Showing 20 of 21671 articles • Page 292 of 1084
ನಿಲಮೇಲ್ ಪುತ್ತುಶ್ಶೇರಿಯಲ್ಲಿ ನಿಲ್ಲಿಸಿದ್ದ ಕೆಎಸ್ಆರ್ಟಿಸಿ ಬಸ್ಗೆ ಆಂಬ್ಯುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡಿರುವ ಘಟನೆ ನಡೆದಿದೆ.
ಹವಾಮಾನ ಆಧಾರಿತ ಬೆಳೆ ವಿಮೆ ಪರಿಹಾರ ಮೊತ್ತ ನೀಡುವಲ್ಲಿ ಲೋಪವಾಗಿದೆ, ಈ ಲೋಪವನ್ನು ಸರಿಪಡಿಸಿ ವಿಮಾ ಮೊತ್ತವನ್ನು ಸಮರ್ಪಕವಾಗಿ ವಿತರಣೆ ಮಾಡಬೇಕು
ಇಂದು ಮುಂಜಾನೆ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಾಂಗ್-ನವದೆಹಲಿ ರಾಜಧಾನಿ ಎಕ್ಸ್ಪ್ರೆಸ್ ರೈಲು ಆನೆಗಳ ಹಿಂಡಿಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿವೆ.
ನಾಡಿನ ಸಮಸ್ತ ಕ್ರೈಸ್ತ ಸಮುದಾಯದ ಪರವಾಗಿ ಮಾನ್ಯ ಉಪ ಮುಖ್ಯಮಂತ್ರಿಗಳಾದ ಸನ್ಮಾನ್ಯ ಡಿ.ಕೆ. ಶಿವಕುಮಾರ್ರವರಿಗೆ ಕ್ರಿಸ್ ಮಸ್ ಹಬ್ಬದ ಶುಭಾಶಯವನ್ನು ಕ್ರೈಸ್ತ ನಾಯಕರು ಮತ್ತು ವಿಧಾನ ಪರಿಷತ್ತಿನ ಶಾಸಕರಾದ ಐವನ್ ಡಿ ಸೋಜಾ ಕೋರಿದರು.
ಚೈತ್ರ ಕುಂದಾಪುರ ವಿರುದ್ಧ ಉಡುಪಿ ಉಪವಿಭಾಗಾಧಿಕಾರಿ ಕೋರ್ಟ್ ಆದೇಶ ಹೊರಡಿಸಿದೆ. ಚೈತ್ರ ತಂದೆ ಬಾಲಕೃಷ್ಣ ನಾಯಕ್ ಚೈತ್ರ ಕುಂದಾಪುರ ಮತ್ತು ಪತ್ನಿಯಿಂದ ತನಗೆ ಕಿರುಕುಳ ಎಂದು ನ್ಯಾಯಾಲಯದ ಮೊರೆ ಹೋಗಿದ್ದರು.
ಲಾಡ್ಜ್ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಪಿಂಪ್ಗಳಿಬ್ಬರನ್ನು ಪಡುಬಿದ್ರೆ ಪೊಲೀಸರು ಬಂಧಿಸಿ ಮಹಿಳೆಯರನ್ನು ರಕ್ಷಿಸಿದ ಘಟನೆ ಕಾಪು ಠಾಣಾ ವ್ಯಾಪ್ತಿಯ ನಡ್ಸಾಲು ಎಂಬಲ್ಲಿ ನಡೆದಿದೆ.
ಬಾಂಗ್ಲಾದೇಶದಲ್ಲಿ ನಿರಂತರ ನಡೆಯುತ್ತಿರುವ ಹಿಂದೂಗಳ ಹತ್ಯೆಯನ್ನು ಶಿವಸೇನಾ ಕರ್ನಾಟಕ ಉಗ್ರವಾಗಿ ಖಂಡಿಸುತ್ತದೆ. ಈ ರೀತಿಯ ಕ್ರೂರತ್ವ ಹಾಗೂ ಹಿಂಸೆ ಇಡೀ ಮನುಕುಲಕ್ಕೆ ಅಪಾಯಕಾರಿ,
ಬೆಂಗಳೂರಿನಿಂದ ಕುದುರೆಮುಖಕ್ಕೆ ಪ್ರವಾಸಿಗರನ್ನು ಕರೆತರುತ್ತಿದ್ದ ಬಸ್ ಪಲ್ಟಿಯಾದ ಘಟನೆ ಚಿಕ್ಕಮಗಳೂರಿನ ಕಳಸದ ಬಳಿ ನಡೆದಿದೆ.
ಖಾಸಗಿ ಬಸ್ಸೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಬ್ರಹ್ಮಾವರ ಹಂದಾಡಿ ಗ್ರಾಮದ ಅಂಬಿಕಾ ಪಾರಂ ಬಳಿ ಡಿ.19ರಂದು ನಡೆದಿದೆ. ಮೃತರನ್ನು ಪವನ್ ಎಂದು ಗುರುತಿಸಲಾಗಿದೆ.
