Showing 20 of 21668 articles • Page 276 of 1084
ತುಳು ಯಕ್ಷಗಾನ ಪ್ರಸಂಗಗಳ ಭೀಷ್ಮ ಎಂದು ಖ್ಯಾತರಾಗಿದ್ದ ಕೆ.ಅನಂತರಾಮ ಬಂಗಾಡಿ ಅವರ ಸಂಸ್ಮರಣಾ ಗೋಷ್ಠಿ ಹಾಗೂ ತುಳು ಯಕ್ಷಗಾನ ಪ್ರದರ್ಶನ ಜ.11 ರಂದು ಮಧ್ಯಾಹ್ನ 3.00 ಕ್ಕೆ ಮಂಗಳೂರು ಉರ್ವಸ್ಟೋರಿನ ತುಳು ಭವನದಲ್ಲಿ ನಡೆಯಲಿದೆ.
ಮಂಗಳೂರು: ಸಂತ ಅಲೋಶಿಯಸ್ ಕಾಲೇಜಿನ 1974, 1975 ಮತ್ತು 1976 ರ ಬ್ಯಾಚ್ಗಳ ಸದಸ್ಯರ ಸುವರ್ಣ ಸುವರ್ಣ ಪುನರ್ಮಿಲನ ಮತ್ತು ಘಟಿಕೋತ್ಸವ ಸಮಾರಂಭವನ್ನು LCRI ಬ್ಲಾಕ್ನ ರಾಬರ್ಟ್ ಸಿಕ್ವೇರಾ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಅವರ ಜೊತೆ 1970 (SSLC) ಮತ್ತು 1971 (PUC) ಬ್ಯಾಚ್ನವರು ಈ ಸಂಭ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಕಾರ್ಯಕ್ರಮವು ಜನವರಿ 11, 2026 ರಂದು ಬೆಳಿಗ್ಗೆ 8:30 ರಿಂದ ಪ್ರಾರಂಭವಾಗಲಿದ್ದು, ಶ್ರೀ ಐವನ್ ಡಿ. ಫ್ರಾಂಕ್ (1976 ವಾಣಿಜ್ಯ ಬ್ಯಾಚ್) ಮುಖ್ಯ ಭಾಷಣ ಮಾಡಲಿದ್ದಾರೆ. ಅಲೋಶಿಯಸ್ […]
ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿಯಾದ ಕು. ಭಾಗೀರಥಿ ಮುರುಳ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಡಿದ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ಅಪರಾಧಿಯನ್ನು ತಕ್ಷಣ ಬಂಧಿಸುವಂತೆ,
ಉಡುಪಿ ಜಿಲ್ಲೆಯಲ್ಲಿ ಗಣಿಗಾರಿಕೆ ಸಂಬಂಧಿತ ಸಲಕರಣೆಗಳನ್ನು ಸಾಗಾಟ ಮಾಡುವ ವಾಹನಗಳು ಅತೀ ವೇಗದಿಂದ ಚಲಾಯಿಸಿಕೊಂಡು ಅಪಘಾತಕ್ಕೆ ಕಾರಣವಾಗುತ್ತಿವೆ.
ರಾಜ್ಯದ ದೀರ್ಘಾವಧಿ ಮುಖ್ಯಮಂತ್ರಿ ಎಂಬ ಖ್ಯಾತಿಗೆ ಸಿದ್ದರಾಮಯ್ಯ ಭಾಜನರಾದ ಹಿನ್ನೆಲೆ ಅಹಿಂದಾ ಸಂಘಟನೆ, ಯುವಕರು, ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಪಟ್ಟಣದಲ್ಲಿ ಸಂಭ್ರಮಿಸಿ ಸಿಹಿ ಹಂಚಿ ಬಿರಿಯಾನಿ ವಿತರಣೆ ಮಾಡಿದರು.
ರಾಜ್ಯ ರಾಜಕಾರಣಕ್ಕೆ ಪ್ರತಾಪಸಿಂಹ ಎಂಟ್ರಿ ವಿಚಾರವಾಗಿ ಮೈಸೂರಿನಲ್ಲಿ ಸಂಸದ ಯದುವೀರ್ ಒಡೆಯರ್ ಹೇಳಿಕೆ ನೀಡಿದ್ದಾರೆ.
