Showing 20 of 21671 articles • Page 288 of 1084
ರೈಲು ಬಡಿದು ಕೊಡಗು ನಿವಾಸಿಯೋರ್ವ ಮೃತಪಟ್ಟ ಘಟನೆ ಶುಕ್ರವಾರ ಮಧ್ಯಾಹ್ನ ಕಾಸರಗೋಡು ನಿಲ್ದಾಣದಲ್ಲಿ ನಡೆದಿದೆ.
ಮನುಸ್ಮೃತಿಯಲ್ಲಿ ದಲಿತ, ಹಿಂದುಳಿದ, ವಿಶೇಷವಾಗಿ ಮಹಿಳೆಯರನ್ನು ಪಶುಗಳಂತೆ ಕಾಣುವ ಅಂಶವನ್ನು ಕಂಡು ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರು 1927 ಡಿ.25ರಂದು ಸುಟ್ಟು ಹಾಕಿದ
ಬಜ್ಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು, ಕರಂಬಾರು, ಭಟ್ರಕೆರೆ ಸೇರಿದಂತೆ ವಿವಿಧ ಪ್ರದೇಶಗಳಿಂದ ಜಾನುವಾರುಗಳನ್ನು ಕಳ್ಳತನ ಮಾಡಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಗ್ಯಾಂಗ್ನ 8 ಮಂದಿಯನ್ನು ಬಟ್ಟೆ ಪೊಲೀಸರು ಬಂಧಿಸಿದ್ದಾರೆ.
ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಬೆಂಗಳೂರು ಇದರ ವತಿಯಿಂದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಉಳ್ಳೂರು ಗ್ರಾಮದ ಕೊರಗರ ಕಾಲೋನಿ
ಅಕ್ಷತಾ ಪೂಜಾರಿಗೆ ನ್ಯಾಯ ಸಿಗಬೇಕೆಂಬ ನಿಟ್ಟಿನಲ್ಲಿ ನಾವು ಕಾನೂನು ಬದ್ಧವಾಗಿ ಪ್ರತಿಭಟನೆ ಮಾಡುತ್ತಿದ್ದೇವೆ. ಆದರೆ ಪೊಲೀಸರು ನಮ್ಮ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ ಎಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಅಧ್ಯಕ್ಷ ಪ್ರವೀಣ್ ಎಂ. ಪೂಜಾರಿ ದೂರಿದರು.
ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮಶತಾಬ್ದಿ ಪ್ರಯುಕ್ತ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೇತೃತ್ವದಲ್ಲಿ ಕಾಪು ಮಂಡಲ ಬಿಜೆಪಿ ವತಿಯಿಂದ ಇದೇ ಡಿ. 26, 27 ಮತ್ತು 28ರಂದು ಕಾಪು ಲೈಟ್ ಹೌಸ್ ಕಡಲ ತೀರದಲ್ಲಿ “ಕಾಪು ಕಡಲ ಪರ್ಬ”ವನ್ನು ಆಯೋಜಿಸಲಾಗಿದೆ.
ಶಿಕ್ಷಣ ತಜ್ಞರಾಗಿ ಶಿಕ್ಷಣ ವ್ಯವಸ್ಥೆಯನ್ನು ಉತ್ಕೃಷ್ಟಗೊಳಿಸುವಲ್ಲಿ ಅಪಾರ ಕೊಡುಗೆ ನೀಡಿದ ಶಿಕ್ಷಣ ತಜ್ಞ ಎಂದೇ ಖ್ಯಾತರಾದ ಪ್ರೊ. ಎಸ್. ಪ್ರಭಾಕರ್ ಇವರ ನಿಧನ ಅತೀವ ದುಃಖ ತಂದಿದೆ.
ಆದರ್ಶಗಳ ಕೊರತೆ ಇಂದಿನ ಯುವ ಪೀಳಿಗೆಯನ್ನು ಕಾಡುತ್ತಿದೆ. ಹಾಗಾಗಿಯೇ ಒಳ್ಳೆಯದು, ಕೆಟ್ಟದು, ನೈತಿಕ, ಅನೈತಿಕ ಎಂಬ ವಿಭಾಗಗಳ ನಡುವಣ ವ್ಯತ್ಯಾಸ ಮಕ್ಕಳಿಗೆ ಅರಿವಾಗುತ್ತಿಲ್ಲ.
