Showing 20 of 21671 articles • Page 297 of 1084
ಪೊಲೀಸ್ ಸಮವಸ್ತ್ರ ಧರಿಸಿ, ಮನೆಗೆ ನುಗ್ಗಿ ಬೆದರಿಕೆ ಹಾಕಿ ಹಣ ವಸೂಲಿ ಮಾಡುತ್ತಿದ್ದ ನಕಲಿ ಪಿಎಸ್ಐ ಸೇರಿ ನಾಲ್ವರನ್ನು ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದಾರೆ.
ಎಕೆಎಂಎಸ್ ಬಸ್ ಮಾಲೀಕ ಸೈಫುದ್ದೀನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐದನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಡುಪಿ ಮಿಶನ್ ಕಂಪೌಂಡ್ ಬಳಿಯ ಶಾಂತಿ ನಗರದ ನಿವಾಸಿ ಮಾಲಿ ಮೊಹಮ್ಮದ್ ಸಿಯಾನ್(31) ಬಂಧಿತ ಆರೋಪಿ.
ಕರ್ನಾಟಕ ರಾಜ್ಯ ದಸ್ತಾವೇಜು ಬರಹಗಾರರ ಒಕ್ಕೂಟದ ಬೇಡಿಕೆಯನ್ನು ಈಡೇರಿಸುವಂತೆ ಆಗ್ರಹಿಸಿ ಸೋಮವಾರ ನಂಜನಗೂಡಿನಲ್ಲಿ ತಾಲ್ಲೂಕು ದಸ್ತಾವೇಜು ಬರಹಗಾರರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.
ಆರ್ ಟಿಒ ಕಚೇರಿಗೆ ಬಾಂಬ್ ಇಡುವುದಾಗಿ ಬೆದರಿಕೆ ಹಾಕಲಾಗಿದೆ. ಕಿಡಿಗೇಡಿಗಳು ಈ ಬಗ್ಗೆ ಆರ್ ಟಿಒ ಕಚೇರಿಗೆ ಇ-ಮೇಲ್ ಮಾಡಿದ್ದಾರೆ.
ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಚಲನಚಿತ್ರ ನಟ ದಿವಂಗತ ಕೆ.ಶಿವರಾಂ ರವರ 72ನೇ ವರ್ಷದ ಹುಟ್ಟು ಹಬ್ಬವನ್ನು ನಂಜನಗೂಡಿನಲ್ಲಿ ಮೈಸೂರು ಜಿಲ್ಲಾ ಛಲವಾದಿ ಮಹಾಸಭಾದ ವತಿಯಿಂದ ಆಚರಣೆ ಮಾಡಲಾಯಿತು.
ನಿಲ್ಲಿಸಿದ್ದ ಗೂಡ್ಸ್ ಲಾರಿಯೊಂದು ಬೆಂಕಿಗಾಹುತಿಯಾಗಿ ಅದರಲ್ಲಿದ್ದ 40 ಬೈಕ್ ಗಳು ಬೆಂಕಿಗಾಹುತಿಯಾದ ಘಟನೆ ಬಳ್ಳಾರಿ ನಗರದಲ್ಲಿ ಸಂಭವಿಸಿದೆ.
ಬ್ರಹ್ಮಾವರ ತಾಲೂಕಿನ ಕೋಟತಟ್ಟು ಪಡುಕೆರೆಯಲ್ಲಿ ನಡೆದ ಸಂತೋಷ್ ಮೊಗವೀರ(30) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕು ಮಂದಿ ಯುವಕರನ್ನು ಕೋಟ ಪೊಲೀಸರು ಬಂಧಿಸಿದ್ದಾರೆ.
ಉಡುಪಿಯ ಶ್ರೀ ಕೃಷ್ಣ ಮಠ ಮತ್ತೊಂದು ಪರ್ಯಾಯೋತ್ಸವಕ್ಕೆ ಸಿದ್ಧವಾಗುತ್ತಿದೆ. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥರು ಅತ್ಯಂತ ಎಳೆಯ ಪ್ರಾಯದಲ್ಲಿ
ಶಿಕ್ಷಣದೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೂ ಆದ್ಯತೆ ನೀಡುವ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕಲಾವಿದರು ಪ್ರಸ್ತುತಪಡಿಸುವ ಆಳ್ವಾಸ್ ವಿರಾಸತ್
ಜಿಲ್ಲಾಧಿಕಾರಿ ಕಚೇರಿಯನ್ನು ಬಾಂಬ್ ನಿಂದ ಸ್ಫೋಟಿಸುವುದಾಗಿ ಅರ್ನಾ ಅಶ್ವಿನ್ ಶೇಖರ್ ಹೆಸರಿಂದ ಇ-ಮೇಲ್ ಬೆದರಿಕೆ ಬಂದಿದೆ.
