Showing 20 of 21671 articles • Page 294 of 1084
ರಾಪಿಡೋ, ನಮ್ಮ ಯಾತ್ರಿ ಆಟೋಗಳಿಗೆ ಮಣಿಪಾಲದಲ್ಲಿ ವಿರೋಧ ವ್ಯಕ್ತವಾಗಿದ್ದು, ಮಣಿಪಾಲ ಠಾಣೆ ಮುಂಭಾಗದಲ್ಲಿ ಆಟೋ ಚಾಲಕರು ಜಮಾಯಿಸಿದ್ದಾರೆ. ಮಣಿಪಾಲ ನಗರದ 400ಕ್ಕೂ ಹೆಚ್ಚು ಆಟೋ ಚಾಲಕರಿಂದ ಪ್ರತಿಭಟನೆ ನಡೆಸಲಾಯಿತು.
ಮಕ್ಕಳ ದಿನದಂದು ಆರಂಭಗೊಂಡ CFAL ಮತ್ತು ELC ಸಂಸ್ಥೆಗಳ ಕನೆಕ್ಟೆಡ್ ವಿಜ್ಡಮ್ ಎಂಬ ತಿಂಗಳಾವಧಿಯ ವಿಜ್ಞಾನ, ಸಾಹಿತ್ಯ ಮತ್ತು ಪರಂಪರೆಯ ಸಂಭ್ರಮ ಇದೀಗ ಯಶಸ್ವಿಯಾಗಿ ಸಮಾರೋಪ ಹಂತ ತಲುಪಿದೆ.
ಮಕ್ಕಳಲ್ಲಿ ಅಗ್ನಿ ಸುರಕ್ಷತೆಯ ಜಾಗೃತಿ ಮೂಡಿಸುವುದು ಹಾಗೂ ತುರ್ತು ಸಂದರ್ಭಗಳಲ್ಲಿ ಜೀವ ಮತ್ತು ಆಸ್ತಿಯನ್ನು ರಕ್ಷಿಸುವ ಅಗ್ನಿಶಾಮಕ ದಳದವರ ಮಹತ್ವದ ಪಾತ್ರವನ್ನು ಪರಿಚಯಿಸುವ ಉದ್ದೇಶ
ಸಾರ್ವಜನಿಕರ ದೂರು ಬಂದ ಹಿನ್ನಲೆಯಲ್ಲಿ ಮಂಗಳೂರು ಕೆಲವು ಕಡೆಗಳಲ್ಲಿ ರಸ್ತೆ ಬದಿ ಮತ್ತು ಫುಟ್ಪಾತ್ ಅತಿಕ್ರಮಣ ಮಾಡಿ ಅಕ್ರಮ ಗೂಡಂಗಡಿಗಳನ್ನ ಮತ್ತು ಇತರ ಸ್ಟೇಲ್ಲ್ಗಳನ್ನ ಟೈಗರ್ ಕಾರ್ಯಾಚರಣೆ ಮೂಲಕ ತೆರವು ಕಾರ್ಯಾಚರಣೆ ಮಾಡಲಾಯಿತು.
ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ದಕ್ಷಿಣಕನ್ನಡ ಜಿಲ್ಲೆಯಿಂದ ಗಡೀಪಾರು ಮಾಡಿ ಆದೇಶ ಹೊರಡಿಸಲಾಗಿದೆ. ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಮಹೇಶ್ ಶೆಟ್ಟಿ ತಿಮರೋಡಿ
ನಿವೃತ ಬ್ರಿಗೇಡಿಯರ್ ಹಾಗೂ ಮಾಜಿ ಸೈನಿಕರ ಸ್ವದೇಶೀ ಸೈಕಲ್ ಯಾತ್ರೆ ಯು ಮಂಗಳೂರಿಗೆ ಆಗಮಿಸಿದ್ದು, ಕ್ರೀಡಾ ಭಾರತಿಯವರ ಸಹಯೋಗದಲ್ಲಿ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದಲ್ಲಿ ಸ್ವಾಗತಿಸಲಾಯಿತು.
ಧರ್ಮಸ್ಥಳ ಪ್ರಕರಣದಲ್ಲಿ ಸಾಕ್ಷಿ ದೂರುದಾರನಾಗಿ ಬಂದು ಬಳಿಕ ಆರೋಪಿಯಾಗಿರುವ ಚಿನ್ನಯ್ಯ ಇದೀಗ ಜೈಲಿನಿಂದ ಜಾಮೀನಿನ ಮೇಲೆ ಹೊರ ಬಂದಿದ್ದಾರೆ.
