Showing 20 of 21671 articles • Page 299 of 1084
ಗಾಂಧಿ ಪಾರ್ಕ್ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿರುವ ಅಡಿಕೆ ಮತ್ತು ಅರಣ್ಯ ಉತ್ಪನ್ನಗಳ ಖರೀದಿ ಕೇಂದ್ರಕ್ಕೆ ಹಾಡಹಗಲೇ ನುಗ್ಗಿ 5 ಲಕ್ಷ ರೂ. ನಗದು ಮತ್ತು ದಾಖಲೆಗಳು ಹಾಗೂ ಚೆಕ್ಗಳು
ಸಿಸಿಬಿ ಪೊಲೀಸರು ದಾಳಿ ನಡೆಸಿ 30ಕೆಜಿ ಶ್ರೀಗಂಧವನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಮೈಸೂರಿನ ಕೆಸರೆಯಲ್ಲಿ ಅಕ್ರಮವಾಗಿ ಶ್ರೀಗಂಧವನ್ನು ನವಾಜ್ ಶರೀಫ್ ಶೇಖರಣೆ ಮಾಡಿದ್ದರು.
ಮೈಸೂರು ಮೃಗಾಲಯದಲ್ಲಿ ಜಿರಾಫೆ ಯುವರಾಜನ 25 ನೇ ವರ್ಷದ ಹುಟ್ಟುಹಬ್ಬ ಆಚರಿಸಲಾಗಿದೆ. ಜಿರಾಫೆಗೆ ಇಷ್ಟವಾದ ಆಹಾರವಾದ ಕಿತ್ತಲೆ ಹಣ್ಣು
ಯೂನಿಟಿ ಮಾಲ್ ನಿರ್ಮಾಣಕ್ಕೆ ತಡೆ ವಿಚಾರವಾಗಿ ಯದುವಂಶದ ಪ್ರಮೋದದೇವಿ ಒಡೆಯರ್ ಪತ್ರಿಕಾ ಪ್ರಕಟಣೆಯಲ್ಲಿ ಯೂನಿಟಿ ಮಾಲ್ ನಿರ್ಮಾಣಕ್ಕೆ ನನ್ನ ವಿರೋಧ ಇಲ್ಲ.
ಮುತ್ತಲವಾಡಿ ಗ್ರಾಮ ಪಂಚಾಯಿತಿಯ ನರೇಗಾ ಕಾಮಗಾರಿಯಲ್ಲಿ ಅಕ್ರಮ ನಡೆಯುತ್ತಿದೆ ಎಂದು ಮಧು ದೂರು ನೀಡಿದ್ದಾರೆ. ದೂರು ನೀಡಿದ ಹಿನ್ನೆಲೆ ಜಿಲ್ಲಾ ಪಂಚಾಯಿತಿ ಒಂಬುಡ್ಸುಮನ್ ಶಶಿಕುಮಾರ್ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ಜಮೀನಿನಲ್ಲಿ ಗಾಂಜಾ ಬೆಳೆದಿದ್ದು, ಓರ್ವನನ್ನು ಬಂಧಿಸಿರುವ ಘಟನೆ ಹನೂರು ತಾಲ್ಲೂಕಿನ ದೊಮ್ಮನಗದ್ದೆ ಗ್ರಾಮದಲ್ಲಿ ನಡೆದಿದೆ.
ವಿವಿಯ ವಾಣಿಜ್ಯ ವಿಭಾಗದ ಯೂನಿಯನ್ ಬ್ಯಾಂಕ್ ಚೇರ್ ವತಿಯಿಂದ ವಿದ್ಯಾರ್ಥಿಗಳಿಗೆ ಜಿಎಸ್ಟಿ ಕುರಿತು ಒಂದು ದಿನದ ಕಾರ್ಯಗಾರ ಇತ್ತೀಚೆಗೆ ನಡೆಯಿತು.
ತಾಲ್ಲೂಕಿನ ಹುಣಸನಾಳು ಗ್ರಾಮದ ಬಳಿ ಇರುವ ಗೋಕುಲಂ ಇಂಟರ್ನ್ಯಾಷನಲ್ ಸ್ಕೂಲ್ ಎಂಬ ವಿದ್ಯಾ ಸಂಸ್ಥೆ ಕಾನೂನು ಬಾಹಿರವಾಗಿ ಶಾಲೆಯನ್ನು ನಡೆಸುತ್ತಿದ್ದು,
ರಾಜ್ಯಮಟ್ಟದ ವಿಶೇಷ ಚೇತನ ಮಕ್ಕಳ ಕ್ರೀಡಾಕೂಟಕ್ಕೆ ನಂಜನಗೂಡಿನ ದೇಬೂರು ಗ್ರಾಮದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಊಟಿ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 766 ರಲ್ಲಿ ನಂಜನಗೂಡು ತಾಲ್ಲೂಕಿನ ಮುದ್ದನಹಳ್ಳಿ ಹತ್ತಿರ ರಸ್ತೆ ಅಗಲೀಕರಣಕ್ಕಾಗಿ 98 ಮರಗಳನ್ನು ಕಡಿಯುವ ವಿಷಯದಲ್ಲಿ ಸಿಂಧುವಳ್ಳಿಪುರದ
ಕಾಂತಾರ ಚಾಪ್ಟರ್ 1 ಸಿನಿಮಾ ಬಿಗ್ ಹಿಟ್ ಹಿನ್ನೆಲೆಯಲ್ಲಿ ನಟ, ನಿರ್ದೇಶಕ ರಿಷಬ್ ಶೆಟ್ಟಿ, ಮತ್ತು ಕಾಂತಾರ ತಂಡ ಇತ್ತೀಚೆಗೆ ಪಾಲ್ಗೊಂಡ ಹರಕೆಯ ಕೋಲದ ಬಗ್ಗೆ ವಿವಾದ ವ್ಯಕ್ತವಾಗಿದ್ದು,
FAL ಕ್ಯಾಂಪಸ್ನಲ್ಲಿ ನಡೆದ ಮೇಕರ್ಸ್ ಫೇಟ್ 2025 ಈ ವರ್ಷವೂ ಮಕ್ಕಳ ಉತ್ಸಾಹದಿಂದ ಕಂಗೊಳಿಸಿತು. ಮಂಗಳೂರು ಮತ್ತು ಉಡುಪಿಯ ಅನೇಕ ಶಾಲೆಗಳು, ಕಾಲೇಜು
ಹೂವಿನ ಅಲಂಕಾರದಿಂದ ಸಿಂಗಾರಗೊಂಡ ಕಟ್ಟಡ, ರಂಗೋಲಿಯ ಚಿತ್ತಾರ, ನಗುಮೊಗದಿಂದ ಅತಿಥಿಗಳನ್ನು ಸ್ವಾಗತಿಸಿದ ಅಧಿಕಾರಿಗಳು. ಎಲ್ಲರಲ್ಲೂ ಸಂತಸ, ಸಡಗರ.
