Showing 20 of 21671 articles • Page 286 of 1084
ತಾಲೂಕಿನ ಚೋಟಾ ಮಂಗಳೂರಿನ ಭಗವತಿ ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಆಟೋ ರಿಕ್ಷಾವನ್ನು ಕಳ್ಳತನ ಮಾಡಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹುಣಸೂರು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಲ್ಲಿ ಮಾಜಿ ಸಂಸದ ಪ್ರತಾಪ ಸಿಂಹ ಹೇಳಿಕೆ ನೀಡಿದ್ದಾರೆ.
ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಠಾಣೆ ವ್ಯಾಪ್ತಿಯ ಪಿಲಾತಬೆಟ್ಟು ಕಟ್ಟೆಮನೆ ಎಂಬಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಚಲಾಯಿಸುತ್ತಿದ್ದ ನ್ಯಾನೋ ಕಾರು ಮತ್ತು ಬೈಕ್ ಡಿಕ್ಕಿಯಾಗಿದ್ದು,
ಹುಣಸೂರಿನಲ್ಲಿ ವಜ್ರಾಭರಣ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಎಸ್ಪಿ ಡಾ. ವಿಷ್ಣುವರ್ಧನ್ ಪ್ರತಿಕ್ರಿಯೆ ನೀಡಿದ್ದಾರೆ.
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಶಿಕ್ಷಣ ಸಂಸ್ಥೆಗಳ ರಜತ ಮಹೋತ್ಸವದ ಅಂಗವಾಗಿ ಪುತ್ತೂರಿಗೆ ಆಗಮಿಸಿದ್ದ ಕಾರ್ಗಿಲ್ ಯೋಧ, ಪರಮವೀರ ಚಕ್ರ ಪ್ರಶಸ್ತಿ ಪುರಸ್ಕೃತ ಲೆಫ್ಟಿನೆಂಟ್ ಸಂಜಯ್ ಕುಮಾರ್
ಕೊರಗ ಸಮುದಾಯದ ಯುವಜನರಿಗೆ ಸರಕಾರಿ ಉದ್ಯೋಗ ನೇರನೇಮಕಾತಿಗೆ ಒತ್ತಾಯಿಸಿ ಕೊರಗಾಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ-ಕೇರಳ ಇದರ ವತಿಯಿಂದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಹಮ್ಮಿಕೊಂಡಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹವು 15 ದಿನಕ್ಕೆ ಕಾಲಿಟ್ಟಿದೆ.
ಅರಮನೆ ಬಳಿ ಹೀಲಿಯಂ ಸಿಲಿಂಡರ್ ಸ್ಪೋಟ ಪ್ರಕರಣ ಕುರಿತಂತೆ ಎನ್ ಐ ಎ ತನಿಖೆ ನಡೆಸುವಂತೆ ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ.
ಪುತ್ತೂರು ಡೆಲಿವರಿ ಪ್ರಕರಣದಲ್ಲಿ ಆರೋಪಿ ಶ್ರೀಕೃಷ್ಣನ ಕುಟುಂಬದವರು ವಿಧಿಸಲಾಗಿರುವ ಷರತ್ತುಗಳು ಒಪ್ಪಿಕೊಳ್ಳಲೂ ಸಾಧ್ಯವಿಲ್ಲದ ಮಟ್ಟದಲ್ಲಿವೆ.
48 ಗಂಟೆಯಲ್ಲಿ ಎರಡು ಹುಲಿ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಮೇಟಿಕುಪ್ಪೆ ವಲಯದಲ್ಲಿ ಸೆರೆಯಾಗಿರುವ ಘಟನೆ ನಡೆದಿದೆ.
ಪ್ರೀತಿಸಿದ ತಪ್ಪಿಗೆ ಯುವಕ ಮಸಣ ಸೇರಿದ್ದಾನೆ. ಮಾನಕ್ಕೆ ಅಂಜಿ ಆತ್ಮಹತ್ಯೆಗೆ ಯುವಕ ಮುಂದಾಗಿರುವ ಘಟನೆ ಮೈಸೂರು ಜಿಲ್ಲೆ ಟಿ ನರಸೀಪುರ ತಾಲ್ಲೂಕಿನ ಬಿ ಸೀಹಳ್ಳಿ ಗ್ರಾಮದಲ್ಲಿ ನಡೆದಿದೆ.
ಲಾರಿ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಪಾದಚಾರಿ ಮೇಲೆ ಲಾರಿ ಮಗುಚಿ ಬಿದ್ದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದಲ್ಲಿ ನಡೆದಿದೆ.
ಈ ಬಾರಿ ಹೊಸ ವರ್ಷ ಆಚರಣೆ ಅಲ್ಲ, ಡ್ರಗ್ಸ್ ಸೆಲೆಬ್ರೇಶನ್ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ಮಾಡಿದ್ದಾರೆ.
