Showing 20 of 21671 articles • Page 278 of 1084
ಉಡುಪಿ ಪರ್ಯಾಯದ ಹಿನ್ನೆಲೆಯಲ್ಲಿ ಸುಮಾರು 6 ಕೋಟಿ ರೂ.ಗಳ ವೆಚ್ಚದಲ್ಲಿ ಮೂಲ ಸೌಕರ್ಯಗಳನ್ನು ಒದಗಿಸುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಬ್ರಹ್ಮ ಬೈದರ್ಕಳ ಗರೋಡಿ ಜಾತ್ರೋತ್ಸವದಲ್ಲಿ ಕೋಳಿ ಅಂಕ ನಿಲ್ಲಿಸಲು ಪದ್ಮರಾಜ್ ಪೂಜಾರಿ ಬೆಂಬಲ ಎಂಬ ಪೊಸ್ಟರ್ ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳು ಹರಿಬಿಟ್ಟಿದ್ದರು.
ಮೈಸೂರು : ಸುಮಾರು ಹತ್ತು ಲಕ್ಷ ಮೌಲ್ಯದ ಅಡಿಕೆ ದೋಚಿದ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಬೈಲಕುಪ್ಪೆಯಲ್ಲಿ ನಡೆದಿದೆ. ಟಿಬೆಟಿಯನ್ ರೈತನ ಅಡಿಕೆ ತೋಟಕ್ಕೆ ಖನ್ನ ಹಾಕಿದ್ದಾರೆ. ಗುಳ್ಳೇದಲ್ಲ ಟಿಬೇಟ್ ಕ್ಯಾಂಪಿನ ನಿವಾಸಿ ಚಂಬಾ ಎಂಬ ರೈತನಿಗೆ ಸೇರಿದ ಅಡಿಕೆ ತೋಟ ಇದಾಗಿದೆ. ತಿರುಮಲಾಪುರ ಗ್ರಾಮದ ಮುಖ್ಯ ರಸ್ತೆಯ ಅಂಚಿನಲ್ಲಿ ಇರುವ ಟಿಬೆಟಿಯನ್ ರೈತನ ತೋಟವಾಗಿದ್ದು, ಕಳೆದ ಐದು ವರ್ಷದಿಂದ 2 ಎಕರೆ ಪ್ರದೇಶದಲ್ಲಿ ಅಡಿಕೆ ಬೆಳೆದಿದ್ದರು. ಕೊಯ್ದು ಗುಡ್ಡೆ ಹಾಕಿದ್ದ ಅಸಿ ಅಡಿಕೆಯನ್ನು ಕಿಡಿಗೇಡಿಗಳು ದೋಚಿದರು. ಒಂದೇ […]
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದಲ್ಲಿ ಬೇರೊಬ್ಬರ ಜಮೀನಿನಲ್ಲಿ ವ್ಯಕ್ತಿಯೊಬ್ಬರಿಗೆ ಅಕ್ರಮವಾಗಿ ಗ್ರಾಮ ಪಂಚಾಯಿತಿ ಫ್ಲೋರ್ ಮಿಲ್ ನಿರ್ಮಾಣಕ್ಕೆ ಪರವಾನಗಿ ನೀಡಿದ್ದಾರೆ
ಅಂದು ಪರಶುರಾಮನ ಮೂರ್ತಿಯ ಅರ್ಧ ಭಾಗ ತೆಗೆದುಕೊಂಡು ಹೋಗಲು ಶಾಸಕ ಸುನಿಲ್ ಕುಮಾರ್ ಅವರೇ ಕಾರಣರಾಗಿದ್ದರು.
