Showing 20 of 21671 articles • Page 295 of 1084
ನ್ಯಾಷನಲ್ ಹೆರಾಲ್ಡ್ ಪ್ರಕರಣವು ರಾಜಕೀಯ ಸೇಡಿನಿಂದ ನಡೆಸಲ್ಪಟ್ಟಿದೆ, ಇದಕ್ಕೆ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಕಾರಣ ಈ ಕೂಡಲೇ ಇಬ್ಬರೂ ರಾಜೀನಾಮೆ ನೀಡಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಆಗ್ರಹಿಸಿದ್ದಾರೆ.
ಬೈಕ್ ಕಳ್ಳರನ್ನು ಅರೆಸ್ಟ್ ಮಾಡಿ ವಿಚಾರಣೆ ನಡೆಸಿದಾಗ ಸರಗಳ್ಳತನ ಪ್ರಕರಣದ ಬಗ್ಗೆಯೂ ಕಳ್ಳರು ಬಾಯಿಬಿಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದ್ದು,
ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿ ಮೀಸೇ ರವೂಫ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಕಳೆದ 4 ವರ್ಷಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನಡೆಸುತ್ತಿದ್ದ ಉದ್ಯೋಗಾಕಾಂಕ್ಷಿ ಯುವತಿ ರೈಲು ಹಳಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ನಗರದ ಶಿವಗಿರಿಯಲ್ಲಿ ನಡೆದಿದೆ.
ಬೆಳ್ಳಂಬೆಳಗ್ಗೆ ಸಫಾರಿಗೆ ಹೋದ ಪ್ರವಾಸಿಗರಿಗೆ ಹುಲಿ ದರ್ಶನವಾಗಿದೆ. ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟದ ಹುಲಿ ಸಂರಕ್ಷಿತ ಪ್ರದೇಶದ ಕೆ ಗುಡಿ ಸಫಾರಿ ವೇಳೆ ತೀರಾ ಅಪರೂಪಕ್ಕೆ ಹುಲಿ ಸಿಕ್ಕಿದೆ.
ನಟಿ ಶಿಲ್ಪಾಶೆಟ್ಟಿ ಒಡೆತನದಲ್ಲಿರುವ ಬೆಂಗಳೂರಿನ ಬ್ಯಾಸ್ಟಿಯನ್ ಪಬ್ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳು ಸುಬ್ರಮಣ್ಯದ ಕೆಎಸ್ಎಸ್ ಮಹಾವಿದ್ಯಾಲಯ
ಸಾರ್ವಜನಿಕ ಶಿಕ್ಷಣ ಇಲಾಖೆ ಆಯೋಜಿಸಿದ್ದ ಪ್ರತಿಷ್ಠಿತ ಕ್ರಿಕೆಟ್ ಪಂದ್ಯಾವಳಿಯ ಮೂಲಕ ಶಿವಶಂಕರ್ ಸ್ಪೋರ್ಟ್ಸ್ ಅಕಾಡೆಮಿಯ (SSSA) ಮೂವರು ಯುವ ಕ್ರೀಡಾಪಟು
ಮಾನ್ಯ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಅವರು ಬೆಳಗಾವಿಯ ಸುವರ್ಣ ಸೌಧದಲ್ಲಿ ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಅವರನ್ನು ಭೇಟಿ
ಹೃದಯಾಘಾತದಿಂದ 22 ವರ್ಷದ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿರುವ ದುರ್ಘಟನೆ ಶೃಂಗೇರಿ ತಾಲ್ಲೂಕಿನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ದಿಶಾ (22) ಎಂದು ಗುರುತಿಸಲಾಗಿದೆ.
ಗ್ಯಾಸ್ ಸ್ಟವ್ ನಿಂದ ಬೆಂಕಿ ತಗಲಿ ಮನೆ ಸಂಪೂರ್ಣ ಅಗ್ನಿಗಾಹುತಿಯಾದ ಘಟನೆ ಕೊಳ್ಕಬೈಲ್ ನಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದ್ದು, ಮನೆಯವರು ಅಪಾಯದಿಂದ ಪಾರಾಗಿದ್ದಾರೆ.
