Showing 20 of 21587 articles • Page 3 of 1080
ಚಿನ್ನದ ಬೆಲೆ ಇಂದು ಮಂಗಳವಾರ ಗ್ರಾಮ್ಗೆ 15 ರೂ ಕಡಿಮೆಯಾಗಿದೆ.
ಕರ್ನಾಟಕ ಸಂಘ ದುಬೈ ಆಯೋಜನೆಯ ಹಾಗೂ ಕನ್ನಡಿಗರ ಕೂಟ ದುಬೈ ಸಹಯೋಗದಲ್ಲಿ “ದುಬೈ ಕನ್ನಡಿಗರ ಐಕ್ಯತೆಯ ಕರ್ನಾಟಕ ರಾಜ್ಯೋತ್ಸವ 2026” ಅನ್ನು ಭಾನುವಾರ, 22 ನವೆಂಬರ್ 2026ರಂದು ದುಬೈಯ ಅಲ್ ಖುಸೈಸ್ನ “ನ್ಯೂ ಡಾನ್ ಪ್ರೈವೇಟ್ ಸ್ಕೂಲ್” ನಲ್ಲಿ ಅದ್ದೂರಿಯಾಗಿ ಆಯೋಜಿಸಲು ತೀರ್ಮಾನಿಸಲಾಯಿತು.
ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರು ತಮ್ಮ ಧೈರ್ಯ ಮತ್ತು ಸಮಯಪ್ರಜ್ಞೆಯಿಂದ 174 ಜನರ ಪ್ರಾಣ ಉಳಿಸಿದ ಹಿನ್ನೆಲೆಯಲ್ಲಿ, ಅವರ ಸೇವೆಯನ್ನು ಗುರುತಿಸಿ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಆಗ್ರಹಿಸಿದ್ದಾರೆ.
: ಪಿರಿಯಾಪಟ್ಟಣ ತಾಲ್ಲೂಕಿನ ಬುದಿತಿಟ್ಟು ಕೆಸಗೆ ಗ್ರಾಮದಲ್ಲಿ ಮಂಗಳಮುಖಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ.
“ಟೆಕ್, ಟ್ಯಾಲೆಂಟ್ & ಟ್ರಯಂಫ್” ಎಂಬ ಧ್ಯೇಯವಾಕ್ಯದೊಂದಿಗೆ ಆಯೋಜಿಸಲಾದ ಟಿಯಾರಾ 26 (TIARA ’26) ಟೆಕ್ನೋ-ಕಲ್ಚರಲ್ ಫೆಸ್ಟ್ಗೆ ಮಂಗಳೂರಿನ ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜು (ಎಸ್ಜೆಇಸಿ), ವಾಮಂಜೂರಿನಲ್ಲಿ ಮಂಗಳವಾರ, ಅಕ್ಟೋಬರ್ 6ರಂದು ಚಾಲನೆ ನೀಡಲಾಯಿತು.
ಇಸ್ರೇಲ್ನಲ್ಲಿ ವಿಮಾನವನ್ನು ಪತನಗೊಳಿಸಲು ಯತ್ನಿಸಿದ ಆರೋಪ ಹೊತ್ತಿರುವ ಫ್ಲೈದುಬೈ ಪೈಲಟ್, ವಿಚಾರಣೆಯ ವೇಳೆ ಗಾಜಾ ಸಂಘರ್ಷವೇ ತನ್ನ ಕೃತ್ಯಕ್ಕೆ ಕಾರಣವೆಂದು ತಿಳಿಸಿದ್ದಾರೆ ಎಂದು ವರದಿಯಾಗಿದೆ.
ಯೆನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆ ದೇರಳಕಟ್ಟೆ, ಮಂಗಳೂರಿನಲ್ಲಿ ಹೃದಯ ಆರೋಗ್ಯ ಜಾಗೃತಿ ಕಾರ್ಯಕ್ರಮ ಮತ್ತು ಹೃದಯ ಸ್ತಂಭನ ಪುನಶ್ಚೇತನದ ತರಬೇತಿ ಕಾರ್ಯಕ್ರಮ ಆಯೋಜಿಸುವ ಮೂಲಕ 2026 ರ ವಿಶ್ವ ಹೃದಯ ದಿನವನ್ನು ಆಚರಿಸಿತು.
ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಯಶಸ್ವಿ ನಾಯಕಿ ಹಾಗೂ ಅನುಭವಿ ಆಟಗಾರ್ತಿ ಹರ್ಮನ್ಪ್ರೀತ್ ಕೌರ್ ತಮ್ಮ ನಾಯಕತ್ವದ ಹುದ್ದೆಗೆ ದಿಢೀರ್ ರಾಜೀನಾಮೆ ಘೋಷಿಸಿದ್ದಾರೆ.
ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ನಡುರಾತ್ರಿ 2 ಗಂಟೆ ಸುಮಾರಿಗೆ ಆರೋಗ್ಯ ಸಚಿವ ಯು.ಟಿ ಖಾದರ್ ಭೇಟಿ ನೀಡಿದ್ದಾರೆ.
