Showing 20 of 21671 articles • Page 291 of 1084
ಅನಾರೋಗ್ಯದಿಂದ ಬಳಲುತ್ತಿದ್ದ ಮಣಿಪಾಲದ ಮಾಧವ ಕೃಪಾ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಪಲ್ಲವಿ ಭಟ್(34) ಅವರು ಚಿಕಿತ್ಸೆ ಫಲಿಸದೆ ಶನಿವಾರ ನಿಧನ ಹೊಂದಿದರು.
ಮಕ್ಕಳ ಮನಸ್ಸಿನಲ್ಲಿ ಪರಸ್ಪರ ಪ್ರೀತಿ ಹಂಚುವ ಮನೋಭಾವನೆ ಹುಟ್ಟಿಸುವ ಕೆಲಸ ಶಾಲಾ ಹಂತದಲ್ಲಿ ನಡೆಯಲಿ ಎಂದು ನಟಿ, ಭರತನಾಟ್ಯ ಕಲಾವಿದೆ ಮಾನಸಿ ಸುಧೀರ್ ಆಶಯ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಯೋಗಗುರು ರಾಜೇಂದ್ರ ಎಂಕಮೂಲೆಯವರಿಗೆ ಅಂತಾರಾಷ್ಟ್ರೀಯ ಪುರಸ್ಕಾರ ಪ್ರದಾನ ಮಾಡಿದರು. ರಾಜೇಂದ್ರ ಎಂಕಮೂಲೆ ಅವರು ಆಸ್ಟ್ರೇಲಿಯಾ ಪುತ್ತಿಗೆ ಮಠದಲ್ಲಿ ಸಹಕಾರ ನೀಡುತ್ತಿದ್ದು,
ಹುಬ್ಬಳ್ಳಿಯ ಬಂಟರ ಭವನದಲ್ಲಿ ಶೀರೂರು ಪರ್ಯಾಯದ ಪೂರ್ವಭಾವೀ ಸಮಾಲೋಚನಾ ಸಭೆ ನಡೆಯಿತು. ಬೆಳಗಾವಿ ಬಂಟರ ಭವನದ ಅಧ್ಯಕ್ಷ ವಿಜಯಾನಂದ ಶೆಟ್ಟಿ ಮಾತನಾಡಿ ಶೀರೂರು ಪರ್ಯಾಯ ನಮ್ಮ ಪರ್ಯಾಯ ಎಂಬ ಧ್ಯೇಯದಿಂದ ಬೆಳಗಾವಿಯ
ಬಂಟ್ವಾಳ ಕೇಪು ಗ್ರಾಮದ ಕೇಪು ಎಂಬಲ್ಲಿ, ಮುರಳೀಧರ ರೈ ಎಂಬವರ ಬಾಬ್ತು ಗದ್ದೆಯಲ್ಲಿ 21-12-2025 ರಂದು ಬೆಳಿಗ್ಗೆ ಹಲವು ಜನರು ಸೇರಿ ಅಕ್ರಮವಾಗಿ ಕೋಳಿ ಅಂಕ
ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರ ಚತುರ್ಥ ಪರ್ಯಾಯ ಮಹೋತ್ಸವ `ವಿಶ್ವ ಗೀತಾ ಪರ್ಯಾಯದ ಅಂಗದ ವಿಶೇಷ ಕಾರ್ಯಕ್ರಮ
ಕೋರ್ಟ್ ಆದೇಶವನ್ನು ಉಲ್ಲಂಘಿಸಿ ಖಾಸಗಿ ಜಾಗದಲ್ಲಿ ಡಕ್ ನಿರ್ಮಾಣ ಮಾಡಲು ಬಂದ ನಂಜನಗೂಡು ನಗರಸಭಾ ಅಧಿಕಾರಿಗಳ ವಿರುದ್ಧ ಸ್ಥಳದಲ್ಲಿಯೇ ಕುಟುಂಬಸ್ಥರು ಪ್ರತಿಭಟನೆ
ಹಠಾತ್ ಹೃದಯಾಘಾತಕ್ಕೆ ಶಿಕ್ಷಕಿ ಸೇರಿ ಇಬ್ಬರು ಬಲಿಯಾಗಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಅರಕಲಗೂಡು ತಾಲೂಕಿನ ದೊಡ್ಡಳ್ಳಿ ಗ್ರಾಮದ ಸುಧಾಮಣಿ (58) ಸಾವನ್ನಪ್ಪಿದ ಶಿಕ್ಷಕಿ.