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ರಜತ ಮಹೋತ್ಸವ ಕಾರ್ಯಕ್ರಮಕ್ಕೆ ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿ ಅಪ್ರತಿಮ ಸಾಹಸ ಮೆರೆದ ಪರಮವೀರ ಚಕ್ರ ಪ್ರಶಸ್ತಿ ಪುರಸ್ಕೃತ ಲೆಫ್ಟಿನೆಂಟ್ ಸಂಜಯ್ ಕುಮಾರ್
ಗ್ರಾಮೀಣ ಪ್ರದೇಶದಲ್ಲಿ ರೈತರು ಸಂಘಟಿತರಾಗಿ ಒಗ್ಗಟ್ಟಾಗಿ ನಿಂತು ಹೋರಾಟ ಮಾಡಿದಾಗ ಮಾತ್ರ ರೈತರ ಸಮಸ್ಯೆಗಳು ಬಗೆ ಹರಿಯುತ್ತವೆ ಎಂದು ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ರೈತ ಸಂಘದ ರಾಜ್ಯಾಧ್ಯಕ್ಷ ಹಾಡ್ಯ ರವಿ ಹೇಳಿದರು.
ಗುರುನಗರ ನಿವಾಸಿಯಾದ ಮಹಿಳೆಯೊಬ್ಬರು ತಮ್ಮ ಮಗಳೊಂದಿಗೆ ಯೆಯ್ಯಾಡಿಯಲ್ಲಿರುವ ತಮ್ಮ ಅಂಗಡಿಯಿಂದ ಮನೆಯ ಕಡೆಗೆ ಶಂಕರಭವನ ಹೊಟೇಲ್ ಬಳಿಯ ಕೊಪ್ಪಳಕಾಡು ರಸ್ತೆ
ಉಡುಪಿ: ಓದುವಂತೆ ಬುದ್ಧಿ ಹೇಳಿದಕ್ಕೆ ಮನನೊಂದ ವಿದ್ಯಾರ್ಥಿನಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರೇಬೆಟ್ಟು ಗ್ರಾಮದ ಬಾಲ್ಕಟ್ಟು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕಿಯನ್ನು ಬಾಲ್ಕಟ್ಟು ನಿವಾಸಿ ಮಲ್ಲಿಕಾ ಎಂಬವರ ಮಗಳು ಸಮನ್ವಿ ಎಂದು ಗುರುತಿಸಲಾಗಿದೆ. ಈಕೆ ಉಡುಪಿ ಸರಕಾರಿ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಎರಡನೇ ವರ್ಷದ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಡಿ.26ರಂದು ಸಂಜೆ ವೇಳೆ ಸಮನ್ವಿಗೆ ತಾಯಿ ಮುಂಬರುವ ಪರೀಕ್ಷೆಗೆ ಓದುವಂತೆ ಹೇಳಿದ್ದರು. ಆದರೂ ಸಮನ್ವಿ ಓದದೇ ಫೋನ್ನಲ್ಲಿ ಮಾತನಾಡುತ್ತಿದ್ದಳು. ಈ ವೇಳೆ ತಾಯಿ […]
ನಶೆ ಮುಕ್ತ ಮಂಗಳೂರು ಅಭಿಯಾನದಲ್ಲಿ ಪೊಲೀಸರ ಜತೆಗೆ ಸಮಾಜದ ಸಹಭಾಗಿತ್ವದ ಅಗತ್ಯತೆಯ ಕುರಿತಂತೆ ವಿವಿಧ ಧರ್ಮಗುರುಗಳು ಸಮಾಜಕ್ಕೆ ಕರೆ ನೀಡುವ ಮೂಲಕ ಮಂಗಳೂರು ನಗರ ಪೊಲೀಸ್ ಮತ್ತು ಮೇಕ್ ಎ ಚೇಂಜ್ ಫೌಂಡೇಶನ್ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಮಳಲಿ – ನಾರ್ಲಪದವು ಎಂಬಲ್ಲಿ ತಂದೆ-ಮಗಳಿಗೆ ಸಂಘಪರಿವಾರ ಕಾರ್ಯಕರ್ತರು ಹಲ್ಲೆ ನಡೆಸಿದ ಆರೋಪ ಸಂಬಂಧ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಸ್ಪಷ್ಟನೆ ನೀಡಿದ್ದಾರೆ.
ಪಾಂಡೇಶ್ವರ ಠಾಣೆಯ ಎಎಸ್ಐ ಒಬ್ಬರು ತನ್ನ ಮನೆಯಲ್ಲೇ ಮೈಗೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಕದ್ರಿ ವ್ಯಾಸನಗರದಲ್ಲಿ ನಡೆದಿದೆ.
ಕರಾವಳಿಯ ಅಡಿಕೆ ಬೆಳೆಗಾರರಿಗೆ ಎದುರಾಗುವ ಸಮಸ್ಯೆಗಳಿಗೆ ಕೊನೆ ಇಲ್ಲವಾಗಿದೆ. ಪ್ರಸ್ತುತ ತೋಟಗಳಲ್ಲಿ ಎಲೆಚುಕ್ಕೆ ರೋಗ ಕಾಣಿಸಿದ್ದು, ಅವುಗಳ ನಿಯಂತ್ರಣವೇ ಸವಾಲಾಗಿದೆ.