Showing 20 of 21671 articles • Page 298 of 1084
ಸ್ವಚ್ಛತೆಯು ಮನೆ ಮನೆಯಿಂದ ಸ್ವಯಂ ಜಾಗೃತಿಯೊಂದಿಗೆ ಪ್ರಾರಂಭವಾಗಬೇಕು. ಅದು ಸಾಮೂಹಿಕವಾಗಿ ಪರಿವರ್ತನೆಗೊಂಡು ರಾಷ್ಟ್ರೀಯ ಜಾಗ್ರತಿಯನ್ನು ಉಂಟು ಮಾಡುತ್ತದೆ.
ತಲ್ವಾರ್ ಹಿಡಿದು ರೀಲ್ಸ್ ಮಾಡಿ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಆರೋಪಿಗಳ ಬಂಧವಾಗಿದೆ. ಬಂಧಿತರನ್ನು ಜೆ.ಡಮ್ ರೋಡ್ ಬಂದರು ನಿವಾಸಿ ಅಮೀರ್ ಸುಹೇಲ್ (28) ಹಾಗೂ ಉರುಂದಾಡಿಗುಡ್ಡೆ ಕಾವೂರು ನಿವಾಸಿ ಸುರೇಶ (29) ಎಂದು ತಿಳಿದುಬಂದಿದೆ.
ತಂಗಿಯ ಬರ್ತ್ ಡೇ ಪಾರ್ಟಿಗೆ ಕರೆದುಕೊಂಡು ಹೋಗದ್ದಕ್ಕೆ ಮನನೊಂದ ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ಶ್ಯಾಮಭಟ್ಟರಪಾಳ್ಯ ಎಂಬಲ್ಲಿ ನಡೆದಿದೆ.
ಕೊಟ್ಟಾಯಂನಲ್ಲಿ ನಡೆದ ಸಂಭ್ರಮಾಚರಣೆ ಸಂದರ್ಭ ಕಾಂಗ್ರೆಸ್ ಹಾಗೂ ಕೇರಳ ಕಾಂಗ್ರೆಸ್ (ಎಂ) ಕಾರ್ಯಕರ್ತರ ನಡುವೆ ಉಂಟಾದ ಘರ್ಷಣೆಯಲ್ಲಿ ಮಧ್ಯಪ್ರವೇಶಿಸಿದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ಸ್ವಾಮಿ ಅಯ್ಯಪ್ಪ ದೇವಸ್ಥಾನದಲ್ಲಿ ಡಿ.16 ರಿಂದ ಡಿ.26 ರವರೆಗೆ 28ನೇ ವರ್ಷದ ಬ್ರಹ್ಮೋತ್ಸವ ರಾಮಾಯಣ ನಡೆಯಲಿದೆ ಎಂದು ದೇವಾಲಯದ ಗುರುಸ್ವಾಮಿಗಳಾದ ಪಿ. ದೇವರಾಜಸ್ವಾಮಿ ತಿಳಿಸಿದರು.
ಕ್ಯೂರಿಟಿ ಗಾರ್ಡ್ ಮೇಲೆ ನಾಯಿಯೊಂದು ದಾಳಿ ಮಾಡಿರುವ ಘಟನೆ ಮುಂಬೈನ ಅಪಾರ್ಟ್ಮೆಂಟ್ವೊಂದರ ಬಳಿ ಈ ಘಟನೆ ನಡೆದಿದೆ. ದಾಳಿಗೊಳಗಾದ ಸೆಕ್ಯೂರಿಟಿ ಗಾರ್ಡ್ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರ ಹೊರ ವಲಯದ ಪಡೀಲ್ ನಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು ಪಡೀಲ್ ಕೊಡೆಕ್ಕಲ್ ನಿವಾಸಿ ಶ್ರವಣ್(26) ಎಂದು ಗುರುತಿಸಲಾಗಿದೆ.
ನೀರು ಸರಬರಾಜು ಮಾಡುವ ಕಾಮಗಾರಿಗೆ ಸಂಬಂಧಿಸಿದ ರಸ್ತೆಬದಿಯಲ್ಲಿ ದಾಸ್ತಾನಿರಿಸಿದ್ದ ಪೈಪ್ ಗಳು ಬೆಂಕಿಗಾಹುತಿಯಾದ ಘಟನೆ ನಗರದ ಬಸವೇಶ್ವರ ಚೌಕ್ ಸಮೀಪ ನಡೆದಿದೆ.
ಜೈಲಿನ ಕೈದಿಗೆ ಗಾಂಜಾ ಪೇಸ್ಟ್ ಸರಬರಾಜನ್ನು ಕೆಎಸ್ಐಎಸ್ಎಫ್ ಅಧಿಕಾರಿಗಳು, ಸಿಬ್ಬಂದಿ ತಡೆದಿರುವ ಘಟನೆ ಮೈಸೂರು ಕೇಂದ್ರ ಕಾರಾಗೃಹದಲ್ಲಿ ನಡೆದಿದೆ.
