Showing 20 of 21671 articles • Page 277 of 1084
ಹಣದಾಸೆಗೆ ತಂದೆಯೇ ತನ್ನ ಅಪ್ರಾಪ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ನೂಕಿದ ಕ್ರೂರ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬೀರೂರಿನಲ್ಲಿ ನಡೆದಿದೆ.
ಪಲಿಮಾರು ಮಠದ ಯೋಗ ದೀಪಿಕಾ ಆಶ್ರಯದಲ್ಲಿ ದೆಂದೂರುಕಟ್ಟೆಯಲ್ಲಿ ನಿರ್ಮಾಣವಾಗಲಿರುವ ‘ಸಾದ್ವಿ ಮಾಧ್ವಿ ಪಾಠಶಾಲಾ’ ವಸತಿ ಶಾಲೆಯ ಭೂಮಿಪೂಜೆಯನ್ನು ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ನೆರವೇರಿಸಿದರು.
ಅಬುಧಾಬಿಯಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ಯುಎಇಯ ನಾಲ್ವರು ಯುವ ಭಾರತೀಯ ವಲಸಿಗ ಸಹೋದರರ ಅಂತ್ಯಕ್ರಿಯೆಯನ್ನು ಮಂಗಳವಾರ ಮಧ್ಯಾಹ್ನ ದುಬೈನ ಕಬರಸ್ಥಾನದ ನೆರವೇರಿಸಲಾಯಿತು.
ವಿದ್ಯುತ್ ತಂತಿ ತುಂಡಾಗಿ ತೋಟದ ಮೇಲೆ ಬಿದ್ದ ಪರಿಣಾಮ 900 ಕ್ಕೂ ಹೆಚ್ಚು ಅಡಿಕೆ ಸಸಿಗಳು ಸುಟ್ಟು ಭಸ್ಮವಾದ ಘಟನೆ ಕುರಿಯ ಗ್ರಾಮದ ಬೂದಿಯಾರು ಎಂಬಲ್ಲಿ ಮಂಗಳವಾರ ನಡೆದಿದೆ.
ಕಾರು ಪಲ್ಟಿಯಾಗಿ ಮರಕ್ಕೆ ಡಿಕ್ಕಿ ಹೊಡೆದು ಕಂದಕಕ್ಕೆ ಬಿದ್ದ ಪರಿಣಾಮ ಕಾರು ಹೊತ್ತಿ ಉರಿದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸವಾರರು ಸಜೀವ ದಹನಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸೂಳೆಮುರ್ಕಿ ಕ್ರಾಸ್ನಲ್ಲಿ ಈ ಭೀಕರವಾದ ಅಪಘಾತ ಸಂಭವಿಸಿದೆ.
ಮರಳು ತುಂಬಿದ ಟಿಪ್ಪರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಕುಂದಾಪುರ ತಾಲೂಕಿನ ಹಂಗಳೂರು ಯೂನಿಟಿ ಹಾಲ್ ಬಳಿ ಸಂಭವಿಸಿದೆ.
ವಾಹನದ ಕಳವು ಸಂದರ್ಭದಲ್ಲಿ ವಾಹನಕ್ಕೆ ಸೂಕ್ತ ವಿಮೆ ಇದ್ದರೂ ಸಕಾರಣವಿಲ್ಲದೆ ವಿಮಾ ಮೊತ್ತ ನಿರಾಕರಿಸಿದ ಶ್ರೀರಾಮ್ ಜನರಲ್ ಇನ್ಶೂರೆನ್ಸ್ ಕಂಪೆನಿ ವಿರುದ್ದ ದ. ಕ. ಜಿಲ್ಲಾ ಗ್ರಾಹಕರ ನ್ಯಾಯಾಲಯವು ಚಾಟಿ ಬೀಸಿದ್ದು ವಾಹನದ ಮೌಲ್ಯವೂ ಸೇರಿದಂತೆ 20,000 ರೂಪಾಯಿ ದಂಡ, 10,000 ರೂಪಾಯಿ ಕೋರ್ಟ್ ಖರ್ಚು ಮತ್ತು ಇದಕ್ಕೆ ಬಡ್ಡಿ ಪಾವತಿಸುವಂತೆ ಆದೇಶಿಸಿದೆ.