ಯಕೃತ್ತು(ಲಿವರ್) ಸಮಸ್ಯೆಯಿಂದ ಬಳಲುತ್ತಿರುವ ಕರಾವಳಿ ಕರ್ನಾಟಕ, ದಕ್ಷಿಣಕನ್ನಡ ಭಾಗದ ರೋಗಿಗಳಿಗೆ ಸುಸಜ್ಜಿತ ಮತ್ತು ಅತ್ಯಾಧುನಿಕ ತಂತ್ರಜ್ಞಾನದಿಂದ ಪರಿಣಾಮಕಾರಿ ಚಿಕಿತ್ಸೆ
ಉಡುಪಿ: ಶೀರೂರು ಮಠದ ಶ್ರೀ ವೇದವರ್ಧನತೀರ್ಥ ಶ್ರೀಪಾದರು ದೇಶಾದ್ಯಂತ ಧಾರ್ಮಿಕ ಕ್ಷೇತ್ರಗಳ ಪರ್ಯಟನೆ ನಡೆಸಿ ಜನವರಿ 9 ರಂದು ಶ್ರೀ ಶೀರೂರು ಮೂಲಮಠದಿಂದ ಶ್ರೀರಾಮಚಂದ್ರ ದೇವರ ಮತ್ತು ಶ್ರೀಮುಖ್ಯಪ್ರಾಣರ ದರ್ಶನ ಮಾಡಿಕೊಂಡು ಹೊರಟು, ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವರ ದರ್ಶನ ಮಾಡಿ ಅಲ್ಲಿಂದ ಮಧ್ಯಾಹ್ನ 3ಗಂಟೆಗೆ ಮೆರವಣಿಗೆಯೊಂದಿಗೆ ಪುರಪದೇಶ ಮಾಡಲಿದ್ದಾರೆ ಎಂದು ಪರ್ಯಾಯ ಸಮಿತಿಯ ಅಧ್ಯಕ್ಷರಾದ ಯಶ್ಪಾಲ್ ಸುವರ್ಣ ಹೇಳಿದರು. ಉಡುಪಿ ಶೀರೂರು ಮಠದ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಂದರ್ಭದಲ್ಲಿ ಶ್ರೀ ಶೀರೂರು […]
112 ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ನಂಜನಗೂಡು ತಾಲ್ಲೂಕಿನ ಕವಲಂದೆ ಪೊಲೀಸ್ ಠಾಣಾ ವ್ಯಾಪ್ತಿಯ ಚಿನ್ನದಗುಡಿ ಹುಂಡಿ ಗ್ರಾಮದಲ್ಲಿ ನಡೆದಿದೆ.
ಸುಳ್ಯ ಶಾಸಕ ಭಾಗೀರಥಿ ಮುರುಳ್ಯ ಅವರ ಫೋಟೋವನ್ನು ಬಳಸಿ ಶೃದ್ದಾಂಜಲಿ ಎಂಬ ಪೋಸ್ಟ್ ಹಾಕಲಾಗಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.
ವಿಮಾನ ನಿಲ್ದಾಣ ರಸ್ತೆ ಪದವಿನಂಗಡಿ ವೆಂಕಟರಮಣ ಮಹಾಲಸಾ ದೇವಸ್ಥಾನ ಮುಂಭಾಗದ ರಸ್ತೆಗೆ ‘ ಶ್ರೀ ಕಾಶೀ ಮಠ ರಸ್ತೆ’ ನಾಮ ಫಲಕ ವಿದ್ಯುಕ್ತವಾಗಿ ಲೋಕಾರ್ಪಣೆ ಮಾಡುವ ಕಾರ್ಯಕ್ರಮ ಇಂದು ನಡೆಯಿತು.
ಇನ್ಫೆಂಟ್ ಜೀಸಸ್ನ ವಾರ್ಷಿಕ ಹಬ್ಬದ ಆಚರಣೆಯ ಅಂಗವಾಗಿ, ಜನವರಿ 7, 2026 ರ ಬುಧವಾರದಂದು ಬಿಕರ್ನಕಟ್ಟೆಯ ಇನ್ಫೆಂಟ್ ಜೀಸಸ್ ದೇಗುಲದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.
ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸರ್ಕಾರ, ಬೆಂಗಳೂರು ಕರ್ನಾಟಕ ಸರ್ಕಾರದ ಪ್ರಾಧಿಕಾರವಾಗಿದ್ದು, ರಾಜ್ಯದ ಹೊರಗಿರುವ ಕನ್ನಡ ಭಾಷಾ ಅಲ್ಪಸಂಖ್ಯಾತರನ್ನು ರಕ್ಷಿಸಲು ಕಾರ್ಯನಿರ್ವಹಿಸುತ್ತಿದೆ
ರ್ನಾಟಕ ರಾಜ್ಯದ ಅತ್ಯಂತ ಸುದೀರ್ಘಕಾಲದ ಮುಖ್ಯಮಂತ್ರಿಯಾಗಿ ರಾಜ್ಯದಲ್ಲಿ ಆಡಳಿತ ನಡೆಸಿ, ದೇವರಾಜು ಅರಸುರವರ ದಾಖಲೆಯನ್ನು ಮುರಿದು ಇನ್ನೂ ಅನೇಕ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯವ ಅರ್ಹತೆಯನ್ನು ಹೊಂದಿರುವ ರಾಜ್ಯದ ಏಕೈಕ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿರುವ ಸಿದ್ದರಾಮಯ್ಯ
ಬಂಟರ ಯಾನೆ ನಾಡವರ ಮಾತೃ ಸಂಘದಿಂದ ಇತ್ತೀಚೆಗೆ ನಿಧನರಾದ ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ವಿನಯ ಹೆಗ್ಡೆಯವರಿಗೆ ಶ್ರದ್ದಾಂಜಲಿ ಸಭೆ ಮತ್ತು ಪ್ರಾರ್ಥನಾ ಸಭೆ ಜನವರಿ 9 ರಂದು ಶುಕ್ರವಾರ ಸಂಜೆ 5 ಗಂಟೆಗೆ ಬಂಟ್ಸ್ ಹಾಸ್ಟೇಲ್ ಶ್ರೀ ರಾಮಕೃಷ್ಣ ಕಾಲೇಜು ಬಳಿ ಇರುವ ಶ್ರೀಮತಿ ಗೀತಾ ಎಸ್ ಎಂ ಶೆಟ್ಟಿ ಸಭಾಂಗಣದಲ್ಲಿ ನಡೆಯಲಿದೆ.
ರಾಜ್ಯದಲ್ಲಿ ಆದಾಯದಲ್ಲಿ ಅತೀ ಶ್ರೀಮಂತ ದೇವಾಲಯಗಳ ಸಾಲಿನಲ್ಲಿ ಕಟೀಲು ದೇವಸ್ಥಾನ ಇದ್ದು, 2024–25ರ ಸಾಲಿನಲ್ಲಿ ₹ 36.25 ಕೋಟಿ ಆದಾಯ ದಾಖಲಿಸಿದೆ. 2023–24ರರಲ್ಲಿ ₹ 32.53 ಕೋಟಿ ಆದಾಯ ಗಳಿಸಿತ್ತು.
ಗುರುಪುರದಲ್ಲಿ ಯುವತಿ ಆತ್ಮಹತ್ಯೆಗೆ ಜಾತಿ ಕಾರಣದ ನಿರಾಕರಣೆ, ನಿರ್ಲಕ್ಷ್ಯವೇ ಕಾರಣ ಎನ್ನುವುದು ಪೊಲೀಸ್ ಮೂಲಗಳಿಂದ ಮಾಹಿತಿ ಲಭಿಸಿದ್ದು, ಆರೋಪಿಯನ್ನು ಬಟ್ಟೆ ಪೊಲೀಸರು ಬಂಧಿಸಿದ್ದಾರೆ.
ಹಣದಾಸೆಗೆ ತಂದೆಯೇ ತನ್ನ ಅಪ್ರಾಪ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ನೂಕಿದ ಕ್ರೂರ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬೀರೂರಿನಲ್ಲಿ ನಡೆದಿದೆ.
ಪಲಿಮಾರು ಮಠದ ಯೋಗ ದೀಪಿಕಾ ಆಶ್ರಯದಲ್ಲಿ ದೆಂದೂರುಕಟ್ಟೆಯಲ್ಲಿ ನಿರ್ಮಾಣವಾಗಲಿರುವ ‘ಸಾದ್ವಿ ಮಾಧ್ವಿ ಪಾಠಶಾಲಾ’ ವಸತಿ ಶಾಲೆಯ ಭೂಮಿಪೂಜೆಯನ್ನು ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ನೆರವೇರಿಸಿದರು.
ಅಬುಧಾಬಿಯಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ಯುಎಇಯ ನಾಲ್ವರು ಯುವ ಭಾರತೀಯ ವಲಸಿಗ ಸಹೋದರರ ಅಂತ್ಯಕ್ರಿಯೆಯನ್ನು ಮಂಗಳವಾರ ಮಧ್ಯಾಹ್ನ ದುಬೈನ ಕಬರಸ್ಥಾನದ ನೆರವೇರಿಸಲಾಯಿತು.