Showing 20 of 21671 articles • Page 300 of 1084
ಶ್ರೀ ಕೃಷ್ಣಮಠದಲ್ಲಿ 2026ರ ಜ. 18ರಂದು ನಡೆಯುವ ಶೀರೂರು ಮಠದ ಶ್ರೀ ವೇದವರ್ಧನತೀರ್ಥ ಶ್ರೀಪಾದರ ಪ್ರಥಮ ಪರ್ಯಾಯೋತ್ಸವಕ್ಕೆ ಪೂರ್ವಭಾವಿ
ಕಾಂಕ್ರೀಟ್ ಕೆಲಸಕ್ಕೆ ಸಾಗುತ್ತಿದ್ದ ಟೆಂಪೋ ವೊಂದರ ಟಯರ್ ಸ್ಫೋಟಗೊಂಡು ಮಗುಚಿ ಬಿದ್ದ ಪರಿಣಾಮ ಮಹಿಳಾ ಕಾರ್ಮಿಕರೊಬ್ಬರು ಮೃತಪಟ್ಟಿದ್ದು,
ಕಂಬಳ ಕರಾವಳಿ ಭಾಗದ ಜನರ ನೆಚ್ಚಿನ ಕ್ರೀಡೆ. ಶತಮಾನಗಳ ಇತಿಹಾಸ ಇರುವ ಇದು ಕರಾವಳಿ ಜನಗಳ ನೆಚ್ಚಿನ ಕ್ರೀಡೆ, ವೀರ ಕ್ರೀಡೆ. ಮಣ್ಣಿನ ಮಕ್ಕಳ ಪ್ರತಿಷ್ಠೆಯ ಆಚರಣೆ.
ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠ ಉಡುಪಿ ಹಾಗೂ ಆಳ್ವಾಸ್ ನುಡಿಸಿರಿ ವಿರಾಸತ್ ಉಡುಪಿ ಘಟಕದ ಜಂಟಿ ಆಶ್ರಯದಲ್ಲಿ “ಆಳ್ವಾಸ್ ಸಾಂಸ್ಕೃತಿಕ ವೈಭವ”
ಕಾಂತಾರ ಚಿತ್ರದ ಮೂಲಕ ದೈವಾರಾಧನೆಯನ್ನು ಮಾರ್ಕೆಟ್ ಮಾಡುತ್ತಿದ್ದಾರೆಂದು ನಟ, ನಿರ್ದೇಶಕ ರಿಷಬ್ ಶೆಟ್ಟಿ ಬಗ್ಗೆ ತೀವ್ರ ಟೀಕೆ ಕೇಳಿಬಂದಿತ್ತು.
ಪಾಲಡ್ಕ ಗ್ರಾಪಂ ವ್ಯಾಪ್ತಿಯ ಕಡಂದಲೆ ಇಳಿಜಾರು ತಿರುವಿನಲ್ಲಿ ಗೂಗಲ್ ಮ್ಯಾಪ್ ನಂಬಿ ಬಂದ ಸರಕು ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಗೋಡೆಗೆ ಡಿಕ್ಕಿ ಹೊಡೆದಿದೆ.
ಗಾಂಜಾ ಮತ್ತಿನಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣ ನಗರದ ಹೊರವಲಯದ ಚನ್ನಪಟ್ಟಣದ ಖಾಲಿ ಜಾಗದಲ್ಲಿ ಡಿ. 8 ರಂದು ನಡೆದಿತ್ತು.
