Showing 20 of 21671 articles • Page 296 of 1084
ಸುಳವಾಡಿ ವಿಷ ಪ್ರಸಾದ ದುರಂತ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. 7 ವರ್ಷ ಕಳೆದರೂ ನೆಮ್ಮದಿ ಸಿಕ್ಕಿಲ್ಲ. ವಿಷ ಪ್ರಸಾದ ಸೇವಿಸಿ 17 ಮಂದಿ ಮೃತಪಟ್ಟಿದ್ದರು.
ಬೆಳವಾಡಿಯಲ್ಲಿರುವ ಟ್ರೈಟಾನ್ ವಾಲ್ವ್ಸ್ ಲಿಮಿಟೆಡ್ ಕಾರ್ಖಾನೆಯ 50 ನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರು ಭಾಗಿಯಾಗಿ ಕಾರ್ಯಕ್ರಮ ಉದ್ಘಾಟಿಸಿದರು.
ತಡೆಗೋಡೆ ನಿರ್ಮಾಣದ ಕಾಮಗಾರಿ ವೇಳೆ ಗುಡ್ಡ ಕುಸಿದ ಪರಿಣಾಮ ಮಣ್ಣಿನಡಿ ಸಿಲುಕಿ ಕಾರ್ಮಿಕನೋರ್ವ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ಕಲ್ಲಾಪು ಸಮೀಪದ ಸೇವಂತಿಗುತ್ತು ಎಂಬಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.
ಹೈಕಮಾಂಡ್ ಹೇಳೋವರೆಗೂ ನಾನೇ ಮುಖ್ಯಮಂತ್ರಿ. ಈಗಲೂ ನಾನೇ, ಮುಂದೆಯೂ ನಾನೇ ಸಿಎಂ’ ಎಂದು ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಧರ್ಮಸ್ಥಳ-ಪೆರಿಯಶಾಂತಿ ಹೆದ್ದಾರಿಯ ನಿಡ್ಲೆಯ ಕುದುರೆಯ ತಲೆಕ್ಕಿ ಕ್ರಾಸ್ ಬಳಿ ಕೆಎಸ್ಆರ್ಟಿಸಿ ಬಸ್ ಮತ್ತು ಖಾಸಗಿ ಮಿನಿ ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗೊಂಡ ಘಟನೆ ನಡೆದಿದೆ.
ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾದ ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಮರವೂರು ಕೆಂಜಾರು ಬಳಿ ಗೋವುಗಳನ್ನು ಹತ್ಯೆ ಮಾಡಿ ತ್ಯಾಜ್ಯಗಳನ್ನ ಬಿಸಾಕಿದ್ದು ಅಲ್ಲದೆ ನೂರಾರು ಗೋವುಗಳನ್ನ ಹತ್ಯೆ – ಘಟನಾ ಸ್ಥಳಕ್ಕೆ ಮತ್ತು ಗೋವನ್ನ ಕಳೆದುಕೊಂಡವರ ಮನೆಗೆ ವಿಶ್ವ ಹಿಂದೂ ಪರಿಷತ್ ಪ್ರಮುಖರು ಭೇಟಿ ನೀಡಿದರು.
ಮಥುರಾದ ದೆಹಲಿ-ಆಗ್ರಾ ಎಕ್ಸ್ಪ್ರೆಸ್ವೇಯಲ್ಲಿ ಮಂಗಳವಾರ ಬೆಳಿಗ್ಗೆ ದಟ್ಟವಾದ ಮಂಜಿನಿಂದಾಗಿ ಏಳು ಬಸ್ಗಳು ಮತ್ತು ಮೂರು ಕಾರುಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ನಾಲ್ವರು ಸಾವನ್ನಪ್ಪಿ, 25 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ಶಿಕ್ಷಕನಿಗೆ ಚಪ್ಪಲಿ ಮೆರವಣಿಗೆ ನಡೆಸಿದ ಕೇಸ್ ಗೆ ಸಂಬಂಧಿಸಿದಂತೆ ಕರ್ತವ್ಯಲೋಪದ ಆರೋಪದ ಮೇಲೆ ಹಾವೇರಿಯಲ್ಲಿ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದ್ದು,
ಉರುಳಿಗೆ ಸಿಲುಕಿ ಹುಲಿಯೊಂದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಡಗಿನ ಶ್ರೀಮಂಗಳ ಗ್ರಾಮದಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಕುಶಾಲನಗರದ ಚಟ್ಟಳ್ಳಿ ಬಳಿಯ ಶ್ರೀಮಂಗಳ ತೋಟದ ಬೇಲಿಗೆ ದುಷ್ಕರ್ಮಿಗಳು ಉರುಳು ಹಾಕಿದ್ದರು.
ಮೇಕ್ ಆ ಚೇಂಜ್ ಫೌಂಡೇಶನ್ ಹಾಗೂ ಮಂಗಳೂರು ನಗರ ಪೊಲೀಸ್ ಇಲಾಖೆಯ ಸಹಯೋಗದಲ್ಲಿ ‘ನಶೆ ಮುಕ್ತ ಮಂಗಳೂರು’ ಅಭಿಯಾನದ ಅಂಗವಾಗಿ ಕಾರ್ನರ್ ಮೀಟ್ ಕಾರ್ಯಕ್ರಮವು ಮಂಗಳೂರಿನ ಸಂತ ಆಗ್ನೇಸ್ ಕಾಲೇಜಿನಲ್ಲಿ ಜರುಗಿತು.
