Showing 20 of 21592 articles • Page 28 of 1080
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆರೋಗ್ಯದಲ್ಲಿ ಸ್ವಲ್ಪ ಮಟ್ಟಿನ ಏರುಪೇರುಂಟಾಗಿರುವ ಆತಂಕಕಾರಿ ಘಟನೆ ನಡೆದಿದೆ.
ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ಕಳೆದ ಮೂರು–ನಾಲ್ಕು ತಿಂಗಳಿಂದ ತೀವ್ರವಾಗಿರುವ ಕುಡಿಯುವ ನೀರಿನ ಸಮಸ್ಯೆ ಇದೀಗ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.
ಶಕ್ತಿನಗರದಲ್ಲಿರುವ ವಿಶೇಷಚೇತನ ಹಾಗೂ ಬುದ್ಧಿಮಾಂದ್ಯ ಮಕ್ಕಳಿಗಾಗಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ ಹಾಗೂ ತರಬೇತಿ ಕೇಂದ್ರ ‘ಸಾನಿಧ್ಯ’ ವತಿಯಿಂದ ಶಿಕ್ಷಕರ ದಿನಾಚರಣೆ ಹಾಗೂ ಡಾ. ಸರ್ವೇಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನೋತ್ಸವ ಕಾರ್ಯಕ್ರಮ ನಡೆಯಿತು.
ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿ ಆರು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಜಿಲ್ಲಾ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕೈದಿಗಳು ನಿಷೇಧಿತ ಮೊಬೈಲ್ಗಳನ್ನು ಬಳಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಪೊಲೀಸರು, ಸೆ.8ರ ರಾತ್ರಿ ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸಿದ್ದಾರೆ.
ಜಗತ್ತಿಗೆ ಶಾಂತಿ ಸಂದೇಶ ಸಾರಿದ ಯೇಸು ಕ್ರಿಸ್ತರ ಜನ್ಮದಾತೆ ಮಾತೆ ಮರಿಯಮ್ಮನ ಜನ್ಮದಿನ ಹಾಗೂ ಕರಾವಳಿಯ ವಿಶಿಷ್ಟ ‘ತೆನೆ ಹಬ್ಬ’ವನ್ನು (Monti Fest) ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು (ಸೆ. 8) ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು.
ವಿಶ್ವ ಫಿಸಿಯೋಥೆರಪಿ ದಿನ 2026ರ ಅಂಗವಾಗಿ ಫಾದರ್ ಮುಲ್ಲರ್ ಕಾಲೇಜ್ ಆಫ್ ಫಿಸಿಯೋಥೆರಪಿ (FMCOP) ವತಿಯಿಂದ “ಹೃದಯ ಮತ್ತು ರಕ್ತನಾಳ ಸಂಬಂಧಿತ ಕಾಯಿಲೆಗಳು ಹಾಗೂ ಪಾರ್ಶ್ವವಾಯು (Stroke) ತಡೆಗಟ್ಟುವಿಕೆ, ನಿರ್ವಹಣೆ ಮತ್ತು ಪುನರ್ವಸತಿ ಯಲ್ಲಿ ಫಿಸಿಯೋಥೆರಪಿ ಮತ್ತು ದೈಹಿಕ ಚಟುವಟಿಕೆಯ ಪಾತ್ರ” ಎಂಬ ವಿಷಯದಡಿ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಪದ್ಮಶ್ರೀ ಪುರಸ್ಕೃತ, ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೂ ಚುನಾವಣಾ ಆಯೋಗವು ‘ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ’ (SIR) ನೋಟಿಸ್ ಜಾರಿಗೊಳಿಸಿದ್ದು, ತಪ್ಪು ಅರಿವಾದ ಬಳಿಕ ಅಧಿಕಾರಿಗಳು ಅವರ ಬಳಿ ಕ್ಷಮೆಯಾಚಿಸಿರುವ ಪ್ರಸಂಗ ಮಂಗಳೂರು ತಾಲೂಕಿನಲ್ಲಿ ನಡೆದಿದೆ.
ರಾಜ್ಯದ ಬಹುತೇಕ ಭಾಗಗಳಲ್ಲಿ ಒಣ ಹವಾಮಾನ ಮುಂದುವರಿದಿದೆ.
ಗ್ರಾಮೀಣ ಪ್ರದೇಶಗಳಲ್ಲಿ ಎಲ್ಪಿಜಿ ಸಿಲಿಂಡರ್ ರಿಫಿಲ್ ಬುಕ್ಕಿಂಗ್ ನಡುವಿನ ಅವಧಿಯನ್ನ 45 ದಿನಗಳಿಂದ 25 ದಿನಗಳಿಗೆ ಇಳಿಸಲಾಗಿದೆ ಎಂದು ಪೆಟ್ರೋಲಿಯಂ, ನೈಸರ್ಗಿಕ ಅನಿಲ ಮತ್ತು ಪ್ರವಾಸೋದ್ಯಮ ಖಾತೆಯ ರಾಜ್ಯ ಸಚಿವ ಸುರೇಶ್ ಸುರೇಶ್ ಗೋಪಿ ಸೋಮವಾರ ಘೋಷಿಸಿದ್ದಾರೆ.
