷಶಿಕ್ಷಣ ಕಲಿಸುವ ಮೂಲಕ ವಿಸ್ತರಣೆಯಾಗಲಿ,
ಹೊಸವರ್ಷದ ಶುಭಾರಂಭದಂದು ‘ಸಾಂಗ್ಸ್ ಪ್ರೀಮಿಯರ್’ ಎನ್ನುವ ವರ್ಣರಂಜಿತ ಕಾರ್ಯಕ್ರಮದಲ್ಲಿ ತ್ರಿವಿಕ್ರಮ ಸಿನೆಮಾಸ್ ಮತ್ತು ಸಕ್ಸಸ್ ಫಿಲಂಸ್ ಬ್ಯಾನರ್ ಅಡಿಯ “ಕೊರಗಜ್ಜ” ಚಿತ್ರದ ಎಲ್ಲಾ ಹಾಡುಗಳನ್ನು ನಮ್ಮ ಚಿತ್ರತಂಡ ಸುಮಾರು ಮುನ್ನೂರಕ್ಕೂ ಹೆಚ್ಚು ಆಡಿಯೋ ಪ್ಲಾಟ್ ಫಾರ್ಮ್ ಗಳಲ್ಲಿ ಝೀ ಮ್ಯೂಜಿಕ್ ಮುಖೇನ ಹರಿಯಬಿಟ್ಟಿತ್ತು.
ಅಜುಮ್ ಅಲ್ಬಿರ್ರ್ ಶಾಲೆಯಲ್ಲಿ ಇತ್ತೀಚೆಗೆ ಆಯೋಜಿಸಲಾದ ಅಲ್ಬಿರ್ರ್ ಕಿಡ್ಸ್ ಫೆಸ್ಟ್ ಕಾರ್ಯಕ್ರಮದಲ್ಲಿ ಅಲ್ಬಿರ್ರ್ ಶಾಲೆ, ಅಡ್ಡೂರು ವಿದ್ಯಾರ್ಥಿಗಳು ಅತ್ಯುತ್ತಮ ಪ್ರತಿಭೆಯನ್ನು ಪ್ರದರ್ಶಿಸಿ ಪ್ರೀ-ಪ್ರೈಮರಿ ಮತ್ತು ಪ್ರೈಮರಿ ವಿಭಾಗಗಳಲ್ಲಿ ಚಾಂಪಿಯನ್ಶಿಪ್ ಪ್ರಶಸ್ತಿಯನ್ನು ಗೆದ್ದಿದ್ದಾರೆ.
ಪಶ್ಚಿಮ ಘಟ್ಟಗಳ ಸಂರಕ್ಷಣಾ ವರದಿಯನ್ನು ರಚಿಸಿದ್ದ ಹಿರಿಯ ಪರಿಸರ ವಿಜ್ಞಾನಿ, ಪರಿಸರವಾದಿ ಮತ್ತು ಬರಹಗಾರ ಡಾ. ಮಾಧವ ಗಾಡ್ಗೀಳ್ (83) ಬುಧವಾರ ರಾತ್ರಿ ಪುಣೆಯಲ್ಲಿ ನಿಧನರಾದರು.
ದೇವಾಲಯದ ಚೈನ್ ಗೇಟ್ ಬಳಿ ಒಂಟಿ ಸಲಗವೊಂದು ದಾಂಧಲೆ ನಡೆಸಿದೆ. ಗಜರಾಜನ ಆಕ್ರೋಶಕ್ಕೆ 5 ಬೈಕ್ ಗಳು ಚಿಂದಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಬೇಲದಕುಪ್ಪೆ ಶ್ರೀ ಮಹದೇಶ್ವರಸ್ವಾಮಿ ದೇವಾಲಯ ಬಳಿ ಇರುವ ಚೈನ್ ಗೇಟ್ ಬಳಿ ನಡೆದಿದೆ.
ಮಲೆ ಮಹದೇಶ್ವರ ವನ್ಯಧಾಮದಲ್ಲಿ ದೈತ್ಯ ಹುಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಮಿನಿ ವೀರಪ್ಪನ್ ಗೋವಿಂದನ ಬಂಧನವಾಗಿದೆ.
ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಪಡಿತರ ಕಾಳಸಂತೆ ಮುಂದುವರಿದಿದ್ದು, ಮೈಸೂರು ಜಿಲ್ಲೆಯಲ್ಲಿ ಪಡಿತರ ಅಕ್ಕಿ ವಶಕ್ಕೆ ಪಡೆಯಲಾಗಿದೆ.
ಅಪ್ರಾಪ್ತೆಯ ಹಿಂದೆ ಬಿದ್ದು ಪ್ರೀತಿಸುವಂತೆ ಒತ್ತಾಯಿಸಿ ಮದುವೆ ಆಗುವಂತೆ ಪೀಡಿಸಿ ಮಾನಸಿಕ ಕಿರುಕುಳ ನೀಡಿದ ಹಿನ್ನಲೆ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಂಜನಗೂಡಿನ ನೀಲಕಂಠನಗರದಲ್ಲಿ ನಡೆದಿದೆ.
ಮೈಸೂರಿನಲ್ಲಿ ಆರಂಭಗೊಂಡ ನಮ್ಮ ನಿರ್ದಿಗಂತ ರಂಗಭೂಮಿ ತಂಡ ಇಂದು ಹೊಸದಾಗಿ ಕರಾವಳಿಗೆ ಕಾಲಿಟ್ಟಿದೆ. ಆ ಮೂಲಕ ಕರಾವಳಿಯ ನಿರ್ದಿಗಂತ ಆಗಿದೆ.
ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕದ್ದು ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ನಂಜನಗೂಡಿನಲ್ಲಿ ಬೆಳಕಿಗೆ ಬಂದಿದೆ.
ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ವಿಧಾನ ಪರಿಷತ್ ಅಧಿವೇಶನದಲ್ಲಿ ಕೇಳಲಾದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ದೊರೆತ ಉತ್ತರದ ಪ್ರಕಾರ, ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿ ಇರುವುದಾಗಿ ತಿಳಿದುಬಂದಿದೆ.