ಚಿರಾಯು ಕನ್ನಡ ಟಿವಿ, ನೆನಪು ಫೌಂಡೇಶನ್ (ರಿ.), ಕರ್ನಾಟಕ ವತಿಯಿಂದ ಆಯೋಜಿಸಲಾದ ರಾಷ್ಟ್ರಮಟ್ಟದ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಡೆಯುವ ಸಾಧಕರಿಗೆ ಗೌರವ ಪ್ರಶಸ್ತಿ
ನಗರಸಭೆ ಕಚೇರಿಯ ಶೌಚಾಲಯದ ತ್ಯಾಜ್ಯ ನೀರಿನ ಕೊಳವೆಯ ಜೋಡಣೆ ಕಳಚಿಕೊಂಡಿದ್ದು, ಇದರಿಂದಾಗಿ ಶೌಚತ್ಯಾಜ್ಯಗಳು ಹೊರಬೀಳುತ್ತಿದ್ದು, ಪರಿಸರದಲ್ಲಿ ರೋಗ ಹರಡುವ ಭೀತಿ ಎದುರಾಗಿದೆ.
ಮಡಿಕೇರಿಯಲ್ಲಿ ಹನಿ ಟ್ರ್ಯಾಪ್ ಶಂಕೆ ವ್ಯಕ್ತವಾಗಿದೆ. ಯುವಕರಿಂದ ಏಟು ತಿಂದು ಎಸ್ಕೇಪ್ ಆಗಿ ಠಾಣೆಗೆ ಯುವಕ ಓಡಿ ಬಂದಿದ್ದಾನೆ. ಮನೆಯೊಂದರಲ್ಲಿ ರಾತ್ರಿಯಿಡೀ ಯುವಕರು ಥಳಿಸಿರುವ ಘಟನೆ ಮಡಿಕೇರಿಯ ಮಂಗಳಾದೇವಿ ನಗರದಲ್ಲಿ ನಡೆದಿದೆ.
ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣಗಳ ತನಿಖೆಗೆ ರಚನೆಯಾಗಿರುವ ಎಸ್ಐಟಿ, ಆ ವ್ಯಾಪ್ತಿಯಲ್ಲಿ ದಾಖಲಾಗಿರುವ ಎಲ್ಲ ಅಪರಾಧ ಪ್ರರಕಣ
ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಟಿ.ನರಸೀಪುರ ತಾಲ್ಲೂಕಿನ ಸೊಸಲೆ ಗ್ರಾಮದಲ್ಲಿ ನಡೆದಿದೆ.
ಶಿಕ್ಷಕನಿಗೆ ಚಪ್ಪಲಿ ಹಾರ ಹಾಕಿದ ಕೇಸ್ ಗೆ ಸಂಬಂಧಪಟ್ಟಂತೆ 22 ಮಂದಿಯ ವಿರುದ್ಧ FIR ದಾಖಲಾಗಿದೆ. ಸವಣೂರಲ್ಲಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ
ಖಾಸಗಿ ಬಸ್ ಮತ್ತು ಪೆಟ್ರೋಲ್ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ದೊಡ್ಡ ದುರಂತವೊಂದು ತಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ರಿಪ್ಪನ್ಪೇಟೆ ಸಮೀಪದ ಕೋಡೂರು ಬಳಿ ಶನಿವಾರ ಬೆಳಗ್ಗೆ ನಡೆದಿದೆ.
ಅಕ್ರಮ ಗೋ ಹತ್ಯೆ ಮಂಗಳೂರಿನ ಕೆಂಜಾರಿನಲ್ಲಿ ನಡೆದಿದೆ. ಮೇಯಲು ಬಿಟ್ಟ ದನಗಳನ್ನು ಕದ್ದು ಗೋ ಹತ್ಯೆ ಮಾಡಲಾಗಿದೆ. ಗೋಹತ್ಯೆ ಮಾಡಿದ ಸ್ಥಳದಲ್ಲಿ ಮೂರು ದನಗಳು ಪತ್ತೆಯಾಗಿದೆ.
ಮೈಸೂರು ಜಿಲ್ಲೆಯ ಟಿ. ನರಸೀಪುರ ಪಟ್ಟಣದಲ್ಲಿ ತಡರಾತ್ರಿ ಮಾರಕಾಸ್ತ್ರಗಳಿಂದ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಸಂತ ಮದರ್ ತೆರೆಸಾ ವಿಚಾರ ವೇದಿಕೆ, ಮಂಗಳೂರು ಮತ್ತು ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಸಂಯುಕ್ತ ಆಶ್ರಯದಲ್ಲಿ, ಅತ್ಯಂತ ನಿರೀಕ್ಷಿತ “ಸೌಹಾರ್ದ ಕ್ರಿಸ್ಮಸ್ ಉತ್ಸವ 2025” ನಡೆಯಲಿದೆ.
ಮೈಸೂರಿನ ಮಳವಳ್ಳಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸುಳ್ಯದ ಯುವಕ ಮೃತಪಟ್ಟ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ಸುಳ್ಯ ಉಬರಡ್ಕ ಮಿತ್ತೂರು ಗ್ರಾಮದ ಕಲ್ಟಾರ್ ನಿವಾಸಿ ಶೇಷಪ್ಪನಾಯ್ಕ ಎಂಬವರ ಪುತ್ರ ದೀಕ್ಷಿತ್ (25) ಮೃತಪಟ್ಟ ವರು.