ದಕ್ಷಿಣ ಕಾಶಿ ನಂಜನಗೂಡು ತಾಲ್ಲೂಕಿನಲ್ಲಿ ಬರ ಪರಿಸ್ಥಿತಿ ಹಾಗೂ ಬೆಳೆಹಾನಿಯನ್ನು ಪರಿಶೀಲಿಸಲು ಕೇಂದ್ರ ಬರ ಅಧ್ಯಯನ ತಂಡ ಭೇಟಿ ನೀಡಿ, ವಿವಿಧ ಗ್ರಾಮಗಳಲ್ಲಿ ಬೆಳೆಗಳು ಮತ್ತು ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿತು.
ನಾಲ್ಕು ಬಜೆಟ್ ಮಂಡಿಸಿದರೂ ನಿರೀಕ್ಷಿತ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ.
ನಟ ಶಿವರಾಜ್ ಕುಮಾರ್ ಮೇಲೆ ಪವರ್ ಫ್ಲ್ಯಾಟ್ ಬ್ಲಾಸ್ಟ್ ಸಿಡಿದಿದ್ದು, ಜಸ್ಟ್ ಮಿಸ್ ಆಗಿರುವ ಘಟನೆ ಚಿತ್ರದುರ್ಗದ ಖಾಸಗಿ ಶೋ ರೂಂ ನಲ್ಲಿ ನಡೆದಿದೆ.
ಜಿಲ್ಲಾ ಕಾರಾಗೃಹದ ಜೈಲ್ ವಾರ್ಡನ್ಗೆ ಕೊಲೆ ಬೆದರಿಕೆಯೊಡ್ಡಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಆರೋಪಿಗೆ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಕಠಿಣ ಶಿಕ್ಷೆ ಹಾಗೂ 40 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.
ಸ್ನೇಹಿತರೊಂದಿಗೆ ಪಣಂಬೂರು ಬೀಚ್ನಲ್ಲಿ ಆಟವಾಡುತ್ತಿದ್ದ ವೇಳೆ ಬಾಲಕನೋರ್ವ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ರವಿವಾರ ಸಂಜೆ ವರದಿಯಾಗಿದೆ.
ಪಾನ್ನ ನಗೋಯಾದ ಪಾರ್ಕ್ ಅಥ್ಲೆಟಿಕ್ ಸ್ಟೇಡಿಯಂನಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ಗೆ ಅದ್ದೂರಿ ತೆರೆ ಬಿದ್ದಿದೆ.
ವಿಮಾನ ಇಂಧನ ಬೆಲೆಯಲ್ಲಿ ಸತತವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ವಿಮಾನಯಾನ ಸಂಸ್ಥೆಯಾದ ಇಂಡಿಗೊ ತನ್ನ ‘ಇಂಧನ ಸರ್ಚಾರ್ಜ್’ ದರವನ್ನು ಪರಿಷ್ಕರಿಸಿ ಆದೇಶ ಹೊರಡಿಸಿದೆ. ಈ ದರ ಏರಿಕೆಯಿಂದಾಗಿ ದೇಶೀಯ ಹಾಗೂ ವಿದೇಶಿ ವಿಮಾನ ಪ್ರಯಾಣದ ಟಿಕೆಟ್ ದರಗಳು ದುಬಾರಿಯಾಗಲಿವೆ.
ತಾಲ್ಲೂಕಿನ ದಾಸನೂರು ಗ್ರಾಮದಲ್ಲಿ 22.50 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಡಾ.ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯನ್ನು ಮಾಜಿ ಮುಖ್ಯಮಂತ್ರಿ ಹಾಗೂ ವರುಣಾ ವಿಧಾನಸಭಾ ಕ್ಷೇತ್ರದ ಶಾಸಕ ಸಿದ್ದರಾಮಯ್ಯ ಅವರು ಟೇಪ್ ಕತ್ತರಿಸುವ ಮೂಲಕ ಉದ್ಘಾಟಿಸಿದರು.
ವರುಣಾ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ದಾಸನೂರು ಗ್ರಾಮದಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಸಮಾರಂಭ ನಡೆಯಿತು.
ಮಂಗಳೂರಿನಲ್ಲಿ 5ನೇ ವರ್ಷದ “ಪಿಲಿ ಅಜನೆ” ಹುಲಿ ಕುಣಿತ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಕುದ್ರೋಳಿ ಶ್ರೀ ಭಗವತಿ ದೇವಾಲಯದಲ್ಲಿ ಬಿಡುಗಡೆಗೊಳಿಸಲಾಯಿತು.
ನಗರದ ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿಯ ಹೊಸಹಳ್ಳಿ ಗೇಟ್ ಬಳಿ ನಡೆಯುತ್ತಿರುವ ಮೇಲ್ಸೇತುವೆ ಕಾಮಗಾರಿ