Showing 20 of 21671 articles • Page 280 of 1084
ಬೆಂಗಳೂರಿನ ಹೃದಯಭಾಗದಲ್ಲಿ ಸ್ಥಿತವಾಗಿರುವ ಭಾರತದ ಪ್ರಮುಖ ಪ್ರಾದೇಶಿಕ ಕ್ಯಾನ್ಸರ್ ಕೇಂದ್ರಗಳಲ್ಲಿ ಒಂದಾದ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ (KMIO), ಕ್ಯಾನ್ಸರ್ ಆರೈಕೆಯನ್ನು ಪರಿಸರ ಜವಾಬ್ದಾರಿಯೊಂದಿಗೆ ಜೋಡಿಸುವ ಮಹತ್ವದ ಹೆಜ್ಜೆಯನ್ನು ಇಟ್ಟಿದೆ.
ಡಾ. ಸಾರಥಿ ಮಂಜಪ್ಪ ಇವರು ಭಾರತ ಸರ್ಕಾರವು ಕರ್ನಾಟಕಕ್ಕಾಗಿ ಕರಾವಳಿ ವಲಯ ನಿರ್ವಹಣಾ ಸಮಿತಿಯನ್ನು ಪುನರ್ರಚಿಸಿದೆ.
ಚಿತ್ರ ಕಲಾ ಮಾಂತ್ರಿಕ ಆಶೀಶ್ ಎಂ ರಾವ್ ವಾಮಂಜೂರ್ ಇವರು ಕನ್ನಡ ಭವನದ ಪ್ರತಿಷ್ಠಿತ ಅಂತರ್ ರಾಜ್ಯ “ಕನ್ನಡ ಪಯಸ್ವಿನಿ ಪ್ರಶಸ್ತಿ 2026 ಗೆ ಆಯ್ಕೆಯಾಗಿದ್ದಾರೆ.
ಅಂಧಕಾಸುರ ವಧೆ ಮೆರವಣಿಗೆ ವೇಳೆ ಅರ್ಚಕ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ನಗರದಲ್ಲಿ ತಡರಾತ್ರಿ ಸಂಭವಿಸಿದೆ.
ನಂಜನಗೂಡು ತಾಲ್ಲೂಕು ಆಡಳಿತ ವೈಖರಿ ತುಕ್ಕು ಹಿಡಿದಂತಾಗಿದೆ. ಒಂದೆಡೆ ಕ್ರೈಂ ರೇಟ್ ಜನರನ್ನ ಬೆಚ್ಚಿಬೀಳಿಸುತ್ತಿದ್ದರೆ ಮತ್ತೊಂದೆಡೆ ಸ್ವಚ್ಛತೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ.
ಶ್ರೀಕಂಠೇಶ್ವರ ಸ್ವಾಮಿಯವರ ಅಂಧಕಾಸುರನ ವಧೆ ಕಾರ್ಯಕ್ರಮ ಶುಕ್ರವಾರ ರಾತ್ರಿ ಯಾವುದೇ ಗೊಂದಲವಿಲ್ಲದೆ ನಿರ್ವಿಘ್ನವಾಗಿ ನೆರವೇರಿತು.
ಕವಿತಾ ಟ್ರಸ್ಟ್ ನೀಡುವ 2025ನೇ ಸಾಲಿನ ಮಥಾಯಸ್ ಕುಟುಂಬ ಕಾವ್ಯ ಪ್ರಶಸ್ತಿ, ವಲ್ಲಿ ವಗ್ಗ ಎಂಬ ಕಾವ್ಯನಾಮದಲ್ಲಿ ಬರೆಯುವ ವಲೇರಿಯನ್ ಡಿ’ಸೋಜಾ ಅವರಿಗೆ ನೀಡಲಾಗಿದೆ.
ಮಹಿಳಾ ಸಬಲೀಕರಣ ನಿಟ್ಟಿನಲ್ಲಿ ಇದೊಂದು ಮಹತ್ವದ ಯೋಜನೆ ಆಗಿದೆ. ದೌರ್ಜನ್ಯ, ಸಂಕಷ್ಟಕ್ಕೊಳಗಾಗುವ ಹೆಣ್ಣುಮಕ್ಕಳು ಈ ಅಕ್ಕಪಡೆಯನ್ನು ಸಂಪರ್ಕಿಸಬಹುದು ಎಂದರು.
