Showing 20 of 21671 articles • Page 305 of 1084
ಒಂದೊಂದಾಗಿ ಕಲ್ಲು ಕಂಬಗಳ ಬ್ಯಾರಿಕೇಟ್ ಮುರಿದು ಬೀಳುತ್ತಿದ್ದು, ಸಾಂಸ್ಕೃತಿಕ ನಗರಿ ಅಂದ ಹೆಚ್ಚಿಸಲು ರಾಜಪಥಗಳಲ್ಲಿ ಅಲಂಕಾರಿಕ ಕಲ್ಲಿನ ಕಂಬಗಳು ನಿರ್ಮಿಸಿದ್ದರು.
ಹುಲಿ ಉಪಟಳ ಮೈಸೂರು ಜಿಲ್ಲೆಯಲ್ಲಿ ಹೆಚ್ಚಾಗಿದ್ದು, ಗುರುಪುರ ಗ್ರಾಮದಲ್ಲಿ ಹುಲಿ ಮರಿ ಸೆರೆಯಾಗಿದ್ದು, ಮರಿಯನ್ನು ರಕ್ಷಣೆ ಮಾಡಲಾಗಿದೆ.
ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದು ಕಾಂಗ್ರೆಸ್ ಗ್ರಾಮ ಪಂಚಾಯತ್ ಸದಸ್ಯ ಮೃತಪಟ್ಟ ಘಟನೆ ಕಡೂರು ತಾಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ಚರ ಮಠದ ಬಳಿ ನಡೆದಿದೆ.
ಪರ್ಯಾಯ ಪುತ್ತಿಗೆ ಮಠ, ಶ್ರೀಕೃಷ್ಣ ಮಠ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಗೀತೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭ ಇದೇ ಡಿ.7ರಂದು ನಡೆಯಲಿದ್ದು,
ಮೂರು ದಿನಗಳ ಹಿಂದೆ ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಸುಳ್ಯ ಗುತ್ತಿಗಾರಿನ ಚಿಕ್ಕುಳಿಯಲ್ಲಿ ನಡೆದಿದೆ.
ರೌಡಿಶೀಟರ್ ಧನರಾಜ್ ಭೋಲಾ ಮೇಲೆ ಅಟ್ಯಾಕ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಂಜನಗೂಡು ಪೊಲೀಸರು ಮತ್ತೋರ್ವ ಆರೊಪಿಯನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಕಾಮಕನಿಗೆ ಗ್ರಾಮಸ್ಥರು ಗೂಸಾ ನೀಡಿ ಪೊಲೀಸರಿಗೊಪ್ಪಿಸಿರುವ ಘಟನೆ ಹುಣಸೂರು ತಾಲೂಕಿನಲ್ಲಿ ನಡೆದಿದೆ.
ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(PFI) ಸಂಘಟನೆಯು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಕಾರ್ಯಕರ್ತರ ಸೋಗಿನಲ್ಲಿ ನಮ್ಮ ಚುನಾವಣಾ ವ್ಯವಸ್ಥೆ
ಬದಲಾಗುತ್ತಿರುವ ಪ್ರಸ್ತುತ ಕಾಲಘಟ್ಟದಲ್ಲಿ ಮಂಗಳೂರಿನ ಕ್ರೈಸ್ತ ವಿಶ್ವಾಸಿಗಳು ಸಮಾಜದಲ್ಲಿ “ಶಾಂತಿಯ ರೂವಾರಿಗಳು” ಮತ್ತು “ಸತ್ಯದ ವಾಹಕರು” ಆಗುವಂತೆ ಗೋವಾ ಮತ್ತು ದಮನ್ ನ ಆರ್ಚ್ಬಿಷಪ್ ಹಿಸ್ ಎಮಿನೆನ್ಸ್ ಕಾರ್ಡಿನಲ್ ಫಿಲಿಪ್
ಬೂಡಿಯಾರು ಹೊಸಮನೆ ಶ್ರೀ ಚಕ್ರ ರಾಜರಾಜೇಶ್ವರಿ ದೇವಸ್ಥಾನದಲ್ಲಿ 13 ಮತ್ತು 14 ರಂದು ನಡೆಯಲಿರುವ ಜಾತ್ರೋತ್ಸವ ಹಾಗೂ ದೈವಗಳ ನೇಮೋತ್ಸವಕ್ಕೆ ಡಿ. 6 ರಂದು ಗೊನೆ ಮುಹೂರ್ತ ನೆರವೇರಿತು.