ವಂಚನೆ ಪ್ರಕರಣದಲ್ಲಿ ಸುಮಾರು ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುಳ್ಯ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ನಾವು ಯಾರೂ ದುರ್ಬಲರಲ್ಲ. ಯಾರು ತಮ್ಮಿಂದ ಸಾಧ್ಯ ಎಂಬ ಭಾವನೆಯಿಂದ ಶ್ರಮ ವಹಿಸುತ್ತಾರೋ ಅವರಿಗೆ ಸಾಧನೆ ಮಾಡಲು ಸಾಧ್ಯ. ನಾಳೆಗೆಂದು ಯಾವುದನ್ನೂ ಮುಂದೂಡದೆ ಕಷ್ಟದ ವಿಷಯಗಳನ್ನು ಮೊದಲು ಕಲಿಯಬೇಕು
ಮಕ್ಕಳ ದಿನಾಚರಣೆಯಂದು ಆರಂಭವಾದ ಒಂದು ತಿಂಗಳ ದೀರ್ಘವಾದ ‘ಕನೆಕ್ಟೆಡ್ ವಿಜ್ಡಮ್’ ಕಾರ್ಯಕ್ರಮವು ವಿಜ್ಞಾನ, ಸಾಹಿತ್ಯ ಮತ್ತು ಪರಂಪರೆಯ ಸಂಭ್ರಮದೊಂದಿಗೆ ಸಮಾರೋಪದ ಹಂತಕ್ಕೆ ತಲುಪಿದೆ.
ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿರುವ ಕರಾವಳಿ ಉತ್ಸವ ಕಾರ್ಯಕ್ರಮದ ಉದ್ಘಾಟನೆಯು ಡಿ20 ರಂದು ಸಂಜೆ ಸುಮಾರು 5-00 ಗಂಟೆಗೆ ಮಂಗಳೂರು ನಗರದ ಕರಾವಳಿ ಮೈದಾನದಲ್ಲಿ ನೆರವೇರಲಿದೆ.
ಉಡುಪಿ ಜಿಲ್ಲಾ ಮರಾಟಿ ಸೇವಾ ಸಂಘ, ಜಿಲ್ಲಾ ಮರಾಟಿ ಮಹಿಳಾ ವೇದಿಕೆ, ಜಿಲ್ಲಾ ಮರಾಟಿ ಯುವ ಸಂಘಟನೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಚಂಡೀಗಢ ಸರಕಾರದ ಮುಖ್ಯ ಕಾರ್ಯದರ್ಶಿ ಎಚ್. ರಾಜೇಶ್ ಪ್ರಸಾದ್
ಪವರ್ ಸಂಸ್ಥೆಯ ವತಿಯಿಂದ ಹೊಸ ಪರಿಕಲ್ಪನೆಯೊಂದಿಗೆ ಇದೇ ಮೊದಲ ಬಾರಿಗೆ “ಪವರ್ ಫುಡ್ ಕಾರ್ನಿವಲ್ ಕಾರ್ಯಕ್ರಮ” ವನ್ನು ಜನವರಿ 10 ಮತ್ತು 11ರಂದು ಉಡುಪಿಯ ಅಜ್ಜರಕಾಡು ಪಾರ್ಕ್
ನಗರದ ಪೆನ್ಷನ್ಮೊಹಲ್ಲಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, 79 ಪ್ರಕರಣಗಳಿರುವ ಅಂತರರಾಜ್ಯ ಖತರ್ನಾಕ್ ಕಳ್ಳನನ್ನು ಬಂಧಿಸಿದ್ದಾರೆ.
ಬೈಕ್ಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಬಳ್ಳಾರಿ ಹೊರವಲಯದ ಬೆಳಗಲ್ ರಸ್ತೆಯ ಕಾಲುವೆ ಸಮೀಪ ನಡೆದಿದೆ.
ಬೈಂದೂರು ಉಪ್ಪುಂದ ಗ್ರಾಮದ ಮೆಡಿಕಲ್ ಬಳಿ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ದೋಣಿಯಿಂದ ಮೀನುಗಾರರೊಬ್ಬರು ಆಯತಪ್ಪಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ತಿದ್ದುಪಡಿ ಮಾಡಿ ಹೆಸರು ಅಳಿಸುತ್ತಿರುವುದು ಘೋರ ಅಪರಾಧವಾಗಿದ್ದು ಕೇಂದ್ರ ಸರಕಾರದ ಈ ನಡೆಯನ್ನು ದ.ಕ. ಜಿಲ್ಲಾ ಕಾಂಗ್ರೆಸ್
ಈ ಸರ್ಕಾರ ಬಂದಮೇಲೆ ರಾಜ್ಯದಲ್ಲಿ 2 ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರಿಗೆ ರೈತರ ಮೇಲೆ ಕಾಳಜಿ ಇಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಾಗ್ಧಾಳಿ ನಡೆಸಿದರು.