ಮಂಗಳೂರು: ಬೋಂದೆಲ್ನ ಸೇಂಟ್ ಲಾರೆನ್ಸ್ ದೇಗುಲ ಮತ್ತು ಚರ್ಚ್ನ ಪ್ಯಾರಿಷ್ ಧರ್ಮಗುರು ಫಾದರ್ ಆಂಡ್ರ್ಯೂ ಲಿಯೋ ಡಿ’ಸೋಜಾ ಅವರು ಜನವರಿ 1 ರಂದು ಕಾರು ಅಪಘಾತಕ್ಕೀಡಾಗಿದ್ದರೂ ಪವಾಡ ಸದೃಶವಾಗಿ ಪಾರಾಗಿದ್ದಾರೆ. ಫಾದರ್ ಡಿ’ಸೋಜಾ ಅವರು ತಮ್ಮ ನಿವಾಸದಲ್ಲಿ ನಡೆದ ಹೊಸ ವರ್ಷದ ಕೂಟದಲ್ಲಿ ಭಾಗವಹಿಸಿದ ನಂತರ ತಮ್ಮ ಹುಟ್ಟೂರು ನೀರುಡೆಯಿಂದ ಬೊಂದೆಲ್ ಚರ್ಚ್ಗೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಮರಕಡ ಮೂಲಕ ಹಾದುಹೋಗುವಾಗ ಅವರ ಕಾರಿನ ಒಂದು ಟೈರ್ ಸ್ಫೋಟಗೊಂಡು ವಾಹನ ನಿಯಂತ್ರಣ ತಪ್ಪಿದೆ ಎಂದು ವರದಿಯಾಗಿದೆ. […]
ದಕ್ಷಿಣ ಕನ್ನಡ ಜಿಲ್ಲೆಯ ಕೋಳಿ ಅಂಕ ನಿಷೇಧ ವಿವಾದದ ಕುರಿತು ಪ್ರತಿಕ್ರಿಯಿಸಿದ ಸ್ಪೀಕರ್ ಖಾದರ್ ಅವರು, ‘ಕೋಳಿ ಅಂಕದಲ್ಲಿ ಜೂಜು ನಡೆಯುತ್ತದೆ ಎಂಬುದು ಪೊಲೀಸ್ ಇಲಾಖೆಯ ಆರೋಪ ಎಂದರು.
ಮಂಗಳೂರು : ಸಿಎಂ ಆಗ್ಲಿಕ್ಕೆ ಅರ್ಜೆಂಟ್ ಇಲ್ಲ. ಅದಕ್ಕಿನ್ನೂ 20 ವರ್ಷ ಕಾಲಾವಕಾಶ ಇದೆ. ಕ್ಷೇತ್ರದ ಮತದಾರರು ಇನ್ನೂ ನಾಲ್ಕು ಸಲ ಗೆಲ್ಲಿಸಿ ಕಳುಹಿಸಿದರೆ, ಆಮೇಲೆ ನೋಡುವ ಎಂದು ಸ್ಪೀಕರ್ ಖಾದರ್ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಮುಖ್ಯಮಂತ್ರಿ ಹುದ್ದೆಗೆ ತಾವೂ ಆಕಾಂಕ್ಷಿಯೇ ಎಂಬ ಪ್ರಶ್ನೆಗೆ, ‘ಅದಕ್ಕೆ ತರಾತುರಿ ಇಲ್ಲ. ಅದಕ್ಕಿನ್ನೂ 20 ವರ್ಷ ಕಾಲಾವಕಾಶ ಇದೆ ಎಂದರು. ಬಳ್ಳಾರಿ ಗಲಾಟೆ ಬಗ್ಗೆ ಪ್ರತಿಕ್ರಿಯಿಸಿದ ಅವರು ಶಾಸಕರು ಸಿನಿಮೀಯ ಶೈಲಿಯಲ್ಲಿ ಪರಸ್ಪರ ಕಚ್ಚಾಡುವುದು, ರಾಜಕೀಯ ದ್ವೇಷ ಸಾಧಿಸುವುದು […]
ಪ್ರಥಮ ಬಾರಿಗೆ ಪರ್ಯಾಯ ಸರ್ವಜ್ಞ ಪೀಠವನ್ನು ಅಲಂಕರಿಸಲಿರುವ ಹಾಗೂ ಪ್ರಸ್ತುತ ಪರ್ಯಾಯ ಪೂರ್ವಭಾವಿ ಸಂಚಾರದಲ್ಲಿರುವ ಉಡುಪಿಯ ಶೀರೂರು ಮಠಾಧೀಶರಾದ ಶ್ರೀ ವೇದವರ್ಧನ ತೀರ್ಥರು ಜ.4ರಂದು ಸಂಜೆ 4 ಗಂಟೆಗೆ ಉರ್ವಸ್ಟೋರ್ ಶ್ರೀ ಮಹಾಗಣಪತಿ ದೇವಸ್ಥಾನದ ರಾಜಾಂಗಣದಲ್ಲಿ ಮಂಗಳೂರಿಗೆ ಪುರ ಪ್ರವೇಶ ಮಾಡಲಿರುವರು.
ಶಾಲಾ ಮಕ್ಕಳ ಬಸ್ ಅಡ್ಡಗಟ್ಡಿ ಬಸ್ ಚಾಲಕನಿಗೆ ತರಾಟೆ ತೆಗೆದುಕೊಂಡ ಘಟನೆ ಬಂಟ್ವಾಳ ತಾಲೂಕಿನ ನೇರಳಕಟ್ಟೆ ಸಮೀಪ ನಡೆದಿದೆ.