ಮಂಗಳೂರು: ಅತ್ತಾವರ ಕೆ.ಎಂ.ಸಿ. ಆಸ್ಪತ್ರೆಯ ಕಿವಿ, ಮೂಗು ಮತ್ತು ಗಂಟಲು ವಿಭಾಗವು ಜನವರಿ 8 ರ ಗುರುವಾರದಂದು ಬೆಳಗ್ಗೆ 9 :30 ರಿಂದ ಮಧ್ಯಾಹ್ನ 12:30 ರವರೆಗೆ ಧ್ವನಿ ತಪಾಸಣೆ ಶಿಬಿರವನ್ನು ಆಸ್ಪತ್ರೆಯ ಕಿವಿ, ಮೂಗು ಮತ್ತು ಗಂಟಲು ವಿಭಾಗದಲ್ಲಿ ಆಯೋಜಿಸಿದೆ. ಸಾಮಾನ್ಯ ಧ್ವನಿ ಸಂಬಂಧಿತ ಸಮಸ್ಯೆಗಳಾದ ಧ್ವನಿಯಲ್ಲಿ ಒರಟುತನ, ಧ್ವನಿಯಲ್ಲಿ ಬದಲಾವಣೆಗಳು, ಗಂಟಲು ನೋವು ಮತ್ತು ಧ್ವನಿಯಲ್ಲಿ ಆಯಾಸ ಮುಂತಾದ ಸಮಸ್ಯೆಗಳನ್ನು ಅನುಭವಿಸುವವರು ಈ ಶಿಬಿರದಲ್ಲಿ ಭಾಗವಹಿಸಬಹುದು. ಶಿಬಿರದಲ್ಲಿ ಈ ಕೆಳಕಂಡ ಸೇವೆಗಳನ್ನು ಒದಗಿಸಲಾಗುತ್ತದೆ.
ಬಾಗಲಕೋಟೆ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ.
ನಂಜನಗೂಡು ತಾಲ್ಲೂಕು ಹುಲ್ಲಹಳ್ಳಿ ಹೋಬಳಿ ಕಪಿಲಾ ನದಿ ದಂಡೆಯ ಬಳಿ ನಿಂತು ಕಣ್ಣು ಹಾಯಿಸಿದರೆ ಕಂಡುಬರುವುದೇ 11ನೇ ಶತಮಾನದ ಇತಿಹಾಸ ಪ್ರಸಿದ್ದ ಶ್ರೀ ಲಕ್ಷ್ಮಿ ವರದರಾಜಸ್ವಾಮಿ ದೇವಾಲಯ ಹಾಗೂ ಶ್ರೀ ಯೋಗಭೋಗ ನರಸಿಂಹಸ್ವಾಮಿ ದೇವಾಲಯ.
ಹಿರಿಯ ಕಾಂಗ್ರೆಸ್ ನಾಯಕ, ಪುಣೆಯ ಮಾಜಿ ಸಂಸದ ಸುರೇಶ್ ಕಲ್ಮಾಡಿ ಇಂದು ಪುಣೆಯ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.
ತಿಥಿ ಸಿನಿಮಾ ಚಿತ್ರದ ಸಿಂಗ್ರೀಗೌಡ (100)ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಸ್ವಗ್ರಾಮ ಸಿಂಗ್ರೇಗೌಡನಕೊಪ್ಪಲು ಗ್ರಾಮದಲ್ಲಿ ಕೊನೆಯುಸಿರೆಳೆದಿದ್ದಾರೆ.
ಚಲಿಸುತ್ತಿದ್ದ ರೈಲಿಗೆ ಸಿಲುಕಿ ನಿವೃತ್ತ ಎಎಸ್ಐ ಪೊಲೀಸ್ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ಕುಕ್ಕರಹಳ್ಳಿ ಕೆರೆ ಜಂಕ್ಷನ್ ಬಳಿ ನಡೆದಿದೆ.
ತುಳು ನಾಟಕಕ್ಕೆ ಅಪಾರ ಕೊಡುಗೆ ನೀಡಿರುವ ಕೊಮ್ತೂರು ದೊಡ್ಡಣ್ಣ ಶೆಟ್ಟಿ ಅವರ ಜನ್ಮದಿನದ ಶತಮಾನೋತ್ಸವ ಈ ವರ್ಷ ಆಚರಿಸುತ್ತಿದ್ದು,
ರೈಲು ಕಂಬಿ ಬ್ಯಾರಿಕೇಡ್ ಇದ್ರೂ ಗಜರಾಜ ಅರಣ್ಯ ಇಲಾಖೆ ವಾಹನ ಅಟ್ಟಾಡಿಸುವ ಯತ್ನ ನಡೆಸಿದ ವಿಡಿಯೋ ವೈರಲ್ ಆಗಿದೆ.
