Showing 20 of 21592 articles • Page 29 of 1080
ನೋಟಿಸ್ನಲ್ಲಿ ಹಾಜಬ್ಬ ಅವರು ಸಂಬಂಧಪಟ್ಟ ಅಧಿಕಾರಿಗಳ ಮುಂದೆ ಸೆಪ್ಟೆಂಬರ್ 11 ರಂದು ಹಾಜರಾಗಿ ತಮ್ಮ ಪ್ರಸ್ತುತ ಹೆಸರು ಮತ್ತು ಗುರುತಿನ ವಿವರಗಳಿಗೆ ಪೂರಕವಾದ ದಾಖಲೆಗಳನ್ನು ಸಲ್ಲಿಸುವಂತೆ ಕೇಳಲಾಗಿತ್ತು.
ಬಳ್ಳಾರಿಗೆ ಬಿಜೆಪಿ ಪಾದಯಾತ್ರೆ ಕೈಗೊಂಡಿರುವ ವಿಚಾರದಲ್ಲಿ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರ ಆರೋಗ್ಯ ಕೆಟ್ಟಿತ್ತು. ಅವರಲ್ಲಿನ ನಾಯಕತ್ವ ಗೊಂದಲದಿಂದ ಬಹಳಷ್ಟು ಜನ ಪಾದಯಾತ್ರೆಗೆ ಬಂದಿಲ್ಲ.
ಮರಿಯಮ್ಮನ ಜನ್ಮವನ್ನು ಸ್ಮರಿಸುವ ಈ ಹಬ್ಬವು ದೇವರ ಕೃಪೆಗೆ ಕೃತಜ್ಞತೆ ಸಲ್ಲಿಸುವುದರೊಂದಿಗೆ ಕುಟುಂಬದ ಏಕತೆ, ಹೆಣ್ಣುಮಗುವಿನ ಘನತೆ, ಹೊಸ ಬೆಳೆಯ ಕೃತಜ್ಞತೆ ಮತ್ತು ಸೃಷ್ಟಿಯ ಸಂರಕ್ಷಣೆಯ ಮೌಲ್ಯಗಳನ್ನು ನಮ್ಮ ಮುಂದೆ ತೆರೆದಿಡುತ್ತದೆ.
ದಕ್ಷಿಣ ದೆಹಲಿಯ ಶಾಂತಿ ನಿಕೇತನ್ ಪ್ರದೇಶದಲ್ಲಿ ಐದು ಮಹಡಿಗಳ ಪಿ.ಜಿ ಕಟ್ಟಡ ಕುಸಿದು ಬಿದ್ದಿದೆ. ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.
ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ.
ಗ್ಯಾಸ್ ಸಂಪರ್ಕದ ಇ-ಕೆವೈಸಿ ಪೂರ್ಣಗೊಳಿಸಲು ಸೆಪ್ಟೆಂಬರ್ 7, ಸೋಮವಾರ ಕೊನೆಯ ದಿನವಾಗಿದೆ.
ಪಿಒಪಿ ಗಣೇಶ ಮೂರ್ತಿಗಳ ವಿರುದ್ಧ ಕ್ರಮ ಕೈಗೊಂಡ ಬೆನ್ನಲ್ಲೇ ಇದೀಗ ಪಟಾಕಿ ಬಳಕೆ ಹಾಗೂ ಮಾರಾಟಕ್ಕೂ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ನಿಯಮ ಜಾರಿಗೆ ಮುಂದಾಗಿದೆ.
ದಸರಾ ಗಜಪಡೆ ಬಿಡಾರಕ್ಕೆ ಯುವರಾಣಿ ತ್ರಿಷಿಕಾ ಕುಮಾರಿ ಭೇಟಿ ನೀಡಿದರು.
ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಹೂಡೆ ಎಂಬಲ್ಲಿ ಇಂದು ಬೆಳಿಗ್ಗೆ ನವಜಾತ ಶಿಶುವೊಂದು ರಸ್ತೆ ಬದಿಯಲ್ಲಿ ಎಸೆದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಇಂಡೋನೇಷ್ಯಾದ ಅನಕ್ ಕ್ರಾಕಟೌ ದ್ವೀಪದಲ್ಲಿ ಜ್ವಾಲಾಮುಖಿ ಸ್ಫೋಟಗೊಂಡಿದ್ದು ದೇಶದ ಪ್ರಮುಖ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ 8 ವಿಮಾನ ನಿಲ್ದಾಣಗಳನ್ನು ಬಂದ್ ಮಾಡಲಾಗಿದೆ.
ರಾಜ್ಯದಲ್ಲಿ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲಿ ಬೇಸಿಗೆಯಂತಹ ಬಿಸಿಲು ಇರಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.
ಪಡುಬಿದ್ರಿ ವ್ಯಾಪ್ತಿಯ ಕಡಲ್ಕೊರೆತ ಪ್ರದೇಶಕ್ಕೆ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಸೋಮವಾರ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.
ಜೇಸಿಐ ಉಡುಪಿ ಸಿಟಿ, ವನಸುಮ ಟ್ರಸ್ಟ್ ಹಾಗೂ ವನಸುಮ ವೇದಿಕೆ ಸಹಯೋಗದಲ್ಲಿ ಸೆ.9ರಿಂದ 15ರವರೆಗೆ ಉಡುಪಿಯ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ‘ವನಸುಮ ಜೇಸಿ ಸಪ್ತಾಹ’ ಹೆಸರಿನ ಒಂದು ವಾರದ ಸಾಂಸ್ಕೃತಿಕ ಹಬ್ಬ ಆಯೋಜಿಸಲಾಗಿದೆ.
ತುಳು ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಹಾಗೂ ತುಳುವರ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿರುವ ತುಳುವ ಮಹಾಸಭೆ ಇಂಟರ್ನ್ಯಾಷನಲ್, ಶತಮಾನೋತ್ಸವ ಆಚರಿಸುತ್ತಿರುವ ಈ ಐತಿಹಾಸಿಕ ಸಂದರ್ಭದಲ್ಲಿ ತನ್ನ ಅಂತರರಾಷ್ಟ್ರೀಯ ಸಂಘಟನಾ ಚಟುವಟಿಕೆಗಳನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಯುಕೆ ಘಟಕದ ಅಧ್ಯಕ್ಷರಾಗಿ ಶ್ರೀ ಚಂದ್ರಹಾಸ ಹೆಗ್ಡೆಯವರನ್ನು ನೇಮಕ ಮಾಡಿದೆ.
ಬೆಂಗಳೂರಿನಲ್ಲಿ ಸಂಚರಿಸುವ ಎಲ್ಲ ಯೆಲ್ಲೋ ಬೋರ್ಡ್ ಕ್ಯಾಬ್ಗಳಿಗೆ ಫೇರ್ ಮೀಟರ್ ಅಳವಡಿಸುವುದನ್ನು ಸಾರಿಗೆ ಇಲಾಖೆ ಕಡ್ಡಾಯಗೊಳಿಸಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆ ದಿಢೀರ್ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಭಾರತ ಆಮದು ಮಾಡಿಕೊಳ್ಳುವ ಕಚ್ಚಾ ತೈಲದ ಸರಾಸರಿ ಬೆಲೆ ಪ್ರತಿ ಬ್ಯಾರೆಲ್ಗೆ ಭಾರಿ ಪ್ರಮಾಣದಲ್ಲಿ ಏರಿಕೆ
ಸಾಗರ್ ಜಿಲ್ಲೆಯಲ್ಲಿ ನಡೆದ ಕಳ್ಳಬಟ್ಟಿ ಮತ್ತು ಅಕ್ರಮ ಮದ್ಯ ಸೇವನೆ ದುರಂತದಲ್ಲಿ ಸಾವಿನ ಸಂಖ್ಯೆ 12 ಕ್ಕೆ ಏರಿಕೆಯಾಗಿದೆ.
ಸಕ್ಕರೆ ಹಾಗೂ ಬೆಲ್ಲದ ಬೆಲೆಯಲ್ಲಿ ಏರಿಳಿತ ಕಂಡುಬಂದ ಬೆನ್ನಲ್ಲೇ ನಗರದ ಕೆಲವು ಹೋಟೆಲ್ಗಳು ಹಾಗೂ ಟೀ ಸ್ಟಾಲ್ಗಳಲ್ಲಿ ಕಾಫಿ ಮತ್ತು ಟೀ ದರವನ್ನು ಸದ್ದಿಲ್ಲದೆ ₹2ರಿಂದ ₹3ರವರೆಗೆ ಹೆಚ್ಚಿಸಲಾಗಿದೆ.
ಡಿವೈಡರ್ಗೆ ಕಾರು ಡಿಕ್ಕಿಯಾದ ಪರಿಣಾಮ ನಾಲ್ವರು ಸಾವನ್ನಪ್ಪಿದ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ದೊಡ್ಡ ಕಾರಿ ಬಳಿ ನಡೆದಿದೆ.
ರಾಜ್ಯ ಹೆದ್ದಾರಿಗಳಲ್ಲಿ ಸೂಕ್ತ ನಿರ್ವಹಣೆ ಇಲ್ಲದೆ, ಹಂಪ್ಗಳಿಗೆ ವೇಗ ನಿಯಂತ್ರಕಗಳು ಬಣ್ಣ ಬಳಿಯದ ಕಾರಣ ಸರಣಿ ಅಪಘಾತಗಳು ಸಂಭವಿಸುತ್ತಿದ್ದ ಹಿನ್ನೆಲೆಯಲ್ಲಿ, ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಕೊಡಗು ಜಿಲ್ಲಾ ಘಟಕವು ಇಂದು ಜನಹಿತ ರಕ್ಷಣೆಗೆ ಮುಂದಾಗಿದೆ.