Showing 20 of 21671 articles • Page 293 of 1084
ಹುಲ್ಲು ಸಾಗಿಸುತ್ತಿದ್ದ ಟೆಂಪೋಗೆ ವಿದ್ಯುತ್ ತಂತಿ ತಗುಲಿದ್ದು, ಭಾರೀ ಅನಾಹುತ ತಪ್ಪಿದ ಘಟನೆ ಮೈಸೂರು ಜಿಲ್ಲೆ ಟಿ ನರಸೀಪುರ ತಾಲ್ಲೂಕಿನ ಬೆನಕನಹಳ್ಳಿ ಬಳಿ ನಡೆದಿದೆ.
ಕ್ಷುಲ್ಲಕ ಕಾರಣಕ್ಕೆ ವೈದ್ಯರ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಸಾತಗಳ್ಳಿ ಬಡಾವಣೆಯ ಶಿಶು ಆಸ್ಪತ್ರೆಯಲ್ಲಿ ನಡೆದಿದೆ. ಡಾ ಅನೂಪ್ ಮೇಲೆ ರುಬಿಯಾಜ್ ಷರೀಪ್ ಹಾಗೂ ಆತನ ತಂದೆಯಿಂದ ಹಲ್ಲೆ ನಡೆದಿದೆ.
ನೇಗಿಲಯೋಗಿ ಮಹಿಳೆಯರ ಹಿತೈಷಿಗಳ ಸೇವಾ ಬಳಗದ ವತಿಯಿಂದ ಕೇಕ್ ತಯಾರಿ ಕುರಿತ ಕಾರ್ಯಾಗಾರವನ್ನ ನೇಗಿಲಯೋಗಿ ಸೇವಾ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಮೃಗಾಲಯದಲ್ಲಿ ನೌಕರರ ಖಾಯಂಮಾತಿಗಾಗಿ ಶಾಸಕ ಟಿ ಎಸ್ ಶ್ರೀವತ್ಸ ಅಧಿವೇಶನದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ್ದಾರೆ. ಮೈಸೂರು ಚಾಮರಾಜೇಂದ್ರ ಮೃಗಾಲಯದಲ್ಲಿ 356 ಮಂದಿ ನೌಕರರಿದ್ದು ಅದರಲ್ಲಿ 9ಮಂದಿ ಮಾತ್ರ ಖಾಯಂ ನೌಕರರು ಅಧಿಕಾರಿಗಳಿದ್ದಾರೆ,
ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಬೋನಿಗೆ ಬೀಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಿ.ನರಸೀಪುರ ತಾಲ್ಲೂಕಿನ ಶ್ರೀ ರಂಗರಾಜಪುರ ಗ್ರಾಮದ ಮಲ್ಲೇಶ ರವರ ಜಮೀನಿನಲ್ಲಿ ಚಿರತೆ ಕಾಣಿಸಿಕೊಂಡಿತ್ತು.
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರನ್ನು ಕಾಡುತ್ತಿರುವ ಒಳಚರಂಡಿ ವ್ಯವಸ್ಥೆ (ಮನೆ, ಅಪಾರ್ಟ್ಮೆಂಟ್ಗಳ ಕೊಳಚೆ ನೀರು ಹರಿಯುವ)ಯನ್ನು ಸಮರ್ಪಕಗೊಳಿಸಲು 1200 ಕೋಟಿರೂ.ಗಳ ಪ್ಲಾನ್
ಸಾಮಾಜಿಕ ಜಾಲತಾಣದಲ್ಲಿ ಬಜ್ಪೆ ಪೊಲೀಸರನ್ನು ಅವಹೇಳನಕಾರಿಯಾಗಿ ನಿಂದಿಸಿರುವ ಆರೋಪದಲ್ಲಿ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿಯ ಸುವರ್ಣ ವಿಧಾನಸೌಧದ ಚಳಿಗಾಲದ ಅಧಿವೇಶನದಲ್ಲಿ ನಂಜನಗೂಡು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಕಾಡಂಚಿನ ಗ್ರಾಮವಾದ ಹೆಡಿಯಾಲದಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರ
ನಾಡಿನ ಸಮಸ್ತ ಕ್ರೈಸ್ತ ಸಮುದಾಯದ ಪರವಾಗಿ ಮಾನ್ಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯರವರಿಗೆ ಕ್ರಿಸ್ ಮಸ್ ಹಬ್ಬದ ಶುಭಾಶಯ
ಚಲಿಸುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಕರುಕಲಾದ ಘಟನೆ ನಂಜನಗೂಡಿನ ಹೊಸಹಳ್ಳಿ ಗ್ರಾಮದ ಗೇಟ್ ಬಳಿ ನಡೆದಿದೆ.