ರಿಷಬ್ ಶೆಟ್ಟಿ ಹರಕೆ ನೇಮೋತ್ಸವ ವಿವಾದ ಇಟ್ಟುಕೊಂಡು ಸಾಮಾಜಿಕ ಜಾಲತಾಣದಲ್ಲಿ ದೈವದ ಅವಹೇಳನ ಮಾಡಲಾಗುತ್ತಿದೆ. ಜಾರಾಂದಾಯ ಬಂಟ ಮತ್ತು ವಾರಾಹಿ ಪಂಜುರ್ಲಿ ಕ್ಷೇತ್ರದಿಂದ ಪೊಲೀಸ್ ಠಾಣೆ
ರಿಷಬ್ ಶೆಟ್ಟಿ ಹರಕೆ ನೇಮೋತ್ಸವ ವಿವಾದ ಹಿನ್ನಲೆ ಜಾರಂದಾಯ ಬಂಟ ಮತ್ತು ವಾರಾಹಿ ಪಂಜುರ್ಲಿ ಕ್ಷೇತ್ರದ ಆಡಳಿತ ಸಮಿತಿ ಸುದ್ದಿಗೋಷ್ಠಿ ನಡೆಸಿದರು.
ಅಖಿಲ ಭಾರತ ಜೀವ ವಿಮಾ ನೌಕರರ ಸಂಘದ 27ನೇ ದ್ವೈ ವಾರ್ಷಿಕ ಸಮ್ಮೇಳನವು ಇದೇ ಡಿ. 16 ಮತ್ತು 17 ರಂದು ಉಡುಪಿಯಲ್ಲಿ ನಡೆಯಲಿದೆ ಎಂದು ಸಂಘದ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕವಿತಾ ಉದಯ ಶಂಕರ್ ತಿಳಿಸಿದರು.
ಮರವೂರು ಬಳಿ ಇರುವ ಕಪಿಲ ಗೋ ಶಾಲೆಯಲ್ಲಿ ಮೇಯಲು ಬಿಟ್ಟ ದನ ಕಳ್ಳತನವಾಗಿರುವ ಘಟನೆ ನಡೆದಿದೆ. ಅಜ್ಞಾತ ಸ್ಥಳದಲ್ಲಿ ದನ ಅವಶೇಷ ಪತ್ತೆಯಾಗಿದೆ. 6 ಮೇಯಲು ಬಿಟ್ಟ ದನ ಕಳವು ಆಗಿದೆ.
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ಮಾಡಿ ರೋಗಿಗಳ ಜೀವದೊಂದಿಗೆ ಚೆಲ್ಲಾಟವಾಡಿದ ಅಧಿಕಾರಿಗಳ ವಿರುದ್ಧ ಯಾವುದೇ ಕ್ರಮಕೈಗೊಳ್ಳದಿರುವ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ರವರು ಬೆಳಗಾವಿ ಅಧಿವೇಶನದಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
ಉಡುಪಿಯ ಶ್ರೀಕೃಷ್ಣಮಠದಲ್ಲಿ ಸಂಜೆ ನಡೆಯುವ ಅಷ್ಟಾವಧಾನ ಸೇವೆ ಅತ್ಯಂತ ಅಪೂರ್ವವಾಗಿದೆ. ಈ ಸೇವೆಯ ವೇಳೆಯಲ್ಲಿ ವಿವಿಧ ರೀತಿಯ ಧಾರ್ಮಿಕ ಪಠಣಗಳು ನಡೆಯುತ್ತದೆ.
ಆದಿಉಡುಪಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಆವರಣದಲ್ಲಿ ನಡೆಯುತ್ತಿರುವ ಅವ್ಯವಸ್ಥೆಯನ್ನು ಖಂಡಿಸಿ ಹಾಗೂ ಅಧಿಕಾರಿಗಳು ಭ್ರಷ್ಟಾಚಾರ ನಡೆಸುತ್ತಿದ್ದಾರೆ