ತುಳುನಾಡಿನ ಶ್ರೀಮಂತ ಸಂಸ್ಕೃತಿಯ ಭಾಗವಾಗಿರುವ ಕಂಬಳ ನೂರಾರು ವರ್ಷಗಳ ಘನ ಪರಂಪರೆಯನ್ನು ಹೊಂದಿದ್ದು,
ಜೈಲಿನಲ್ಲಿ ಸ್ನೇಹಿತರಾಗಿ ಹೊರ ಬಂದ ನಂತರ ಒಟ್ಟಾಗಿ ಸೇರಿ ಮನೆಗಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಸಿದ್ದಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕಬ್ಬಿನ ಟ್ರ್ಯಾಕ್ಟರ್- ಬೈಕ್ ಮಧ್ಯೆ ಢಿಕ್ಕಿ ಉಂಟಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಕಲಕೇರಿ ಪೊಲೀಸ್ ಠಾಣಾ ವ್ಯಾಪ್ತಿಯ ವಂದಾಲ ಗ್ರಾಮದ ಬಳಿ ಮಂಗಳವಾರ ನಡೆದಿದೆ.
ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥರು ಅಗಲಿ ಆರು ವರ್ಷಗಳು ಕಳೆದಿವೆ. ಮಂಗಳವಾರ ಅವರ ಆರಾಧನಾ ಮಹೋತ್ಸವ ನಡೆಯಿತು.
ಗಡಿ ಜಿಲ್ಲೆಯಲ್ಲಿ ಕಾಡು ನಾಡು ಎರಡು ಕಡೆಯೂ ಹುಲಿಯದ್ದೆ ದರ್ಬಾರ್ ನಡೆಯುತ್ತಿದ್ದು, ಸಫಾರಿಗೆ ಹೋಗಿದ್ದ ಪ್ರವಾಸಿಗರಿಗೆ ಹುಲಿ ದರ್ಶನವಾಗಿದೆ.
ಇಸ್ರೋದ ಅತ್ಯಂತ ಭಾರದ ಉಪಗ್ರಹ ಎಂಬ ಹೆಗ್ಗಳಿಕೆಗೆ ಪಾತ್ರವಾದ ಬ್ಲೂಬರ್ಡ್-2 ಉಪಗ್ರಹವನ್ನು ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಬುಧವಾರ(ಡಿ24) ಬೆಳಗ್ಗೆ 8.45ಕ್ಕೆ ಯಶಸ್ವಿಯಾಗಿ ಉಡಾವಣೆ ಮಾಡಲಾಗಿ ಕಕ್ಷೆಗೆ ಸೇರಿಸಲಾಗಿದೆ.
ನಾಯಿ ಕಡಿತದಿಂದ ಮೃತಪಟ್ಟಿದ್ದ ಕೋತಿಯ ಅಂತ್ಯ ಸಂಸ್ಕಾರವನ್ನು ಮಾಡಿ ಮಾನವೀಯತೆಯನ್ನು ಯುವಕರು ಮೆರೆದರು.
ತಾಲೂಕಿನ ಬಜಪೆ ಪಟ್ಟಣ ಪಂಚಾಯತ್ ಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಬಹುಮತ ಲಭಿಸಿದೆ.
ತಲಪಾಡಿ ಗ್ರಾಮದ ಕೆ.ಸಿ ರೋಡ್ ಫಲಾಹ್ ಶಾಲಾ ಬಸ್ಸು ನಿಲ್ದಾಣದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಎಮ್ ಡಿಎಮ್ಎ ಕ್ರಿಸ್ಟಲ್ ಎಂಬ ಮಾದಕ ವಸ್ತು
ಕಾಡಾನೆ ಓಡಿಸಲು ಎಐ ಕೂಗು ಕ್ಯಾಮರಾವನ್ನು ನಾಗರಹೊಳೆ ರಾಷ್ಟೀಯ ಉದ್ಯಾನವನ ಗಡಿ ಪ್ರದೇಶದಲ್ಲಿ ಪ್ರಾಯೋಗಿಕ ಬಳಕೆ ಮಾಡಲಾಗಿದೆ.
ಮಹಾನಗರ ಪಾಲಿಕೆ ವ್ಯಾಪ್ತಿಯ ಕದ್ರಿಪಾರ್ಕ್, ಲೇಡಿಹಿಲ್ ಸೇರಿದಂತೆ ಬಹುತೇಕ ಭಾಗದಲ್ಲಿ ಕಾಂಗ್ರೆಸ್ ನಾಯಕರ ಸೂಚನೆಯಂತೆ ಕೆಲವು ಕಡೆಗಳಲ್ಲಿ ಮಾತ್ರ ಗೂಡಂಗಡಿ ತೆರವು ಮಾಡಿದ್ದಾರೆ.
ಮರವೂರು ಕೆಂಜಾರು ಬಳಿ ಗೋವುಗಳನ್ನು ದರೋಡೆ ಮಾಡಿ – ಗೋವುಗಳನ್ನು ಹತ್ಯೆ ಮಾಡಿ ತ್ಯಾಜ್ಯಗಳನ್ನ ಬಿಸಾಕಿದ್ದು ಗೋ ದರೋಡೆ ಜಾಲವನ್ನು ಮಟ್ಟ ಹಾಕುವಂತೆ ಆಗ್ರಹಿಸಿ