ದೀಪಾವಳಿ ಕಾರ್ಯಕ್ರಮದಲ್ಲಿ ಸಂದರ್ಭ ದ್ವೇಷ ಭಾಷಣದ ಆರೋಪದಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಗೆ ಅವರಿಗೆ ಪುತ್ತೂರಿನ ಐ ದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಮಹಿಮಾ ಆರ್ ಕೆ
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ರಜತ ಮಹೋತ್ಸವದ ಅಂಗವಾಗಿ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ದೈವಾರಾಧಾನೆಯಲ್ಲಿ ನಿರತರಾಗಿರುವ ತುಳುನಾಡಿನ ಹಲವು ಸಮುದಾಯಗಳು ತೀವ್ರ ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದು, ಅವರ ನೆರವಿಗೆ ಕೂಡಲೇ ಧಾವಿಸಬೇಕು
ಇದೀಗ ಮದುವೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಬಹಳಷ್ಟು ಹಣದ ವ್ಯವಸ್ಥೆ ಮಾಡಬೇಕಾಗಿದೆ. ಇದರಲ್ಲಿ ಕಲ್ಯಾಣ ಮಂಟಪಕ್ಕೆ ದುಬಾರಿ ವೆಚ್ಚ ಇದೆ. ಆದರೆ ಮಂಗಳೂರಿನಲ್ಲಿ ಸುಸಜ್ಜಿತ ಸಭಾಂಗಣ
ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ವಿಭಾಗದ ಸಿಎಸ್ಇ (ಎಐ ಮತ್ತು ಎಂಎಲ್) ವಿಭಾಗವು, ಜೆನೆಸಿಸ್ ಯೋಜನೆಯಡಿಯಲ್ಲಿ ಶೈನ್ ಫೌಂಡೇಶನ್
ಆಂಧ್ರದ ತಿರುಪತಿ ದೇವಸ್ಥಾನದಲ್ಲಿ ಲಡ್ಡುಗೆ ನಕಲಿ ತುಪ್ಪ ಬಳಸಿದ ವಿವಾದದ ಬಳಿಕ ಈಗ ಶಾಲು ವಿವಾದ ಬೆಳಕಿಗೆ ಬಂದಿದೆ. ರೇಷ್ಮೆ ಶಾಲು ಹೆಸರಿನಲ್ಲಿ 100% ಪಾಲಿಸ್ಟಾರ್ ಶಾಲುಗಳನ್ನು ಗುತ್ತಿಗೆದಾರ ಪೂರೈಸಿದ್ದು ಈಗ ಬಿರುಗಾಳಿ ಎಬ್ಬಿಸಿದೆ.
ಕಾಂಗ್ರೆಸ್ ಶಾಸಕಾಂಗ ಪಕ್ಷ ಸಭೆಯಲ್ಲಿ ಶಾಸಕರು ಕೇವಲ ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ. ಇದರ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸ
ಕೆಎಂಸಿ ಆಸ್ಪತ್ರೆ ಮಂಗಳೂರು ಡಿಸೆಂಬರ್ 9 ರಂದು ಡಾ.ಟಿ ಎಮ್ಎ ಪೈ ಅಂತರಾಷ್ಟ್ರೀಯ ಕನ್ವೆನ್ಶನ್ ಸೆಂಟರ್ ನಲ್ಲಿ ಡಾ. ಸುದರ್ಶನ್ ಬಲ್ಲಾಳ್ ಉಪನ್ಯಾಸ 2025 ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಯಿತು.
ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮಸ್ಥರು ರೊಚ್ಚಿಗೆದ್ದಿದ್ದಾರೆ. ಗ್ರಾಮಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡುತ್ತಿದ್ದು ಗ್ರಾಮ ಪಂಚಾಯಿತಿಯ ವಿರುದ್ಧ ಗ್ರಾಮಸ್ಥರು ಸಿಡಿದೆದ್ದಿದ್ದಾರೆ.
ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಈಗ ಕಂಬಳದ ಸೀಸನ್ ಪ್ರಾರಂಭಗೊಂಡಿದೆ. ಈಗೀಗ ಸಾಂಪ್ರದಾಯಿಕ ಕಂಬಳಗಳ ಆಯೋಜನೆಗೂ ಲಕ್ಷಾಂತರ ರೂ. ಖರ್ಚಾಗುತ್ತಿದೆ.
ನಲ್ಲೂರಿನ ಮನೆಯೊಂದರಲ್ಲಿ ನಡೆಯುತ್ತಿದ್ದ ಅಕ್ರಮ ಕಸಾಯಿಖಾನೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಘಪರಿವಾರದ ಕಾರ್ಯಕರ್ತನೊಬ್ಬನನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.
ಬೈಕ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಂಗಳವಾರ ರಾತ್ರಿ 8.15ರ ಸುಮಾರಿಗೆ ಉಚ್ಚಿಲ ಮಸೀದಿ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