ಸುಮಾರು 7ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ.
ನಗರದ 5 ಅಂತಸ್ತಿನ ಕಟ್ಟಡ ಕುಸಿದು ಏಳು ಜನ ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿದ್ದಾರೆ. ಪ್ರಕರಣ ಈಗ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದು, ಉನ್ನತ ತನಿಖೆಗೆ ಕೋರ್ಟ್ ಆದೇಶಿಸಿದೆ.
ಮೈಸೂರಿನ ಸೆಂಟ್ ಫಿಲೋಮಿನಾ ಶಾಲೆಯಲ್ಲಿ ವಿದ್ಯಾರ್ಥಿಗೆ ಥಳಿಸಿದ ಆರೋಪ ಕೇಳಿ ಬಂದಿದ್ದು, ಶಿಕ್ಷಕ ಸುರೇಶ್ ವಿರುದ್ಧ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಮಧ್ಯಪ್ರಾಚ್ಯದಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ಪರಸ್ಪರ ದಾಳಿಗಳು ತೀವ್ರಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಆರು ವಾರಗಳ ಗರಿಷ್ಠ ಮಟ್ಟಕ್ಕೆ ತಲುಪಿದೆ.
ತುಳುನಾಡಿನ ಚಾರಿತ್ರಿಕ ರಾಜಧಾನಿ ಬಾರಕೂರಿನಲ್ಲಿ ಅತ್ಯಂತ ಅಪರೂಪದ ಸಿಡಿತಲೆ ವೀರಗಲ್ಲು ಇದೇ ಮೊದಲ ಬಾರಿಗೆ ಕಂಡುಬಂದಿದೆ.
ಕರಾವಳಿ ಪ್ರವಾಸೋದ್ಯಮವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯಲು ಕೇರಳ ಮಾದರಿಯ ಹೌಸ್ಬೋಟ್, ಕ್ರೂಸ್ ಪ್ರವಾಸೋದ್ಯಮ ಮತ್ತು ಮಂಗಳೂರು-ಗೋವಾ ನಡುವೆ ಕ್ರೂಸ್ ಸೇವೆ ಆರಂಭಿಸುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಪ್ರವಾಸೋದ್ಯಮ ಮತ್ತು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.
ಕೊಡಗಿನಲ್ಲಿ ಮಳೆಯಾದ ಹಿನ್ನೆಲೆಯಲ್ಲಿ ಆಗಸ್ಟ್ ಕೊನೆಯ ವಾರದಲ್ಲಿ ಒಳಹರಿವು ಹೆಚ್ಚಾಗಿತ್ತಾದರೂ, ಪರಿಸ್ಥಿತಿ ಇನ್ನೂ ಆತಂಕಕಾರಿಯಾಗಿಯೇ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಹಿಂದಿನ ವ್ಯವಸ್ಥೆಯಡಿ ಪಿಂಚಣಿ ಪ್ರಯೋಜನಗಳನ್ನು ನೀಡುವ ಒಪಿಎಸ್ ಪುನಃಸ್ಥಾಪನೆಗೆ ಒತ್ತಾಯಿಸುತ್ತಿರುವ ಸರ್ಕಾರಿ ನೌಕರರಿಗೆ ಈ ಘೋಷಣೆಯು ಸಂತಸ ತಂದಿದ್ದು, ಅಧಿಕೃತ ಆದೇಶ ಇನ್ನಷ್ಟೇ ಹೊರಬರಬೇಕಿದೆ.
ಬೆಂಗಳೂರಿನ ಅಪರಾಧ ತನಿಖಾ ಇಲಾಖೆ (ಸಿಐಡಿ)ಯಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ (ಎಸ್ಪಿ) ಸೇವೆ ಸಲ್ಲಿಸುತ್ತಿದ್ದ ವರ್ಗೀಸ್ ಅವರನ್ನು ವರ್ಗಾವಣೆಗೊಳಿಸಿ ಮಂಗಳೂರು ನಗರದ ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಆಗಿ ನಿಯೋಜಿಸಲಾಗಿದೆ.
ಸಮೀಕ್ಷೆಯ ಸಮಯದಲ್ಲಿ ಈ ಅಪರೂಪದ ವೀರಗಲ್ಲು ದೇವಸ್ಥಾನದ ಹೊರ ಪ್ರಾಂಗಣದಲ್ಲಿ ಕಂಡುಬಂದಿದೆ ಎಂದು ಪುರಾತತ್ವಶಾಸ್ತ್ರಜ್ಞ ಪ್ರೊ. ಟಿ. ಮುರುಗೇಶಿ ತಿಳಿಸಿದ್ದಾರೆ.