ಜಿಲ್ಲೆಯ ನೀಲೇಶ್ವರದಲ್ಲಿ ನಡೆಯುತ್ತಿದ್ದ ತೆಯ್ಯಂ ಉತ್ಸವದ ವೇಳೆ ಸಂಭವಿಸಿದ ಅವಘಡದಲ್ಲಿ, ತೆಯ್ಯಂ ದೈವನರ್ತಕ ಕೈಯಲ್ಲಿದ್ದ ಮರದ ಗುರಾಣಿಯಿಂದ ತಲೆಗೆ ಹೊಡೆದ ಪರಿಣಾಮ ಯುವಕ ಒಬ್ಬರು ಕುಸಿದು ಬಿದ್ದ ಘಟನೆ ನಡೆದಿದೆ.
ಸಂವಿಧಾನದ ಮೂಲ ತತ್ವಗಳಾದ ಸಮಾನತೆ, ಸ್ವಾತಂತ್ರ್ಯ ಸಹೋದರತೆ ಮತ್ತು ಸಾಮಾಜಿಕ ನ್ಯಾಯವನ್ನು ಅರಿತುಕೊಂಡು ಜೀವಿಸಿದಾಗ ಹಬ್ಬಗಳ ಆಚರಣೆಗೆ ನಿಜವಾದ ಅರ್ಥ ಬರುತ್ತದೆ
ನಾಗೂರಿ ವ್ಯವಸಾಯ ಸೇವಾ ಸಹಕಾರಿ ಸಂಘ ಮಂಗಳೂರು ಇದರ ಅಡ್ಯಾರ್ ಶಾಖೆಯ ಸ್ಥಳಾಂತರಿತ ಹಾಗೂ ಗೃಹ ಸಮುಚ್ಚಯಗಳ ನೂತನ ಕಟ್ಟಡ ನಾಗೂರಿ ಸೌಧದ ಲೋಕಾರ್ಪಣಾ ಸಮಾರಂಭ ಮಂಗಳೂರಿನ ಅಡ್ಯಾರ್ ನಲ್ಲಿ ನೆರವೇರಿತು.
ಇಲ್ಲಿನ ಮುಕ್ಕ ಮಿತ್ರಪಟ್ನದ ವೃದ್ಧೆ ಜಲಜಾ ಎಂಬವರ ಮನೆಗೆ ಡಿ.3ರಂದು ನುಗ್ಗಿ ಚಿನ್ನಾಭರಣ, ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ನನ್ನ ಮೇಲಿನ ಕಳ್ಳತನದ ಆರೋಪ ಸಾಬೀತು ಮಾಡಿ ಎಂದು ರವಿ ಪ್ರಸನ್ನರಿಗೆ ತಮ್ಮಣ್ಣ ಶೆಟ್ಟಿ ಓಪನ್ ಚಾಲೆಂಜ್ ಹಾಕಿದ ಘಟನೆ ನಡೆದಿದೆ. ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನನ್ನ ಮೇಲಿನ ಆರೋಪ
ಪೊಲೀಸರ ಎಚ್ಚರಿಕೆಯನ್ನು ಲೆಕ್ಕಿಸದೆ ಗೂಡ್ಸ್ ವಾಹನದಲ್ಲಿ ಸೆಂಟ್ರಿಂಗ್ ಮಷೀನ್ ಗಳೊಂದಿಗೆ ಕೂಲಿ ಕಾರ್ಮಿಕರನ್ನು ಸಾಗಿಸುವ ಕೆಲಸ ನಿರಂತರ ಹಾಗೂ ನಿರಾತಂಕವಾಗಿ ನಡೆಯುತ್ತಿದ್ದು
ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಮತ್ತೆ ಕಳ್ಳರ ಕೈ ಚಳಕ ಶುರುವಾಗಿದೆ. ಸೂರ್ಯೋದಯ ನಗರ ಬಡಾವಣೆಯಲ್ಲಿ ಮಾರಕಾಸ್ತ್ರಗಳನ್ನ ಹಿಡಿದ ನಾಲ್ವರು ಮುಸುಕುಧಾರಿಗಳು ಕೃತ್ಯವೆಸಗಿದ್ದಾರೆ.
ಬೆಂಗಳೂರಿನ ಅತ್ತಿಗುಪ್ಪೆ ಮೆಟ್ರೋ ರೈಲು ನಿಲ್ದಾಣದ ಬಳಿ ಕಾರೊಂದು ಏಕಾಏಕಿ ಹೊತ್ತಿ ಉರಿದ ಘಟನೆ ನಡೆದಿದೆ. ವಿಜಯನಗರ ಮುಖ್ಯರಸ್ತೆಯಲ್ಲಿ ಚಲಿಸುತ್ತಿದ್ದ ಕಾರೊಂದು ಆಕಸ್ಮಿಕವಾಗಿ ಹೊತ್ತಿ ಉರಿದಿದೆ.
ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದ್ದು, ಕೆಲವೇ ಕ್ಷಣದಲ್ಲಿ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ.