Showing 20 of 21671 articles • Page 303 of 1084
ಕೇರಳ -ಕರ್ನಾಟಕ ಗಡಿಭಾಗ ತಲಪಾಡಿ ಸಮೀಪದ ತಚ್ಚಣಿ ಎಂಬಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ಮಾರಾಟದಲ್ಲಿ ತೊಡಗಿದ್ದ ಮೂವರು ಆರೋಪಿಗಳನ್ನ ಉಳ್ಳಾಲ ಪೊಲೀಸರು ಸೋಮವಾರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದು,
ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯಿದೆ 2020ನ್ನು ಸರಕಾರ ಬಲಹೀನಗೊಳಿಸಲು ಹೊರಟಿದೆ ಎಂದು ಆರೋಪಿಸಿ ವಿಶ್ವಹಿಂದೂ ಪರಿಷತ್ ಹಾಗು ಬಜರಂಗದಳ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.
ಹಣಕ್ಕಾಗಿ ರಿಯಲ್ ಎಸ್ಟೇಟ್ ಉದ್ಯಮಿಯನ್ನು ಕಿಡ್ನಾಪ್ ಮಾಡಲಾಗಿದ್ದು, ಸಿನಿಮೀಯಾ ಶೈಲಿಯಲ್ಲಿ ಮೈಸೂರು ಪೊಲೀಸರು ಪ್ರಕರಣ ಭೇದಿಸಿದರು.
ನಿಮ್ಮ ಎಲ್ಲಾ ಸಮಸ್ಯೆಗಳಿಗೆ ನೇರವಾಗಿ ನಮ್ಮನ್ನು ಸಂಪರ್ಕಿಸಿ ಎಂದು ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಿಎಂ ರವೀಂದ್ರ ತಿಳಿಸಿದರು.
5 ಸಾವಿರ ಸಾಲ ವಾಪಸ್ ಕೊಡುವಂತೆ ಕಿರುಕುಳ ನೀಡಿದ್ದು, ಸೆಲ್ಫಿ ವಿಡಿಯೋ ಮಾಡಿ ಸಾಲ ನೀಡಿದ್ದ ವ್ಯಕ್ತಿಯ ಮನೆ ಮುಂದೆ ವಿಷ ಸೇವನೆ ಮಾಡಿ ಆಟೋ ಚಾಲಕ ಆತ್ಮಹತ್ಯೆಗೆ
ಸಾಂಸ್ಕೃತಿಕ ನಗರ ಮೈಸೂರಿನ ಕೂಗಳತೆ ದೂರದಲ್ಲಿರುವ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ ಆರ್ ಎಸ್ ಡ್ಯಾಂ ನಲ್ಲಿ ಅವ್ಯವಸ್ಥೆ ತಾಂಡವಡುತ್ತಿದ್ದು, ಪ್ರವಾಸಿಗರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರ ಸಫಾರಿ ಬಂದ್ ಮುಂದುವರಿಸಿ ರೈತರ ಪ್ರಾಣವನ್ನು ಉಳಿಸಬೇಕು ಎಂದು ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರೈತರು ಎಚ್ಚರಿಕೆ ನೀಡಿದ್ದಾರೆ.
ದಕ್ಷಿಣ ಕಾಶಿ ನಂಜನಗೂಡಿನ ಚಿಕ್ಕ ಜಾತ್ರಾ ಮಹೋತ್ಸವ ಅಂಗವಾಗಿ ಶನಿವಾರ ರಾತ್ರಿ ಕಪಿಲಾ ನದಿಯಲ್ಲಿ ಶ್ರೀ ನಂಜುಂಡೇಶ್ವರ ಸ್ವಾಮಿಯ ತೆಪ್ಪೋತ್ಸವ ವಿಜೃಂಭಣೆಯಿಂದ ಜರುಗಿತು.
ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯಿದೆ 2020 ಅನ್ನು ಸಡಿಲಗೊಳಿಸಲು ತಿದ್ದುಪಡಿ ತರಲು ಹೊರಟಿರುವ ರಾಜ್ಯ ಕಾಂಗ್ರೆಸ್ ಸರಕಾರದ ಕ್ರಮ
ಯುಎಇಯಲ್ಲಿ ತುಂಬೆ ಗ್ರೂಪ್ ತನ್ನ 28ನೇ ವರ್ಷದ ಯಶಸ್ವಿ ಪ್ರಯಾಣವನ್ನು ಸಂಭ್ರಮಿಸಲು ಶಾರ್ಜಾದ ತುಂಬೆ ಗ್ರೂಪ್ ವಿಲ್ಲಾದಲ್ಲಿ ಕರ್ನಾಟಕ ಸಮುದಾಯ
ಕೊರಗ ಕುಟುಂಬಗಳು ಹಲವು ದಶಕದಿಂದ ನಡೆಸಿಕೊಂಡು ಬಂದ ಸಾಂಪ್ರದಾಯಿಕ ಕಲ್ಲುಗಣಿಗಾರಿಕೆಯನ್ನು ಅನ್ಯರು ಕಬಳಿಸಲು ಪ್ರಯತ್ನಿಸುತ್ತಿದ್ದು, ನಮ್ಮ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ
ಪಾರ್ಲಿಮೆಂಟ್ ನಲ್ಲಿ ನಿಷೇಧಿತ ಪಿಎಫ್ ಐ ಸಂಘಟನೆ ಹಾಗು ಎಸ್ ಡಿ ಪಿ ಐ ಗೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಲಿಂಕ್ ಕಲ್ಪಿಸಿದ್ದಾರೆ. ಲೋಕಸಭೆಯಲ್ಲಿ ಚೌಟ ನೀಡಿದ ಹೇಳಿಕೆ ವಿರುದ್ಧ ದ.ಕ ಎಸ್ ಡಿ ಪಿ ಐ
ಆಧಾರಸ್ಥಂಬ ಕಳೆದುಕೊಂಡು ಬಾಡಿಗೆ ಮನೆಯಲ್ಲಿ ಸಣ್ಣ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಜೀವನ ನಡೆಸುತ್ತಿದ್ದ ಮೂಡುಬೆಳ್ಳೆಯ ನೆಲ್ಲಿಕಟ್ಟೆಯ ನಿವಾಸಿ ಸುಗಂಧಿ ಅವರಿಗೆ “ಸಮಾನ ಮನಸ್ಕರ ತಂಡ ಉಡುಪಿ”
ಮಧ್ವಾಚಾರ್ಯರಂತಹ ಮಹಾನ್ ಚಿಂತಕರು ಬೌದ್ಧಿಕ ಹಾಗೂ ಆಧ್ಯಾತ್ಮಿಕ ಶಕ್ತಿಯನ್ನು ನೀಡಿದ್ದಾರೆ. ಭಗವದ್ಗೀತೆ ಕೇವಲ ಆಚರಣೆಯ ಗ್ರಂಥವಲ್ಲ, ನೀತಿಪರ ಜೀವನಕ್ಕೆ ಮಾರ್ಗದರ್ಶನ ನೀಡುವ ಗ್ರಂಥವಾಗಿದೆ.
ಧರ್ಮಸ್ಥಳದಲ್ಲಿ ನಡೆದ ಅತ್ಯಾಚಾರ, ಕೊಲೆಗಳನ್ನು ತನಿಖೆ ಮಾಡಲು ಸರಕಾರ ಎಸ್ಐಟಿ ರಚನೆ ಮಾಡಿದ್ದು, ಆದರೆ ಮೀಡಿಯಾಗಳು ಷಡ್ಯಂತ್ರ್ಯ ರೂಪಿಸಿ ಅದನ್ನು ಹಾಳು ಮಾಡಲು ನೋಡುತ್ತಿದ್ದಾರೆ.
ಟ್ಯಾಂಕರ್ ಚಾಲಕನೊಬ್ಬ ರಾತ್ರಿಯ ಹೊತ್ತು ಹೆಡ್ ಲೈಟ್ ಕೂಡ ಹಾಕದೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಗ್ಯಾಸ್ ಬುಲೆಟ್ ಟ್ಯಾಂಕರ್ ಮಾಡಿಕೊಂಡು ಬಂದಿದ್ದು ಕೂದಲೆಳೆಯ ಅಂತರದಲ್ಲಿ ಹಲವಾರು ಅಪಘಾತಗಳು ತಪ್ಪಿದೆ.
ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸುರತ್ಕಲ್ ಪೊಲೀಸರು ವ್ಯಕ್ತಿಯೋರ್ವನನ್ನು ಬಂಧಿಸಿ, ಆತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.
ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನದಡಿಯಲ್ಲಿ ಡಿಸೆಂಬರ್ ತಿಂಗಳ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ಮಂಗಳೂರಿನ ಹಂಪನಕಟ್ಟೆ ಮಿನಿ ವಿಧಾನಸೌಧ ಆವರಣದಲ್ಲಿ ನೆರವೇರಿತು.
ಉದ್ಯಾವರದಲ್ಲಿ ಅಸ್ವಸ್ಥಗೊಂಡ ರೋಗಿಯೊಬ್ಬರಿಗೆ ರಾತ್ರಿ 7ಗಂಟೆಯಿಂದ 9.30ರವರೆಗೆ ಆ್ಯಂಬುಲೆನ್ಸ್ ಸಿಗದೆ ರೋಗಿ ಚಿಂತಾಜನಕ ಪರಿಸ್ಥಿತಿ ತಲುಪಿದಾಗ ಸಾಮಾಜಿಕ ಕಾರ್ಯಕರ್ತ ವಿಶು ಶೆಟ್ಟಿ ಅಂಬಲಪಾಡಿ
ಚ್ಛ ಗಾಳಿ, ನೀರು ಬೆಳಕು ಹಾಗೂ ಪರಿಸರವನ್ನು ನಿರ್ಮಿಸಿಕೊಳ್ಳುವುದು ನಮ್ಮ ಕರ್ತವ್ಯದ ಭಾಗವಾಗಿದೆ. ಇದು ಸರಕಾರ ಜವಾಬ್ದಾರಿಯಲ್ಲ. ನಮ್ಮ ಮೂಲಭೂತ ಜವಾಬ್ದಾರಿ. ಸ್ವಚ್ಛ ಪರಿಸರವನ್ನು ನಿರ್ಮಿಸುವರೇ ನಮ್ಮ ಕಸ,