ಕದ್ರಿ ಪಾರ್ಕಿನಲ್ಲಿ ಸರಿಸುಮಾರು 5 ಕೋಟಿ ರೂಪಾಯಿ ವೆಚ್ಚದಲ್ಲಿ ಸಂಗೀತ ಕಾರಂಜಿ ಮತ್ತು ಲೇಸರ್ ಶೋ ಆರಂಭಿಸಲಾಗಿತ್ತು. ಆರಂಭಗೊಂಡ ಮೊದಲ ಕೆಲವು ತಿಂಗಳ ಕಾಲ ಜನರನ್ನು ರಂಜಿಸಿದ್ದ ಸಂಗೀತ ಕಾರಂಜಿ,
ಕೊಟ್ಟಿಗೆಗೆ ನುಗ್ಗಿ ಚಿರತೆ ದಾಳಿ ನಡೆಸಿ ಹಸುವನ್ನು ಕೊಂದು ಹಾಕಿದ ಘಟನೆ ಯಳಂದೂರು ತಾಲೂಕಿನ ಚಾಮಲಾಪುರ ಗ್ರಾಮದಲ್ಲಿ ನಡೆದಿದೆ.
ನಡುರಸ್ತೆಯಲ್ಲೇ ಪ್ರವಾಸಿ ಬಸ್ ಹೊತ್ತಿ ಉರಿದ ಘಟನೆ ಮಾಕುಟ್ಟ ರಸ್ತೆಯ ಮಗಡಿ ಪಾರೆ ಆಂಜನೇಯ ದೇವಾಲಯ ಸಮೀಪ ನಡೆದಿದೆ. ಬಸ್ ವಿರಾಜಪೇಟೆಯಿಂದ ಕೇರಳ ರಾಜ್ಯಕ್ಕೆ ತೆರಳುತ್ತಿತ್ತು.
ಕೋಟೆ ಆಂಜನೇಯ ಸ್ವಾಮಿ ದೇವಾಲಯ ಬಳಿ ವಿಜೃಂಭಣೆಯಿಂದ ಹನುಮ ಜಯಂತಿ ಉತ್ಸವ ಸಾಗಿತು. ಆಂಜನೇಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ
ಹುಣಸೂರು ಹೆದ್ದಾರಿ ಅಂಕನಹಳ್ಳಿ ಗೇಟ್ ಬಳಿ ಬಸ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಚಿಕ್ಕಾಡಿಗನಹಳ್ಳಿಯ ರವಿ (37) ಅಂಕನಹಳ್ಳಿಯ ಪ್ರಸನ್ನ (42) ಮೃತ ದುರ್ದೈವಿಗಳು.
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಗೆ ಇಪ್ಪತ್ತೈದು ವರ್ಷ ತುಂಬಿದ ಹಿನ್ನೆಲೆಯಲ್ಲಿ ವರ್ಷಪೂರ್ತಿ ಆಚರಿಸಲಾಗುತ್ತಿರುವ ರಜತಮಹೋತ್ಸವ
ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಹೊಡೆದಾಟ ನಡೆದು ಓರ್ವ ಸಾವನ್ನಪ್ಪಿದ ಘಟನೆ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಪಡುಕರೆಯ ಐದು ಸೆಂಟ್ ಬಳಿ ಭಾನುವಾರ ತಡರಾತ್ರಿ ಸಂಭವಿಸಿದೆ.
ಸಿಸಿಬಿ ಘಟಕದ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಬೆಂಗಳೂರಿನಿಂದ ಮಾದಕ ವಸ್ತು (ಎಂಡಿಎಂಎ) ತಂದು ಮಂಗಳೂರಿನ ಡ್ರಗ್ ಪೆಡ್ಡರ್ಗಳಿಗೆ ಪೂರೈಕೆ ಮಾಡುತ್ತಿದ್ದ ತಂಡದ ಮೂವರನ್ನು ಬಂಧಿಸಿದ್ದಾರೆ.
ಮಹಾಬೋಧಿ ಶಾಲೆಯ 53ನೇ ವಾರ್ಷಿಕೋತ್ಸವವನ್ನು “ಚಿಗುರು ಹಬ್ಬ” ಎಂಬ ಶೀರ್ಷಿಕೆಯೊಂದಿಗೆ ಹಾಗೂ “ಒಂದು ಶಾಲೆ – ಹಲವು ಸಂಸ್ಕೃತಿಗಳ ತಾಣ”
ದೇರಳಕಟ್ಟೆಯ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ, ಕೋಟೆಕಾರ್ ಅಜ್ಜಿನಡ್ಕದ ಬದ್ರಿಯಾ ವೆಲ್ಫೇರ್ ಸೊಸೈಟಿ