ಕ್ಷುಲ್ಲಕ ವಿಚಾರಕ್ಕೆ ಗಲಾಟೆ ನಡೆದು ಮನೆಗೆ ನುಗ್ಗಿದ ದುಷ್ಕರ್ಮಿಗಳು ತಂದೆ ಹಾಗೂ ಮಗನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬಳ್ಳೇಕೆರೆ ಗ್ರಾಮದಲ್ಲಿ ನಡೆದಿದೆ.
ತೋಷಖಾನಾದ ಎರಡು ಭ್ರಷ್ಟಾಚಾರ ಪ್ರಕರಣಗಳಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹಾಗೂ ಅವರ ಪತ್ನಿ ಬುಶ್ರಾ ಬೀಬಿ ಅವರಿಗೆ ಪಾಕಿಸ್ತಾನದ ನ್ಯಾಯಾಲಯ
ಪ್ರೀತಿಸಿ ಮದುವೆಯಾಗಿದ್ದ ಯುವತಿಯನ್ನು ವರದಕ್ಷಿಣೆಗಾಗಿ ಪತಿಯೇ ಥಳಿಸಿ ಕೊಂದ ಘಟನೆ ತೆಲಂಗಾಣದ ವಿಕಾರಾಬಾದ್ ಜಿಲ್ಲೆಯಲ್ಲಿ ನಡೆದಿದೆ.
ಕಪಿಲಾ ನದಿ ತಟದಲ್ಲಿ ನೆಲೆಗೊಂಡಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ನಡೆಯುತ್ತಿರುವ 28ನೇ ಬ್ರಹ್ಮೋತ್ಸವದ ಅಂಗವಾಗಿ ಶನಿವಾರ ಬೃಹತ್ ಅನ್ನಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು.
ಉಡುಪಿ ಜಿಲ್ಲಾ ಯುವ ಮೋರ್ಚಾದ ಅಧ್ಯಕ್ಷನಿಗೆ ಸೇರಿದ ರೆಸಾರ್ಟ್ ನಲ್ಲಿ ಯಾವುದೇ ದಾಖಲೆಗಳಿಲ್ಲದಿರುವ ಅಕ್ರಮ ವಿದೇಶಿ ವಲಸಿಗರಿಗೆ ಕೆಲಸ ನೀಡಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದ್ದು,
ಕೇಂದ್ರ ಸರ್ಕಾರದ ಮತಗಳವು ಹಗರಣದ ಬಗ್ಗೆ ಜನಜಾಗೃತಿ ಮೂಡಿಸಲು ಜಿಲ್ಲಾ ಕಾಂಗ್ರೆಸ್ ವತಿಯಿಂದ ನಡೆಯುತ್ತಿರುವ ಸಹಿ ಸಂಗ್ರಹ ಅಭಿಯಾನ
ವಿವಿಧ ಪ್ರಭೇದದ 1000ಕ್ಕೂ ಹೆಚ್ಚು ಜೀವಂತ ಆಮೆಗಳನ್ನು ರೈಲಿನ ಮೂಲಕ ಕಳ್ಳ ಸಾಗಣೆ ಮಾಡಿದ್ದ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಆರೋಪಿಗಳನ್ನು ರೈಲ್ವೆ ರಕ್ಷಣಾ ಪಡೆ ಬಂಧಿಸಿದೆ.
ನಂಜೇದೇವನಪುರ ಗ್ರಾಮದಲ್ಲಿ 5 ಹುಲಿ ಪ್ರತ್ಯಕ್ಷ ಪ್ರಕರಣದಲ್ಲಿ ಡ್ರೋನ್ ಬಳಸಿ ಹುಲಿ ಪತ್ತೆಗೆ ಕಾರ್ಯಾಚರಣೆ ನಡೆಸಲಾಗಿದೆ.
ಏರ್ ಇಂಡಿಯಾ ಎಕ್ಸ್ಪ್ರೆಸ್ ಪೈಲಟ್ವೊಬ್ಬರು ಪ್ರಯಾಣಿಕನ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿರುವ ಘಟನೆ ದೆಹಲಿ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಬೊಲೆರೋ ಹಾಗೂ ಬಲ್ಕರ್ ವಾಹನಗಳ ನಡುವೆ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಪೇತೇನಹಳ್ಳಿ ಬಳಿ ನಡೆದಿದೆ.
ಬಿಜೆಪಿ ಕಾಯಕರ್ತೆಯೊಬ್ಬರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರಗಿಯ ನಂದಿಕೂರ ಗ್ರಾಮದಲ್ಲಿ ನಡೆದಿದೆ.
ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವೇಗವಾಗಿ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ತಡೆ ಗೋಡೆಗೆ ಡಿಕ್ಕಿ ಹೊಡೆದು ಮೋರಿಗೆ ಬಿದ್ದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.