ಉಡುಪಿ: ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕಳೆದ 23 ದಿನಗಳಿಂದ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ(ರಿ ) ಇವರ ವತಿಯಿಂದ ನಡೆಯುತ್ತಿರುವ ಕೊರಗ ಸಮುದಾಯದ ಯುವ ಜನರಿಗೆ ಸರಕಾರಿ ಉದ್ಯೋಗ ನೇರ ನೇಮಕಾತಿಗೆ ಒತ್ತಾಯಿಸಿ ನಿರಂತರ ಅಹೋರಾತ್ರಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಭೇಟಿಕೊಟ್ಟು ಸಮಸ್ಯೆಯನ್ನು ಆಲಿಸಿದರು. ಈ ವೇಳೆ ಕೊರಗ ಸಮುದಾಯದ ಯುವ ಜನರು ಸರಕಾರಿ ಉದ್ಯೋಗ ಪಡೆಯುವಲ್ಲಿ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಶೀಘ್ರವೇ […]
ಅನರ್ಹ ಬಿಪಿಎಲ್ ಕಾರ್ಡ್ ಹೊಂದಿದ್ದ ಜನರಿಗೆ ಆಹಾರ ಇಲಾಖೆ ಶಾಕ್ ನೀಡಿದೆ.
ರಣವೀರ್ ಸಿಂಗ್ ಅಭಿನಯದ “ಧುರಂಧರ್” ಚಿತ್ರವು ಬಾಕ್ಸ್ ಆಫೀಸ್ನಲ್ಲಿ ಅದ್ಭುತ ಗಳಿಕೆಯನ್ನು ಮುಂದುವರೆಸಿದೆ. ಬಾಲಿವುಡ್ ಚಿತ್ರವೊಂದರಲ್ಲಿ ಇದುವರೆಗೆ ಅತಿ ಹೆಚ್ಚು ಹೂಡಿಕೆಯ ಲಾಭ ಗಳಿಸಿ ದಾಖಲೆ ಬರೆದಿದೆ.
ಹುಲಿ ಆತಂಕ ಮೈಸೂರಿನಲ್ಲಿ ಎದುರಾಗಿದ್ದು, ಬೆಳ್ಳಂಬೆಳಗ್ಗೆ ಮಂಡಕಹಳ್ಳಿ ವಿಮಾನ ನಿಲ್ದಾಣದ ಬಳಿ ಹುಲಿ ಕಾಣಿಸಿಕೊಂಡಿದೆ.
ಮಾನಸಿಕ ಅಸ್ವಸ್ಥನೋರ್ವ ಖಾಸಗಿ ಜಾಗಕ್ಕೆ ಬೆಂಕಿಹಚ್ಚಿದ್ದು ಇದರಿಂದ ಭಾರಿ ಅನಾಹುತ ತಪ್ಪಿದ ಘಟನೆ ಮಂಗಳವಾರ ನಡೆದಿದೆ.
ಮಂಗಳೂರು: ಮೀನುಗಾರಿಕಾ ಬೋಟ್ ಲಂಗರು ಹಾಕುತ್ತಿದ್ದ ಸಂದರ್ಭ ನಿಯಂತ್ರಣ ತಪ್ಪಿ ನದಿಗೆ ಬಿದ್ದು ಮೀನುಗಾರ ಸಾವನ್ನಪ್ಪಿದ ಘಟನೆ ಹಳೆ ಬಂದರ್ ನಲ್ಲಿ ನಡೆದಿದೆ. ಚತ್ತೀಸ್ ಘಡ ಜಸ್ಪುರ್ ಜಿಲ್ಲೆಯ ಬರ್ಖಾಸ್ ಪಾಲಿ ಗ್ರಾಮದ ನಿವಾಸಿ ಪ್ರಹ್ಲಾದ್ ಚೌಹಾನ್(33) ಮೃತ ಮೀನುಗಾರ. ವರ್ಷದ ಹಿಂದೆ ಮಂಗಳೂರಿಗೆ ಬಂದು ಮೀನುಗಾರಿಕಾ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ಸ ಇವರು, ಸೋಮವಾರ ರಾತ್ರಿ 11 ಗಂಟೆ ಹೊತ್ತಿಗೆ ಹಳೆ ಬಂದರ್ ಉಪ್ಪುಧಕ್ಕೆಯಲ್ಲಿ ಲಂಗರು ಹಾಕಲಾಗಿದ್ದ ಹಸನ್ ಅಲ್ ಬಹಾರ್’ ಪರ್ಸಿನ್ ಬೋಟಿನ ಹಗ್ಗ ಕಟ್ಟುತ್ತಿದ್ದ ಸಂದರ್ಭ […]
2025 ರಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ನಡೆದ ಏಕದಿನ ಸರಣಿ ವೇಳೆ ಇಂಜುರಿಗೆ ತುತ್ತಾಗಿ ತಂಡದಿಂದ ಹೊರಬಿದ್ದಿದ್ದ ಆಟಗಾರ ಶ್ರೇಯಸ್ ಅಯ್ಯರ್ ಇದೀಗ ಮತ್ತೆ ತಂಡಕ್ಕೆ ಮರಳಿದ್ದಾರೆ.
