Showing 20 of 21671 articles • Page 287 of 1084
ಭಾರತೀಯ ರೈಲ್ವೆಯಲ್ಲಿ ಅತ್ಯಂತ ಸವಾಲಿನ ರೈಲ್ವೆ ಮಾರ್ಗವಾಗಿರುವ ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ನಡುವಿನ 55 ಕಿಮೀ ಉದ್ದದ ಘಟ್ಟದ ರೈಲ್ವೆ ಮಾರ್ಗದ ವಿದ್ಯುದ್ದೀಕರಣ ಕಾಮಗಾರಿಯನ್ನು ರೈಲ್ವೆ ಇಲಾಖೆ ಪೂರ್ಣಗೊಳಿಸಿದ್ದು,
ಜನಪ್ರತಿನಿಧಿಗಳಿಂದ ಸಮಾಜದ ಎಲ್ಲ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಿಲ್ಲ.
ಕುಂದಾಪುರ ವೆಂಕಟರಮಣ ದೇವಸ್ಥಾನದ ಎದುರಿನ ರಥಬೀದಿಯಲ್ಲಿರುವ ಪಟಾಕಿ ಅಂಗಡಿಯೊಂದರಲ್ಲಿ ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡ ಪರಿಣಾಮ ಹಲವು ಅಂಗಡಿಗಳು ಬೆಂಕಿಗಾಹುತಿಯಾಗಿವೆ
ಭಾರತೀಯ ಸೇನೆಯಲ್ಲಿ ನಮ್ಮ ಜತೆಗಿರುವ ಸೈನಿಕರೇ ನಮ್ಮ ಧೈರ್ಯ. ಎಲ್ಲರೂ ಏಕಮನಸ್ಸಿನಿಂದ ದೇಶಕ್ಕಾಗಿ ತಮ್ಮನ್ನು ತಾವು ಸಮರ್ಪಿಸಿಕೊಳ್ಳುವುದರಿಂದಲೇ ಪ್ರತಿಯೊಬ್ಬರಿಗೂ ಹುಮ್ಮಸ್ಸು ಮೂಡುತ್ತದೆ.
ಬಿಕರ್ನಕಟ್ಟೆಯ ಕಾರ್ಮೆಲ್ ಹಿಲ್ನಲ್ಲಿರುವ ಬಾಲ ಯೇಸುವಿನ ಪುಣ್ಯಕ್ಷೇತ್ರವು, ಕ್ರಿಸ್ಮಸ್ ಹಬ್ಬದ ಮೂರನೇ ದಿನದಂದು ಆಚರಿಸಲಾಗುವ ‘ಹೋಲಿ ಇನ್ನೋಸೆಂಟ್ಸ್’ (ಪವಿತ್ರ ಮುಗ್ಧರ ಹಬ್ಬ) ದಿನದಂದು ಮಕ್ಕಳ ಮೇಲೆ, ವಿಶೇಷವಾಗಿ ಶಿಶುಗಳ ಮೇಲೆ ದೇವರ ಆಶೀರ್ವಾದ
ತಡರಾತ್ರಿ ಮೂವರು ಪುಂಡರು ಯುವತಿಗೆ ಕಿರುಕುಳ ನೀಡಿರುವ ಘಟನೆ ಬೆಂಗಳೂರಿನ ಬಿಟಿಎಂ ಲೇಔಟ್ನಲ್ಲಿ ನಡೆದಿದೆ.
ದೆವ್ವ ಹಿಡಿದಿದೆಯೆಂದು ಆರೋಪಿಸಿ ಮಹಿಳೆಯನ್ನು ಬೇವಿನ ಕಟ್ಟಿಗೆಯಲ್ಲಿ ಹೊಡೆದು ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಈಜಲು ಕಾಲುವೆಗೆ ಇಳಿದಿದ್ದ ಇಬ್ಬರು ಬಾಲಕರು ನೀರುಪಾಲಾದ ದುರ್ಘಟನೆ ರಾಮದುರ್ಗ ತಾಲೂಕಿನ ಪದಮಂಡಿ ಗ್ರಾಮದಲ್ಲಿ ನಡೆದಿದೆ.
ಕಾರೊಂದು ನಿಂತಿದ್ದ ಕಾರಿಗೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ಇಂದು ನಗರದ ಐ.ಜಿ. ರಸ್ತೆಯಲ್ಲಿ ನಡೆದಿದೆ.
ಹುಲಿ ದಾಳಿಯಿಂದ ಅರಣ್ಯ ಇಲಾಖೆಯ ವಾಚರ್ ಸಾವನ್ನಪ್ಪಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ನಡೆದಿದೆ.
ಕೆಲಸದ ವಿಚಾರವಾಗಿ ಜಗಳವಾಗಿ ಪತಿಯೇ ಪತ್ನಿಯನ್ನು ಹತ್ಯೆಗೈದಿರುವ ಘಟನೆ ಸಂಪಿಗೆಹಳ್ಳಿ ಅಗ್ರಹಾರ ಲೇಔಟ್ನಲ್ಲಿ ನಡೆದಿದೆ.