ರಾಜ್ಯಮಟ್ಟದ ವಿಶೇಷ ಚೇತನ ಮಕ್ಕಳ ಕ್ರೀಡಾಕೂಟಕ್ಕೆ ನಂಜನಗೂಡು ತಾಲ್ಲೂಕಿನ ತಗಡೂರು ಗ್ರಾಮದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಮತ್ತು ವಿಜ್ಞಾನ ಕಾಲೇಜಿನ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಅಕ್ಷತಾ ಪೂಜಾರಿ ಮೇಲೆ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿ ಹಾಗೂ ಸುಳ್ಳು ಎಫ್ಐಆರ್ ದಾಖಲಿಸಿದ ಪೊಲೀಸ್ ಅಧಿಕಾರಿಗಳನ್ನು ವಜಾ
ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ವೆಹಿಕಲ್ ಓವರ್ ಪಾಸ್ ಕಾಮಗಾರಿ ನಡೆಸುವ ಸಂದರ್ಭದಲ್ಲಿ ಜನ ಸಾಮಾನ್ಯರಿಗೆ ಮತ್ತು ವಾಹನಗಳ ಸುಗಮ ಸಂಚಾರಕ್ಕೆ ತೊಂದರೆ
ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ, ಕ್ಷೇತ್ರದ ಜನರ ಸಮಸ್ಯೆಗೆ ಧ್ವನಿಯಾಗಬೇಕಾದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವರು ಕೇವಲ ಪ್ರಚಾರ ಗಿಟ್ಟಿಸಿಕೊಳ್ಳುವ ಸಲುವಾಗಿ ವಿಧಾನಸಭೆಗೆ ತೆರಳುತ್ತಿದ್ದಾರೆಯೇ
ಎರ್ಲಿ ಲರ್ನಿಂಗ್ ಸೆಂಟರ್ (ELC) ಡಿಸೆಂಬರ್ 20ರಂದು ‘ಮಾಂಟೆಸರಿ ಓಪನ್ ಡೇ’ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ಈ ಕಾರ್ಯಕ್ರಮದ ಮೂಲಕ ಪೋಷಕರು,
ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡಿದ್ದ ಯುವಕ ಇಂದು (ಡಿ.17) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ನಕಲಿ ದಾಖಲೆಗಳನ್ನು ಸೃಷ್ಟಿಸಿ 512 ಎಕರೆ 21 ಗುಂಟೆ ಅರಣ್ಯ ಕಂದಾಯ ಭೂಮಿಯನ್ನು ಕಬಳಿಸಲು ಯತ್ನಿಸಿದ ಆರೋಪದ ಮೇಲೆ ಮರೇಬೈಲ್ ಗ್ರಾಮದ ಮನ್ಮಥ (ನೇಮಣ್ಣಗೌಡ) ಎಂಬಾತನನ್ನು ಮೂಡಿಗೆರೆ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ ಹಣ ಪಾವತಿಯಲ್ಲಿ ವಿಳಂಬವಾಗಿರುವುದನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಒಪ್ಪಿಕೊಂಡಿದ್ದಾರೆ. ತನಗೆ ಜವಾಬ್ದಾರಿಯ ಅರಿವಿದ್ದು,
ಮನೆಗೆ ನುಗ್ಗಿ 20 ಲಕ್ಷ ರೂ. ನಗದು ಮತ್ತು 20 ಲಕ್ಷ ರೂ. ಮೌಲ್ಯದ 180 ಗ್ರಾಂ ಚಿನ್ನಾಭರಣ ದೋಚಿದ ಘಟನೆ ಬೆಂಗಳೂರಿನ ಭಾರತ್ ನಗರದ ಮುನೇಶ್ವರ ಬಡಾವಣೆಯಲ್ಲಿ ನಡೆದಿದೆ.
ಅಪಾರ್ಟ್ಮೆಂಟ್ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಸಾವನ್ನಪ್ಪಿದ ಘಟನೆ ಆನೇಕಲ್ ತಾಲೂಕಿನ ಸರ್ಜಾಪುರ ಹೋಬಳಿ ವರ್ತೂರು ರಸ್ತೆ ಬಳಿ ನಡೆದಿದೆ.
ಹೆಣ್ಣು ಭ್ರೂಣ ಹತ್ಯೆ ತಡೆಗೆ ಸರ್ಕಾರ ಕಠಿಣ ಕಾನೂನು ಕ್ರಮ ಕೈಗೊಂಡರೂ ಅಲ್ಲಲ್ಲಿ ಪ್ರಕರಣಗಳು ಇನ್ನೂ ನಡೆಯುತ್ತಿರುವುದು ಬೆಳಕಿಗೆ ಬರುತ್ತಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಸ್ಕೂಲ್ ಆಫ್ ಇಂಜಿನಿಯರಿಂಗ್ನ ಅಸಿಸ್ಟೆಂಟ್ ಡೀನ್ ಗ್ಲೆನ್ಸನ್ ಟೋನಿ ಅವರ “ಡಿಸೈನ್ ಅಂಡ್ ಡೆವಲಪ್ಮೆಂಟ್ ಆಫ್ ಅಡಾಪ್ಟಿವ್ ಹೆಡ್ಲ್ಯಾಂಪ್ಸ್ ಇನ್ ಅಟೋಮೊಬೈಲ್
ವಿವಿಧ ಕಾರಾಗೃಹಗಳಲ್ಲಿ ಕಳೆದ 36 ಗಂಟೆಗಳಲ್ಲಿ ಪೊಲೀಸರು ದಾಳಿ ನಡೆಸಿ ಅಪಾರ ಪ್ರಮಾಣದ ನಿರ್ಬಂಧಿತ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.