ಕೇಂದ್ರ ಸರ್ಕಾರದ ವೋಟ್ ಚೋರಿ ಹಗರಣದ ಬಗ್ಗೆ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾ ಕಾಂಗ್ರೆಸ್ ಹಮ್ಮಿಕೊಂಡಿರುವ ಸಹಿ ಸಂಗ್ರಹ ಅಭಿಯಾನ
ನಿಟ್ಟೆ ವೃತ್ತಿಪರ ಶಿಕ್ಷಣ ಸಂಸ್ಥೆ, ಎಐಸಿ ನಿಟ್ಟೆ ಇನ್ಕ್ಯುಬೇಷನ್ ಕೇಂದ್ರ, ಸುದ್ದಿ ಮಾಹಿತಿ ಟ್ರಸ್ಟ್ ಮತ್ತು ರೋಟರಿ ಕ್ಲಬ್ ಆಫ್ ಮಂಗಳೂರು ಸೆಂಟ್ರಲ್ ಸಹಯೋಗ
ರಾಜ್ಯದ ಕಾರಾಗೃಹಗಳು ಅಪರಾಧಿಗಳ ಸುಧಾರಣಾ ಕೇಂದ್ರವಾಗಬೇಕಿತ್ತು ಆದರೆ ಇಂದು ಅವು ಉಗ್ರಗಾಮಿಗಳು ಹಾಗೂ ಕುಖ್ಯಾತ ರೌಡಿಗಳ ಐಷಾರಾಮಿ ತಾಣ
ವಿದೇಶದಲ್ಲಿ ಒಂದೂವರೆ ಲಕ್ಷ ಸಂಬಳ ಇರುವ ಕೆಲಸ ತೆಗೆಸಿಕೊಡುತ್ತೇನೆ ಎಂದು ಹೇಳಿ ಅಮಾಯಕ ಯುವಕರನ್ನು ದೂರದ ಬಡ ರಾಷ್ಟ್ರ ಅರ್ಮೇನಿಯಾಕ್ಕೆ ಕರೆಸಿಕೊಂಡು ಲಕ್ಷಾಂತರ ರೂಪಾಯಿ ಹಣ
ಉಡುಪಿ ಜಿಲ್ಲೆಯಲ್ಲಿಂದು ಎಳ್ಳಮಾವಾಸ್ಯೆಯನ್ನು ಸಂಪ್ರದಾಯ ಬದ್ಧವಾಗಿ ಆಚರಿಸಲಾಯಿತು. ಮಲ್ಪೆ ಕಡಲತೀರದಲ್ಲಿ ಬೆಳ್ಳಂ ಬೆಳಗ್ಗೆ ಚುಮು ಚುಮು ಚಳಿ
ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಸರಿಯಾದ ರೀತಿಯಲ್ಲಿ ಉಪಯೋಗ ಮಾಡಿಕೊಳ್ಳಬೇಕೆಂದು ಕೆವಿಐಸಿ ಸಹಾಯಕ ನಿರ್ದೇಶಕ ಲಿಂಗದೊರೆ ತಿಳಿಸಿದರು.
ನಂಜನಗೂಡು ನಗರದ ಹೃದಯ ಭಾಗದಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ದಿನನಿತ್ಯ ನೂರಾರು ರೋಗಿಗಳು ಗರ್ಭಿಣಿ ಮತ್ತು ಬಾಣಂತಿಯರು
ಸವಾರನಿಂದ ನಿಯಂತ್ರಣ ತಪ್ಪಿದ ದ್ವಿಚಕ್ರ ವಾಹನ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ರಭಸವಾಗಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕು ಹುಣಸನಹಳ್ಳಿ ಬಳಿ ಜರುಗಿದೆ.
ದೇರಳಕಟ್ಟೆಯ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ, ಫಾದರ್ ಮುಲ್ಲರ್ ಕಾಲೇಜು ಆಫ್ ಫಾರ್ಮಾಸ್ಯೂಟಿಕಲ್ ಸೈನ್ಸಸ್,
ಅಕ್ಷತಾ ಪೂಜಾರಿ ಮಾಡಿರುವ ಆರೋಪ ಸಂಪೂರ್ಣ ಸುಳ್ಳು. ಅವರ ಮನೆಯೊಳಗೆ ಹೋಗಿಲ್ಲ. ಯಾರ ಕೈಯನ್ನು ಎಳೆದಿಲ್ಲ. ನಾನಾಗಲಿ, ಪೊಲೀಸರಾಗಲಿ ಅವಾಚ್ಯ ಶಬ್ಧಗಳಿಂದ ಬೈದದ್ದು ಅಥವಾ ದುರ್ವಾತನೆ ತೋರಿಲ್ಲ ಎಂದು ದೇವೇಂದ್ರ ಸುವರ್ಣ ಹೇಳಿದರು.