ಸಿರಿಯಾದ ಮಧ್ಯ ಭಾಗದಲ್ಲಿರುವ ಹೋಮ್ಸ್ ನಗರದಲ್ಲಿ ಪ್ರಾರ್ಥನೆಯ ಸಮಯದಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ 8 ಮಂದಿ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಮಂಗಳೂರಿನ ಕಾರ್ಸ್ಟ್ರೀಟ್ನಲ್ಲಿ ಕೇಂದ್ರ ಕಚೇರಿ ಹೊಂದಿರುವ ವಿಶ್ವಕರ್ಮ ಸಹಕಾರ ಬ್ಯಾಂಕ್ನ ಸುವರ್ಣ ವರ್ಷಾಚರಣೆಯ ಅಂಗವಾಗಿ ಹಮ್ಮಿಕೊಂಡಿರುವ ಸ್ವಚ್ಛತಾ ಅಭಿಯಾನದ ೧೪ನೇ ಶ್ರಮದಾನ ಕಾರ್ಯಕ್ರಮ ಉಜಿರೆ -ಬೆಳಾಲು ರಸ್ತೆಯಲ್ಲಿ ಶನಿವಾರ ಬ್ಯಾಂಕಿನ ಉಜಿರೆ ಶಾಖೆಯ ನೇತೃತ್ವದಲ್ಲಿ ನಡೆಯಿತು.
ಬ್ರಹ್ಮಾವರ ತಾಲೂಕಿನ ಏಳು ಗ್ರಾಮಗಳಲ್ಲಿ ಹಾದು ಹೋಗುವ ಸೂಲಡ್ಪು- ಮಡಿವಾಳಸಾಲು ಹೊಳೆಯ ಹೂಳೆತ್ತುವ ಕಾರ್ಯವನ್ನು 15 ದಿನಗಳೊಳಗೆ ಕೈಗೆತ್ತಿಕೊಳ್ಳಬೇಕು. ಇಲ್ಲದಿದ್ದರೆ ಬ್ರಹ್ಮಾವರ ತಾಲೂಕು ಕಚೇರಿಯ ಎದುರು ಬೃಹತ್ ಪ್ರತಿಭಟನೆ
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಹಲ್ಲೆ ಖಂಡಿಸಿ ವಿಶ್ವಹಿಂದೂ ಪರಿಷತ್ ಮತ್ತು ಬಜರಂಗ ದಳ ಉಡುಪಿ ಜಿಲ್ಲಾ ಘಟಕದ ವತಿಯಿಂದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.
ಕ್ರಿಸ್ಮಸ್ ಹಬ್ಬವನ್ನು ಗುರಿಯಾಗಿಸಿಕೊಂಡು ಕರ್ನಾಟಕ ಸೇರಿದಂತೆ ದೇಶಾದ್ಯಂತ ಕ್ರೈಸ್ತ ಸಮುದಾಯದ ಮೇಲೆ ನಡೆಯುತ್ತಿರುವ ಹಲ್ಲೆಗಳು ಖಂಡನೀಯ ಮತ್ತು ಸಂಬಂಧಪಟ್ಟ ಸರಕಾರಗಳು ಸಮುದಾಯದ ಭದ್ರತೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು.
ಗೌರಿಬಿದನೂರಿನಿಂದ ದಾಸರಹಳ್ಳಿಗೆ ಮರಳುತ್ತಿದ್ದಾಗ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ಪೈಕಿ ತಂದೆ ಮತ್ತು ಮಗ ಸ್ಥಳದಲ್ಲೇ ಸಾವನ್ನಪ್ಪಿ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತೋಟಗೆರೆ ಬಳಿ ಶುಕ್ರವಾರ ನಡೆದಿದೆ.
ಶ್ರೀ ಅನಂತೇಶ್ವರ ಚಂದ್ರಮೌಳೇಶ್ವರ ದೇವಾಲಯದಲ್ಲಿ ರಾಶಿ ಪೂಜೆಯ ಅಂಗವಾಗಿ ಅಷ್ಟಾವಧಾನ ಸೇವೆಯು ನಡೆಯಿತು.
ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಸನ್ಯಾಸಾಶ್ರಮ ಸ್ವೀಕಾರದ 50ನೇ ವರ್ಷದ ನಿಮಿತ್ತವಾಗಿ ಶ್ರೀ ಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ ಸಮರ್ಪಣೆ ಕಾರ್ಯಕ್ರಮ ನಡೆಯಿತು.
ಭೀಕರ ರಸ್ತೆ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಶಿರ್ವ ಠಾಣಾ ವ್ಯಾಪ್ತಿಯ ಮುದರಂಗಡಿ ಪೇಟೆಯ ಸಮೀಪ ಸಂಭವಿಸಿದೆ.