ವಿದ್ಯುತ್ ಶಾಟ್ ಸರ್ಕ್ಯೂಟ್ ನಿಂದ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ ಬಸ್ಸ್ ನಿಲ್ದಾಣ ಸಮೀಪದ ಭಾಗೀರಥಿ ಎಣ್ಣೆ ಮಿಲ್ ನಲ್ಲಿ ಸಂಜೆಯ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿದೆ.
ರಾಟ್ ವೀಲರ್ ನಾಯಿ ದಾಳಿಗೆ ಮಹಿಳೆ ಬಲಿಯಾದ ಘಟನೆ ದಾವಣಗೆರೆ ಹೊರ ವಲಯದ ಹೊನ್ನೂರು ಗೊಲ್ಲರಹಟ್ಟಿಯಲ್ಲಿ ನಡೆದಿದೆ. ನಾಯಿ ದಾಳಿಯಿಂದ ಸಾವನ್ನಪಿದ ಮಹಿಳೆಯನ್ನು ಅನಿತಾ (38) ಎಂದು ಗುರುತಿಸಲಾಗಿದೆ.
ಮೆಟ್ರೋ ರೈಲು ಬರುತ್ತಿದ್ದಂತೆ ಟ್ರ್ಯಾಕ್ಗೆ ಹಾರಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ನೇರಳೆ ಮಾರ್ಗದ ಕೆಂಗೇರಿ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ.
ನಗರದ ಕೋರ್ಟ್ ರಸ್ತೆಯಲ್ಲಿ ತೂರಾಡುತ್ತಾ ಸಾಗುತ್ತಿದ್ದ ಬೆಂಗಳೂರು ಅಂದ್ರಹಳ್ಳಿಯ 10ನೇ ಕ್ರಾಸ್ ನಿವಾಸಿ ದರ್ಶನ್ (25) ಎಂಬಾತನನ್ನು ಗಾಂಜಾ ಸೇವನೆ ಮಾಡಿದ ಆರೋಪದಡಿ ಬಂದರು ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಕಾರಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಐವರು ಅಯ್ಯಪ್ಪ ಮಾಲಾಧಾರಿ ವಿದ್ಯಾರ್ಥಿಗಳು ಮೃತಪಟ್ಟಿರುವ ದಾರುಣ ಘಟನೆ ಆಂಧ್ರಪ್ರದೇಶದ ಚಿಲಕುಟ್ಪೇಟದಲ್ಲಿ ನಡೆದಿದೆ.
ಬೃಹತ್ ಕ್ರೇನ್ವೊಂದು ಕಾರೊಂದಕ್ಕೆ ಢಿಕ್ಕಿ ಹೊಡೆದು ಮನೆ ಮೇಲೆ ಬಿದ್ದ ಪರಿಣಾಮ ಮನೆ ಜಖಂಗೊಂಡ ಘಟನೆ ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊರಂತಬೆಟ್ಟು ಬಳಿ ಡಿ. 5ರಂದು ಸಂಭವಿಸಿದೆ.
ಬಾಳೆಹಣ್ಣು ಗಂಟಲಲ್ಲಿ ಸಿಲುಕಿ 5 ವರ್ಷದ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ ತಮಿಳುನಾಡಿನ ಈರೋಡ್ನಲ್ಲಿ ನಡೆದಿದೆ. ಈರೋಡ್ನ ಅನ್ನೈ ಸತ್ಯ ನಗರದ ಎಂ. ಸಾಯಿಶರಣ್(5) ಮೃತ ಬಾಲಕ.
ಪರವಾನಗಿ ಇಲ್ಲದೆ ಕಾನೂನು ಬಾಹಿರವಾಗಿ ಅಕ್ರಮವಾಗಿ ಲಾರಿಯಲ್ಲಿ ಕೆಂಪುಕಲ್ಲು ಸಾಗಾಟ ನಡೆಸುತ್ತಿರುವುದನ್ನು ಪತ್ತೆ ಹಚ್ಚಿ ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ. ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು.
ಕಿದಿಯೂರು ಎಜುಕೇಶನ್ ಟ್ರಸ್ಟ್ ವತಿಯಿಂದ ನಿಟ್ಟೂರಿನ ಕಿದಿಯೂರ್ಸ್ ಲಾರ್ಡ್ಸ್ ಇಂಟರ್ನ್ಯಾಷನಲ್ ರೆಸಿಡೆನ್ಶಿಯಲ್ ಸ್ಕೂಲ್ ಆಶ್ರಯ ಹಾಗೂ ಹೈದರಾಬಾದಿನ ಆರ್ಜಿಎಫ್ ಸಂಸ್ಥೆ ಸಹಯೋಗ