ಶ್ರೀ ಕೃಷ್ಣಮಠದ ಇತಿಹಾಸದಲ್ಲಿ ಹಿಂದೂ-ಮುಸ್ಲಿಮರ ಸೌಹಾರ್ದತೆಯ ಬಗ್ಗೆ ಹಲವಾರು ಘಟನೆಗಳನ್ನು ನಾವು ನೀವೆಲ್ಲರೂ ಕೇಳಿರುತ್ತೇವೆ.
ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು, ಉಡುಪಿ ತಾಲೂಕು ಸಮಿತಿ ಹಾಗೂ ಉಡುಪಿ ತಾಲೂಕು ಸಮಿತಿ ವ್ಯಾಪ್ತಿಯ ಬಂಟರ ಸಂಘಗ
ಕುರ್ಚಿಯ ಮೇಲೆ ಕೂತಲ್ಲಿಯೇ ಹೋಮ್ ನರ್ಸೊಬ್ಬರು ಮೃತಪಟ್ಟ ಘಟನೆ ಕಿನ್ನಿಮೂಲ್ಕಿ ಗರಡಿ ರಸ್ತೆಯಲ್ಲಿ ಸಂಭವಿಸಿದೆ.
ಉಡುಪಿ: ಆಕಾಶದಲ್ಲಿ ಇಂದು ( ಜ.3)ಅಪರೂಪದ ವಿದ್ಯಮಾನವೊಂದು ನಡೆಯಲಿದ್ದು, ಇವರೆಗೂ ಸಂಭವಿಸದ ಸೂರ್ಯ ಚಂದ್ರರ ಜುಗಲ್ಬಂದಿಯನ್ನು ಕಾಣಬಹುದಾಗಿದೆ. ಇದೇ ಮೊದಲ ಬಾರಿಗೆ ಈ ಖಗೋಳ ವಿಸ್ಮಯ ಉಂಟಾಗಲಿದೆ. ಇಂದು ಆಕಾಶದಲ್ಲಿ ಹುಣ್ಣಿಮೆ ಮತ್ತು ಸೂಪರ್ ಮೂನ್ ಗೋಚರಿಸಲಿದೆ. ಏಕಕಾಲದಲ್ಲಿ ಚಂದ್ರ ಮತ್ತು ಸೂರ್ಯರ ಗಾತ್ರ ಹಿಗ್ಗುವಿಕೆಯಾಗಲಿದೆ. 14 ಅಂಶದಷ್ಟು ದೊಡ್ಡದಾಗಿ ಚಂದ್ರ ಕಾಣಿಸಲಿದ್ದು, ಹೀಗಾಗಿ 30 ಅಂಶದಷ್ಟು ಹೆಚ್ಚು ಹುಣ್ಣಿಮೆ ಚಂದ್ರನ ಬೆಳದಿಂಗಳನ್ನು ನೋಡಬಹುದಾಗಿದೆ. ಹಾಗೆ, ಸೂರ್ಯನ ವಿಚಾರದಲ್ಲೂ ಇಂದು ವಿಶೇಷ ದಿನ. ಸೂರ್ಯಾಸ್ತದ ವೇಳೆ ಅಪರೂಪದ […]
ಬೆಳ್ತಂಗಡಿ ತಾಲೂಕಿನ ಸಮಸ್ತ ನಾಗರಿಕರಿಂದ ಉಜಿರೆಯ ಶ್ರೀ ಕೃಷ್ಣಾನುಗ್ರಹ ಸಭಾ ಭವನದಲ್ಲಿ ನಡೆದ ಉಡುಪಿಯ ಭಾವೀ ಪರ್ಯಾಯ ಶೀರೂರು ಮಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪೌರಸನ್ಮಾನ ಕಾರ್ಯಕ್ರಮದಲ್ಲಿ ದಕ್ಷಿಣಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.
ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಪ್ರತೀಕ್ಷಾ ಶೆಣೈ
ಅತ್ತಾವರ ಕೆಎಂಸಿ ಆಸ್ಪತ್ರೆಯ ರುಮಟಾಲಜಿ ಮತ್ತು ಕ್ಲಿನಿಕಲ್ ಇಮ್ಯುನಾಲಜಿ ವಿಭಾಗವು 2026 ರ ಜನವರಿ 5 ರಿಂದ 15 ರವರೆಗೆ ಬೆಳಿಗ್ಗೆ 9:00 ರಿಂದ ಸಂಜೆ 4:00 ರವರೆಗೆ ಆಸ್ಪತ್ರೆಯ ರುಮಟಾಲಜಿ ಒಪಿಡಿಯಲ್ಲಿ ಆಂಕೈಲೋಸಿಂಗ್ ಸ್ಪಾಂಡಿಲೈಟಿಸ್ ಶಿಬಿರವನ್ನು ಆಯೋಜಿಸಿದೆ.