ಕಳೆದ ಆರು ತಿಂಗಳಿನಿಂದ ಶಾಂತಿಯುತ ಕಾನೂನು ಸುವ್ಯವಸ್ಥೆ ಕಾಪಾಡಿಕೊಂಡಿದ್ದರೂ, ಬೆಟ್ಟಿಂಗ್ ಸಿಂಡಿಕೇಟ್ಗಳು, ಮಾಫಿಯಾ ಜಾಲಗಳು ಮತ್ತು ರಾಜಕೀಯ ನಾಯಕರ ಒಂದು ಭಾಗದ ಒತ್ತಡದಿಂದಾಗಿ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮತ್ತು ದಕ್ಷಿಣ ಕನ್ನಡ (ಡಿಕೆ) ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಡಾ. ಅರುಣ್ ಅವರನ್ನು ವರ್ಗಾವಣೆ ಮಾಡಲು ಹುನ್ನಾರ ನಡೆಯುತ್ತಿವೆ ಎಂದು ವರದಿಯಾಗಿದೆ.
ಪ್ರಸಿದ್ಧ ಕಲಾವಿದ ಹಾಗೂ ಹಿರಿಯ ಕಲಾಶಿಕ್ಷಕ ಸಯ್ಯದ್ ಆಸಿಫ್ ಅಲಿ (54) ಅವರು ಸೋಮವಾರ, ಜನವರಿ 5, 2026ರ ಮಧ್ಯಾಹ್ನ ನಗರದ ಅಳಕೆಯಲ್ಲಿರುವ ಮಹಾಲಸಾ ದೃಶ್ಯಕಲಾ ಕಾಲೇಜಿನಲ್ಲಿ ಕರ್ತವ್ಯದಲ್ಲಿದ್ದ ಸಂದರ್ಭ ಹಠಾತ್ ಹೃದಯಾಘಾತದಿಂದ ನಿಧನರಾದರು.
ಭಗವಾನ್ ಶ್ರೀರಾಮಕೃಷ್ಣ ಪರಮಹಂಸರ, ಶ್ರೀ ಶ್ರೀ ಶಾರದಾ ದೇವಿಯವರ ಹಾಗೂ ಸ್ವಾಮಿ ವಿವೇಕಾನಂದರ ಪಾವನ ಸಂದೇಶಗಳಿಂದ ಪ್ರೇರಣೆಯನ್ನು ಪಡೆದ ರಾಮಕೃಷ್ಣ ಮಿಷನ್
ಸಾರ್ವಭೌಮ ರಾಷ್ಟ್ರ ವೆನಿಜುವೆಲಾ ದೇಶದ ಮೇಲೆ ಅಮೇರಿಕ ದಾಳಿ ನಡೆಸಿ ಅದರ ಅಧ್ಯಕ್ಷ ನಿಕೋಲಾಸ್ ಮಡೊರೊ ಮತ್ತವರ ಪತ್ನಿಯನ್ನು ಅಪಹರಿಸಿ, ಅಘೋಷಿತ ಯುದ್ಧ ಸಾರಿದ ಅಮೇರಿಕದ ನೀತಿಯನ್ನು ಖಂಡಿಸಿ ಮಂಗಳೂರಿನ ಕ್ಲಾಕ್ ಟವರ್ ಬಳಿ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟದ ವತಿಯಿಂದ ಸೋಮವಾರ ಪ್ರತಿಭಟನೆ ನಡೆಯಿತು.
ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಸುಧೀಂದ್ರ ಸೋಮವಾರ ನಗರದ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಸ್ಥಾನ ಭೇಟಿ ನೀಡಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಮಕ್ಕಳ ಸಮಯವನ್ನು ಕಿತ್ತುಕೊಳ್ಳುತ್ತಿರುವ ಮೊಬೈಲ್ ಫೋನ್ ನಿಂದ ತಮ್ಮ ಮಕ್ಕಳನ್ನು ದೂರ ಇರಿಸುವಂತೆ ಪೋಷಕರಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಮಹೇಶ್ ಕಿವಿಮಾತು ಹೇಳಿದರು.
ಸರ್ಕಾರಿ ಬಸ್ ಹಾಗೂ ಟಿಪ್ಪರ್ ನಡುವಿನ ಭೀಕರ ಅಪಘಾತದಲ್ಲಿ ಮೂವರು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತಲ್ಲೂರು-ನೇರಳಕಟ್ಟೆ ಮಾರ್ಗದ ಶೆಟ್ರಕಟ್ಟೆ ತಿರುವಿನಲ್ಲಿ ಸೋಮವಾರ ಸಂಜೆ ಸಂಭವಿಸಿದೆ.