ತಮಿಳುನಾಡಿನ ಕರೂರಿನಲ್ಲಿ ನಡೆದ ರ್ಯಾಲಿ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ, ರಾಜಕಾರಣಿ ವಿಜಯ್ ಅವರಿಗೆ ಸಿಬಿಐ ನೋಟಿಸ್ ಜಾರಿ ಮಾಡಿದೆ.
ಮಚ್ಚೆ ಗ್ರಾಮದ ಭಾರತನಗರದ ನಿವಾಸಿಗಳ ಭಾಗದಲ್ಲಿ ಕಳೆದ ಹಲವಾರು ತಿಂಗಳಿಂದ ಚರಂಡಿ ವ್ಯವಸ್ಥೆ ಇಲ್ಲದೆ ಕೊಳಚೆ ನೀರು ಕುಡಿಯುವ ನೀರಿನ ಬಾವಿ ಮತ್ತು ಬೋರ್ವೇಲ್ಗಳಿಗೆ ಸೇರುತ್ತಿದೆ.
ಶಿರೂರು ಮಠದ ಪರ್ಯಾಯ ಮಹೋತ್ಸವದ ಪ್ರಯುಕ್ತ ಹೊರೆಕಾಣಿಕೆ ಅರ್ಪಿಸುವ ಸಂಬಂಧ ರಚಿಸಲಾದ ಉಡುಪಿ ಜಿಲ್ಲಾ ಮುಸ್ಲಿಮ್ ಸೌಹಾರ್ದ ಪರ್ಯಾಯ ಸಮಿತಿ
ಉಡುಪಿ: ಆಟೋ ರಿಕ್ಷಾದಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಪೌಡರ್ ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಉಡುಪಿ ದೊಡ್ಡಣಗುಡ್ಡೆ ನಿವಾಸಿ ಅಬ್ದುಲ್ ರೌಫ್(26) ಬಂಧಿತ ಆರೋಪಿ. ಈತನನ್ನು ಉಡುಪಿಯ ಕರಂಬಳ್ಳಿ ರಾಮಬೆಟ್ಟು ಸಮೀಪ ಬಂಧಿಸಿ, ಆತನಿಂದ 15,000ರೂ. ಮೌಲ್ಯದ 7.59 ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತು, ಮತ್ತು ಮಾರಾಟ ಮಾಡಿ ಗಳಿಸಿದ್ದ 3100ರೂ. ನಗದು ಮತ್ತು ಆಟೋರಿಕ್ಷಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇವುಗಳ ಒಟ್ಟು ಮೌಲ್ಯ 3,23,100ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಉಡುಪಿ […]
ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಮಂಗಳವಾರ ಬೆಳಗ್ಗೆ ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಸೋನಿಯಾ ಗಾಂಧಿಯವರ ಆರೋಗ್ಯದ ಬಗ್ಗೆ ಕಾಂಗ್ರೆಸ್ ಪಕ್ಷ ಇನ್ನೂ ಅಧಿಕೃತ ಹೇಳಿಕೆಯನ್ನು ನೀಡಿಲ್ಲ. ಸೋನಿಯಾ ಗಾಂಧಿ ಕಳೆದ ಕೆಲವು ವರ್ಷಗಳಿಂದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಇದಕ್ಕಾಗಿಯೇ ಅವರು ನಿಯಮಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆಗಾಗಿ ಆಗಾಗ ಆಸ್ಪತ್ರೆಗೆ ಭೇಟಿ ನೀಡುತ್ತಿರುತ್ತಾರೆ. ಈ ನಡುವೆ ಮಂಗಳವಾರ ಬೆಳಗ್ಗೆ ಅವರನ್ನು ದೆಹಲಿಯ […]
ಹಿರಿಯಡ್ಕದಲ್ಲಿ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಪೋಲಿಸರು ವಶಕ್ಕೆ ಪಡೆದುಕೊಂಡಿದ್ದು ಈ ಬಗ್ಗೆ ಪ್ರಕರಣ ದಾಖಲಾಗಿದೆ.