ಅನುಮತಿ ಪಡೆಯದೆ ಶಿಕ್ಷಣ ಸಂಸ್ಥೆಯನ್ನು ಅಕ್ರಮವಾಗಿ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಪೋಷಕರು ಮಂಗಳವಾರ ಶಾಲೆ ಮುಂಭಾಗ ಪ್ರತಿಭಟನೆ ನಡೆಸಿದರು.
ಟ್ಯಾಂಕರ್ನ ಹಿಂಭಾಗಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಾಯಗೊಂಡಿರುವ ಘಟನೆ ತಲಪಾಡಿಯಲ್ಲಿ ಮಂಗಳವಾರ ಮುಂಜಾನೆ ನಡೆದಿದೆ.
ಜಿಯೋದಿಂದ “ಜಿಯೋ ಹ್ಯಾಪಿ ನ್ಯೂ ಇಯರ್ 2026 ಪ್ಲಾನ್ ಗಳು” ಘೋಷಣೆ ಮಾಡಲಾಗಿದೆ. ಇದರ ಮೂಲಕ ಜಿಯೋ ಸಿಮ್ ಬಳಸುವ ಗ್ರಾಹಕರಿಗೆ ಈ ಹಿಂದೆಂದೂ ದೊರೆಯದಂಥ ಬೆನಿಫಿಟ್ ಗಳು ಸಿಗುತ್ತವೆ.
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಮಂದಹಾಸ ಮೂಡಿದ್ದು, ನಗರ ಠಾಣೆ ಪೊಲೀಸರಿಂದ 8 ಲಕ್ಷದ 83 ಸಾವಿರದ 400 ರೂ. ಮೌಲ್ಯದ 60 ಮೊಬೈಲ್ ಹಸ್ತಾಂತರ ಮಾಡಲಾಗಿದೆ.
ಬಾವಿಯಿಂದ ನೀರು ಸೇದುತ್ತಿದ್ದ ವೇಳೆ ತಾಯಿಯ ಕೈಯಿಂದ ಜಾರಿ ಬಾವಿಗೆ ಬಿದ್ದ ಒಂದೂವರೆ ವರ್ಷದ ಮಗು ದಾರುಣವಾಗಿ ಮೃತಪಟ್ಟ ಘಟನೆ ಉಡುಪಿಯ ಕಿನ್ನಿಮೂಲ್ಕಿಯಲ್ಲಿ ನಡೆದಿದೆ.
ಮಂಗಳೂರು ಪ್ರೆಸ್ಕ್ಲಬ್ ದಿನಾಚರಣೆ ಸಂದರ್ಭದಲ್ಲಿ ದ.ಕ. ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರ ಮಕ್ಕಳಿಗೆ ಮಂಗಳೂರು ಪ್ರೆಸ್ ಕ್ಲಬ್ ನ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಭಾರತೀಯ ದಂತ ವೈದ್ಯಕೀಯ ಸಂಘ ಉಡುಪಿ ಜಿಲ್ಲಾ ಶಾಖೆಯು ಸಾರ್ವಜನಿಕರ ಅನುಕೂಲಕ್ಕಾಗಿ “ಮೈ ಡೆಂಟಿಸ್ಟ್” ಎಂಬ ಬಾಯಿಯ ಆರೋಗ್ಯದ ನಿಯತಕಾಲಿಕೆ
ಇಂದು ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ, ದಕ್ಷಿಣ ಕನ್ನಡ–ಉಡುಪಿ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು
ನಗರ ಮತ್ತು ತಾಲ್ಲೂಕುಗಳಲ್ಲಿನ ನ್ಯಾಯಾಲಯಗಳಲ್ಲಿ ಒಟ್ಟು 1,30,887 ಪ್ರಕರಣಗಳು ವಿಚಾರಣೆಗೆ ಬಾಕಿಯಿದ್ದು, ಅವುಗಳ ಪೈಕಿ 65,170 ಸಿವಿಲ್ ಪ್ರಕರಣಗಳು ಹಾಗೂ 65,666 ಕ್ರಿಮಿನಲ್ ಪ್ರಕರಣಗಳಿದ್ದು